Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸೆಪ್ಟೆಂಬರ್ 29 ದಿನ ಭವಿಷ್ಯ: ಶುಕ್ರವಾರ ಯಾರಿಗೆ ಶುಭ, ಯಾರಿಗಲ್ಲ
ವೈದಿಕ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 29ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ತಿಥಿ: ಪೂರ್ಣಿಮಾ
ನಕ್ಷತ್ರ: ಬೆಳಗ್ಗೆ 11:18ರವರೆಗೆ ಉತ್ತರ ಭಾದ್ರಪದ ನಂತರ ರೇವತಿ
ಪಕ್ಷ: ಶುಕ್ಲ ಪಕ್ಷ
ರಾಹುಕಾಲ: ಬೆಳಗ್ಗೆ 10:41ರಿಂದ ಮಧ್ಯಾಹ್ನ 12:11

ಮೇಷ ರಾಶಿ
ಇಂದು ನಿಮ್ಮ ಕೆಲವು ದೊಡ್ಡ ಸಮಸ್ಯೆಗೆ ಪರಿಹಾರ ಸಿಗಲಿದೆ, ನಿಮ್ಮ ಕುಟುಂಬದ ಯಾವುದೇ ಸದಸ್ಯರೊಂದಿಗೆ ನೀವು ವಿವಾದವನ್ನು ಹೊಂದಿದ್ದರೆ, ಇಂದು ನಿಮ್ಮ ನಡುವೆ ಎಲ್ಲವೂ ಸಾಮಾನ್ಯವಾಗುತ್ತದೆ. ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ಆದಾಯದಲ್ಲಿ ಹೆಚ್ಚಳವಾಗುವ ಬಲವಾದ ಸಾಧ್ಯತೆಯಿದೆ
ಕೆಲಸದಲ್ಲಿ ಇಂದು ಮಿಶ್ರಫಲ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 19
ಶುಭ ಸಮಯ: ಬೆಳಗ್ಗೆ 6:55 ರಿಂದ ಮಧ್ಯಾಹ್ನ 12
ವೃಷಭ ರಾಶಿ
ಚಿಕ್ಕ ಚಿಕ್ಕ ವಿಷಯಗಳಿಗೆ ಒತ್ತಡ ಹೇರುವ ನಿಮ್ಮ ಅಭ್ಯಾಸದಿಂದಾಗಿ ಇಂದು ನಿಮ್ಮ ಆರೋಗ್ಯ ಹಠಾತ್ತನೆ ಹದಗೆಡಬಹುದು. ಕಛೇರಿಯಲ್ಲಿ ನಿಮ್ಮ ಎಲ್ಲಾ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳುತ್ತವೆ. ಆದರೆ, ಇತರರ ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡದಂತೆ ನಿಮಗೆ ಸಲಹೆ ನೀಡಲಾಗಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 6
ಶುಭ ಸಮಯ: ಸಂಜೆ 6:20 ರಿಂದ 8:20 ರವರೆಗೆ
ಮಿಥುನ ರಾಶಿ
ನೀವು ದೀರ್ಘಕಾಲದವರೆಗೆ ಹಣಕಾಸಿನ ಅಡಚಣೆಗಳಿಂದ ತೊಂದರೆಗೊಳಗಾಗಿದ್ದರೆ ಈ ದಿನ ಉತ್ತಮವಾಗಿದೆ. ಹಣದ ಪರಿಸ್ಥಿತಿ ಚೆನ್ನಾಗಿರಲಿದೆ. ಕೆಲಸದ ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ಉತ್ತಮ. ಮನೆಯ ವಾತಾವರಣ ಚೆನ್ನಾಗಿರುತ್ತದೆ. ಆತ್ಮೀಯರಿಂದ ಬೆಂಬಲ ಸಿಗಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 16
ಶುಭ ಸಮಯ: ಮಧ್ಯಾಹ್ನ 12 ರಿಂದ 2:30 ರವರೆಗೆ
ಕರ್ಕ ರಾಶಿ
ಪ್ರೀತಿಯ ವಿಷಯದಲ್ಲಿ ಇಂದು ನಿಮಗೆ ವಿವಾದಾತ್ಮಕ ದಿನವಾಗಲಿದೆ. ಅನಗತ್ಯ ಆಡಂಬರದಿಂದ ದೂರವಿರಿ. ನಿಮ್ಮ ಸಂಬಂಧದ ಬಗ್ಗೆ ನೀವು ಪ್ರಾಮಾಣಿಕವಾಗಿರಬೇಕು. ದಿನದ ಎರಡನೇ ಭಾಗದಲ್ಲಿ, ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 2
ಶುಭ ಸಮಯ: ಸಂಜೆ 5 ರಿಂದ ರಾತ್ರಿ 8:45 ರವರೆಗೆ
ಸಿಂಹ ರಾಶಿ
ನೀವು ಕಚೇರಿಯಲ್ಲಿ ದೊಡ್ಡ ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆಈ ದಿನ ಉತ್ತಮವಾಗಿದೆ. ಮನೆಯ ವಾತಾವರಣವು ಖುಷಿಯಿಂದ ಕೂಡಿರಲಿದೆ.ಇಂದು ನೀವು ನಿಮ್ಮ ಸಹೋದರ ಸಹೋದರಿಯರೊಂದಿಗೆ ಬಹಳಷ್ಟು ಮೋಜು ಮಾಡುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 30
ಶುಭ ಸಮಯ: ಬೆಳಿಗ್ಗೆ 6 ರಿಂದ 11 ರವರೆಗೆ
ಕನ್ಯಾ ರಾಶಿ
ಇಂದು ವೈವಾಹಿಕ ಜೀವನ ಚೆನ್ನಾಗಿರಲಿದೆ. ಹಣದ ವಿಷಯದಲ್ಲಿ ಈ ದಿನ ದುಬಾರಿಯಾಗಲಿದೆ. ಮನೆಯ ಖರ್ಚು ಹೆಚ್ಚಾಗಬಹುದು. ಕಚೇರಿಯಲ್ಲಿ, ನೀವು ನಿಮ್ಮ ಕೆಲಸದ ಮೇಲೆ ಸಂಪೂರ್ಣವಾಗಿ ಗಮನಹರಿಸಬೇಕು. ಅನಗತ್ಯ ವಿಷಯಗಳಿಂದ ದೂರವಿರಬೇಕು.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 21
