Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಅತೀ ಹೆಚ್ಚು ಗ್ರ್ಯಾಮಿ ಅವಾರ್ಡ್ ಪಡೆದ ಸಾಧಕರಿವರು
ಗ್ರ್ಯಾಮಿ ಅವಾರ್ಡ್‌ನ ನಿಜವಾದ ಹೆಸರು ಗ್ರಾಮಾಫೋನ್ ಅವಾರ್ಡ್. ಇದು ಚಿಕ್ಕ ಗ್ರಾಮಾಫೋನ್ ಮಾದರಿಯಲ್ಲಿರುತ್ತದೆ. ಬಿಲ್ಲಿಂಗ್ಸ್ ಆರ್ಟ್‌ವರ್ಕ್‌ನಿಂದ ಈ ಟ್ರೋಫಿಯನ್ನು ತಯಾರಿಸಲಾಗುತ್ತದೆ. ಅಮೆರಿಕಾದ ನ್ಯಾಷನಲ್ ಅಕಾಡೆಮಿ ಆಫ್ ರೆಕಾರ್ಡಿಂಗ್ ಆರ್ಡ್ಸ್ ಅಂಡ್ ಸೈನ್ಸ್ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಈ ಅವಾರ್ಡ್ ಅನ್ನು ನೀಡುತ್ತಾರೆ.
ಸಂಗೀತ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದವರಿಗೆ ಈ ಅವಾರ್ಡ್ ನೀಡಲಾಗುತ್ತದೆ. ಈ ಅವಾರ್ಡ್ ಅನ್ನು ಪ್ರತಿ ವರ್ಷ ನೀಡಲಾಗುವುದು. ಇಲ್ಲಿ ನಾವು ಒಂದಕ್ಕಿಂತ ಅಧಿಕ ಸಲ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡವರ ಕುರಿತು ಚಿತ್ರ ಮಾಹಿತಿ ನೀಡಲಾಗಿದೆ ನೋಡಿ:

ಸರ್ ಜಾರ್ಜ್ ಸ್ಲೋಟಿ: 31
ಇವರು ಶಾಸ್ತ್ರೀಯ ಸಂಗೀತದಲ್ಲಿ (classical music) 31 ಭಾರಿ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡಿದ್ದಾರೆ.

ಕ್ವಿನ್ಸಿ ಜೋನ್ಸ್: 27
ಮ್ಯೂಸಿಕ್ ಪ್ರೊಡ್ಯೂಸರ್ ಆಗಿರುವ ಇವರು 27 ಭಾರಿ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡಿದ್ದಾರೆ. ಸರ್ ಜಾರ್ಜ್ ನಂತರ ಅಧಿಕ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡುವವರು ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

ಆಲಿಸನ್ ಕೌರುಸ್:26
ಆಲುಸಸ್ ಕೌರುಸ್ ಗೆ 26 ಭಾರಿ ದೊರೆತಿದ್ದು ಗ್ರ್ಯಾಮಿ ಅವಾರ್ಡ್ ಗೆದ್ದ ಮಹಿಳೆಯರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದಾರೆ.

ಯೂ 2: 22
ಇದುವರೆಗೆ ಯೂ 2 22 ಭಾರಿ ಗ್ರ್ಯಾಮಿ ಅವಾರ್ಡ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಮೈಕಲ್ ಜಾಕ್ಸನ್
ಮೈಕಲ್ ಜಾಕ್ಸನ್ ಮತ್ತು ಸ್ಯಾಂಟೆನಾ ಜೊತೆ ತುಂಬಾ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡರು. ಅವಲ್ಲದೆ ಮೈಕಲ್ ಒಬ್ಬರೇ 8 ಭಾರಿ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡಿದ್ದಾರೆ.

ಸ್ಯಾಂಟೆನಾ
ಒಂದೇ ರಾತ್ರಿಯಲ್ಲಿ ಅಧಿಕ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡ ಕೀರ್ತಿ ಸ್ಯಾಂಟೆನಾ ಅವರಿಗೆ ಸಲ್ಲುತ್ತದೆ.

ಬೆಯೋನ್ಸ್ ನೋವೆಲ್ಸ್ (beyonce knowles)
ಇವರು ಕೂಡ ಒಂದೇ ದಿನದಲ್ಲಿ 6 ಗ್ರ್ಯಾಮಿ ಅವಾರ್ಡ್ ಪಡೆದುಕೊಂಡರು.

ಅಡೆಲೆ
ಅಡೆಲಾ ಕೂಡ ಒಂದೇ ದಿನದಲ್ಲಿ 6 ಗ್ರ್ಯಾಮಿ ಅವಾರ್ಡ್ ಪಡೆದುಕೊಂಡರು. 2013ರ ಸಾಲಿಗೂ ಆಯ್ಕೆ ಆಗಿದ್ದಾರೆ.



Click it and Unblock the Notifications
