ಹನುಮಾನ್‌ ಜಯಂತಿ 2023: ಹನುಮಂತನ ಪೂಜೆಗೆ ಸಾಮಗ್ರಿ ಹಾಗೂ ಹನುಮಾನ್ ಚಾಲೀಸಾ ಪಠಿಸುವಾಗ ಈ ತಪ್ಪು ಮಾಡದಿರಿ

ಶ್ರೀರಾಮನ ಪರಮ ಭಕ್ತ ಹನುಮಂತನ ಪೂಜಿಸಿದರೆ ಆ ದೇವ ಸದಾ ನಮ್ಮ ರಕ್ಷಣೆ ಮಾಡುತ್ತಾನೆ ಎಂಬುವುದು ಅವನನ್ನು ನಂಬಿದ ಭಕ್ತರ ಅಚಲ ನಂಬಿಕೆ.

ಇತ್ತೀಚೆಗಷ್ಟೇ ರಾಮ ನವಮಿಯನ್ನು ಆಚರಿಸಿದ್ದೇವೆ. ಇದೀಗ ರಾಮನ ಭಕ್ತ ಹನುಮಂತನ ಜಯಂತಿಯನ್ನು ಏಪ್ರಿಲ್‌ 6ರಂದು ಆಚರಿಸಲಾಗುವುದು.

Hanuman Jayanti 2023: Puja Vidhi, Puja Samagri, Mantra and Significance in Kannada

ಹನುಮಾನ್ ಜಯಂತಿಯನ್ನು ಚೈತ್ರ ಪೂರ್ಣಿಮೆಯೆಂದು ಆಚರಿಸಲಾಗುವುದು.

ಏಪ್ರಿಲ್‌ 6, ಗುರುವಾರದಂದು ಹನುಮಾನ್ ಜಯಂತಿ ಆಚರಣೆ

ಪೂರ್ಣಿಮಾ ತಿಥಿ ಪ್ರಾರಂಭ: ಏಪ್ರಿಲ್ 05 ಬೆಳಗ್ಗೆ 09:19ಕ್ಕೆ
ಪೂರ್ಣಿಮಾ ತಿಥಿ ಮುಕ್ತಾಯ ಏಪ್ರಿಲ್ 6 ಬೆಳಗ್ಗೆ 10:04ಕ್ಕೆ
ಈ ವರ್ಷ ಹನುಮಾನ್‌ ಜಯಂತಿಯನ್ನು ಹರ್ಷಾ ಯೋಗದಲ್ಲಿ ಆಚರಿಸಲಾಗುವುದು.

ಹನುಮಂತನ ಪೂಜೆಗೆ ಬೇಕಾಗುವ ಸಾಮಗ್ರಿ

ಸಿಂಧೂರ
ಕೆಂಪು ಹೂಗಳು
ದೀಪದ ಎಣ್ಣೆ
ಕೆಂಪು ಬಟ್ಟೆ
ಗಂಗಾಜಲ
ಕಳಸದ ಪಾತ್ರೆ
ಸುಗಂಧ ದ್ರವ್ಯ
ಸಾಸಿವೆ ಎಣ್ಣೆ
ತುಪ್ಪ
ಧೂಪದ್ರವ್ಯದ ತುಂಡುಗಳು
ದೀಪ
ಕರ್ಪೂರ
ತುಳಸಿ
ಪಂಚಾಮೃತ
ತೆಂಗಿನ ಕಾಯಿ
ಹಳದಿ ಹೂವು
ಶ್ರೀಗಂಧ

ಹನುಮಂತನಿಗೆ ನೈವೇದ್ಯಕ್ಕೆ ಅರ್ಪಿಸುವ ಸಾಮಗ್ರಿ
ಹಣ್ಣುಗಳು
ಲಡ್ಡು, ಬೂಂದಿ
ಬೆಲ್ಲ
ಸ್ವೀಟ್‌ಪಾನ್

ಪೂಜಾ ವಿಧಾನ

* ಹನುಮಾನ್‌ ಜಯಂತಿಯಂದು ಬೆಳಗ್ಗೆ ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ , ಕಪ್ಪು ಅಥವಾ ಬಿಳಿ ಬಟ್ಟೆ ಧರಿಸಬೇಡಿ.
* ಹನುಮಂತನ ದೇವಾಲಯಕ್ಕೆ ಹೋಗಿ ದೀಪ ಹಚ್ಚಿ.
* ಈ ದಿನ ಹನುಮಾನ್ ಚಾಲೀಸ 11 ಬಾರಿ ಪಠಿಸಿದರೆ ತುಂಬಾ ಒಳ್ಳೆಯದು
* ಈ ದಿನ ಬಡವರಿಗೆ ದಾನ ಮಾಡುವುದರಿಂದ ಪುಣ್ಯ ಸಿಗುವುದು.
* ಬಡ ರೋಗಿಗಳಿಗೆ ಸಹಾಯ ಮಾಡಿ
* ಈ ದಿನ ಮಂಗಗಳಿಗೆ ಬಾಳೆಹಣ್ಣು ನೀಡಿ
* ಹಿರಿಯ ವಯಸ್ಸಿನವರಿಗೆ ಗೌರವ ನೀಡಿ

