Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಸನ್ಯಾಸಿಗಳು ಆಚರಿಸಿದ ಮೌನವೃತದ ಕಥೆ
Short Story
oi-Reena
By Hema S

ಆಗ ಅವರಲ್ಲಿ ಒಬ್ಬ ಸನ್ಯಾಸಿ "ಅಯ್ಯೋ ಮೇಣದ ಬೆಳಕು ಆರಿ ಹೋಯಿತು, ಏನೂ ಕಾಣುತ್ತಿಲ್ಲ, ದೀಪ ಹಚ್ಚಿ " ಎಂದು ಪಿಸುಗುಟ್ಟಿದನು.
ಆಗ ಎರಡನೆಯವನು " ಹೇ, ಏಕೆ ಪಿಸುಗುಟ್ಟುತ್ತಿರುವೆ, ಇವತ್ತಿನಿಂದ ನಾವು ಮೌನ ವೃತದಲ್ಲಿ ಇದ್ದೇವೆ, ಮರೆಯಬೇಡ" ಎಂದು ಹೇಳಿದನು.
ಎರಡನೆಯವನು ಮಾತು ಕೇಳಿದ ಮೂರನೆಯ ಸನ್ಯಾಸಿ "ನೀವಿಬ್ಬರು ಸೇರಿ ಮೌನವೃತವನ್ನು ಮುರಿದು ಹಾಕಿದಿರಿ" ಎಂದು ಹೇಳಿದನು.
ಇವರ ಮಾತುಗಳನ್ನು ಕೇಳುತ್ತಿದ್ದ ನಾಲ್ಕನೇ ವ್ಯಕ್ತಿ ಜೋರಾಗಿ ನಕ್ಕು "ಹೇ ನಾನೊಬ್ಬ ಮಾತ್ರ ಮಾತನಾಡಲಿಲ್ಲ" ಎಂದು ಹೇಳಿದನು!
Comments
English summary



Click it and Unblock the Notifications
