Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಕರ್ಕದಲ್ಲಿ ಬುಧಾದಿತ್ಯ ಯೋಗ: ಈ 6 ರಾಶಿಯವರಿಗೆ ಈ ಅವಧಿಯಲ್ಲಿ ಬಯಸಿದ್ದು ನೆರವೇರಲಿದೆ
ಬುಧಾದಿತ್ಯ ರಾಜಯೋಗವು ಮೇಷ ರಾಶಿಯವರಿಗೆ ತುಂಬಾ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ನಿಮ್ಮ ಈಡೇರದ ಆಸೆ ಈಡೇರಲಿದೆ. ನಿಮಗಾಗಿ ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಈ ಸಮಯದಲ್ಲಿ ವ್ಯಾಪಾರಸ್ಥರಿಗೆ ಅನುಕೂಲಕರವಾಗಿದೆ . ಮನೆ, ಜಮೀನು, ವಾಹನ ಅಥವಾ ಅಂತಹ ಯಾವುದೇ ಬೆಲೆಬಾಳುವ ವಸ್ತುವನ್ನು ಖರೀದಿಸುವ ಬಯಕೆ ಈಡೇರಲಿದೆ.

ಮಿಥುನ ರಾಶ
ಕರ್ಕದಲ್ಲಿ ಬುಧಾದಿತ್ಯ ರಾಜಯೋಗವು ಈ ರಾಶಿಯವರಿಗೆ ಶುಭ ಫಲವನ್ನು ತುಂಬಾ ನೀಡಲಿದೆ. ಉದ್ಯೋಗ-ವ್ಯವಹಾರದಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ಈ ಅವಧಿಯಲ್ಲಿ ನಿಮ್ಮ ಆದಾಯ ಹೆಚ್ಚಲಿದೆ. ನಿಮಗೆ ಬರಬೇಕಾಗಿದ್ದ ಹಣ ಕೈ ಸೇರಲಿದೆ. ನೀವು ಆಸ್ತಿ ಅಥವಾ ವಾಹನ ಸಂತೋಷವನ್ನು ಪಡೆಯಬಹುದು.
ಕನ್ಯಾ ರಾಶಿ
ಕರ್ಕದಲ್ಲಿ ಬುಧಾದಿತ್ಯ ರಾಜಯೋಗವು ಕನ್ಯಾ ರಾಶಿಯವರಿಗೆ ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ. ಈ ಸಮಯದಲ್ಲಿ ಒಳ್ಳೆಯ ಆರ್ಥಿಕ ಲಾಭ ಕಾಣುವಿರಿ. ನೀವು ವಿದೇಶಕ್ಕೆ ಹೋಗಲು ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ಒಳ್ಳೆಯ ಅವಕಾಶ ಸಿಗಲಿದೆ. ವೃತ್ತಿ ಜೀವನದಲ್ಲಿ ಬಡ್ತಿ ಪಡೆಯಬಹುದು. ವ್ಯಾಪಾರಸ್ಥರಿಗೆ ಲಾಭವಾಗಲಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ತುಲಾ ರಾಶಿ
ಕರ್ಕ ರಾಶಿಯವರಿಗೆ ಬುಧಾದಿತ್ಯ ರಾಜಯೋಗವು ತುಲಾ ರಾಶಿಯವರಿಗೆ ಹಣ ಮತ್ತು ಬಡ್ತಿ ಎರಡನ್ನೂ ನೀಡಲಿದೆ. ನೀವು ತುಂಬಾ ಸಮಯದಿಂದ ಕಾಯುತ್ತಿದ್ದ ಆಸೆ ನೆರವೇರಲಿದೆ. ಕೆಲವು ಪ್ರಮುಖ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ.
ಮಕರ ರಾಶಿ
ಕರ್ಕದಲ್ಲಿ ಬುಧಾದಿತ್ಯ ರಾಜಯೋಗವು ಮಕರ ರಾಶಿಯವರಿಗೆ ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ. ಈ ಸಮಯದಲ್ಲಿ ವೃತ್ತಿ ಜೀವನದಲ್ಲಿ ಒಳ್ಳೆಯ ಅವಕಾಶ ಸಿಗಲಿದೆ. ಈ ಸಮಯದಲ್ಲಿ ಅನಿರೀಕ್ಷಿತ ಹಣ ಸಿಗಲಿದೆ. ವ್ಯಾಪಾರಸ್ಥರು ಸ್ಪರ್ಧಿಗಳಿಗಿಂತ ಅಧಿಕ ಲಾಭ ಗಳಿಸುತ್ತೀರಿ. ಈ ಸಮಯದಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುವುದರಿಂದ ನೀವು ತುಂಬಾ ಸಮಧಾನದಿಂದ ಇರುತ್ತೀರಿ.
ಮೀನ ರಾಶಿ
ಕರ್ಕದಲ್ಲಿ ಬುಧಾದಿತ್ಯ ರಾಜಯೋಗವು ನಿಮಗೆ ಆರ್ಥಿಕ ಲಾಭ ಮತ್ತು ಪ್ರಗತಿಯನ್ನು ನೀಡಲಿದೆ. ಈ ಸಮಯದಲ್ಲಿ ಮನೆಯಲ್ಲಿ ಕೆಲ ಶುಭ ಕಾರ್ಯಗಳು ನಡೆಯಬಹುದು. ವೈಯಕ್ತಿಕ ಜೀವನ ಚೆನ್ನಾಗಿರಲಿದೆ, ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ.



Click it and Unblock the Notifications
