Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಆಗಸ್ಟ್ ತಿಂಗಳು ಈ 5 ರಾಶಿಯವರಿಗೆ ಅದೃಷ್ಟ ತಿಂಗಳಾಗಲಿದೆ
ಗ್ರಹಗತಿಗಳ ಸ್ಥಾನದ ಪ್ರಕಾರ ಈ ತಿಂಗಳು ಈ 5 ರಾಶಿಯವರಿಗೆ ಅದ್ಭುತವಾಗಿರಲಿದೆ ನೋಡಿ...
ಮೇಷ ರಾಶಿ
ಮೇಷ ರಾಶಿಯವರಿಗೆ ಆಗಸ್ಟ್ ತಿಂಗಳು ತುಂಬಾನೇ ಶುಭವಾಗಿದೆ, ಈ ತಿಂಗಳು ಹಣದ ವಿಷಯದಲ್ಲಿ ತುಂಬಾನೇ ಉತ್ತಮವಾಗಿರಲಿದೆ. ಏನಾದರೂ ಹೊಸ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿಯಲ್ಲಿ ಉತ್ತಮ ಅವಕಾಶ ಸಿಗಲಿದೆ. ಉದ್ಯೋಗಿಗಳಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ಬಡ್ತಿಯ ಲಕ್ಷಣಗಳಿವೆ. ವ್ಯಾಪಾರಸ್ಥರಿಗೆ ಈ ತಿಂಗಳು ಲಾಭದಾಯಕವಾಗಿರಲಿದೆ. ಈ ತಿಂಗಳು ಹೂಡಿಕೆಗೂ ಅನುಕೂಲಕರವಾಗಿದೆ. ಸಂಗಾತಿಯೊಂದಿಗೆ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ, ಆರೋಗ್ಯದ ದೃಷ್ಟಿಯಿಂದ ಈ ತಿಂಗಳು ಉತ್ತಮವಾಗಿರಲಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ತಿಂಗಳು ತುಂಬಾ ಉತ್ತಮವಾಗಿದೆ, ಈ ಅವಧಿಯಲ್ಲಿ ನಿಮಗೆ ಅನೇಕ ಅವಕಾಶಗಳು ದೊರೆಯಲಿದೆ. ಏನಾದರೂ ಹೂಡಿಕೆ ಮಾಡಲು ಬಯಸಿದೆ ಈ ತಿಂಗಳು ನಿಮಗೆ ಅತ್ಯುತ್ತಮವಾಗಿದೆ. ಭೂಮಿ-ಆಸ್ತಿ ಸಂಬಂಧಿತ ವಿಷಯಗಳಲ್ಲಿಯೂ ನೀವು ಲಾಭವನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಯಾವುದೇ ಆಸ್ತಿಯಲ್ಲಿ ಹೂಡಿಕೆ ಮಾಡಲು ಈ ತಿಂಗಳು ತುಂಬಾ ಅನುಕೂಲಕರವಾಗಿರುತ್ತದೆ. ಮನೆಯಲ್ಲಿ ಶುಭ ಕಾರ್ಯ ನಡೆಯಲಿದೆ. ಪ್ರೇಮಿಗಳಿಗೆ ಈ ತಿಂಗಳು ಉತ್ತಮವಾಗಿದೆ. ವಿವಾಹಿತರ ವೈವಾಹಿಕ ಜೀವನ ಕೂಡ ಚೆನ್ನಾಗಿರಲಿದೆ.
