Latest Updates
-
ಕರ್ನಾಟಕ ಬಜೆಟ್ 2026: ಆರೋಗ್ಯ ವಲಯಕ್ಕೆ ಬಂಪರ್, ಹೊಸ ಯೋಜನೆಗಳೇನು ನೋಡಿ! -
ನಾಳೆ ಸೂರ್ಯ-ಬುಧ ಸಂಯೋಗ: ಬುಧಾದಿತ್ಯ ಯೋಗದಿಂದ ಈ ರಾಶಿಯವರ ಬದುಕಲ್ಲಿ ಬೆಳಕು! -
ತೂಕ ಇಳಿಸಲು ಪೇಪರ್ ಅಷ್ಟು ತೆಳುವಾದ ರಾಗಿ ದೋಸೆ ಮಾಡಿ! -
ಜೀವನದಲ್ಲಿ ಮಹತ್ವದ ಬದಲಾವಣೆ, ವೈವಾಹಿಕ ಯೋಗ! ಕೊಂಚ ಒತ್ತಡ, ತಾಳ್ಮೆ ಇರಲಿ -
March 06 Horoscope: ಸಾಲ ನೀಡುವಾಗ ಹತ್ತು ಬಾರಿ ಆಲೋಚಿಸಿ! -
ಮೈದಾ, ಮೊಟ್ಟೆ ಎರಡೂ ಬೇಡ! ಈ ಹೊಸ ರುಚಿಯ ಕೇಕ್ ಮಾಡಿ ನೋಡಿ.. ಶುಗರ್ ಇರುವವರು ತಿನ್ನಬಹುದು -
ಉದ್ದು ಬೇಡ 1 ಕಪ್ ರವೆ ಇದ್ರೆ ಥಟ್ ಅಂತ ವಡೆ ಮಾಡಿಕೊಳ್ಳಿ: ಬ್ರೇಕ್ಫಾಸ್ಟ್ಗೆ ಇದು ಬೆಸ್ಟ್ ರೆಸಿಪಿ! -
ಕೊನೆಗೂ ಕಣ್ಣು ಬಿಟ್ಟ ಶುಕ್ರ-ಶನಿ: ಈ ರಾಶಿಯವರ ಜೀವನದಲ್ಲಿ ಭೌತಿಕ ಸುಖ! ಸಂಪತ್ತು ತುಂಬಿ ತುಳುಕಲಿದೆ -
ಬದನೆಕಾಯಿ ಕಹಿ ತೆಗೆಯೋದು ಹೇಗೆ? ಈ ಸಿಂಪಲ್ ಟ್ರಿಕ್ ಬಳಸಿ.. ಬಲು ರುಚಿ! ಕಹಿ ಅನ್ನೋದೇ ಇರಲ್ಲ -
ಮಧ್ಯಪ್ರಾಚ್ಯ ಸಂಘರ್ಷ: ಭಾರತದಲ್ಲಿ ಏರಿಕೆಯಾಗಲಿದೆ ಈ ವಸ್ತುಗಳ ಬೆಲೆ!
ಅಕ್ಟೋಬರ್ 4ರ ದಿನ ಭವಿಷ್ಯ: ಬುಧವಾರ ದ್ವಾದಶ ರಾಶಿಗಳಲ್ಲಿ ಯಾರಿಗೆ ಅದೃಷ್ಟದ ದಿನ
ವೈದಿಕ ಶಾಸ್ತ್ರದ ಪ್ರಕಾರ ಅಕ್ಟೋಬರ್ 4ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಇಂದು ನೀವು ಯಾವುದೇ ಕೆಲಸವನ್ನು ಅವಸರದಲ್ಲಿ ಮಾಡಲು ಹೋಗಬೇಡಿ, ಪ್ರಮುಖ ನಿರ್ಧಾರಗಳನ್ನು ತುಂಬಾ ಆಲೋಚಿಸಿ ತೆಗೆದುಕೊಳ್ಳಿ. ನಿಮ್ಮ ಬೆಲೆಬಾಳುವ ವಸ್ತುಗಳನ್ನು ಜೋಪಾನ ಮಾಡಿ. ಕೆಲಸದ ದೃಷ್ಟಿಯಿಂದ ಇಂದು ನಿಮಗೆ ಬಿಡುವಿಲ್ಲದ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 18
ಶುಭ ಸಮಯ: ಬೆಳಿಗ್ಗೆ 6:15 ರಿಂದ 10 ರವರೆಗೆ

ವೃಷಭ ರಾಶಿ
ವ್ಯಾಪಾರಸ್ಥರು ಇಂದು ಜಾಗರೂಕರಾಗಿರಬೇಕು. ಯಾವುದೇ ಕಾನೂನು ಬಾಹಿರ ಕೆಲಸ ಮಾಡುವುದನ್ನು ತಪ್ಪಿಸಬೇಕು. ಕಚೇರಿಯ ವಾತಾವರಣ ತುಂಬಾ ಬಿಸಿಯಾಗಿರುತ್ತದೆ. ನಿಮ್ಮ ಕೆಲಸದ ಬಗ್ಗೆ ಸ್ವಲ್ಪವೂ ನಿರ್ಲಕ್ಷ್ಯ ವಹಿಸಬೇಡಿ, ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 5
ಶುಭ ಸಮಯ: ಮಧ್ಯಾಹ್ನ 2:05 ರಿಂದ 4:30 ರವರೆಗೆ
ಮಿಥುನ ರಾಶಿ
ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ನಿಮ್ಮ ಕೆಲಸಕ್ಕೆ ಮನೆಯವರ ಬೆಂಬಲ ಸಿಗಲಿದೆ. ಕೆಲಸದಲ್ಲಿ ಅಧಿಕ ಒತ್ತಡ ತೆಗೆದುಕೊಳ್ಳಬೇಡಿ. ಅತಿಯಾದ ಒತ್ತಡದಿಂದ ಆರೋಗ್ಯ ಹಾಲಾಗಬಹುದು ಜಾಗ್ರತೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಅನಗತ್ಯ ಖರ್ಚುಗಳು ಬರಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ:43
ಶುಭ ಸಮಯ: ಸಂಜೆ 5:15 ರಿಂದ 7:30 ರವರೆಗೆ
ಕರ್ಕ ರಾಶಿ
ಕರ್ಕ ರಾಶಿಯವರು ಕೆಲಸಕ್ಕೆ ಸಂಬಂಧಿಸಿದಂತೆ ದೀರ್ಘ ಪ್ರಯಾಣ ಮಾಡಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ನಿಮ್ಮ ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 24
ಶುಭ ಸಮಯ: ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ
ಸಿಂಹ ರಾಶಿ
ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ತುಂಬಾ ಒಳ್ಳೆಯ ದಿನ. ಕಚೇರಿಯಲ್ಲಿ ಮೇಲಾಧಿಕಾರಿಗಳ ಸಂಪೂರ್ಣ ಬೆಂಬಲ ಸಿಗುತ್ತದೆ. ನಿಮ್ಮ ಯಾವುದೇ ಬಾಕಿಯಿರುವ ಕೆಲಸವು ಪೂರ್ಣಗೊಳ್ಳುತ್ತದೆ. ಹಣಕಾಸಿನ ಬಿಕ್ಕಟ್ಟನ್ನು ತಪ್ಪಿಸಲು ನಿಮ್ಮ ಖರ್ಚು ನಿಯಂತ್ರಿಸುವುದು ಒಳ್ಳೆಯದು
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಬೆಳಿಗ್ಗೆ 7:35 ರಿಂದ 9:50 ರವರೆಗೆ
ಕನ್ಯಾ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ. ಕಚೇರಿಯಲ್ಲಿ ನಿಮ್ಮ ಕೆಲಸಕ್ಕೆ ಬೆಂಬಲ ಸಿಗಲಿದೆ. ಅಂತಹ ಪರಿಸ್ಥಿತಿಯಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಆರ್ಥಿಕ ಮುಗ್ಗಟ್ಟಿನಿಂದ ಮುಕ್ತಿ ಪಡೆಯಬಹುದು. ನೀವು ಹಣ ಗಳಿಸುವ ಅವಕಾಶಗಳಿವೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 2
ಶುಭ ಸಮಯ: ಮಧ್ಯಾಹ್ನ 1:55 ರಿಂದ 3 ರವರೆಗೆ
ತುಲಾ ರಾಶಿ
ಧಾರ್ಮಿಕ ಚಟುವಟಿಕೆಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಹಣದ ವಿಷಯದಲ್ಲಿ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ನೀವು ಹೆಚ್ಚು ಉಳಿಸಲು ಸಾಧ್ಯವಾಗುವುದು. ಕೆಲಸಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಉತ್ತಮ ದಿನವಾಗಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ
