Latest Updates
-
10 ನಿಮಿಷಗಳ ಅಪ್ಪೆ.. ಹೆಸರುಕಾಳು ಮತ್ತು ಬಟಾಣಿ ಬಳಸಿ ಮಾಡುವ ರೆಸಿಪಿ! ಮೃದುವಾಗಿ ಮಾಡೋದು ಹೇಗೆ ಗೊತ್ತಾ? -
ವಿವಾಹಿತ ದಂಪತಿಗಳಿಗೂ ಈ ದಿನ ಸಂತೋಷದಾಯಕ! ಸಂಗಾತಿ ಮೇಲೆ ಡೌಟ್ ಬೇಡ -
March 13 Horoscope: ಶುಭ ಕಾರ್ಯ ಸಂಬಂಧಿತ ಚರ್ಚೆಗಳಿವೆ -
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ
ಜುಲೈ 27 ದಿನ ಭವಿಷ್ಯ: ಕುಂಭ ರಾಶಿಯವರಿಗೆ ಮುಖ್ಯವಾದ ದಿನ ಉಳಿದ ರಾಶಿಗಳ ರಾಶಿಫಲ ಹೇಗಿದೆ
ಶುಭೋದಯ.... ವೈದಿಕ ಶಾಸ್ತ್ರದ ಪ್ರಕಾರ ಈ ದಿನದ ರಾಶಿಫಲ ನೊಡೋಣ:
ಮೇಷ ರಾಶಿ
ಮೇಷ ರಾಶಿಯವರಿಗೆ ಹಣದ ವಿಷಯದಲ್ಲಿ ಇಂದು ನಿಮಗೆ ತುಂಬಾ ದುಬಾರಿಯಾಗಲಿದೆ. ಹಣವನ್ನು ಮಿತಿಯಲ್ಲಿ ಖರ್ಚು ಮಾಡಿ, ಇಲ್ಲದಿದ್ದರೆ ಭವಿಷ್ಯದಲ್ಲಿ ತೊಂದರೆಯಾಗಬಹುದು. ಕೆಲಸದ ವಿಷಯದಲ್ಲಿ ಈ ದಿನ ಮಿಶ್ರಫಲ. ಕೆಲಸದ ವಿಷಯದಲ್ಲಿ ಈ ದಿನ ಮಿಶ್ರಫಲ. ನೀವು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಿದರೆ, ನೀವು ಉತ್ತಮ ಫಲಿತಾಂಶವನ್ನು ಪಡೆಯುತ್ತೀರಿ. ಆರೋಗ್ಯವನ್ನು ನಿರ್ಲಕ್ಷಿಸಬೇಡಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ

ವೃಷಭ ರಾಶಿ
ಬಾಕಿಯುಳಿದ ಕೆಲಸ ಪೂರ್ಣಗೊಳ್ಳುವುದರಿಂದ ನೀವು ತುಂಬಾ ಸಂತೋಷಗೊಳ್ಳುತ್ತೀರಿ. ಇಂದು ನಿಮ್ಮ ದೊಡ್ಡ ಚಿಂತೆ ದೂರವಾಗುತ್ತದೆ. ಕೆಲಸದ ಬಗ್ಗೆ ಹೇಳುವುದಾದರೆ ಈ ದಿನ ಉತ್ತಮವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 4:50 ರಿಂದ ರಾತ್ರಿ 9:05 ರವರೆಗೆ
ಮಿಥುನ ರಾಶಿ
ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ನಿರ್ಲಕ್ಷ್ಯ ಮಾಡಲೇಬೇಡಿ, ನಿರ್ಲಕ್ಷ್ಯವು ದುಬಾರಿಯಾಗಲಿದೆ. ಕೆಲಸದ ಸ್ಥಳದಲ್ಲಿ ಅತ್ಯಂತ ಸಮತೋಲಿತವಾಗಿ ವರ್ತಿಸಲು ನಿಮಗೆ ಸಲಹೆ ನೀಡಲಾಗಿದೆ. ಮೇಲಾಧಿಕಾರಿಗಳ ಜೊತೆ ಘರ್ಷಣೆ ತಪ್ಪಿಸಿ. ಹಣದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 6:20 ರಿಂದ 11:20 ರವರೆಗೆ
ಕರ್ಕ ರಾಶಿ
