Latest Updates
-
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್
ಜುಲೈ 17 ದಿನ ಭವಿಷ್ಯ: ಕುಂಭ ರಾಶಿಯವರಿಗೆ ಅದೃಷ್ಟದ ದಿನ, ಉಳಿದ ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ... ವೈದಿಕ ಶಾಸ್ತ್ರದ ಪ್ರಕಾರ ಜುಲೈ 17ದ್ವಾದಶ ರಾಶಿಗಳಿಗೆ ಹೇಗಿದೆ ಎಂದು ನೋಡೋಣ...
ದಿನಾಂಕ: ಜುಲೈ 17
ತಿಥಿ: ಅಮವಾಸ್ಯೆ
ನಕ್ಷತ್ರ: ಪುನರ್ವಸು
ಪಕ್ಷ: ಕೃಷ್ಣಪಕ್ಷ
ರಾಹುಕಾಲ: ಬೆಳಗ್ಗೆ 07:33ರಿಂದ 09:11ರವರೆಗೆ
ಮೇಷ ರಾಶಿ
ನೀವು ಹತ್ತಿರದ ಯಾರೊಂದಿಗಾದರೂ ಮನಸ್ತಾಪ ಹೊಂದಿದ್ದರೆ ಇಂದು ಎಲ್ಲವೂ ಸರಿಯಾಗಲಿದೆ. ನೀವು ಭವಿಷ್ಯದಲ್ಲಿ ನಿಮ್ಮ ನಡವಳಿಕೆ ಕಡೆ ಗಮನಹರಿಸಲು ಸಲಹೆ ನೀಡಲಾಗಿದೆ. ಈ ದಿನ ನೀವು ಕಡಿಮೆ ಪ್ರಯತ್ನದಿಂದ ಉತ್ತಮ ಯಶಸ್ಸನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಮುಕ್ತಿ ದೊರೆಯಲಿದೆ.
ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಗ್ಗೆ 9:20 ರಿಂದ ಮಧ್ಯಾಹ್ನ 3 ರವರೆಗೆ

ವೃಷಭ ರಾಶಿ
ಸಂಗಾತಿಯು ನಿಮಗಾಗಿ ವಿಶೇಷವಾದದ್ದನ್ನು ಮಾಡಬಹುದು. ಆದ್ದರಿಂದ ನೀವು ತುಂಬಾ ಖುಷಿಯಾಗುತ್ತೀರಿ. ಉದ್ಯೋಗಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವ ಸಾಧ್ಯತೆ ಇದೆ. ದೊಡ್ಡ ಯೋಜನೆಯಲ್ಲಿ ಕೆಲಸ ಮಾಡಲು ನಿಮಗೆ ಅವಕಾಶ ಸಿಗಬಹುದು. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಗ್ಗೆ 8 ರಿಂದ ಮಧ್ಯಾಹ್ನ 12:55 ರವರೆಗೆ
ಮಿಥುನ ರಾಶಿ
ಇಂದು ನಿಮಗೆ ತುಂಬಾ ಅದೃಷ್ಟದ ದಿನವಾಗಲಿದೆ. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ನೀವು ಸಕಾರಾತ್ಮಕ ಬದಲಾವಣೆಗಳನ್ನು ಕಾಣುತ್ತೀರಿ. ಉದ್ಯೋಗವಿರಲಿ, ವ್ಯವಹಾರವಿರಲಿ, ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗಲಿದೆ. ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಲು ಬಯಸುವವರಿಗೆ ಉತ್ತಮ ಅವಕಾಶಗಳು ದೊರೆಯಲಿವೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ
ಕರ್ಕ ರಾಶಿ
ಸಂಗಾತಿಯ ನಡವಳಿಕೆಯಲ್ಲಿ ಸ್ವಲ್ಪ ಬದಲಾವಣೆ ಕಂಡುಬರುವುದು. ನಿಮ್ಮ ಮಾತುಗಳು ನಿಮ್ಮವರ ಮನಸ್ಸು ನೋಯಿಸಬಹುದು, ಆದ್ದರಿಂದ ನಿಮ್ಮನ್ನು ನೀವು ನಿಯಂತ್ರಿಸಿಕೊಳ್ಳುವುದು ಉತ್ತಮ. ಬಾಸ್ ನ ಕೋಪವನ್ನೂ ಎದುರಿಸಬೇಕಾಗಬಹುದು. ಆರ್ಥಿಕ ಪರಿಸ್ಥಿತಿ ಹದಗೆಡುವ ಲಕ್ಷಣಗಳಿವೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 3 ರವರೆಗೆ
