Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಝೆನ್ ಕಥೆ: ಕಳ್ಳತನ ಕಲೆಯ ಮೊದಲ ಪಾಠ
Short Story
oi-Reena
By Hema S

ಆ ಕೋಣೆಯಲ್ಲಿರುವ ಒಂದಷ್ಟು ಬಟ್ಟೆಗಳನ್ನು ತೆಗೆದುಕೊಂಡು ಬಾ ಎಂದು ತನ್ನ ಮಗನಿಗೆ ಕಳ್ಳ ಹೇಳಿದ. ಮಗ ಒಳಗೆ ಹೋದ ತಕ್ಷಣ ಬಾಗಿಲನ್ನು ಮುಚ್ಚಿದ. ನಂತರ ಓಡುವುದಕ್ಕೆ ತಯಾರಾಗಿ ನಿಂತು, ಮನೆಯವರನ್ನು ಎಚ್ಚರಿಸುವಂತೆ ಮುಂಬಾಗಿಲನ್ನು ಬಡಿದು, ಯಾರೂ ನೋಡುವುದಕ್ಕಿಂತ ಮೊದಲೇ ಓಡಿಹೋದ.
ಗಂಟೆಗಳ ನಂತರ ಮನೆಗೆ ಬಂದ ಮಗ ಕೂಗಾಡಿದ. "ಅಪ್ಪಾ" ಎಂದು ಸಿಟ್ಟಿನಿಂದ ಕಿರುಚಿದ. ಯಾಕೆ ನೀನು ನನ್ನನ್ನು ಮನೆಯಲ್ಲಿ ಕೂಡಿಹಾಕಿದೆ? ಒಂದೊಮ್ಮೆ ನಾನು ಸಿಕ್ಕಿಬೀಳುತ್ತೇನೆ ಎಂಬ ಭಯದಲ್ಲಿ ಇದ್ದಿದ್ದರೆ ನಾನು ಎಂದಿಗೂ ತಪ್ಪಿಸಿಕೊಳ್ಳಲಾಗುತ್ತಿರಲಿಲ್ಲ."
ನಾನು ತಪ್ಪಿಸಿಕೊಳ್ಳುವುದಕ್ಕೆ ನನ್ನ ಕೌಶಲ್ಯವನ್ನು ಅಷ್ಟೂ ಖರ್ಚು ಮಾಡಬೇಕಾಯಿತು. ವೃದ್ಧ ಕಳ್ಳ ನಕ್ಕು ಹೇಳಿದ, " ಮಗನೇ, ಕಳ್ಳತನ ಮಾಡುವ ಕಲೆಯ ಮೊದಲ ಪಾಠವನ್ನು ನೀನು ಇಂದು ಕಲಿತಿದ್ದೀಯಾ..!"
Comments
English summary



Click it and Unblock the Notifications
