Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪಿತೃಪಕ್ಷ: ಪಿತೃದೋಷ ನಿವಾರಣೆಗೆ ಈ 3 ಮಂತ್ರ ತುಂಬಾನೇ ಪರಿಣಾಮಕಾರಿ
ಇದೀಗ ಪಿತೃಪಕ್ಷ ನಡೆಯುತ್ತಿದೆ. ಪಿತೃಪಕ್ಷದಲ್ಲಿ ಪಿತೃತರ್ಪಣ ಮಾಡುವುದರಿಂದ ಪಿತೃದೋಷ ಕಡಿಮೆಯಾಗುವುದು. ಪಿತೃದೋಷವೆಂದರೆ ಅದು ಸಾಮಾನ್ಯ ದೋಷವಿಲ್ಲ. ಪಿತೃದೋಷವಿದ್ದರೆ ಅನೇಕ ಸಮಸ್ಯೆಗಳು ಉಂಟಾಗುವುದು. ಕೆಲಸದಲ್ಲಿ ಅನೇಕ ಅಡೆತಡೆಗಳು ಉಂಟಾಗುವುದು. ಯಾವುದೇ ಕೆಲಸದಲ್ಲಿ ಪ್ರಗತಿ ಉಂಟಾಗುವುದಿಲ್ಲ, ಕೆಲಸದಲ್ಲಿ ತೃಪ್ತಿ ಇರಲ್ಲ.
ವ್ಯವಹಾರ ಮಾಡಿದರೆ ಲಾಸ್. ಮನೆಯಲ್ಲಿ ನೆಮ್ಮದಿ ಇರುವುದಿಲ್ಲ, ಮಕ್ಕಳ ಭಾಗ್ಯಕ್ಕಾಗಿ ಕಾಯುತ್ತಿದ್ದರೂ ಗರ್ಭಧಾರಣೆಯಾಗಲ್ಲ ಹೀಗೆ ಹಲವು ಸಮಸ್ಯೆಗಳು ಕಂಡು ಬರುವುದು. ಈ ದೋಷಗಳಿಗೆಲ್ಲಾ ಪರಿಹಾರವೆಂದರೆ ಪಿತೃದೋಷಕ್ಕೆ ಪರಿಹಾರ ಮಾಡುವುದು. ಪಿತೃದೋಷ ಪರಿಹಾರಕ್ಕೆ ಪಿತೃಪಕ್ಷ ತುಂಬಾನೇ ಒಳ್ಳೆಯ ದಿನಾಂಕಗಳಾಗಿವೆ. ಪಿತೃದೋಷಕ್ಕೆ ಪಿತೃ ತರ್ಪಣ ಮಾಡಿ ಅಲ್ಲದೆ ಈ ಮಂತ್ರಗಳನ್ನು ಹೇಳುವುದರಿಂದ ಪಿತೃದೋಷಕ್ಕೆ ಪರಿಹಾರ ಸಿಗುವುದು.

ಪಿತೃ ದೋಷ ನಿವಾರಣೆಗೆ ಈ ಮಂತ್ರ ಪ್ರತಿದಿನ ಪಠಿಸಿ
ಓಂ ಶ್ರೀ ಸರ್ವ ಪಿತೃ ದೋಷ ನಿವಾರಣಾಯ ಕ್ಲೇಷಂ ಹನ್ ಹನ್ ಸುಖ್ ಶಾಂತಿ ದೇಹಿ ಪತ್ ಸ್ವಾಹಾ
ಮಂತ್ರ ಪಠಣೆ ಹೇಗೆ ಮಾಡಬೇಕು?
* ಈ ಮಂತ್ರ ಪಠಣೆ ಮಾಡುವಾಗ ಬಿಳಿ ವಸ್ತ್ರ ಧರಿಸಿ
* ಶುಭ ಸಮಯದಲ್ಲಿ ಮಂತ್ರ ಪಠಣೆ ಮಾಡಬೇಕು
* ತುಪ್ಪದ ದೀಪವನ್ನು ಹಚ್ಚಿ ಸಂಕಲ್ಪ ತೆಗೆದುಕೊಳ್ಳಬೇಕು.
* 4 ಬಾರಿ ನಾಲ್ಕು ದಿನ ಮಂತ್ರ ಪಠಣೆ ಮಾಡಬೇಕು.
* 16ನೇ ದಿನ ಒಂದು ಮಂತ್ರ ಪಠಿಸಬೇಕು.