ಸಿಂಹ ರಾಶಿ
ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವ ಜನರಿಗೆ ಇಂದು ತುಂಬಾ ಪ್ರಯೋಜನಕಾರಿಯಾಗಲಿದೆ. ನಿಮ್ಮ ಯಾವುದೇ ಪ್ರಮುಖ ಕೆಲಸ ಇಂದು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ನಿಮ್ಮ ಸಂಗಾತಿಯನ್ನು ಅನಗತ್ಯವಾಗಿ ಅನುಮಾನಿಸುವ ನಿಮ್ಮ ಅಭ್ಯಾಸವು ನಿಮ್ಮ ವೈವಾಹಿಕ ಜೀವನದ ಸಂತೋಷವನ್ನು ಹಾಳು ಮಾಡಬಹುದು, ಆದ್ದರಿಂದ ಜಾಗ್ರತೆವಹಿಸಿ. ನಿಮ್ಮ ಪ್ರೀತಿಪಾತ್ರರ ಮೇಲಿನ ನಂಬಿಕೆಯನ್ನು ನೀವು ಬಲಪಡಿಸಬೇಕು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 31
ಅದೃಷ್ಟದ ಸಮಯ: ಬೆಳಿಗ್ಗೆ 10:30 ರಿಂದ ಸಂಜೆ 4:50 ರವರೆಗೆ
ಕನ್ಯಾ ರಾಶಿ
ಇಂದು ನೀವು ದೊಡ್ಡ ಆತಂಕದಿಂದ ಮುಕ್ತರಾಗುತ್ತೀರಿ. ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರವು ದೀರ್ಘಸಮಯದಿಂದ ಬಾಕಿಯುಳಿದಿದ್ದರೆ ಅದು ಇಂದು ಪೂರ್ಣಗೊಳ್ಳುವ ಬಲವಾದ ಸಾಧ್ಯತೆಯಿದೆ. ಇಂದು ನೀವು ಕೆಲಸದಲ್ಲಿ ತುಂಬಾ ಕಾರ್ಯನಿರತರಾಗಿರುತ್ತೀರಿ. ಆದರೆ ನೀವು ಕುಟುಂಬಕ್ಕಾಗಿ ಸಮಯವನ್ನು ಹುಡುಕಲು ಸಾಧ್ಯವಾಗುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:15 ರವರೆಗೆ
ತುಲಾ ರಾಶಿ
ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ಹಳೆಯ ವಿಷಯವು ನಿಮ್ಮನ್ನು ಕಾಡಬಹುದು. ನೀವು ಸಾಕಷ್ಟು ಹಣವನ್ನು ಖರ್ಚು ಮಾಡುವ ಸಾಧ್ಯತೆಯಿದೆ. ಇಂದು ನೀವು ಯಾವುದೇ ಪ್ರಮುಖ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳದಂತೆ ಸಲಹೆ ನೀಡಲಾಗಿದೆ. ಸಂಗಾತಿ ಹಾಗೂ ನಿಮ್ಮ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು. ನಿಮ್ಮ ಆರೋಗ್ಯ ದುರ್ಬಲವಾಗಿರಬಹುದು, ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಿಗ್ಗೆ 6 ರಿಂದ ಮಧ್ಯಾಹ್ನ 12:45 ರವರೆಗೆ
ವೃಶ್ಚಿಕ ರಾಶಿ
ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಅತ್ಯಂತ ಶುಭ ದಿನವಾಗಲಿದೆ. ನಿಮ್ಮ ನೆಚ್ಚಿನ ಕಾಲೇಜಿನಲ್ಲಿ ನೀವು ಪ್ರವೇಶ ಪಡೆಯಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನೀವು ನಿಮ್ಮ ಸೌಕರ್ಯಕ್ಕಾಗಿ ಕೆಲವು ವಸ್ತುಗಳನ್ನು ಖರೀದಿಸಬಹುದು. ಅವಾಹಿತವಾಗಿದ್ದರೆ ನಿಮ್ಮ ಮದುವೆಗೆ ಸಂಬಂಧಿಸಿದ ಮಾತುಕತೆ ನಡೆಸಬಹುದು.
