Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೆಪ್ಟೆಂಬರ್ 19 ದಿನ ಭವಿಷ್ಯ: ಗಣೇಶ ಬರುವ ಈ ದಿನ ದ್ವಾದಶಗಳಿಗೆ ಹೀಗಿರಲಿದೆ
ವೈದಿಕ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 19ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ದಿನಾಂಕ: ಸೆಪ್ಟೆಂಬರ್ 19
ತಿಥಿ: ಚತುರ್ಥಿ
ನಕ್ಷತ್ರ: ಮಧ್ಯಾಹ್ನ 01:48ರವರೆಗೆ ಸ್ವಾತಿ ನಂತರ ವಿಶಾಖ
ಪಕ್ಷ: ಶುಕ್ಲಪಕ್ಷ
ರಾಹುಕಾಲ: ಮಧ್ಯಾಹ್ನ 03:18ರಿಂದ 04:49ರವರೆಗೆ
ಮೇಷ ರಾಶಿ
ನೀವು ಏನಾದರೂ ಉಡುಗೊರೆ ಖರೀದಿಸಲು ಬಯಸುವುದಾದರೆ ಹಣವನ್ನು ಮಿತಿಯಲ್ಲಿ ಖರ್ಚು ಮಾಡಿ. ಕುಟುಂಬ ಸದಸ್ಯರೊಬ್ಬರಿಗೆ ಅನಾರೋಗ್ಯ ಉಂಟಾಗಿದ್ದರೆ ಸುಧಾರಣೆಯಾಗಲಿದೆ. ಕೆಲಸದ ವಿಷಯದಲ್ಲಿ ಇಂದು ಸರಾಸರಿ ದಿನವಾಗಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಗ್ಗೆ 6:25 ರಿಂದ 11 ರವರೆಗೆ

ವೃಷಭ ರಾಶಿ
ಕೆಲಸದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ವ್ಯಾಪಾರಸ್ಥರ ಆರ್ಥಿಕ ಸ್ಥಿತಿ ಬಲಗೊಳ್ಳುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 6:20 ರಿಂದ 8:20 ರವರೆಗೆ
ಮಿಥುನ ರಾಶಿ
ಮಕ್ಕಳ ಕಡೆಯಿಂದ ಸಂತಸ ಸಿಗಲಿದೆ. ಕಚೇರಿಯಲ್ಲಿ ಮೇಲಾಧಿಕಾರಿಗಳ ಜೊತೆ ಘರ್ಷಣೆ ಮಾಡಬೇಡಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನಿಮ್ಮ ಆದಾಯಕ್ಕಿಂತ ಹೆಚ್ಚು ಖರ್ಚು ಮಾಡುವ ತಪ್ಪನ್ನು ಮಾಡಬೇಡಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಗ್ಗೆ 4:55 ರಿಂದ 9:30 ರವರೆಗೆ
ಕರ್ಕ ರಾಶಿ
ಇಂದು ನೀವು ನಿಮ್ಮ ನಡವಳಿಕೆ ಕಡೆ ತುಂಬಾನೇ ಗಮನಹರಿಸಬೇಕು. ಆರ್ಥಿಕ ಅಂಶ ಚೆನ್ನಾಗಿರಲಿದೆ. ನಿಮ್ಮ ಕೆಲಸದಲ್ಲಿ ತುಂಬಾನೇ ಸುಧಾರಣೆ ಕಾಣುತ್ತೀರಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 8:45 ರವರೆಗೆ
ಸಿಂಹ ರಾಶಿ
ಆರೋಗ್ಯ ಸಮಸ್ಯೆಯಿದ್ದರೆ ಆ ಚಿಂತೆ ದೂರಾಗಲಿದೆ. ಇಂದು ಕಚೇರಿಯಲ್ಲಿ ಕೆಲಸದ ಹೊರೆ ಕಡಿಮೆ ಇರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಇಂದು ನೀವು ಖರ್ಚು ಕಡಿಮೆ ಇರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಬೆಳಿಗ್ಗೆ 9 ರಿಂದ ರಾತ್ರಿ 8:45 ರವರೆಗೆ
ಕನ್ಯಾ ರಾಶಿ
ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ಸಂಗಾತಿ ಹಾಗೂ ನಿಮ್ಮ ನಡುವೆ ನಂಬಿಕೆಯಲ್ಲಿ ಕೊರತೆಯಿದ್ದರೆ ಅದನ್ನು ಸರಿಪಡಿಸಲು ಪ್ರಯತ್ನಿಸಿ. ಕೆಲಸದಲ್ಲಿ ತುಂಬಾ ಬ್ಯುಸಿಯಾಗಿರುತ್ತೀರಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 7 ರಿಂದ 9:25 ರವರೆಗೆ
ತುಲಾ ರಾಶಿ
