Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಗುರು-ಶನಿ-ಬುಧ ಯುತಿಯಿಂದಾಗಿ ವಿಪರೀತ ರಾಜಯೋಗ: ಈ ರಾಶಿಯವರ ಅದೃಷ್ಟವೇ ಬದಲಾಗಲಿದೆ
ರಾಶಿ ಬದಲಾಗುವ ಗ್ರಹಗಳಲ್ಲಿ ಶನಿ, ರಾಹು-ಕೇತು ಮತ್ತು ಗುರು ಗ್ರಹಗಳ ರಾಶಿಗಳ ಬದಲಾವಣೆ ತುಂಬಾನೇ ಮುಖ್ಯವಾಗಿರುತ್ತದೆ. ಇತರ ಗ್ರಹಗಳು ತಿಂಗಳಿಗೊಮ್ಮೆ ಗ್ರಹ ಬದಲಾವಣೆ ಮಾಡಿದರೆ ಈ ಗ್ರಹಗಳು ಒಂದೇ ರಾಶಿಯಲ್ಲಿರುತ್ತವೆ. ಅದರಲ್ಲೂ ಶನಿ ಸುಮಾರು ಎರಡೂವರೆ ವರ್ಷ ಒಂದೇ ರಾಶಿಯಲ್ಲಿರುತ್ತದೆ.
2023 ರ ಏಪ್ರಿಲ್‌ನಲ್ಲಿ ಮೇಷ ರಾಶಿಯಲ್ಲಿ ಗುರು ಮತ್ತು ಶನಿ, ಬುಧ ಗ್ರಹಗಳ ಸಂಯೋಗವಾಗಿದೆ ಇದರಿಂದಾಗಿ ವಿರುದ್ಧ ರಾಜಯೋಗ ಅಥವಾ ವಿಪರೀತ ರಾಜಯೋಗ ಏರ್ಪಡುವುದು.

ಈ ವಿಪರೀತ ರಾಜಯೋಗವನ್ನು ಅತ್ಯಂತ ಮಂಗಳಕರ ಯೋಗವನ್ನಾಗಿ ಮಾಡಲಾಗಿದೆ. ಈ ಯೋಗವು ಸಂತೋಷ, ಸಮೃದ್ಧಿ, ವೈಭವ ಮತ್ತು ಸಮೃದ್ಧಿಯನ್ನು ತರುತ್ತದೆ. ಯಾವ ರಾಶಿಯಲ್ಲಿ ಈ ಯೋಗವಿರುತ್ತದೋ ಅವರಿ ಆ ಸಮಯ ಅತ್ಯಂತ ಮಂಗಳಕರವಾಗಿರುತ್ತದೆ. ಈ ರಾಜಯೋಗವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ.
ಮೇಷ ರಾಶಿಯಲ್ಲಿ ಈ ವಿಪರೀತ ಯೋಗ ಈ ಮೂರು ರಾಶಿಗಳ ಅದೃಷ್ಟವನ್ನೇ ಬದಲಾಯಿಸಲಿದೆ ನೋಡಿ:
ಮಕರ ರಾಶಿ
ಮಕರ ರಾಶಿಯವರಿಗೆ ಈ 2023ನೇ ವರ್ಷವೇ ಅದ್ಭುತವಾಗಿದೆ. ಅದರಲ್ಲೂ ವಿಪರೀತ ರಾಜಯೋಗದಿಂದಾಗಿ ಈ ಸಮಯ ಅತ್ಯಂತ ಮಂಗಳಕರವಾಗಿದೆ. ನಿಮ್ಮ ರಾಶಿಯ 4ನೇ ಮನೆಯಲ್ಲಿಈ ಯೋಗ ಉಂಟಾಗುವುದು. ಏಪ್ರಿಲ್ 22, 2023 ರ ನಂತರ ಗುರು ಗ್ರಹದ ಸಾಗಣೆಯು ನಿಮಗೆ ಅದ್ಭುತ ಮತ್ತು ಆಹ್ಲಾದಕರ ಫಲಿತಾಂಶಗಳನ್ನು ನೀಡುತ್ತದೆ. ನಿಮ್ಮ ಮನೆಯಲ್ಲಿ ಸೌಕರ್ಯ ಹೆಚ್ಚಾಗಲಿದೆ. ಮನೆ ಅಥವಾ ಭೂಮಿಯಲ್ಲಿ ಹೂಡಿಕೆಗೆ ಈ ವರ್ಷವು ತುಂಬಾ ಉತ್ತಮವಾಗಿರುತ್ತದೆ. ಉದ್ಯೋಗಸ್ಥರಿಗೆ ಅನೇಕ ರೀತಿಯ ಉತ್ತಮ ಅವಕಾಶಗಳು ಲಭ್ಯವಾಗಲಿವೆ. ಈ ಅವಧಿ ತುಂಬಾ ಚೆನ್ನಾಗಿರಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರಲ್ಲಿ10 ನೇ ಮನೆಯಲ್ಲಿ ರಾಜಯೋಗವು ರೂಪುಗೊಳ್ಳಲಿದೆ. ಜ್ಯೋತಿಷ್ಯದಲ್ಲಿ, ಜಾತಕದ 10 ನೇ ಮನೆಯನ್ನು ಕಾರ್ಯ ಮತ್ತು ಕೆಲಸದ ಸ್ಥಳವೆಂದು ಪರಿಗಣಿಸಲಾಗುತ್ತದೆ. ಈ ವಿಪರೀತ ರಾಜಯೋಗವು ನಿಮ್ಮ ಅದೃಷ್ಟ ಬದಲಾಯಿಸಲಿದೆ. ಕರ್ಕ ರಾಶಿಯವರಿಗೆ ಉದ್ಯೋಗದಲ್ಲಿ ಅನೇಕ ಅತ್ಯುತ್ತಮ ಅವಕಾಶಗಳನ್ನು ಪಡೆಯುತ್ತಾರೆ. ಹೊಸ ಉದ್ಯೋಗದ ಅವಕಾಶಗಳು ದೊರೆಯಬಹುದು. ಈ ಯೋಗ ನಿಮ್ಮ ಆರ್ಥಿಕ ಸ್ಥಿತಿ ಮತ್ತು ಸ್ಥಾನಮಾನವನ್ನು ಹೆಚ್ಚಿಸಬಹುದು. ಕೆಲಸದ ಸ್ಥಳದಲ್ಲಿ ನಿಮ್ಮ ಪ್ರಾಬಲ್ಯ ಹೆಚ್ಚಾಗಬಹುದು. ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನಿಸುತ್ತಿರುವವರು ಈ ಅವಧಿಯಲ್ಲಿ ಒಳ್ಳೆಯ ಅವಕಾಶ ಪಡೆಯುವಿರಿ. ವ್ಯಾಪಾರಸ್ಥರು ಒಳ್ಳೆಯ ಲಾಭ ಗಳಿಸುವಿರಿ. ಮನೆಯಲ್ಲಿ ಸೌಕರ್ಯ ಹೆಚ್ಚಾಗಲಿದೆ.
ಧನು ರಾಶಿ
ಧನು ರಾಶಿಯವರ 5ನೇ ಮನೆಯಲ್ಲಿ ವಿಪರೀತ ರಾಜಯೋಗ ಉಂಟಾಗಲಿದೆ. ಈ ಅವಧಿ ನಿಮಗೆ ತುಂಬಾ ಒಳ್ಳೆಯದಿದೆ. ಧನು ರಾಶಿಯವರು ಪ್ರೀತಿಯಲ್ಲಿದ್ದರೆ ಈ ಅವಧಿಯಲ್ಲಿ ನಿಮ್ಮ ಸಂಬಂಧ ಮತ್ತಷ್ಟು ಗಟ್ಟಿಯಾಗುವುದು. ಉದ್ಯೋಗದಲ್ಲಿ ಪ್ರಗತಿ ಕಾಣುತ್ತೀರಿ. ವ್ಯಾಪಾರಸ್ಥರು ಒಳ್ಳೆಯ ಲಾಭ ಪಡೆಯುವಿರಿ. ಈ ಅವಧಿಯಲ್ಲಿ ಹಣಕಾಸಿನ ಸ್ಥಿತಿ ತುಂಬಾ ಚೆನ್ನಾಗಿರಲಿದೆ.



Click it and Unblock the Notifications

