Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 29 March 2023: ಬುಧವಾರ: ಈ ದಿನ ಯಾವ ರಾಶಿಗಳಿಗೆ ಶುಭ, ಯಾರಿಗಲ್ಲ
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್ 29ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಚೈತ್ರ
ಪಕ್ಷ: ಶುಕ್ಲಪಕ್ಷ
ತಿಥಿ: ಅಷ್ಟಮಿ
ನಕ್ಷತ್ರ: ಆರ್ದಾ
ರಾಹುಕಾಲ: ಮಧಾಹ್ನ 12:25ರಿಂದ 01:56ರವರೆಗೆ

ಮೇಷ ರಾಶಿ
ಈ ಹಿಂದೆ ಮಾಡಿದ ಕಠಿಣ ಪರಿಶ್ರಮದ ಫಲ ಇಂದು ಅನುಭವಿಸುವಿರಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಹೆಚ್ಚುತ್ತಿರುವ ಖರ್ಚುಗಳನ್ನು ನೀವು ನಿಯಂತ್ರಿಸಿದರೆ, ನಿಮ್ಮ ಸಮಸ್ಯೆಗಳನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 23
ಅದೃಷ್ಟದ ಸಮಯ: ಬೆಳಿಗ್ಗೆ 7:20 ರಿಂದ ಸಂಜೆ 5 ರವರೆಗೆ
ವೃಷಭ ರಾಶಿ
ಉದ್ಯೋಗಸ್ಥರಿಗೆ ಇಂದು ಬಹಳ ವಿಶೇಷವಾದ ದಿನವಾಗಲಿದೆ. ವ್ಯಾಪಾರಸ್ಥರು ಒಳ್ಳೆಯ ಲಾಭ ಪಡೆಯುವಿರಿ. ಆರ್ಥಿಕ ವಿಷಯದಲ್ಲಿ ಈ ದಿನ ಚೆನ್ನಾಗಿದೆ, ನಿಮಗೆ ಬರಬೇಕಾಗಿದ್ದ ಹಣ ಕೈ ಸೇರಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆ ಇರಬಹುದು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ರಾತ್ರಿ 9 ರವರೆಗೆ
ಮಿಥುನ ರಾಶಿ
ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಈ ದಿನ ನಿಮಗೆ ವಿಶೇಷವಾಗಿರಲಿದೆ. ಕೆಲಸಕ್ಕೆ ಸಂಬಂಧಿಸಿದ ಯಾವುದೇ ಪ್ರಯತ್ನದಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಮನೆಯ ವಾತಾವರಣ ಶಾಂತವಾಗಿರುತ್ತದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಗಾಢ ಹಸಿರು
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:30 ರವರೆಗೆ
ಕರ್ಕ ರಾಶಿ
ಇಂದು ನೀವು ಕೆಲವು ದೊಡ್ಡ ಸಮಸ್ಯೆಗಳಿಂದ ಮುಕ್ತರಾಗಬಹುದು. ಆದರೆ ನಿಮ್ಮ ಜವಾಬ್ದಾರಿಗಳು ಹೆಚ್ಚಾಗಲಿದೆ. ಬೇಗನೆ ಲಾಭಗಳಿಸಲು ಆತುರದ ನಿರ್ಧಾರ ತೆಗೆದುಕೊಳ್ಳದಂತೆ ಉದ್ಯಮಿಗಳಿಗೆ ಸೂಚಿಸಲಾಗಿದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟ ದಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 10:35 ರಿಂದ ಸಂಜೆ 7 ರವರೆಗೆ
ಸಿಂಹ ರಾಶಿ