ಇಂದು ನೀವು ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುತ್ತೀರಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಬರಬೇಕಾಗಿದ್ದ ಹಣ ನಿಮ್ಮ ಕೈ ಸೇರಲಿದೆ. ನಿಮಗೆ ಕಚೇರಿಯಲ್ಲಿ ಕೆಲವು ಪ್ರಮುಖ ಜವಾಬ್ದಾರಿಯನ್ನು ನೀಡಬಹುದು. ನಿಮ್ಮ ಅದನ್ನು ಅತ್ಯುತ್ತಮವಾಗಿ ನಿರ್ವಹಿಸಲು ಪ್ರಯತ್ನಿಸಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 8:30 ರವರೆಗೆ
ಸಿಂಹ ರಾಶಿ
ವ್ಯವಹಾರಸ್ಥರು ಉತ್ತಮ ಲಾಭವನ್ನು ಗಳಿಸಬಹುದು. ನೀವು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಚೆನ್ನಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ಸಂಗಾತಿಯೊಂದಿಗಿನ ಬಾಂಧವ್ಯ ಉತ್ತಮವಾಗಿರಲಿದೆ. ಹಣದ ವಿಚಾರದಲ್ಲಿ ಸ್ವಲ್ಪ ಜಾಗರೂಕರಾಗಿರಬೇಕು. ಈ ದಿನ ಅತಿಯಾಗಿ ಖರ್ಚು ಮಾಡುವುದಕ್ಕೆ ಹೋಗಬೇಡಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 8:30 ರವರೆಗೆ
ಕನ್ಯಾ ರಾಶಿ
ನೀವು ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಈ ದಿನ ಒಳ್ಳೆಯ ಸುದ್ದಿ ಪಡೆಯುತ್ತೀರಿ. ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾಗುತ್ತದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಇಂದು ನೀವು ಮನೆಯ ಸದಸ್ಯರೊಂದಿಗೆ ಮೋಜು ಮಾಡುವ ಅವಕಾಶವನ್ನು ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 5 ರವರೆಗೆ
ತುಲಾ ರಾಶಿ
ಜೀವನ ಸಂಗಾತಿಯ ದೊಡ್ಡ ಪ್ರಗತಿ ಇರಬಹುದು. ನೀವು ಅವರ ಬಗ್ಗೆ ತುಂಬಾ ಹೆಮ್ಮೆ ಪಡುತ್ತೀರಿ. ಹಣದ ಸ್ಥಿತಿ ಉತ್ತಮವಾಗಿರುತ್ತದೆ. ಉಳಿತಾಯದ ಬಗ್ಗೆ ಹೆಚ್ಚಿನ ಗಮನ ಹರಿಸಲು ಸಲಹೆ ನೀಡಲಾಗುತ್ತದೆ. ಇಂದು ಕೆಲಸದ ಬಗ್ಗೆ ನಿಮ್ಮ ಕಾಳಜಿ ಸ್ವಲ್ಪ ಹೆಚ್ಚಾಗಲಿದೆ. ಕಚೇರಿಯಲ್ಲಿ ನಿಮ್ಮ ಕೆಲವು ಪ್ರಮುಖ ಕೆಲಸಗಳಲ್ಲಿ ಅಡೆತಡೆಗಳು ಉಂಟಾಗಬಹುದು. ಆರೋಗ್ಯ ವಿಷಯಗಳು ಉತ್ತಮವಾಗಿರುತ್ತವೆ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 5:05 ರಿಂದ 10 ರವರೆಗೆ
ವೃಶ್ಚಿಕ ರಾಶಿ
