Latest Updates
-
ಭಾಯಿ ದೂಜ್ 2026: ಹಬ್ಬದ ಸಂಭ್ರಮಕ್ಕೆ ಪ್ಲಾನಿಂಗ್, ಬಜೆಟ್ ಮತ್ತು ಸಮಯ ನಿರ್ವಹಣೆಯ ಸರಳ ಟಿಪ್ಸ್ -
ಹಬ್ಬದ ಸಂಭ್ರಮದಲ್ಲಿ ಬೀದಿಬದಿ ಆಹಾರ ಸೇವಿಸುವ ಮುನ್ನ ಎಚ್ಚರ: ಆರೋಗ್ಯ ಸುರಕ್ಷತೆಗೆ ಇಲ್ಲಿದೆ 5 ಸರಳ ಸೂತ್ರಗಳು -
ಬಿಗ್ ಬಾಸ್ ಕನ್ನಡ 13: ಈ ವಾರ ಯಾರೂ ಎಲಿಮಿನೇಟ್ ಇಲ್ಲ! ಕಿಚ್ಚ ಸುದೀಪ್ ನೀಡಿದ ಅಚ್ಚರಿಯ ಟ್ವಿಸ್ಟ್ ಏನು? -
ದೀಪಾವಳಿ ನಂತರ ದೆಹಲಿಯಲ್ಲಿ ದಟ್ಟ ಹೊಗೆ: ಮಕ್ಕಳ ಆರೋಗ್ಯ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ -
ಲಕ್ಷ್ಮಿ ಪೂಜೆಯ ಮುಹೂರ್ತದ ಗೊಂದಲ: ಕುಟುಂಬದ ಶಾಂತಿಗಾಗಿ ಇಲ್ಲಿದೆ ಸರಳ ಪರಿಹಾರಗಳು -
ದೀಪಾವಳಿ ಹಬ್ಬದ ಸಂಭ್ರಮ: ಡಯಾಬಿಟಿಸ್ ಇದ್ದರೂ ಸಿಹಿ ಸವಿಯಲು ಈ ಟಿಪ್ಸ್ ಫಾಲೋ ಮಾಡಿ -
ಅಯೋಧ್ಯೆ ದೀಪೋತ್ಸವ 2026: 36 ಲಕ್ಷ ದೀಪಗಳ ಬೆಳಕಿನ ವೈಭವ, ಸಂಚಾರ ಮಾರ್ಗ ಮತ್ತು ವೀಕ್ಷಣೆಯ ಟಿಪ್ಸ್ -
ದೀಪಾವಳಿ ಸಂಭ್ರಮದಲ್ಲಿ ಬೆನ್ನು ನೋವಾ? ಲಕ್ಷ್ಮಿ ಪೂಜೆಗೂ ಮುನ್ನ ಈ 7 ನಿಮಿಷದ ಸ್ಟ್ರೆಚಿಂಗ್ ಟ್ರೈ ಮಾಡಿ! -
ದೀಪಾವಳಿ ಸಂಭ್ರಮಕ್ಕೆ ಮೆಗಾ ಬ್ಲಾಕ್ ಅಡ್ಡಿ: ಮುಂಬೈ ರೈಲು ಪ್ರಯಾಣಿಕರೇ ಎಚ್ಚರ, ಪ್ಲಾನ್ ಬದಲಾಯಿಸಿ! -
ದೀಪಾವಳಿ ಸಿಹಿ ತಿಂಡಿಗಳಲ್ಲಿ ಕಲಬೆರಕೆ? 30 ಸೆಕೆಂಡ್ಗಳಲ್ಲಿ ಪರೀಕ್ಷಿಸಿ ನಿಮ್ಮ ಕುಟುಂಬದ ಆರೋಗ್ಯ ಕಾಪಾಡಿ!
ಇದೇ ಮೊದಲ ಬಾರಿ ಕೇನ್ಸ್ ಗೆ ಬಂದ ಅಮೀಷಾ ಪಟೇಲ್
ಈ ಬಾರಿಯ ಕೇನ್ಸ್ ನಲ್ಲಿ ಭಾಗವಹಿಸಿದ ಭಾರತೀಯ ಸೆಲೆಬ್ರಿಟಿಗಳಲ್ಲಿ ವಿದ್ಯಾ ಬಾಲನ್, ಅಮೀಷಾ ಪಟೇಲ್ , ಶೆರ್ಲಿನ್ ಚೋಪ್ರಾ, ಪೂಜಾ ಗುಪ್ತ ಇವರೆಲ್ಲಾ ಮೊದಲ ಬಾರಿ ಭಾಗವಹಿಸಿದ್ದಾರೆ. ಆದರೆ ಸತತ 12 ವರ್ಷಗಳಿಂದ ಭಾಗವಹಿಸುತ್ತಿರುವ ಕೀರ್ತಿ ಐಶ್ವರ್ಯ ರೈಗೆ ಸಲ್ಲುತ್ತದೆ.
ಅದರಲ್ಲೂ ಅಮೀಷಾ "ನಾನು ಮನೀಷಾ ಮೆಲ್ಹೋತ್ರ ಡ್ರೆಸ್" ನಲ್ಲಿ ಬರುತ್ತೇನೆ ಎಂದು ಈ ಮೊದಲೇ ಹೇಳಿದ್ದರು. ಮನೀಷಾ ಮೆಲ್ಹೋತ್ರ ಡ್ರೆಸ್ ಅಮೀಷಾಳ ಚೆಲುವನ್ನು ಇಮ್ಮಡಿಸಿದೆ.
ಕೇನ್ಸ್ ನ ರೆಡ್ ಕಾರ್ಪೆಟ್ ನಲ್ಲಿ ಅಮೀಷಾ ವಾಕ್ ಮಾಡುತ್ತಿರುವ ಫೋಟೊಗಳನ್ನು ಸ್ಲೈಡ್ ನಲ್ಲಿ ನೀಡಿದ್ದೇವೆ ನೋಡಿ:

ಮನೀಷಾ ಮೆಲ್ಹೋತ್ರ ಡ್ರೆಸ್ ನಲ್ಲಿ ಚೆಲುವೆ ಅಮೀಷಾ
ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಇದೇ ಮೊದಲ ಬಾರಿಗೆ ವಾಕ್ ಮಾಡುತ್ತಿರುವ ಅಮೀಷಾ ಪಟೇಲ್

ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಇದೇ ಮೊದಲ ಬಾರಿಗೆ ವಾಕ್ ಮಾಡುತ್ತಿರುವ ಅಮೀಷಾ ಪಟೇಲ್.

Click it and Unblock the Notifications