Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಬುಧ ಗೋಚರ 2023 : ಈ 4 ರಾಶಿಯವರಿಗೆ ಉದ್ಯೋಗ ಹಾಗೂ ವ್ಯಾಪಾರದಲ್ಲಿ ಪ್ರಗತಿ!
ವೈದಿಕ ಜ್ಯೋತಿಷ್ಯದ ಪ್ರಕಾರ ಪ್ರತಿ ಗ್ರಹವು ಒಂದು ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಯನ್ನು ಬದಲಾಯಿಸುತ್ತದೆ. ಗ್ರಹಗಳು ತಮ್ಮ ರಾಶಿಯನ್ನು ಬದಲಾಯಿಸೋದ್ರಿಂದ ಎಲ್ಲಾ ರಾಶಿಯ ಮೇಲೂ ವ್ಯಾಪಕ ಪರಿಣಾಮ ಬೀರುತ್ತದೆ. ಬುಧ ಗ್ರಹವು ಜೂನ್ 7 ರಂದು ಸಂಜೆ 7.40 ಕ್ಕೆ ವೃಷಭ ರಾಶಿಯನ್ನು ಪ್ರವೇಶಿಸಲಿದೆ. ಬುಧವು ವೃಷಭ ರಾಶಿಯನ್ನು ಪ್ರವೇಶಿಸಿದರ ಪರಿಣಾಮ ಕೆಲವು ರಾಶಿಗಳ ಮೇಲೆ ಪರಿಣಾಮ ಬೀರಲಿದ್ದಾನೆ. ಹಾಗಾದ್ರೆ ಯಾವೆಲ್ಲಾ ರಾಶಿಯವರಿಗೆ ಶುಭ ಫಲವನ್ನು ಕರುಣಿಸಲಿದ್ದಾನೆ ಅನ್ನೋದನ್ನು ತಿಳಿಯೋಣ.
ವೃಷಭ ರಾಶಿ
ವೃಷಭ ರಾಶಿಯಲ್ಲಿ ಬುಧ ಸಂಕ್ರಮಣದಿಂದಾಗಿ ಈ ರಾಶಿಯವರಿಗೆ ಅದೃಷ್ಟ ಒಲಿದು ಬರಲಿದೆ. ಬಹು ಆದಾಯದ ಮೂಲಗಳನ್ನು ಪಡೆಯುವ ಮೂಲಕ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯನ್ನು ಕಾಣುತ್ತೀರಿ. ವಿತ್ತೀಯ ಲಾಭಕ್ಕಾಗಿ ಉತ್ತಮ ಮತ್ತು ಸುವರ್ಣ ಅವಕಾಶಗಳಿವೆ. ನಿಮ್ಮ ವೃತ್ತಿಜೀವನದಲ್ಲಿ ಬಡ್ತಿ ಸಿಗುವ ಸಾಧ್ಯತೆಯಿದೆ. ಮತ್ತು ನಿಮ್ಮ ಸಂಬಳ ಹೆಚ್ಚಾಗಲಿದೆ. ಕುಟುಂಬ ಸದಸ್ಯರಿಂದ ನಿಮಗೆ ಉತ್ತಮ ಬೆಂಬಲ ಸಿಗಲಿದೆ.

ಕನ್ಯಾರಾಶಿ
ವೃಷಭ ರಾಶಿಯಲ್ಲಿ ಬುಧ ಸಂಕ್ರಮಣದಿಂದಾಗಿ ನಿಮ್ಮ ಸಂಪತ್ತು ಮತ್ತು ಪ್ರತಿಷ್ಠೆ ಹೆಚ್ಚಾಗಲಿದೆ. ಈಗಾಗಲೇ ಉದ್ಯೋಗದಲ್ಲಿರುವವರು ಮತ್ತು ಹೊಸ ಉದ್ಯೋಗವನ್ನು ಹುಡುಕುತ್ತಿರುವವರು ಅಂದುಕೊಂಡಿದ್ದು ನೆರವೇರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಯಶಸ್ಸು ಕಾಣುವಿರಿ. ವ್ಯಾಪಾರಸ್ಥರಿಗೆ ಇದು ಯೋಗ್ಯ ಕಾಲ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಉತ್ತಮ ಸುಧಾರಣೆಯನ್ನು ಕಾಣುತ್ತೀರಿ. ಕಾನೂನು ಚರ್ಚೆಯಲ್ಲಿ ಜಯಗಳಿಸುವ ನಿರೀಕ್ಷೇಯಿದೆ.
ಮಕರ ಸಂಕ್ರಾಂತಿ
ವೃಷಭ ರಾಶಿಯಲ್ಲಿ ಬುಧ ಸಂಕ್ರಮಣದಿಂದಾಗಿ ನೀವು ಶುಭ ಫಲಗಳನ್ನು ನಿರೀಕ್ಷೆ ಮಾಡಬಹುದು. ನೀವು ಅಂದುಕೊಂಡಿದ್ದ ಕೆಲಸಗಳು ನೆರವೇರಲಿದೆ. ವ್ಯಾಪಾರದಲ್ಲಿ ಉತ್ತಮ ಲಾಭ ಪಡೆಯುವ ಸಾಧ್ಯತೆಯಿದೆ. ನಿಮ್ಮ ಹೂಡಿಕೆಯಿಂದ ಉತ್ತಮ ಆದಾಯವನ್ನು ಪಡೆಯಲಿದ್ದೀರಿ.
ಮೀನ ರಾಶಿ
ಮೀನ ರಾಶಿಯವರಿಗೆ ಜೂನ್ 07 ರಂದು ಮೂರನೇ ಮನೆಯಲ್ಲಿ ಬುಧ ಸಂಕ್ರಮಣ ನಡೆಯಲಿದೆ. ಇದರ ಪರಿಣಾಮವಾಗಿ ಉದ್ಯೋಗ ಇಲ್ಲದವರಿಗೆ ಉತ್ತಮ ಉದ್ಯೋಗ ಲಭ್ಯವಾಗಲಿದೆ. ಇನ್ನೂ ಈಗಾಗಲೇ ಉದ್ಯೋಗದಲ್ಲಿ ಇದ್ದವರಿಗೆ ಉದ್ಯೋಗದಲ್ಲಿ ಬಡ್ತಿ ಮತ್ತು ಸಂಭಳ ಹೆಚ್ಚಳವಾಗುವ ಸಾಧ್ಯತೆಯಿದೆ. ವ್ಯಾಪಾರಸ್ಥರು ಉತ್ತಮ ಲಾಭ ಪಡೆಯಲಿದ್ದಾರೆ. ನಿಮ್ಮ ವ್ಯಾಪಾರವು ನಾಲ್ಕು ಪಟ್ಟು ವೇಗದಲ್ಲಿ ಬೆಳೆಯುವ ಸಾಧ್ಯತೆಯಿದೆ.



Click it and Unblock the Notifications