ನಿಮ್ಮ ಸಂಬಂಧದಲ್ಲಿ ಮೂರನೇಯವರ ಹಸ್ತಕ್ಷೇಪದಿಂದಾಗಿ ಅಂತರ ಉಂಟಾಗಬಹುದು. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ, ಅವಸರದಲ್ಲಿ ಯಾವುದೇ ದೊಡ್ಡ ಹಣಕಾಸಿನ ವಹಿವಾಟು ಮಾಡಬೇಡಿ. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ ಈ ದಿನ ಸವಾಲಿನ ದಿನವಾಗಲಿದೆ. ಆರೋಗ್ಯದಲ್ಲಿ ಏರುಪೇರು ಕಂಡುಬರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ
ಧನು ರಾಶಿ
ಮನೆಯ ವಾತಾವರಣ ಚೆನ್ನಾಗಿರಲಿದೆ. ಒಡಹುಟ್ಟಿದವರ ಸಂಪೂರ್ಣ ಬೆಂಬಲ ಸಿಗಲಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಇಂದು ನೀವು ನಿಮ್ಮ ಪ್ರೀತಿಪಾತ್ರರಿಗೆ ದುಬಾರಿ ಉಡುಗೊರೆಯನ್ನು ಸಹ ಖರೀದಿಸಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ. ಒಟ್ಟಿನಲ್ಲಿ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಸಂಜೆ 5:15 ರಿಂದ 7:20 ರವರೆಗೆ
ಮಕರ ರಾಶಿ
ನಿಮ್ಮ ಜೀವನ ಸಂಗಾತಿಯೊಂದಿಗೆ ಬಿರುಕು ಉಂಟಾಗಿದ್ದರೆ ನಿಮ್ಮ ನಡುವಿನ ಎಲ್ಲಾ ಸಮಸ್ಯೆಗಳು . ನಿಮ್ಮ ಪ್ರೀತಿಪಾತ್ರರ ನಡವಳಿಕೆಯಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ಇಂದು ಹಣದ ವಿಷಯದಲ್ಲಿಉತ್ತಮವಾಗಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಬೆಳಿಗ್ಗೆ 4 ರಿಂದ ರಾತ್ರಿ 9 ರವರೆಗೆ
ಕುಂಭ ರಾಶಿ
ಕೆಲಸದ ವಿಷಯದಲ್ಲಿ ಇಂದು ಬಹಳ ಮುಖ್ಯವಾದ ದಿನವಾಗಿದೆ. ಸಂಗಾತಿಯೊಂದಿಗೆ ಚಿಕ್ಕ ಪುಟ್ಟ ಮುನಿಸು ಇರಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬರುವುದು. ನಿಮ್ಮ ಹೆಚ್ಚುತ್ತಿರುವ ಖರ್ಚುಗಳನ್ನು ನೀವು ನಿಯಂತ್ರಿಸಬೇಕಾಗಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ
ಮೀನ ರಾಶಿ
ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬೇಡಿ, ಇಲ್ಲದಿದ್ದರೆ ನಿಮ್ಮ ಕಷ್ಟಗಳು ಹೆಚ್ಚಾಗಬಹುದು. ಹಣಕಾಸಿನ ಸ್ಥಿತಿ ಬಲವಾಗಿರುತ್ತದೆ. ಇಂದು ನೀವು ಪ್ರಮುಖ ಆರ್ಥಿಕ ನಿರ್ಧಾರವನ್ನು ತೆಗೆದುಕೊಳ್ಳಬಹುದು. ದಿನದ ಎರಡನೇ ಭಾಗದಲ್ಲಿ ನೀವು ಇದ್ದಕ್ಕಿದ್ದಂತೆ ಪ್ರಯಾಣಿಸಬೇಕಾಗಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಗ್ಗೆ 7:55 ರಿಂದ 11:20 ರವರೆಗೆ



Click it and Unblock the Notifications












