Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ನರಸಿಂಹ ಜಯಂತಿ ಹಬ್ಬದ ಮಹತ್ವ ತಿಳಿದಿದೆಯೇ?
ವಿಷ್ಣುವಿನ ಹತ್ತವತಾರದಲ್ಲಿ ನರಸಿಂಹ ಅವತಾರವು ಒಂದು. ಅರ್ಧ ಮನುಷ್ಯ ಅರ್ಧ ಸಿಂಹ ಇರುವ ರೂಪ. ಭಕ್ತ ಪ್ರಹ್ಲಾದನ ಮೊರೆಯನ್ನು ಕೇಳಿ ಕಂಭ ಒಡೆದು ಪ್ರತ್ಯಕ್ಷನಾಗಿ, ಹಿರಣ್ಯ ಕಷಿಪುವನ್ನು ವಧೆ ಮಾಡಿ ಪ್ರಹ್ಲಾದನನ್ನು ಶ್ರೀ ನೃಸಿಂಹ ಕಾಪಾಡಿದನು.
ಮಹಾಮೃತ್ಯುಂಜಯ ಮಂತ್ರದ ಮಹತ್ವ ತಿಳಿದಿದೆಯೇ?
ನರಸಿಂಹ ಜಯಂತಿ ಹಬ್ಬವನ್ನು ವೈಶಾಖ ಮಾಸದ ಶುಕ್ಲ ಪಕ್ಷದಲ್ಲಿ ಚತುರ್ದಶಿಯಂದು ಆಚರಿಸಲಾಗುತ್ತದೆ. ಇದನ್ನು ಶ್ರೀ ವೈಷ್ಣವರು, ಸೌರಮಾನ ಪಂಚಾಂಗ ಅನುಸರಿಸುವರು ಬೇರೆ ತಿಥಿ ನಕ್ಷತ್ರದಲ್ಲಿ ಆಚರಿಸುತ್ತಾರೆ. ಈ ದಿನ ಲಕ್ಷ್ಮಿ ನರಸಿಂಹ ಸ್ವಾಮಿಗೆ ಷೋಡಶೋಪಚಾರದಿಂದ ಪೂಜೆಮಾಡಬೇಕು. ಪೂಜಾ ವಿಧಾನ ಇಲ್ಲಿದೆ.
ಕೆಲವು ಮನೆಗಳಲ್ಲಿ ಲಕ್ಷ್ಮಿ ನರಸಿಂಹ ಸ್ವಾಮಿ ವ್ರತ ಮಾಡುತ್ತಾರೆ. ಒಂದು ಮಂಟಪ ನಿರ್ಮಿಸಿ, ಮಧ್ಯದಲ್ಲಿ ಗೋಧಿಯನ್ನು ಹರಡಿ, ಕಲಶ ಸ್ಥಾಪಿಸಿ, ನರಸಿಂಹ ದೇವರ, ಪ್ರತಿಮೆ ಇಟ್ಟು ಕ್ರಮವಾಗಿ ಪೂಜೆ ಮಾಡಿ ವ್ರತ ಆಚರಿಸುತ್ತಾರೆ. ನೈವೇದ್ಯಕ್ಕೆ ಸಾಮಾನ್ಯವಾಗಿ ಕೋಸಂಬರಿ ಪಾನಕ ಮಾಡುತ್ತಾರೆ. ವೈಷ್ಣವರು ಪುಳಿಯೋಗರೆ, ಮೊಸರನ್ನ ಮಾಡುತ್ತಾರೆ. ಶ್ರೀ ನರಸಿಂಹ ಪೂಜೆಯಿಂದ ನಾನಾ ಪುಣ್ಯಗಳಿಗೆ ಪಾತ್ರರಗುತ್ತೀವಿ ಎಂಬ ನಂಬಿಕೆ ಇದೆ. ಇಲ್ಲಿ ನೀಡಿರುವ ಮಂತ್ರವನ್ನು ಭಕ್ತಿಯಿಂದ ಪಠಿಸಿ ಹಾಗೂ ದೇವರ ಕೃಪೆಗೆ ಪಾತ್ರರಾಗಿ
ದೇವರು ಅಸ್ತಿತ್ವದಲ್ಲಿ ಇದ್ದಾನೆಯೇ ? ಹೀಗೊಂದು ಪ್ರಶ್ನೆ !

ಶ್ರೀ ಲಕ್ಷ್ಮಿ ನರಸಿಂಹ ಅಷ್ಟೋತ್ತರ ಶತನಾಮ:
ಶ್ರೀನಾರಸಿಂಹೋ ಮಹಾಸಿಂಹೋ ದಿವ್ಯಸಿಂಹೋ ಮಹಾಬಲಃ
ಉಗ್ರಸಿಂಹೋ ಮಹಾದೇವ ಸ್ಮಂಭಜಸ್ ಚೋಗ್ರಲೋಚನಃ

ಶ್ರೀ ಲಕ್ಷ್ಮಿ ನರಸಿಂಹ ಅಷ್ಟೋತ್ತರ ಶತನಾಮ:
ರೌದ್ರ ಸರ್ವಾದ್ಭುತ ಶ್ರೀಮಾನ್ ಯೋಗಾನಂದ ತ್ರಿವಿಕ್ರಮ
ಹರಿಕೋಲಾಹಲಶ್ಚಕ್ರೀ ವಿಜಯೋ ಜಯವರ್ಧನ

