Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ವರಮಹಾಲಕ್ಷ್ಮಿ ಹಬ್ಬಕ್ಕೆ ಶುಭ ಕೋರಲು ಇಲ್ಲಿದೆ ಗ್ರೀಟಿಂಗ್ಸ್
ನಾಡಿನಲ್ಲಿ ಈಗಾಗಲೇ ವರಮಹಾಲಕ್ಷ್ಮಿ ಹಬ್ಬದ ಕಳೆಗಟ್ಟಿದೆ, ವರಮಹಾಲಕ್ಷ್ಮಿ ಹಬ್ಬದಂದು ಲಕ್ಷ್ಮಿಗೆ ಅಲಂಕಾರ ಮಾಡಿ, ಮನೆಗೆ ಐಶ್ವರ್ಯ, ಸಂಪತ್ತು ನೀಡು ತಾಯಿಯೇ ಪ್ರಾರ್ಥಿಸಲಾಗುವುದು. ಶ್ರಾವಣ ಮಾಸದ ಶುಕ್ರವಾರದಂದು ಲಕ್ಷ್ಮಿ ವ್ರತವನ್ನು ಮಾಡುವುದರಿಂದ ಅಷ್ಟಲಕ್ಷ್ಮಿಯರನ್ನು ಪೂಜಿಸಿದ ಫಲ ಸಿಗಲಿದೆ. ಈ ವರ ಮಹಾಲಕ್ಷ್ಮಿ ಹಬ್ಬ ನಿಮ್ಮ ಸಡಗರ, ಸಂಭ್ರಮ ಹೆಚ್ಚಿಸಲಿ, ಲಕ್ಷ್ಮಿಯ ಕೃಪೆ ಸದಾ ನಿಮ್ಮ ಮೇಲಿರಲಿ.
ವರಮಹಾಲಕ್ಷ್ಮಿಯಂದು ಬಂಧು ಬಾಂಧವರಿಗೆ ಶುಭಾಶಯ ಕೋರಲು ಇಲ್ಲಿದೆ ನೋಡಿ ಗ್ರೀಟಿಂಗ್ಸ್:
ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

ಆ ಲಕ್ಷ್ಮಿ ಕೃಪೆ ಸದಾ ನಿಮ್ಮ ಮೇಲಿರಲಿ, ನಿಮಗೂ, ನಿಮ್ಮ ಕುಟುಂಬಕ್ಕೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು
ಲಕ್ಷ್ಮಿ ಕೃಪೆಯಿಂದ ನಿಮ್ಮ ಮನೆಯಲ್ಲಿ ಸಂಪತ್ತು, ಸಮೃದ್ಧಿ ಹೆಚ್ಚಾಗಲಿ, ನಿಮ್ಮ ವೃತ್ತಿ ಜೀವನದಲ್ಲಿ ಯಶಸ್ಸು ದೊರೆಯಲಿ
ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು
ಈ ವರಮಹಾಲಕ್ಷ್ಮಿಯಂದು ಲಕ್ಷ್ಮಿ ನಿಮಗೆ ಸಿರಿ, ಭೂಮಿ, ಪ್ರೀತಿ, ಕೀರ್ತಿ, ಶಾಂತಿ, ತುಷ್ಠಿ,ಪುಷ್ಠಿ ನೀಡಿ ಅನುಗ್ರಹಿಸಲಿ
ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು
ವರಮಹಾಲಕ್ಷ್ಮಿ ವ್ರತದ ಶುಭಾಶಯಗಳು
ಲಕ್ಷ್ಮಿಯು ನಿಮಗೆ ಸಕಲ ಐಶ್ವರ್ಯ ನೀಡಿ ಅನುಗ್ರಹಿಸಲಿ, ನಿಮ್ಮೆಲ್ಲಾ ಆಸೆ ನೆರವೇರಲಿ
ಹಬ್ಬದ ಸಂತೋಷ ಹೆಚ್ಚಲಿ, ಭವಿಷ್ಯ ಉಜ್ವಲವಾಗಲಿ
ವಿಜಯಲಕ್ಷ್ಮಿ ಹಬ್ಬದ ಶುಭಾಶಯಗಳು



Click it and Unblock the Notifications