ವೈವಾಹಿಕ ಜೀವನದಲ್ಲಿ ಕೆಲ ಸಮಸ್ಯೆಗಳಿರಬಹುದು. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ, ಆದರೆ ನೀವು ಅನಗತ್ಯ ವೆಚ್ಚಗಳನ್ನು ತಪ್ಪಿಸಬೇಕು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಬಯಸಿದ ಲಾಭವನ್ನು ಪಡೆಯುತ್ತಾರೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಮುಹೂರ್ತ: ಬೆಳಗ್ಗೆ 4:20 ರಿಂದ 11 ರವರೆಗೆ
ವೃಶ್ಚಿಕ ರಾಶಿ
ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ತೊಡೆದುಹಾಕಲು ನೀವು ಜೀವನಶೈಲಿ ಕಡೆ ಗಮನಹರಿಸಬೇಕು. ಇಂದು ಕಚೇರಿಯಲ್ಲಿ ನಿಮ್ಮ ಬಾಸ್ ಜೊತೆ ಪ್ರಮುಖ ಚರ್ಚೆಯನ್ನು ನಡೆಸಬಹುದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಗ್ಗೆ 9:30 ರಿಂದ ಮಧ್ಯಾಹ್ನ 2:55 ರವರೆಗೆ
ಧನು ರಾಶಿ
ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿದೆ. ನಿಮ್ಮ ಸಂಗಾತಿಯ ಭಾವನೆಗಳನ್ನು ಗೌರವಿಸಿ. ಇಲ್ಲದಿದ್ದರೆ ಇಂದು ನೀವು ಸಣ್ಣ ವಿಷಯಕ್ಕೆ ಜಗಳವಾಡಬಹುದು. . ಆರೋಗ್ಯದ ದೃಷ್ಟಿಯಿಂದ ಈ ದಿನವು ಮಿಶ್ರಫಲ
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ
ಮಕರ ರಾಶಿ
ನಿಮ್ಮ ಕುಟುಂಬ ಜೀವನದಲ್ಲಿ ಸಮಸ್ಯೆಗಳಿದ್ದರೆ, ನೀವು ಅವುಗಳನ್ನು ಪರಿಹರಿಸಲು ಪ್ರಯತ್ನಿಸಬೇಕು. ಹಣದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿದೆ. ಹಣದ ಒಳಹರಿವು ಉತ್ತಮವಾಗಿರುತ್ತದೆ ಮತ್ತು ವೆಚ್ಚಗಳು ಕಡಿಮೆಯಾಗುತ್ತವೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 27
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ರಾತ್ರಿ 8 ರವರೆಗೆ
ಕುಂಭ ರಾಶಿ
ವ್ಯಾಪಾರಸ್ಥರಿಗೆ ಈ ದಿನ ಚೆನ್ನಾಗಿರುತ್ತದೆ. ಕುಟುಂಬ ಜೀವನದಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ. ತಂದೆಯಿಂದ ಮಾರ್ಗದರ್ಶನ ದೊರೆಯಲಿದೆ. ಇಂದು ನೀವು ನಿಮ್ಮ ಹಿರಿಯ ಸಹೋದರ ಅಥವಾ ಸಹೋದರಿಯಿಂದ ಉಡುಗೊರೆಯನ್ನು ಪಡೆಯಬಹುದು. ಹಣದ ವಿಷಯದಲ್ಲಿ ಇಂದು ನಿಮಗೆ ಮಿಶ್ರ ಫಲಿತಾಂಶಗಳ ದಿನ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಬೆಳಗ್ಗೆ 4 ರಿಂದ ಮಧ್ಯಾಹ್ನ 3 ರವರೆಗೆ
ಮೀನ ರಾಶಿ
ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶವನ್ನು ಪಡೆಯುತ್ತೀರಿ. ಉದ್ಯಮಿಗಳು ತಮ್ಮ ವ್ಯಾಪಾರವನ್ನು ವಿಸ್ತರಿಸಲು ಅವಕಾಶವನ್ನು ಪಡೆಯುತ್ತೀರಿ. ನಿಮ್ಮ ಸಂಗಾತಿಯ ಮನಸ್ಥಿತಿ ಅಷ್ಟು ಚೆನ್ನಾಗಿರುವುದಿಲ್ಲ. ಈ ಅವಧಿಯಲ್ಲಿ ಅವರ ಜೊತೆ ತರ್ಕಕ್ಕೆ ಹೋಗಬೇಡಿ. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ
ಅದೃಷ್ಟದ ಬಣ್ಣ: ಕಡು ನೀಲಿ
ಅದೃಷ್ಟದ ಸಂಖ್ಯೆ: 38
ಅದೃಷ್ಟದ ಸಮಯ: ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ



Click it and Unblock the Notifications