ವೃಶ್ಚಿಕ ರಾಶಿ
ಕಚೇರಿಯ ವಾತಾವರಣವು ಸಕಾರಾತ್ಮಕವಾಗಿರುತ್ತದೆ. ಸಣ್ಣ ವ್ಯಾಪಾರಸ್ಥರಿಗೆ ಇಂದು ಲಾಭದಾಯಕ ದಿನವಾಗಿದೆ. ಮನೆಯಲ್ಲಿ ಉತ್ತಮ ವಾತಾವರಣ ಇರುತ್ತದೆ. ನಿಮ್ಮ ಕೆಲಸಕ್ಕೆ ತಂದೆಯವರ ಬೆಂಬಲ ಸಿಗಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 7
ಶುಭ ಸಮಯ: ಮಧ್ಯಾಹ್ನ 3:30 ರಿಂದ ಸಂಜೆ 7 ರವರೆಗೆ
ಧನು ರಾಶಿ
ವೈವಾಹಿಕ ಜೀವನದಲ್ಲಿದ್ದ ಭಿನ್ನಾಭಿಪ್ರಾಯ ಕೊನೆಯಾಗಲಿದೆ. ಹಣದ ವಿಷಯದಲ್ಲಿ ಇಂದು ಮಿಶ್ರಫಲ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ಹಲ್ಲಿನ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 33
ಶುಭ ಸಮಯ: ಬೆಳಿಗ್ಗೆ 5:20 ರಿಂದ 10 ರವರೆಗೆ
ಮಕರ ರಾಶಿ
ಅನಗತ್ಯ ಚಿಂತೆ ನಿಮ್ಮ ಮನಸ್ಸಿನ ನೆಮ್ಮದಿ ಹಾಳಾಗಬಹುದು. ಈ ಸಮಯವು ನಿಮಗೆ ಬಹಳ ಅಮೂಲ್ಯವಾಗಿದೆ, ಕಚೇರಿಯಲ್ಲಿ, ನೀವು ಉನ್ನತ ಅಧಿಕಾರಿಗಳ ಮಾತುಗಳನ್ನು ನಿರ್ಲಕ್ಷಿಸುವುದನ್ನು ತಪ್ಪಿಸಬೇಕು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ದುಂದು ವೆಚ್ಚ ಮಾಡಬೇಡಿ.
ಅದೃಷ್ಟದ ಬಣ್ಣ: ಗೋಲ್ಡನ್
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಸಂಜೆ 5:30 ರಿಂದ ರಾತ್ರಿ 9:05 ರವರೆಗೆ
ಕುಂಭ ರಾಶಿ
ಪ್ರೇಮಿಗಳಿಗೆ ಇಂದು ಅನುಕೂಲಕರವಾಗಿದೆ. ಕೆಲಸದ ವಿಷಯದಲ್ಲಿ ದಿನವು ಮಂಗಳಕರವಾಗಿರುತ್ತದೆ. ಹಣದ ವಿಷಯದಲ್ಲಿ ಇಂದು ಅದೃಷ್ಟದ. ಹಣದ ಸ್ಥಿತಿ ತುಂಬಾ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಮಧ್ಯಾಹ್ನ 2:45 ರಿಂದ ಸಂಜೆ 7 ರವರೆಗೆ
ಮೀನ ರಾಶಿ
ಕಾಯಿಲೆಯಿದ್ದರೆ ಸುಧಾರಣೆ ಕಂಡು ಬರಲಿದೆ. ಉದ್ಯೋಗಿಗಳಿಗೆ ಇಂದು ಹಣಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ಕೆಲಸಗಳು ಪೂರ್ಣಗೊಳ್ಳಲಿವೆ. ಕೆಲಸದ ವಿಷಯದಲ್ಲಿ ಇಂದು ನಿಮಗೆ ಅನುಕೂಲಕರವಾಗಿದೆ.ನಿಮ್ಮ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು. ನಿಮ್ಮ ಕೋಪವನ್ನು ನಿಯಂತ್ರಿಸಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 25
ಶುಭ ಸಮಯ: ಬೆಳಿಗ್ಗೆ 4:30 ರಿಂದ 9:20 ರವರೆಗೆ



Click it and Unblock the Notifications











