Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಭಾದ್ರಪದ ಪೂರ್ಣಿಮೆ: ಚಂದ್ರದೋಷಕ್ಕೆ ಈ ದಿನ ಪರಿಹಾರವೇನು?
ಆಗಸ್ಟ್ 29ಕ್ಕೆ ಭಾದ್ರಪದ ಪೂರ್ಣಿಮೆ. ಈ ದಿನ ತುಂಬಾ ವಿಶೇಷವಾದದ್ದು. ಈ ದಿನದಂದು ಕೆಲವೊಂದು ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು. ಈ ಭಾದ್ರಪದ ಪೂರ್ಣಿಮೆಯ ವಿಶೇಷತೆಗಳೇನು? ಏಕೆ ಈ ದಿನ ತುಂಬಾ ವಿಶೇಷವಾದದ್ದು ಎಂದು ನೋಡೋಣ:

ಭಾದ್ರಪದ ಪೂರ್ಣಿಮೆಯಿಂದು ಈ 3 ಶುಭ ಯೋಗಗಳಿವೆ
ಭಾದ್ರಪದ ಪೂರ್ಣಿಮೆಯ ದಿನದಂದು ವೃದ್ಧಿ ಯೋಗ, ಅಮೃತ ಸಿದ್ಧಿ ಯೋಗ ಮತ್ತು ಸರ್ವಾರ್ಥ ಸಿದ್ಧಿ ಯೋಗಗಳು ರೂಪುಗೊಂಡಿದೆ.
ಸರ್ವಾಥ ಸಿದ್ಧಿ ಯೋಗ: ಬೆಳಗ್ಗೆಯಿಂದ ರಾತ್ರಿ 08:03 ರವರೆಗೆ
ಸರ್ವಾರ್ಥ ಸಿದ್ಧಿ ಯೋಗ: ಬೆಳಗ್ಗೆ 06:13 ವರೆಗೆ ಇತ್ತು
ಅಮೃತ ಸಿದ್ಧಿ ಯೋಗ: ಇಂದಯ ಬೆಳಿಗ್ಗೆ 11:18 ರಿಂದ 06:13 ರವರೆಗೆ ಅಮೃತ ಸಿದ್ಧಿ ಯೋಗವಿದೆ.
ಈ ದಿನ ದಾನ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ನಂಬಲಾಗಿದೆ. ಭಾದ್ರಪದ ಹುಣ್ಣಿಮೆಯಂದು ಈ ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗಿದೆ:
ಈ ದಿನ ಚಂದ್ರನು 16 ಹಂತಗಳೊಂದಿಗೆ ಪೂರ್ಣನಾಗುತ್ತಾನೆ. ಪೂರ್ಣಿಮೆಯಂದು ಸ್ನಾನ ಮಾಡಿದ ನಂತರ ಚಂದ್ರನಿಗೆ ಸಂಬಂಧಿಸಿದ ವಸ್ತುಗಳನ್ನು ದಾನ ಮಾಡಬೇಕು. ಇದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ ಹೆಚ್ಚಾಗುವುದು ಎಂದು ನಂಬಲಾಗಿದೆ
ಚಂದ್ರನಿಗೆ ಸಂಬಂಧಿಸಿದ ಈ ವಸ್ತುಗಳನ್ನು ದಾನ ಮಾಡಿ
* ಈ ದಿನ ಬಿಳಿ ವಸ್ತ್ರಗಳನ್ನು ದಾನ ಮಾಡಿ
* ಸಕ್ಕರೆಯನ್ನು ದಾನ ಮಾಡಿ
* ಬಿಳಿ ಸಿಹಿ ತಿಂಡಿಗಳನ್ನು ದಾನ ಮಾಡಿ
* ಈ ದಿನ ಬೆಳ್ಳಿ ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು
* ಮುತ್ತುಗಳನ್ನು ಕೂಡ ದಾನ ಮಾಡಿದರೆ ಒಳ್ಳೆಯದು ಎಂಬ ನಂಬಿಕೆಯಿದೆ.
ಚಂದ್ರ ದೋಷವಿದ್ದರೆ ಅದರ ಪರಿಹಾರಕ್ಕೆ ಈ ದಿನ ಶುಭವಾಗಿದೆ.
ಚಂದ್ರದೋಷದ ಲಕ್ಷಣಗಳು
* ಚಂದ್ರದೋಷವಿದ್ದರೆ ವೃತ್ತಿ ಜೀವನದಲ್ಲಿ ಸಮಸ್ಯೆಗಳು ಉಂಟಾಗುವುದು
* ಚಂದ್ರದೋಷವಿದ್ದರೆ ವೈಯಕ್ತಿಕ ಬದುಕಿನಲ್ಲಿ ಸಮಸ್ಯೆ ಉಂಟಾಗುವುದು
* ಆರೋಗ್ಯ ಸಮಸ್ಯೆಗಳು ಕಾಡುವುದು
ಚಂದ್ರ ದೋಷಕ್ಕೆ ಪರಿಹಾರ
ಓಂ ನಮಃ ಶಿವಾಯ ಎಂದು 108 ಬಾರಿ ಪಠಿಸಿ
ಸೋಮವಾರ ಹಾಲು, ತುಪ್ಪವನ್ನು ಶಿವನ ದೇವಾಲಯಕ್ಕೆ ನೀಡಿ
ಚಿಕ್ಕ ಬೆರಳಿಗೆ ಮುತ್ತಿನ ಉಂಗುರು ಧರಿಸಿ
ಹುಣ್ಣಿಮೆಯಂದು ದೇವಾಲಯಕ್ಕೆ ಬೆಳ್ಳಿಯನ್ನು ನೀಡಿ
ಹುಣ್ಣಿಮೆಯಂದು ಹನುಮಂತನನ್ನು ಆರಾಧಿಸಿ



Click it and Unblock the Notifications
