Latest Updates
-
ಮೈಸೂರು ದಸರಾ 2026: ಪಂಜಿನ ಕವಾಯತು ಮತ್ತು ಡ್ರೋನ್ ಶೋ ವೀಕ್ಷಿಸಲು ಇಲ್ಲಿದೆ ಕಂಪ್ಲೀಟ್ ಗೈಡ್! -
ದೇವಸ್ಥಾನದ ಉದ್ದದ ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ನೋವು ಮರೆಸುವ 7 ನಿಮಿಷದ ಮ್ಯಾಜಿಕ್ ಟಿಪ್ಸ್ ಇಲ್ಲಿದೆ! -
ವಿಜಯದಶಮಿ ಹಬ್ಬದ ಗಡಿಬಿಡಿ ಬೇಡ: ನೆಮ್ಮದಿಯಿಂದ ಹಬ್ಬ ಆಚರಿಸಲು ದಂಪತಿಗಳಿಗೆ ಇಲ್ಲಿದೆ ಸೀಕ್ರೆಟ್ ಪ್ಲಾನ್ -
ಬೆಂಗಳೂರು ಮಳೆ ಅಲರ್ಟ್: ನಿಮ್ಮ ಅಪಾರ್ಟ್ಮೆಂಟ್ ಮತ್ತು ಬೇಸ್ಮೆಂಟ್ ಸುರಕ್ಷತೆಗೆ ಇಂದೇ ಈ ಕ್ರಮಗಳನ್ನು ಕೈಗೊಳ್ಳಿ! -
ವಿಜಯದಶಮಿ ಹಬ್ಬದೂಟ: ಬ್ಲಡ್ ಶುಗರ್ ಏರಿಕೆಯಾಗದಂತೆ ಹೋಳಿಗೆ-ಪಾಯಸ ಸವಿಯುವುದು ಹೇಗೆ? -
ದಸರಾ ಸಂಭ್ರಮ: ರಾವಣ ದಹನ, ಟ್ರಾಫಿಕ್ ನಿರ್ಬಂಧ ಮತ್ತು ಮಳೆ ಎಚ್ಚರಿಕೆ - ಹೊರಡುವ ಮುನ್ನ ಇದನ್ನು ಓದಿ! -
ದಸರಾ ಟ್ರಾವೆಲ್ ರಶ್: ಕುಳಿತ ಸೀಟಿನಲ್ಲೇ ಮಾಡಿ ಈ 9 ನಿಮಿಷಗಳ ಮ್ಯಾಜಿಕ್ ಸ್ಟ್ರೆಚಿಂಗ್! -
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ
ಅಪ್ರತಿಮ ಸಾಧನೆ ಮಾಡಿದ ಆರು ಕಿವುಡರು
Insync
oi-Reena
By Hema S
ದೇಹದಲ್ಲಿ ಯಾವುದಾದರೂ ಭಾಗ ಊನವಿದ್ದರೆ ಅದನ್ನು ದುರಾದೃಷ್ಟವೆಂದು ಭಾವಿಸಿ ಕೊರಗುವವರು ಅನೇಕ ಮಂದಿ ನಮ್ಮ ನಡುವೆ ಇದ್ದಾರೆ. ಆದರೆ ಮತ್ತೆ ಕೆಲವರು ತಮ್ಮ ಶರೀರದಲ್ಲಿ ನ್ಯೂನತೆ ಇದ್ದರೂ ಅದನ್ನೆಲ್ಲಾ ಮೆಟ್ಟಿ ನಿಂತು ಸಾಧನೆಯನ್ನು ಮಾಡಿದವರೂ ಇದ್ದಾರೆ. ಇಂತಹ ವ್ಯಕ್ತಿಗಳು ಎಲ್ಲರಿಗೂ ಸ್ಪೂರ್ತಿದಾಯಕರಾಗುತ್ತಾರೆ.
ಸೆಪ್ಟೆಂಬರ್ 26 ವಿಶ್ವ ಕಿವುಡರ ದಿನವಾಗಿ ಆಚರಿಸಲಾಗುತ್ತದೆ. ಈ ಲೇಖನದಲ್ಲಿ ಕಿವುಡರಾಗಿದ್ದರೂ ಜೀವನದಲ್ಲಿ ಸಾಧನೆ ಮಾಡಿರುವ ಮಹಾನ್ ವ್ಯಕ್ತಿಗಳ ಬಗ್ಗೆ ಚಿತ್ರ ಮಾಹಿತಿ ನೀಡಲಾಗಿದೆ ನೋಡಿ.
{photo-feature}
Comments
English summary



Click it and Unblock the Notifications