ಇಷ್ಟಾರ್ಥ ನೆರವೇರಲು ಹನುಮಾನ್ ಚಾಲೀಸಾ ಪಠಿಸಿ. ಹನುಮಾನ್ ಚಾಲೀಸ ಪಠಿಸಲು ದೇಹ ಹಾಗೂ ಮನಸ್ಸು ಶುದ್ಧವಾಗಿರಬೇಕು. ಹನುಮಾನ್‌ ಚಾಲೀಸಾ ಯಾರಾದರೂ ಪಠಿಸುತ್ತಿದ್ದರೆ ಮಧ್ಯದಲ್ಲಿ ಸೇರಿಸಿ ಪಠಿಸಬೇಡಿ. ಹನುಮಾನ್‌ ಚಾಲೀಸಾವನ್ನು ನೀವು ಮೊದಲಿನಿಂದಲೇ ಪಠಿಸಿ. ಯಾವುದೇ ಕೆಟ್ಟ ಆಲೋಚನೆಯಿಲ್ಲದೆ ಶುದ್ಧ ಮನಸ್ಸಿನಿಂದ

ದೋಹಾ

ಶ್ರೀ ಗುರು ಚರಣ ಸರೋಜ ರಜ ನಿಜಮನ ಮುಕುರ ಸುಧಾರಿ ।
ವರಣೌ ರಘುವರ ವಿಮಲಯಶ ಜೋ ದಾಯಕ ಫಲಚಾರಿ ॥
ಬುದ್ಧಿಹೀನ ತನುಜಾನಿಕೈ ಸುಮಿರೌ ಪವನ ಕುಮಾರ ।
ಬಲ ಬುದ್ಧಿ ವಿದ್ಯಾ ದೇಹು ಮೋಹಿ ಹರಹು ಕಲೇಶ ವಿಕಾರ ॥
ಧ್ಯಾನಂ
ಗೋಷ್ಪದೀಕೃತ ವಾರಾಶಿಂ ಮಶಕೀಕೃತ ರಾಕ್ಷಸಮ್ ।
ರಾಮಾಯಣ ಮಹಾಮಾಲಾ ರತ್ನಂ ವಂದೇ-(ಅ)ನಿಲಾತ್ಮಜಮ್ ॥
ಯತ್ರ ಯತ್ರ ರಘುನಾಥ ಕೀರ್ತನಂ ತತ್ರ ತತ್ರ ಕೃತಮಸ್ತಕಾಂಜಲಿಮ್ ।
ಭಾಷ್ಪವಾರಿ ಪರಿಪೂರ್ಣ ಲೋಚನಂ ಮಾರುತಿಂ ನಮತ ರಾಕ್ಷಸಾಂತಕಮ್ ॥