* ಮಂತ್ರ ಪಠಣೆ ಮಾಡಿದ ಬಳಿಕ ಹಸುವಿಗೆ ಆಹಾರ ತಿನಿಸಿ
* ಬ್ರಾಹ್ಮಣರಿಗೆ ದಾನ ಮಾಡಿ, ಬಡವರಿಗೆ ಆಹಾರ ದಾನ ಮಾಡಿ
* ನೀವು ದಾನ ಮಾಡುವಾಗ ಸ್ವಾಹಾ ಸ್ವಾಹಾ ಸ್ವಾಹಾ ಅಂತ 3 ಬಾರಿ ನಂತರ ದಾನ ಮಾಡಿ.
2. ಮೃತ್ಯಂಜಯ ಮಂತ್ರ ಪಠಿಸಿ
ಓಂ ತ್ರ್ಯಯಂಬಕಂ ಯಜ್ಮಹೇ ಸುಗಂಧಿ ಪುಷ್ಠಿ ವರ್ಧನಂ
ಉರ್ವಾರುಕಮೀವ ಬಂಧನಾತ್ ಮೃತ್ಯುರೊರ್ಮುಕ್ಶಯ ಮಮ್ರಿತಾತ್
108 ಬಾರಿ ಈ ಮಂತ್ರ ಪಠಣೆ ಮಾಡಿ
ಹನುಮಾನ್ ಚಾಲೀಸಾ ಪಠಿಸಿ
ಹನುಮಾನ್ ಚಾಲೀಸಾ ಪಠಣೆ ಮಾಡುವುದರಿಂದ ಪಿತೃದೋಷ ನಿವಾರಣೆಯಾಗುವುದು.
3. ಹನುಮಾನ್ ಚಾಲೀಸಾ
ದೋಹಾ
ಶ್ರೀ ಗುರು ಚರಣ ಸರೋಜ ರಜ ನಿಜಮನ ಮುಕುರ ಸುಧಾರಿ |
ವರಣೌ ರಘುವರ ವಿಮಲಯಶ ಜೋ ದಾಯಕ ಫಲಚಾರಿ ‖
ಬುದ್ಧಿಹೀನ ತನುಜಾನಿಕೈ ಸುಮಿರೌ ಪವನ ಕುಮಾರ |
ಬಲ ಬುದ್ಧಿ ವಿದ್ಯಾ ದೇಹು ಮೋಹಿ ಹರಹು ಕಲೇಶ ವಿಕಾರ ‖ಧ್ಯಾನಮ್ಗೋಷ್ಪದೀಕೃತ ವಾರಾಶಿಂ ಮಶಕೀಕೃತ ರಾಕ್ಷಸಮ್ |
ರಾಮಾಯಣ ಮಹಾಮಾಲಾ ರತ್ನಂ ವಂದೇ-(ಅ)ನಿಲಾತ್ಮಜಮ್ ‖
ಯತ್ರ ಯತ್ರ ರಘುನಾಥ ಕೀರ್ತನಂ ತತ್ರ ತತ್ರ ಕೃತಮಸ್ತಕಾಂಜಲಿಮ್ |
ಭಾಷ್ಪವಾರಿ ಪರಿಪೂರ್ಣ ಲೋಚನಂ ಮಾರುತಿಂ ನಮತ ರಾಕ್ಷಸಾಂತಕಮ್ ‖
ಚೌಪಾಈ
ಜಯ ಹನುಮಾನ ಜ್ಞಾನ ಗುಣ ಸಾಗರ |
ಜಯ ಕಪೀಶ ತಿಹು ಲೋಕ ಉಜಾಗರ ‖ 1 ‖
ರಾಮದೂತ ಅತುಲಿತ ಬಲಧಾಮಾ |
ಅಂಜನಿ ಪುತ್ರ ಪವನಸುತ ನಾಮಾ ‖ 2 ‖
ಮಹಾವೀರ ವಿಕ್ರಮ ಬಜರಂಗೀ |
ಕುಮತಿ ನಿವಾರ ಸುಮತಿ ಕೇ ಸಂಗೀ ‖3 ‖
ಕಂಚನ ವರಣ ವಿರಾಜ ಸುವೇಶಾ |
ಕಾನನ ಕುಂಡಲ ಕುಂಚಿತ ಕೇಶಾ ‖ 4 ‖
ಹಾಥವಜ್ರ ಔ ಧ್ವಜಾ ವಿರಾಜೈ |
ಕಾಂಥೇ ಮೂಂಜ ಜನೇವೂ ಸಾಜೈ ‖ 5‖
ಶಂಕರ ಸುವನ ಕೇಸರೀ ನಂದನ |
ತೇಜ ಪ್ರತಾಪ ಮಹಾಜಗ ವಂದನ ‖ 6 ‖
ವಿದ್ಯಾವಾನ ಗುಣೀ ಅತಿ ಚಾತುರ |
ರಾಮ ಕಾಜ ಕರಿವೇ ಕೋ ಆತುರ ‖ 7 ‖
ಪ್ರಭು ಚರಿತ್ರ ಸುನಿವೇ ಕೋ ರಸಿಯಾ |
ರಾಮಲಖನ ಸೀತಾ ಮನ ಬಸಿಯಾ ‖ 8‖
ಸೂಕ್ಷ್ಮ ರೂಪಧರಿ ಸಿಯಹಿ ದಿಖಾವಾ |
ವಿಕಟ ರೂಪಧರಿ ಲಂಕ ಜಲಾವಾ ‖ 9 ‖
ಭೀಮ ರೂಪಧರಿ ಅಸುರ ಸಂಹಾರೇ |
ರಾಮಚಂದ್ರ ಕೇ ಕಾಜ ಸಂವಾರೇ ‖ 10 ‖
ಲಾಯ ಸಂಜೀವನ ಲಖನ ಜಿಯಾಯೇ |
ಶ್ರೀ ರಘುವೀರ ಹರಷಿ ಉರಲಾಯೇ ‖ 11 ‖
ರಘುಪತಿ ಕೀನ್ಹೀ ಬಹುತ ಬಡಾಯೀ |
ತುಮ ಮಮ ಪ್ರಿಯ ಭರತ ಸಮ ಭಾಯೀ ‖ 12 ‖
ಸಹಸ್ರ ವದನ ತುಮ್ಹರೋ ಯಶಗಾವೈ |
ಅಸ ಕಹಿ ಶ್ರೀಪತಿ ಕಂಠ ಲಗಾವೈ ‖ 13 ‖
ಸನಕಾದಿಕ ಬ್ರಹ್ಮಾದಿ ಮುನೀಶಾ |
ನಾರದ ಶಾರದ ಸಹಿತ ಅಹೀಶಾ ‖ 14 ‖
ಯಮ ಕುಬೇರ ದಿಗಪಾಲ ಜಹಾಂ ತೇ |
ಕವಿ ಕೋವಿದ ಕಹಿ ಸಕೇ ಕಹಾಂ ತೇ ‖ 15 ‖
ತುಮ ಉಪಕಾರ ಸುಗ್ರೀವಹಿ ಕೀನ್ಹಾ |
ರಾಮ ಮಿಲಾಯ ರಾಜಪದ ದೀನ್ಹಾ ‖ 16 ‖
ತುಮ್ಹರೋ ಮಂತ್ರ ವಿಭೀಷಣ ಮಾನಾ |
ಲಂಕೇಶ್ವರ ಭಯೇ ಸಬ ಜಗ ಜಾನಾ ‖ 17 ‖
ಯುಗ ಸಹಸ್ರ ಯೋಜನ ಪರ ಭಾನೂ |
ಲೀಲ್ಯೋ ತಾಹಿ ಮಧುರ ಫಲ ಜಾನೂ ‖ 18 ‖
ಪ್ರಭು ಮುದ್ರಿಕಾ ಮೇಲಿ ಮುಖ ಮಾಹೀ |
ಜಲಧಿ ಲಾಂಘಿ ಗಯೇ ಅಚರಜ ನಾಹೀ ‖ 19 ‖
ದುರ್ಗಮ ಕಾಜ ಜಗತ ಕೇ ಜೇತೇ |
ಸುಗಮ ಅನುಗ್ರಹ ತುಮ್ಹರೇ ತೇತೇ ‖ 20 ‖
ರಾಮ ದುಆರೇ ತುಮ ರಖವಾರೇ |
ಹೋತ ನ ಆಜ್ಞಾ ಬಿನು ಪೈಸಾರೇ ‖ 21 ‖
ಸಬ ಸುಖ ಲಹೈ ತುಮ್ಹಾರೀ ಶರಣಾ |
ತುಮ ರಕ್ಷಕ ಕಾಹೂ ಕೋ ಡರ ನಾ ‖ 22 ‖
ಆಪನ ತೇಜ ಸಮ್ಹಾರೋ ಆಪೈ |
ತೀನೋಂ ಲೋಕ ಹಾಂಕ ತೇ ಕಾಂಪೈ ‖ 23 ‖
ಭೂತ ಪಿಶಾಚ ನಿಕಟ ನಹಿ ಆವೈ |
ಮಹವೀರ ಜಬ ನಾಮ ಸುನಾವೈ ‖ 24 ‖
ನಾಸೈ ರೋಗ ಹರೈ ಸಬ ಪೀರಾ |
ಜಪತ ನಿರಂತರ ಹನುಮತ ವೀರಾ ‖ 25 ‖