ಕಚೇರಿಯಲ್ಲಿ ನಿಮ್ಮ ಜವಾಬ್ದಾರಿ ಹೆಚ್ಚಾಗಲಿದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಮಾಡದೆ ಕೆಲಸವನ್ನು ಪೂರ್ಣಗೊಳಿಸಿ. ಒಂದು ವೇಳೆ ಸಣ್ಣ ತಪ್ಪು ಮಾಡಿದರೂ ಕೆಲಸ ಕಳೆದುಕೊಳ್ಳಬೇಕಾಗುತ್ತದೆ. ಉದ್ಯಮಿಗಳು ಇಂದು ಬಹಳ ಜಾಗರೂಕರಾಗಿರಬೇಕು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದಿಲ್ಲ. ಆರೋಗ್ಯ ವಿಷಯಕ್ಕೆ ಅಧಿ ಹಣ ಖರ್ಚಾಗಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟ ಸಂಖ್ಯೆ: 35
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 6 ರವರೆಗೆ
ಕನ್ಯಾ ರಾಶಿ
ಕೆಲಸದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ಕಷ್ಟಕರವಾದ ಕೆಲಸವನ್ನು ಪೂರ್ಣಗೊಳಿಸಲು ನೀವು ಬಹಳ ಸಮಯದಿಂದ ಶ್ರಮಿಸುತ್ತಿದ್ದರೆ, ಇಂದು ನಿಮ್ಮ ಕೆಲಸವನ್ನು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಳಿಸಬಹುದು. ಇಂದು ಹಣದ ವಿಷಯದಲ್ಲಿ ಯಾವುದೇ ಶುಭ ಸೂಚನೆ ನೀಡುತ್ತಿಲ್ಲ. ಆದ್ದರಿಂದ ಹಣ ನಷ್ಟವಾಗಬಹುದು ಅಥವಾ ಅಧಿಕ ಖರ್ಚು ಇರಬಹುದು. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಗ್ಗೆ 4:15ರಿಂದ 5 ಗಂಟೆಯವರೆಗೆ
ತುಲಾ ರಾಶಿ
ನೀವು ವ್ಯಾಪಾರಸ್ಥರಾಗಿದ್ದರೆ ಈ ದಿನ ನೀವು ಹೂಡಿಕೆಯ ಲಾಭ ಪಡೆಯಬಹುದು. ಉದ್ಯೋಗಿಗಳಿಗೆ ಈ ದಿನ ಒತ್ತಡದಿಂದ ಕೂಡಿರಲಿದೆ. ಆದರೆ ನಿಮ್ಮ ಎಲ್ಲಾ ಕೆಲಸ ಪೂರ್ಣಗೊಳಿಸಲು ಯಶಸ್ವಿಯಾಗುತ್ತೀರಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತದೆ. ಆರ್ಥಿಕ ರಂಗದಲ್ಲಿ ಈ ದಿನ ಸರಾಸರಿ ದಿನವಾಗಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ
ವೃಶ್ಚಿಕ ರಾಶಿ
ಈ ದಿನ ಅದೃಷ್ಟದ ಬೆಂಬಲ ನಿಮಗಿದೆ. ನೀವು ಸಾರಿಗೆಗೆ ಸಂಬಂಧಿಸಿದ ಕೆಲಸವನ್ನು ಮಾಡುತ್ತಿದ್ದರೆ, ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಿದೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳಿಂದ ಬೆಂಬಲ ದೊರೆಯಲಿದೆ. ನಿಮ್ಮ ಎಲ್ಲಾ ಕೆಲಸಗಳನ್ನು ಶ್ರದ್ಧೆಯಿಂದ ಪೂರ್ಣಗೊಳಿಸುವಿರಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣುವಿರಿ. ಕೌಟುಂಬಿಕ ಜೀವನದಲ್ಲಿ ಖುಷಿ ಇರಲಿದೆ, ಆರೋಗ್ಯ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 31
ಅದೃಷ್ಟದ ಸಮಯ: ಬೆಳಗ್ಗೆ 8:15 ರಿಂದ ಸಂಜೆ 6 ಗಂಟೆಯವರೆಗೆ
ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಆದರೆ ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಬಹಳ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಸರ್ಕಾರಿ ಕೆಲಸ ಮಾಡುವವರಿಗೆ ಪ್ರಗತಿಯ ಸಾಧ್ಯತೆ ಇದೆ. ನೀವು ಸಣ್ಣ ವ್ಯಾಪಾರಸ್ಥರಾಗಿದ್ದರೆ ಇಂದು ನಿಮಗೆ ಲಾಭದಾಯಕವಾಗಿರುತ್ತದೆ. ನೀವು ದೊಡ್ಡ ಆದೇಶವನ್ನು ಪಡೆಯುವ ಸಾಧ್ಯತೆಯಿದೆ. ಉತ್ತಮ ಆರೋಗ್ಯಕ್ಕಾಗಿ, ನಿಮ್ಮ ದೈನಂದಿನ ದಿನಚರಿಯನ್ನು ನೀವು ವ್ಯವಸ್ಥಿತವಾಗಿರಿಸಿಕೊಳ್ಳಬೇಕು. ಅಲ್ಲದೆ, ನಿಮ್ಮ ಆಹಾರ ಪದ್ಧತಿಯನ್ನು ಬದಲಾಯಿಸಬೇಕು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟ ಸಂಖ್ಯೆ: 44
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 8 ರವರೆಗೆ
ಮಕರ ರಾಶಿ
ನಿಮ್ಮ ಆರೋಗ್ಯದ ಬಗ್ಗೆಈ ದಿನ ಅಧಿಕ ಜಾಗರೂಕರಾಗಿರಬೇಕು. ಕೆಲಸದ ಜಾಗದಲ್ಲಿ ಅಪೂರ್ಣವಾಗಿರುವ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ನೀವು ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದಲ್ಲಿ ಖುಷಿಯ ವಾತಾವರಣ ಇರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 13
ಅದೃಷ್ಟದ ಸಮಯ: ಬೆಳಿಗ್ಗೆ 4:05 ರಿಂದ ಮಧ್ಯಾಹ್ನ 12:45 ರವರೆಗೆ
ಕುಂಭ ರಾಶಿ
ಉದ್ಯೋಗಿಗಳು ಹಾಗೂ ವ್ಯಾಪಾರಸ್ಥರು ಅಧಿಕ ಶ್ರಮವಹಿಸಿ ಕೆಲಸ ಮಾಡಬೇಕಾಗುತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಉದ್ವಿಗ್ನತೆಯನ್ನು ಕೂಡಿರಲಿದೆ. ಮನೆಯ ಸದಸ್ಯರ ಆರೋಗ್ಯ ಸಮಸ್ಯೆಯಿಂದಾಗಿ ಹಣ ಅಧಿಕ ಖರ್ಚಾಗಲಿದೆ. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ಅಧಿಕ ಕೆಲಸದ ಒತ್ತಡದಿಂದಾಗಿ ನಿಮ್ಮ ಆರೋಗ್ಯ ಸ್ವಲ್ಪ ದುರ್ಬಲವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 4:40 ರಿಂದ ರಾತ್ರಿ 8:05 ರವರೆಗೆ
ಮೀನ ರಾಶಿ
ನಿಮ್ಮ ಪೂರ್ವಜರ ವ್ಯವಹಾರ ಮಾಡುತ್ತಿದ್ದರೆ ಇದು ನಿಮಗೆ ತುಂಬಾ ಲಾಭದಾಯಕವಾಗಿರುತ್ತದೆ. ನಿಮ್ಮ ಸರಿಯಾದ ನಿರ್ಧಾರಗಳಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನೀವು ನಿರುದ್ಯೋಗಿಗಳಾಗಿದ್ದರೆ ಮತ್ತು ಉದ್ಯೋಗವನ್ನು ಹುಡುಕುತ್ತಿದ್ದರೆ, ಇಂದು ನೀವು ಉತ್ತಮ ಅವಕಾಶವನ್ನು ಪಡೆಯಬಹುದು. ಹಣದ ವಿಷಯದಲ್ಲಿ, ದಿನವು ಮಿಶ್ರಫಲ. ಅತಿಯಾಗಿ ಖರ್ಚು ಮಾಡುವುದನ್ನು ತಪ್ಪಿಸಿ. ವೈವಾಹಿಕ ಜೀವನದಲ್ಲಿ ಪರಿಸ್ಥಿತಿಗಳು ಏರಿಳಿತಗಳಿಂದ ಕೂಡಿರುತ್ತವೆ. ಆರೋಗ್ಯದ ವಿಷಯದಲ್ಲಿ, ದಿನವು ಸ್ವಲ್ಪಮಟ್ಟಿಗೆ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ರಾತ್ರಿ 9 ರವರೆಗೆ



Click it and Unblock the Notifications