ಅದೃಷ್ಟದ ಬಣ್ಣ: ಗಾಢ ಹಸಿರು
ಅದೃಷ್ಟದ ಸಂಖ್ಯೆ: 3
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ 4:30 ರವರೆಗೆ
ಧನು ರಾಶಿ
ಧನು ರಾಶಿಯವರಿಗೆ ಈ ದಿನ ಒಳ್ಳೆಯದಿದೆ. ಸಂಗಾತಿಯಿಂದ ಭಾವನಾತ್ಮಕ ಬೆಂಬಲ ಸಿಗಲಿದೆ. ನಿಮ್ಮ ನಡುವೆ ಪ್ರೀತಿ ಹೆಚ್ಚಾಗಲಿದೆ. ಉದ್ಯೋಗಸ್ಥರ ಕಠಿಣ ಪರಿಶ್ರಮ ಯಶಸ್ವಿಯಾಗಲಿದೆ. ನೀವು ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ನಿಮಗೆ ಒಳ್ಳೆಯ ಸುದ್ದಿ ಸಿಗಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ ಮಧ್ಯಾಹ್ನ 1:30 ರವರೆಗೆ
ಮಕರ ರಾಶಿ
ಕೌಟುಂಬಿಕ ಜೀವನದಲ್ಲಿ ಏನಾದರೂ ಸಮಸ್ಯೆ ಇದ್ದರೆ ಇಂದು ಅದು ಕೊನೆಗೊಳ್ಳುತ್ತವೆ, ಮನೆಯ ವಾತಾವರಣದಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ. ಪ್ರೇಮಿಗಳಿಗೆ ಪ್ರೇಮ ಜೀವನದಲ್ಲಿ ಸ್ವಲ್ಪ ಒತ್ತಡ ಇರುತ್ತದೆ. ನಿಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯವಿರಬಹುದು. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಸಂಜೆ 4 ರಿಂದ ಸಂಜೆ 6 ರವರೆಗೆ
ಕುಂಭ ರಾಶಿ
ನೀವು ಉದ್ಯಮಿಯಾಗಿದ್ದರೆ ಹಾಗೂ ಇತ್ತೀಚೆಗೆ ಹೂಡಿಕೆ ಮಾಡಿದ್ದರೆ, ನೀವು ಅದರಿಂದ ಡಬಲ್ ಲಾಭವನ್ನು ಪಡೆಯಬಹುದು. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಬೆಂಬಲ ದೊರೆಯಲಿದೆ. ಈ ದಿನ ತಾಳ್ಮೆ ಮುಖ್ಯ ಅಲ್ಲದೆ ದೈಹಿಕ ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಸಂಜೆ 4 ರಿಂದ ಸಂಜೆ 6 ರವರೆಗೆ
ಮೀನ ರಾಶಿ
ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ನಿಮಗೆ ಅವಕಾಶ ಸಿಗಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ಬರಬೇಕಾಗಿದ್ದ ಹಣ ಕೈ ಸೇರಲಿದೆ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಅನಗ್ಯತ ಮಾತು ಬೇಡ, ನಿಮ್ಮ ರಹಸ್ಯಗಳನ್ನು ಅವರೊಂದಿಗೆ ಹಂಚಿಕೊಳ್ಳಬೇಡಿ. ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 5:15 ರಿಂದ 7:20 ರವರೆಗೆ



Click it and Unblock the Notifications