ಶ್ರೀ ಲಕ್ಷ್ಮಿ ನರಸಿಂಹ ಅಷ್ಟೋತ್ತರ ಶತನಾಮ:
ಪಂಚನಾನಃ ಪರಬ್ರಹ್ಮಾ ಅಘೋರೋ ಘೋರವಿಕ್ರಮಃ
ಜ್ವಾಲಾಮುಖೋ ಜ್ವಾಲಮಾಲೀ ಮಹಾಜ್ವಾಲೋ ಮಹಾಪ್ರಭುಃ

ಶ್ರೀ ಲಕ್ಷ್ಮಿ ನರಸಿಂಹ ಅಷ್ಟೋತ್ತರ ಶತನಾಮ:
ನಿಟಿಲಾಕ್ಷಃ ಸಹಕ್ಷಾಕ್ಷೋ ದುರ್ನಿರೀಕ್ಷ್ಯಃ ಪ್ರತಾಪನಃ
ಮಹಾದಂಷ್ಟ್ರಾಯಥಃ ಪ್ರಾಜ್ಞೋ ಚಂಡಕೋಪೀ ಸದಾಶವಃ

ಶ್ರೀ ಲಕ್ಷ್ಮಿ ನರಸಿಂಹ ಅಷ್ಟೋತ್ತರ ಶತನಾಮ:
ಹಿರಣ್ಯಕಷಿಪುಧ್ವಂಸಿ ದೈತ್ಯದಾನವ ಭಜನಃ
ಗುಣಭದ್ರೋ ಮಹಾಭದ್ರೋ ಬಲಭದ್ರಸ್ ಸುಭದ್ರಕಃ

ಶ್ರೀ ಲಕ್ಷ್ಮಿ ನರಸಿಂಹ ಅಷ್ಟೋತ್ತರ ಶತನಾಮ:
ಕರಾಳೋ ವಿಕರಾಳಶ್ಚ ವಿಕರ್ತ ಸರ್ವಕರ್ತೃಕಃ
ಶಿಂಶುಮಾರಸ್ ತ್ರೀಲೋಕಾತ್ಮಕ ಈಶಃ ಸರ್ವೇಶ್ವರೋ ವಿಭು

ಶ್ರೀ ಲಕ್ಷ್ಮಿ ನರಸಿಂಹ ಅಷ್ಟೋತ್ತರ ಶತನಾಮ:
ಭೈರಾವಾಡಂಬರೋ ದಿವ್ಯಶ್ಚಾಚ್ಯುತಃ ಕುವಿ ಮಾಧವಃ
ಅಧೋಕ್ಷಜೋ ಅಕ್ಷರಸ್ ಸರ್ವೇ ವನಮಾಲಿ ಫಲಪ್ರದ

ಶ್ರೀ ಲಕ್ಷ್ಮಿ ನರಸಿಂಹ ಅಷ್ಟೋತ್ತರ ಶತನಾಮ:
ವಿಶ್ವಂಭರಃ ಅದ್ಭುತೋ ಭವ್ಯಃ ಶ್ರೀವಿಷ್ಣುಃ ಪುರುಷೋತ್ತಮ
ಅನುಘಾಸ್ತ್ರ ನಖಸ್ತ್ರಾಶ್ಚ ಸೂರ್ಯೋಜ್ಯೋತಿಃ ಸುವೇಶ್ವರ

ಶ್ರೀ ಲಕ್ಷ್ಮಿ ನರಸಿಂಹ ಅಷ್ಟೋತ್ತರ ಶತನಾಮ:
ಸಹಸ್ರಬಾಹು ಸರ್ವಜ್ಞಃ ಸರ್ವಸಿದ್ದಿ ಪ್ರದಾಯಕಃ
ವಜ್ರದಂಷ್ಟ್ರೋ ವಜ್ರನಖೋ ಮಹಾನಂದಃ ಪರಂತಪಃ

ಶ್ರೀ ಲಕ್ಷ್ಮಿ ನರಸಿಂಹ ಅಷ್ಟೋತ್ತರ ಶತನಾಮ:
ಸರ್ವಮಂತ್ರೈಕ ರೂಪಕ್ಷ ಸರ್ವಯಂತ್ರ ವಿಧಾರಣಃ
ಸರ್ವಾತಂತ್ರಾತ್ಮಕ ವ್ಯಕ್ತ ಸುವ್ಯಕ್ತ ಭಕ್ತವತ್ಸಲಃ

ಶ್ರೀ ಲಕ್ಷ್ಮಿ ನರಸಿಂಹ ಅಷ್ಟೋತ್ತರ ಶತನಾಮ:
ವೈಶಖಶುಕ್ಲ ಭೂತೋತ್ಹಃ ಶರಣಾಗತವತ್ಸಲಃ
ಉದಾರಕೀರ್ತಿಃ ಪುಣ್ಯಾತ್ಮ ಮಹಾತ್ಮ ಚಂಡವಿಕ್ರಮ

ಶ್ರೀ ಲಕ್ಷ್ಮಿ ನರಸಿಂಹ ಅಷ್ಟೋತ್ತರ ಶತನಾಮ:
ವೇದತ್ರಯೋ ಪ್ರಪೂಜ್ಯಶ್ಚ ಭಗವಾನ್ ಪರಮೇಶ್ವರಃ



Click it and Unblock the Notifications