ಶುಭ ಸಮಯ: ಬೆಳಗ್ಗೆ 5:55 ರಿಂದ 9:50 ರವರೆಗೆ
ತುಲಾ ರಾಶಿ
ಇಂದು ನೀವು ನಿಷ್ಪ್ರಯೋಜಕ ಕಾರ್ಯಗಳಲ್ಲಿ ನಿರತರಾಗಿರುತ್ತೀರಿ, ನಿಮ್ಮ ಪ್ರಮುಖ ಕಾರ್ಯಗಳಿಗೆ ನೀವು ಯಾವುದೇ ಗಮನವನ್ನು ನೀಡುವುದಿಲ್ಲ. ಹಣದ ಬಗ್ಗೆ ಅನಗ್ಯತವಾಗಿ ಆಲೋಚಿಸಿ ಮನಸ್ಸು ಹಾಳು ಮಾಡಿಕೊಳ್ಳಬೇಡಿ. ಹಣ ಸಂಪಾದಿಸಲು ನೀವು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ನಿಮ್ಮ ನಿರ್ಧಾರಗಳನ್ನು ನೀವು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕು. ನಿಮ್ಮ ಕುಟುಂಬ ಸದಸ್ಯರೊಂದಿಗೆ ನಿಮ್ಮ ಸಂಬಂಧವನ್ನು ಬಲಪಡಿಸಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 27
ಶುಭ ಸಮಯ: ಬೆಳಿಗ್ಗೆ 8 ರಿಂದ 11 ರವರೆಗೆ
ವೃಶ್ಚಿಕ ರಾಶಿ
ವೈವಾಹಿಕ ಜೀವನದಲ್ಲಿ ಪರಿಸ್ಥಿತಿಯು ಒತ್ತಡದಿಂದ ಕೂಡಿರುತ್ತದೆ. ಈ ದಿನ ನೀವು ಭಾವನಾತ್ಮಕವಾಗಿ ತುಂಬಾ ದುರ್ಬಲರಾಗುತ್ತೀರಿ.ಆರ್ಥಿಕವಾಗಿ ಈ ದಿನ ಒಳ್ಳೆಯದಲ್ಲ. ಅನಾವಶ್ಯಕವಾಗಿ ಹೆಚ್ಚು ಖರ್ಚು ಮಾಡಬೇಡಿ. ಆರೋಗ್ಯ ಇಂದು ಗೊಂದಲಮಯವಾಗಿರಲಿವೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಸಂಜೆ 5 ರಿಂದ 7:15 ರವರೆಗೆ
ಧನು ರಾಶಿ
ಈ ದಿನ ಉತ್ತಮವಾಗಿರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.ಈ ದಿನ ತುಂಬಾ ಖುಷಿಯಾಗಿರುವಿರಿ. ಇಂದು ನೀವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಖಬೇಡಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಮಧ್ಯಾಹ್ನ 1:15 ರಿಂದ 2:55 ರವರೆಗೆ
ಮಕರ ರಾಶಿ
ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ನೀವು ವಿದ್ಯಾರ್ಥಿಯಾಗಿದ್ದರೆ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಯಶಸ್ಸನ್ನು ಪಡೆಯಬಹುದು. ಹಣದ ವಿಷಯದಲ್ಲಿ ಇಂದು ಉತ್ತಮವಾಗಿದೆ. ನೀವು ಹೊಸ ಆದಾಯದ ಮೂಲವನ್ನು ಪಡೆಯುತ್ತೀರಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 20
ಶುಭ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ಕುಂಭ ರಾಶಿ
ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ತೊಡೆದುಹಾಕಲು ನಿಮ್ಮ ದೈನಂದಿನ ದಿನಚರಿಯಲ್ಲಿ ಬದಲಾವಣೆ ಮಾಡಿದರೆ ಒಳ್ಳೆಯದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಇಂದು ಕೆಲಸಕ್ಕೆ ಸಂಬಂಧಿಸಿದ ಪ್ರಯಾಣದ ಸಾಧ್ಯತೆಯಿದೆ. ನಿಮ್ಮ ಪ್ರಯಾಣವು ತುಂಬಾ ದುಬಾರಿಯಾಗಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಬೆಳಗ್ಗೆ 4:05 ರಿಂದ 9:55 ರವರೆಗೆ
ಮೀನ ರಾಶಿ
ಇಂದು ನೀವು ಖುಷಿಯಾಗಿರುತ್ತೀರಿ. ಕಚೇರಿಯಲ್ಲಿ ಈ ದಿನ ಕೆಲಸ ಕಾರ್ಯಗಳು ಸುಗಮವಾಗಿ ನಡೆಯುವುದು. ನಿಮ್ಮ ಕೆಲಸವನ್ನು ನೀವು ಪೂರ್ಣ ಉತ್ಸಾಹ ಮತ್ತು ಶಕ್ತಿಯಿಂದ ಪೂರ್ಣಗೊಳಿಸುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಸಂಜೆ 4:45 ರಿಂದ ರಾತ್ರಿ 9 ರವರೆಗೆ



Click it and Unblock the Notifications










