Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ನಾವ್ಯಾಕೆ ಪ್ರಾರ್ಥಿಸುವಾಗ ಕಣ್ಣು ಮುಚ್ಚುತ್ತೇವೆ?

ಈ ರೀತಿ ಕಣ್ಣು ಮುಚ್ಚಿದಾಗ ಬೇರೆ ಯಾವುದೇ ಯೋಚನೆ ಬರದೆ ನಮ್ಮ ಚಿತ್ತವೆಲ್ಲಾ ದೇವರ ಮೇಲೆ ಕೇಂದ್ರೀಕೃತವಾಗಿರುತ್ತದೆ. ಈ ರೀತಿ ಕಣ್ಣು ಮುಚ್ಚಿ ಪ್ರಾರ್ಥಿಸುವುದರಿಂದ ಈ ಕೆಳಗಿನ ಪ್ರಯೋಜನಗಳನ್ನು ಪಡೆಯುತ್ತೇವೆ.
ದೇವರು ನನ್ನೊಂದಿಗೆ ಇದ್ದಾನೆ ಎಂದು ಅನಿಸಲಾರಂಭಿಸುತ್ತದೆ: ಕಣ್ಣು ಮುಚ್ಚಿ ದೇವರನ್ನು ಪ್ರಾರ್ಥಿಸುವಾಗ ದೇವರು ನನ್ನ ಜೊತೆ ಇದ್ದಾನೆ, ಯಾವುದೇ ಕಷ್ಟದಲ್ಲೂ ನನ್ನ ಕೈ ಬಿಡಲಾರ ಎಂಬ ನಂಬಿಕೆ ಉಂಟಾಗುತ್ತದೆ.
ದೇವರಿಗೆ ಗೌರವ: ಕಣ್ಣು ಮುಚ್ಚಿದಾಗ ಶೃದ್ಧಾ ಭಕ್ತಿಯಿಂದ ದೇವರನ್ನು ಸ್ಮರಿಸಬಹುದಾಗಿದೆ. ಹೀಗೆ ಕಣ್ಣು ಮುಚ್ಚಿ ಪ್ರಾರ್ಥಿಸುವುದರಿಂದ ಚಂಚಲ ಮನಸ್ಸನ್ನು ನಿಯಂತ್ರಿಸಬಹುದಾಗಿದೆ.
ಮನಸ್ಸಿನಲ್ಲಿರುವ ಒತ್ತಡ ಕಡಿಮೆಯಾಗುತ್ತದೆ: ಸ್ವಲ್ಪ ಹೊತ್ತು ನಮ್ಮ ಇಷ್ಟ ದೇವರನ್ನು ಧ್ಯಾನಿಸಿದರೆ ಮನಸ್ಸಿನಲ್ಲಿರುವ ಒತ್ತಡ ಕಡಿಮೆಯಾಗುವುದು.
ಜೀವನದ ಉದ್ದೇಶ: ಅಲ್ಲದೆ ದೇವರ ಬಗ್ಗೆ ಹೆಚ್ಚು ನಂಬಿಕೆ ಇರುವವನಿಗೆ ತನ್ನ ಬಗ್ಗೆ ಅರಿತುಕೊಳ್ಳಲು ಹಾಗೂ ಅವನ ಜೀವನದ ಉದ್ದೇಶಗಳೇನು ಎಂದು ತಿಳಿದುಕೊಳ್ಳಲು ಸಹಾಯಕವಾಗುತ್ತದೆ.
ಸುಖ ನಿದ್ದೆ ಬರುತ್ತದೆ: ದೇವರನ್ನು ಪ್ರಾರ್ಥಿಸಿದಾಗ ಮಾನಸಿಕ ಒತ್ತಡ ಕಡಿಮೆಯಾಗಿ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ.



Click it and Unblock the Notifications
