Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಗಣೇಶ ಚತುರ್ಥಿ 2023: ಶುಭ ಕೋರಲು ಇಲ್ಲಿದೆ ಗ್ರೀಟಿಂಗ್ಸ್
ಸಡಗರ-ಸಂಭ್ರಮದ ಹಬ್ಬ ಗಣೇಶ ಚತುರ್ಥಿ. ಗಣೇಶ ಚತುರ್ಥಿಯಂದು ಮನೆಗೆ ಗಣೇಶ ಬರುವುದರ ಜೊತೆಗೆ ಮನೆಯಿಂದ ಹೊರಗಿರುವ ಮಕ್ಕಳೆಲ್ಲಾ ಮನೆಗೆ ಬರುತ್ತಾರೆ, ನೆಂಟರಿಷ್ಟರಿಂದ ಮನೆ ತುಂಬಿ ತುಳುಕುತ್ತಿರುತ್ತದೆ. ಮನೆಯಲ್ಲಿ ಸಂಭ್ರಮವೋ... ಸಂಭ್ರಮ... ಈ ದಿನ ನೆಂಟರಿಷ್ಟರಿಗೆ ಶುಭ ಕೋರುವ ಮೂಲಕ ನಾವು ಹಬ್ಬವನ್ನು ಸಂಭ್ರಮಿಸುತ್ತೇವೆ. ಈ ಗಣೇಶ ಚತುರ್ಥಿಯಂದು ಶುಭ ಕೋರಲು ನಾವಿಲ್ಲಿ ಶುಭಾಶಯಗಳನ್ನು ನೀಡಿದ್ದೇವೆ ನೋಡಿ:

ಗಣೇಶ ಚತುರ್ಥಿಯ ಶುಭಾಶಯಗಳು
ಗಣಪತಿ ಬಪ್ಪ ಮೋರಿಯಾ....
ಆ ವಿಘ್ನ ನಿವಾರಕ ನಿಮ್ಮ ಬದುಕಿನ ಎಲ್ಲಾ ವಿಘ್ನಗಳನ್ನು ತಡೆಗಟ್ಟಿ ಯಶಸ್ಸು, ಕೀರ್ತಿಯನ್ನು ನೀಡಲಿ, ಭಗವಂತನ ಕೃಪೆ ಸದಾ ನಿಮ್ಮ ಮೇಲಿರಲಿ
ಗೌರಿ-ಗಣೇಶ ಹಬ್ಬದ ಶುಭಾಶಯಗಳು
ಗೌರಿಯ ಕೃಪೆ ಗಣೇಶ ಅನುಗ್ರಹ ಸದಾ ನಿಮ್ಮ ಮೇಲಿರಲಿ
ಮನೆಯಲ್ಲಿ ಸಂತೋಷ, ಪ್ರೀತಿ ಹೆಚ್ಚಾಗಿ, ಎಲ್ಲರಿಗೂ ಗೌರಿ-ಗಣೇಶ ಹಬ್ಬದ ಶುಭಾಶಯಗಳು
ವಕ್ರತುಂಡ ಮಹಾಕಾಯ ಕೋಟಿ ಸೂರ್ಯ ಸಮಪ್ರಭ
ನಿರ್ವಿಘ್ನಂ ಕುರು ಮೇ ದೇವ ಸರ್ವ ಕಾರ್ಯೇಷು ಸರ್ವದ
ಗಣೇಶ ಚತುರ್ಥಿಯ ಶುಭಾಶಯಗಳು
ಗಣೇಶ ನಿಮ್ಮ ಮನೆಗೆ ಸಂತೋಷ, ಸಮೃದ್ಧಿ, ನೆಮ್ಮದಿಯನ್ನು ತರಲಿ
ಗಣೇಶ ಚತುರ್ಥಿಯ ಶುಭಾಶಯಗಳು



Click it and Unblock the Notifications