ಚೌಪಾಈ
ಜಯ ಹನುಮಾನ ಜ್ಞಾನ ಗುಣ ಸಾಗರ ।
ಜಯ ಕಪೀಶ ತಿಹು ಲೋಕ ಉಜಾಗರ ॥ 1 ॥

ರಾಮದೂತ ಅತುಲಿತ ಬಲಧಾಮಾ ।
ಅಂಜನಿ ಪುತ್ರ ಪವನಸುತ ನಾಮಾ ॥ 2 ॥

ಮಹಾವೀರ ವಿಕ್ರಮ ಬಜರಂಗೀ ।
ಕುಮತಿ ನಿವಾರ ಸುಮತಿ ಕೇ ಸಂಗೀ ॥3 ॥

ಕಂಚನ ವರಣ ವಿರಾಜ ಸುವೇಶಾ ।
ಕಾನನ ಕುಂಡಲ ಕುಂಚಿತ ಕೇಶಾ ॥ 4 ॥

ಹಾಥವಜ್ರ ಔ ಧ್ವಜಾ ವಿರಾಜೈ ।
ಕಾಂಥೇ ಮೂಂಜ ಜನೇವೂ ಸಾಜೈ ॥ 5॥

ಶಂಕರ ಸುವನ ಕೇಸರೀ ನಂದನ ।
ತೇಜ ಪ್ರತಾಪ ಮಹಾಜಗ ವಂದನ ॥ 6 ॥

ವಿದ್ಯಾವಾನ ಗುಣೀ ಅತಿ ಚಾತುರ ।
ರಾಮ ಕಾಜ ಕರಿವೇ ಕೋ ಆತುರ ॥ 7 ॥

ಪ್ರಭು ಚರಿತ್ರ ಸುನಿವೇ ಕೋ ರಸಿಯಾ ।
ರಾಮಲಖನ ಸೀತಾ ಮನ ಬಸಿಯಾ ॥ 8॥

ಸೂಕ್ಷ್ಮ ರೂಪಧರಿ ಸಿಯಹಿ ದಿಖಾವಾ ।
ವಿಕಟ ರೂಪಧರಿ ಲಂಕ ಜಲಾವಾ ॥ 9 ॥

ಭೀಮ ರೂಪಧರಿ ಅಸುರ ಸಂಹಾರೇ ।
ರಾಮಚಂದ್ರ ಕೇ ಕಾಜ ಸಂವಾರೇ ॥ 10 ॥

ಲಾಯ ಸಂಜೀವನ ಲಖನ ಜಿಯಾಯೇ ।
ಶ್ರೀ ರಘುವೀರ ಹರಷಿ ಉರಲಾಯೇ ॥ 11 ॥

ರಘುಪತಿ ಕೀನ್ಹೀ ಬಹುತ ಬಡಾಯೀ ।
ತುಮ ಮಮ ಪ್ರಿಯ ಭರತ ಸಮ ಭಾಯೀ ॥ 12 ॥

ಸಹಸ್ರ ವದನ ತುಮ್ಹರೋ ಯಶಗಾವೈ ।
ಅಸ ಕಹಿ ಶ್ರೀಪತಿ ಕಂಠ ಲಗಾವೈ ॥ 13 ॥

ಸನಕಾದಿಕ ಬ್ರಹ್ಮಾದಿ ಮುನೀಶಾ ।
ನಾರದ ಶಾರದ ಸಹಿತ ಅಹೀಶಾ ॥ 14 ॥

ಯಮ ಕುಬೇರ ದಿಗಪಾಲ ಜಹಾಂ ತೇ ।
ಕವಿ ಕೋವಿದ ಕಹಿ ಸಕೇ ಕಹಾಂ ತೇ ॥ 15 ॥

ತುಮ ಉಪಕಾರ ಸುಗ್ರೀವಹಿ ಕೀನ್ಹಾ ।
ರಾಮ ಮಿಲಾಯ ರಾಜಪದ ದೀನ್ಹಾ ॥ 16 ॥

ತುಮ್ಹರೋ ಮಂತ್ರ ವಿಭೀಷಣ ಮಾನಾ ।
ಲಂಕೇಶ್ವರ ಭಯೇ ಸಬ ಜಗ ಜಾನಾ ॥ 17 ॥

ಯುಗ ಸಹಸ್ರ ಯೋಜನ ಪರ ಭಾನೂ ।
ಲೀಲ್ಯೋ ತಾಹಿ ಮಧುರ ಫಲ ಜಾನೂ ॥ 18 ॥

ಪ್ರಭು ಮುದ್ರಿಕಾ ಮೇಲಿ ಮುಖ ಮಾಹೀ ।
ಜಲಧಿ ಲಾಂಘಿ ಗಯೇ ಅಚರಜ ನಾಹೀ ॥ 19 ॥

ದುರ್ಗಮ ಕಾಜ ಜಗತ ಕೇ ಜೇತೇ ।
ಸುಗಮ ಅನುಗ್ರಹ ತುಮ್ಹರೇ ತೇತೇ ॥ 20 ॥

ರಾಮ ದುಆರೇ ತುಮ ರಖವಾರೇ ।
ಹೋತ ನ ಆಜ್ಞಾ ಬಿನು ಪೈಸಾರೇ ॥ 21 ॥

ಸಬ ಸುಖ ಲಹೈ ತುಮ್ಹಾರೀ ಶರಣಾ ।
ತುಮ ರಕ್ಷಕ ಕಾಹೂ ಕೋ ಡರ ನಾ ॥ 22 ॥

ಆಪನ ತೇಜ ಸಮ್ಹಾರೋ ಆಪೈ ।
ತೀನೋಂ ಲೋಕ ಹಾಂಕ ತೇ ಕಾಂಪೈ ॥ 23 ॥

ಭೂತ ಪಿಶಾಚ ನಿಕಟ ನಹಿ ಆವೈ ।
ಮಹವೀರ ಜಬ ನಾಮ ಸುನಾವೈ ॥ 24 ॥

ನಾಸೈ ರೋಗ ಹರೈ ಸಬ ಪೀರಾ ।