ಸಂಕಟ ಸೇ ಹನುಮಾನ ಛುಡಾವೈ |
ಮನ ಕ್ರಮ ವಚನ ಧ್ಯಾನ ಜೋ ಲಾವೈ ‖ 26 ‖
ಸಬ ಪರ ರಾಮ ತಪಸ್ವೀ ರಾಜಾ |
ತಿನಕೇ ಕಾಜ ಸಕಲ ತುಮ ಸಾಜಾ ‖ 27 ‖
ಔರ ಮನೋರಧ ಜೋ ಕೋಯಿ ಲಾವೈ |
ತಾಸು ಅಮಿತ ಜೀವನ ಫಲ ಪಾವೈ ‖ 28 ‖
ಚಾರೋ ಯುಗ ಪ್ರತಾಪ ತುಮ್ಹಾರಾ |
ಹೈ ಪ್ರಸಿದ್ಧ ಜಗತ ಉಜಿಯಾರಾ ‖ 29 ‖
ಸಾಧು ಸಂತ ಕೇ ತುಮ ರಖವಾರೇ |
ಅಸುರ ನಿಕಂದನ ರಾಮ ದುಲಾರೇ ‖ 30 ‖
ಅಷ್ಠಸಿದ್ಧಿ ನವ ನಿಧಿ ಕೇ ದಾತಾ |
ಅಸ ವರ ದೀನ್ಹ ಜಾನಕೀ ಮಾತಾ ‖ 31 ‖
ರಾಮ ರಸಾಯನ ತುಮ್ಹಾರೇ ಪಾಸಾ |
ಸದಾ ರಹೋ ರಘುಪತಿ ಕೇ ದಾಸಾ ‖ 32 ‖
ತುಮ್ಹರೇ ಭಜನ ರಾಮಕೋ ಪಾವೈ |
ಜನ್ಮ ಜನ್ಮ ಕೇ ದುಖ ಬಿಸರಾವೈ ‖ 33 ‖
ಅಂತ ಕಾಲ ರಘುಪತಿ ಪುರಜಾಯೀ |
ಜಹಾಂ ಜನ್ಮ ಹರಿಭಕ್ತ ಕಹಾಯೀ ‖ 34 ‖
ಔರ ದೇವತಾ ಚಿತ್ತ ನ ಧರಯೀ |
ಹನುಮತ ಸೇಯಿ ಸರ್ವ ಸುಖ ಕರಯೀ ‖ 35 ‖
ಸಂಕಟ ಕ(ಹ)ಟೈ ಮಿಟೈ ಸಬ ಪೀರಾ |
ಜೋ ಸುಮಿರೈ ಹನುಮತ ಬಲ ವೀರಾ ‖ 36 ‖
ಜೈ ಜೈ ಜೈ ಹನುಮಾನ ಗೋಸಾಯೀ |
ಕೃಪಾ ಕರಹು ಗುರುದೇವ ಕೀ ನಾಯೀ ‖ 37 ‖
ಜೋ ಶತ ವಾರ ಪಾಠ ಕರ ಕೋಯೀ |
ಛೂಟಹಿ ಬಂದಿ ಮಹಾ ಸುಖ ಹೋಯೀ ‖ 38 ‖
ಜೋ ಯಹ ಪಡೈ ಹನುಮಾನ ಚಾಲೀಸಾ |
ಹೋಯ ಸಿದ್ಧಿ ಸಾಖೀ ಗೌರೀಶಾ ‖ 39 ‖
ತುಲಸೀದಾಸ ಸದಾ ಹರಿ ಚೇರಾ |
ಕೀಜೈ ನಾಥ ಹೃದಯ ಮಹ ಡೇರಾ ‖ 40 ‖
ದೋಹಾ
ಪವನ ತನಯ ಸಂಕಟ ಹರಣ - ಮಂಗಳ ಮೂರತಿ ರೂಪ್ |
ರಾಮ ಲಖನ ಸೀತಾ ಸಹಿತ - ಹೃದಯ ಬಸಹು ಸುರಭೂಪ್ ‖
ಸಿಯಾವರ ರಾಮಚಂದ್ರಕೀ ಜಯ |
ಪವನಸುತ ಹನುಮಾನಕೀ ಜಯ |
ಬೋಲೋ ಭಾಯೀ ಸಬ ಸಂತನಕೀ ಜಯ |
ಇತಿ ಹನುಮಾನ್ ಚಾಲಿಸಾ ಪರಿಪೂರ್ಣ ||



Click it and Unblock the Notifications