ಮಿಥುನ ರಾಶಿ
ಹಣದ ದೃಷ್ಟಿಯಲ್ಲಿ ಆಗಸ್ಟ್ ತಿಂಗಳು ಮಿಥುನ ರಾಶಿಯವರಿಗೆ ತುಂಬಾನೇ ಒಳ್ಳೆಯದಿದೆ. ಈ ಅವಧಿಯಲ್ಲಿ ಅನೇಕ ಆರ್ಥಿಕ ಲಾಭವಾಗಲಿದೆ. ಈ ತಿಂಗಳು ನೀವು ಮಾಡುವ ಎಲ್ಲಾ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಆರ್ಥಿಕವಾಗಿ ಈ ಸಮಯವು ತುಂಬಾ ಚೆನ್ನಾಗಿರಲಿದೆ. ಉದ್ಯೋಗಿಗಳಿಗೂ ಈ ತಿಂಗಳು ಉತ್ತಮವಾಗಿವೆ. ತಿಂಗಳ ಕೊನೆಯಲ್ಲಿ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ಈ ಅವಧಿಯಲ್ಲಿ ನಿಮ್ಮ ಆದಾಯ ಹೆಚ್ಚಾಗಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ತಿಂಗಳು ಅದ್ಭುತವಾಗಿದೆ. ವ್ಯಾಪಾರಸ್ಥರು ಈ ತಿಂಗಳು ಉತ್ತಮ ಲಾಭ ಪಡೆಯಬಹುದು. ಕೋರ್ಟ್‌ನಲ್ಲಿ ಏನಾದರೂ ಕೇಸ್ ಇದ್ದರೆ ಕೇಸ್ ನಿಮ್ಮ ಪರವಾಗಿ ಬರಲಿದೆ. ಆರ್ಥಿಕ ದೃಷ್ಟಿಯಿಂದ, ಈ ತಿಂಗಳು ನಿಮಗೆ ಉತ್ತಮವಾಗಿರುತ್ತದೆ. ಉದ್ಯೋಗ ಹುಡುಕುತ್ತಿದ್ದವರು ಈ ಅವಧಿಯಲ್ಲಿ ಉತ್ತಮ ಲಾಭ ಪಡೆಯಬಹುದು. ಈ ತಿಂಗಳು ನಿಮಗೆ ಬರಬೇಕಾಗಿರುವ ಹಣ ಕೈ ಸೇರಲಿದೆ. ಈ ಸಮಯವು ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ನಿಮ್ಮ ಯೋಜನೆಯಂತೆಯೂ ಕಾರ್ಯಗಳು ಪೂರ್ಣಗೊಳ್ಳಲಿದೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ.
ಮಕರ ರಾಶಿ
ಮಕರ ರಾಶಿಯವರಿಗೆ ಈ ತಿಂಗಳು ಅದ್ಭುತವಾಗಿದೆ. ವ್ಯಾಪಾರಸ್ಥರು ವ್ಯವಹಾರದಲ್ಲಿ ಲಾಭವನ್ನು ಪಡೆಯಬಹುದು. ಯಾವುದೇ ಹೊಸ ವ್ಯವಹಾರ ಮಾಡಿದರೆ ಅದರಲ್ಲಿ ಉತ್ತಮ ಲಾಭಗಳಿಸಲು ಸಾಧ್ಯವಾಗುವುಉದ, ಉದ್ಯೋಗಿಗಳಿಗೂ ಈ ಅವಧಿ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ನಿಮ್ಮ ಸಾಮಾಜಿಕ ಸ್ಥಾನಮಾನ ಹೆಚ್ಚಾಗಲಿದೆ. ವೃತ್ತಿಜೀವನದ ದೃಷ್ಟಿಯಿಂದ ಈ ತಿಂಗಳು ತುಂಬಾನೇ ಚೆನ್ನಾಗಿದೆ. ತಿಂಗಳ ಕೊನೆಯಲ್ಲಿ, ರಿಯಲ್ ಎಸ್ಟೇಟ್‌ಗೆ ಸಂಬಂಧಿಸಿದ ವ್ಯವಹಾರವು ನಿಮ್ಮ ಪರವಾಗಿ ಬರಬಹುದು. ಕುಟುಂಬದಲ್ಲಿ ಸಂತೋಷ ಇರಲಿದೆ.



Click it and Unblock the Notifications