ಜಪತ ನಿರಂತರ ಹನುಮತ ವೀರಾ ॥ 25 ॥

ಸಂಕಟ ಸೇ ಹನುಮಾನ ಛುಡಾವೈ ।
ಮನ ಕ್ರಮ ವಚನ ಧ್ಯಾನ ಜೋ ಲಾವೈ ॥ 26 ॥

ಸಬ ಪರ ರಾಮ ತಪಸ್ವೀ ರಾಜಾ ।
ತಿನಕೇ ಕಾಜ ಸಕಲ ತುಮ ಸಾಜಾ ॥ 27 ॥

ಔರ ಮನೋರಧ ಜೋ ಕೋಯಿ ಲಾವೈ ।
ತಾಸು ಅಮಿತ ಜೀವನ ಫಲ ಪಾವೈ ॥ 28 ॥

ಚಾರೋ ಯುಗ ಪ್ರತಾಪ ತುಮ್ಹಾರಾ ।
ಹೈ ಪ್ರಸಿದ್ಧ ಜಗತ ಉಜಿಯಾರಾ ॥ 29 ॥

ಸಾಧು ಸಂತ ಕೇ ತುಮ ರಖವಾರೇ ।
ಅಸುರ ನಿಕಂದನ ರಾಮ ದುಲಾರೇ ॥ 30 ॥

ಅಷ್ಠಸಿದ್ಧಿ ನವ ನಿಧಿ ಕೇ ದಾತಾ ।
ಅಸ ವರ ದೀನ್ಹ ಜಾನಕೀ ಮಾತಾ ॥ 31 ॥

ರಾಮ ರಸಾಯನ ತುಮ್ಹಾರೇ ಪಾಸಾ ।
ಸದಾ ರಹೋ ರಘುಪತಿ ಕೇ ದಾಸಾ ॥ 32 ॥

ತುಮ್ಹರೇ ಭಜನ ರಾಮಕೋ ಪಾವೈ ।
ಜನ್ಮ ಜನ್ಮ ಕೇ ದುಖ ಬಿಸರಾವೈ ॥ 33 ॥

ಅಂತ ಕಾಲ ರಘುಪತಿ ಪುರಜಾಯೀ ।
ಜಹಾಂ ಜನ್ಮ ಹರಿಭಕ್ತ ಕಹಾಯೀ ॥ 34 ॥

ಔರ ದೇವತಾ ಚಿತ್ತ ನ ಧರಯೀ ।
ಹನುಮತ ಸೇಯಿ ಸರ್ವ ಸುಖ ಕರಯೀ ॥ 35 ॥

ಸಂಕಟ ಕ(ಹ)ಟೈ ಮಿಟೈ ಸಬ ಪೀರಾ ।
ಜೋ ಸುಮಿರೈ ಹನುಮತ ಬಲ ವೀರಾ ॥ 36 ॥

ಜೈ ಜೈ ಜೈ ಹನುಮಾನ ಗೋಸಾಯೀ ।
ಕೃಪಾ ಕರಹು ಗುರುದೇವ ಕೀ ನಾಯೀ ॥ 37 ॥

ಜೋ ಶತ ವಾರ ಪಾಠ ಕರ ಕೋಯೀ ।
ಛೂಟಹಿ ಬಂದಿ ಮಹಾ ಸುಖ ಹೋಯೀ ॥ 38 ॥

ಜೋ ಯಹ ಪಡೈ ಹನುಮಾನ ಚಾಲೀಸಾ ।
ಹೋಯ ಸಿದ್ಧಿ ಸಾಖೀ ಗೌರೀಶಾ ॥ 39 ॥

ತುಲಸೀದಾಸ ಸದಾ ಹರಿ ಚೇರಾ ।
ಕೀಜೈ ನಾಥ ಹೃದಯ ಮಹ ಡೇರಾ ॥ 40 ॥

ದೋಹಾ

ಪವನ ತನಯ ಸಂಕಟ ಹರಣ - ಮಂಗಳ ಮೂರತಿ ರೂಪ್ ।
ರಾಮ ಲಖನ ಸೀತಾ ಸಹಿತ - ಹೃದಯ ಬಸಹು ಸುರಭೂಪ್ ॥
ಸಿಯಾವರ ರಾಮಚಂದ್ರಕೀ ಜಯ ।
ಪವನಸುತ ಹನುಮಾನಕೀ ಜಯ ।
ಬೋಲೋ ಭಾಯೀ ಸಬ ಸಂತನಕೀ ಜಯ ।

English summary

Hanuman Jayanti 2023: Puja Vidhi, Puja Samagri, Mantra and Significance in Kannada

Hanuman Jayanti 2023: Here are information about Puja Vidhi, Puja Samagri and how to chant hanuman chalisa, significance of hanuman mantra read on...
Story first published: Wednesday, April 5, 2023, 18:00 [IST]
X
Desktop Bottom Promotion