Latest Updates
-
ಮದುವೆ ಪ್ಲಾನಿಂಗ್ ಗೊಂದಲವೇ? ಕನ್ನಡಿಗ ದಂಪತಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಮತ್ತು ಶಾಂತಿಯುತ ಮದುವೆ ಮಾರ್ಗದರ್ಶಿ! -
ವಿಶ್ವ ಮಧುಮೇಹ ದಿನ: ಬ್ಲಡ್ ಶುಗರ್ ಕಂಟ್ರೋಲ್ ಮಾಡಲು ₹100ರೊಳಗೆ ಸಿಗುವ ಬೆಸ್ಟ್ ಡಯಟ್ ಟಿಪ್ಸ್! -
ದೆಹಲಿ ಶಾಲೆಗಳಿಗೆ ರಜೆ ಘೋಷಣೆಯಾಗಿದೆಯಾ? ವಾಟ್ಸಾಪ್ ಸುಳ್ಳು ಸುದ್ದಿಗಳ ಹಿಂದಿನ ಸತ್ಯ ಇಲ್ಲಿದೆ! -
ತಮಿಳುನಾಡಿನಲ್ಲಿ ಮಳೆ ಅಬ್ಬರ: ಕರೆಂಟ್ ಇಲ್ಲದಿದ್ದರೂ ಮನೆಯಲ್ಲೇ ಫಿಟ್ ಆಗಿರಲು 12 ನಿಮಿಷದ ವರ್ಕೌಟ್ ಟಿಪ್ಸ್! -
ಹಬ್ಬದ ಫೋಟೋ ಶೇರ್ ಮಾಡ್ತಿದ್ದೀರಾ? ಸಂಬಂಧ ಹಾಳಾಗದಂತೆ ಪ್ರೈವಸಿ ಕಾಪಾಡಿಕೊಳ್ಳಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ! -
ದೆಹಲಿ ಮಾಲಿನ್ಯದ ಎಫೆಕ್ಟ್: ಗಂಟಲು ಕೆರೆತ, ಕೆಮ್ಮು ತಡೆಯಲು ಇಂದೇ ಈ ಆರೋಗ್ಯಕರ ಆಹಾರಗಳನ್ನು ಟಿಫಿನ್ನಲ್ಲಿ ಪ್ಯಾಕ್ ಮಾಡಿ! -
ಬಿಗ್ ಬಾಸ್ ಕನ್ನಡ 13: 10ನೇ ವಾರದ ನಾಮಿನೇಷನ್ ಶುರು, ಈ ಬಾರಿ ಯಾರು ಸೇಫ್? ವೋಟ್ ಮಾಡುವುದು ಹೇಗೆ? -
ಛತ್ ಪೂಜೆ 2026: ದೀರ್ಘ ಉಪವಾಸದ ನಡುವೆಯೂ ಆರೋಗ್ಯವಾಗಿರಲು ಈ ಸರಳ ಫಿಟ್ನೆಸ್ ಟಿಪ್ಸ್ ಫಾಲೋ ಮಾಡಿ! -
ಭಾಯಿ ದೂಜ್ 2026: ಹಬ್ಬದ ಸಂಭ್ರಮಕ್ಕೆ ಪ್ಲಾನಿಂಗ್, ಬಜೆಟ್ ಮತ್ತು ಸಮಯ ನಿರ್ವಹಣೆಯ ಸರಳ ಟಿಪ್ಸ್ -
ಹಬ್ಬದ ಸಂಭ್ರಮದಲ್ಲಿ ಬೀದಿಬದಿ ಆಹಾರ ಸೇವಿಸುವ ಮುನ್ನ ಎಚ್ಚರ: ಆರೋಗ್ಯ ಸುರಕ್ಷತೆಗೆ ಇಲ್ಲಿದೆ 5 ಸರಳ ಸೂತ್ರಗಳು
ಶುಕ್ರವಾರದಂದು ಮಹಾಲಕ್ಷ್ಮಿಯನ್ನು ಒಲಿಸಿಕೊಳ್ಳುವ ಶಕ್ತಿಶಾಲಿ ಮಂತ್ರಗಳು..!
ಸಂಪತ್ತಿನ ಅಧಿದೇವತೆ ಲಕ್ಷ್ಮಿ ಎಂಬುದಾಗಿ ಪುರಾಣಗಳಲ್ಲಿ ಪ್ರತೀತಿ ಇದ್ದು ಲೋಕದ ಸಮಸ್ತ ಬಾಂಧವರೂ ಮಹಾಲಕ್ಷ್ಮಿಯನ್ನೇ ಸಂಪತ್ತಿನ ಒಡತಿಯಾಗಿ ಕಾಣುತ್ತಾರೆ ಮತ್ತು ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ವಿಷ್ಣುವನ್ನು ವರಿಸಿರುವ ಮಹಾಲಕ್ಷ್ಮಿಯು ಭಕ್ತಿಗೆ ಒಲಿಯುವವರಾಗಿದ್ದಾರೆ ಮತ್ತು ಅವರ ಕೃಪಾಕಟಾಕ್ಷಕ್ಕೆ ಒಳಗಾದವರು ಸಂಪತ್ಭರಿತರಾಗಿರುತ್ತಾರೆ ಮತ್ತು ಧನಕನಕಗಳನ್ನು ಪಡೆದುಕೊಂಡು ಜೀವನದಲ್ಲಿ ಸಂತಸಭರಿತರಾಗಿರುತ್ತಾರೆ.
ಶುಕ್ರವಾರವು ಸಂಪತ್ತಿನ ಅಧಿದೇವತೆ ಲಕ್ಷ್ಮಿಗೆ ಸಮರ್ಪಿತವಾಗಿದೆ. ಶುಕ್ರವಾರ ಲಕ್ಷ್ಮಿಯ ಪೂಜೆ ಸಂಪತ್ತು, ಆಸ್ತಿ, ಐಶ್ವರ್ಯ, ಧನ ಹೆಚ್ಚಳದ ಅಂಶಗಳನ್ನು ಮನೆಗೆ ತರುತ್ತದೆ ಎಂದು ನಂಬಲಾಗಿದೆ. ಈ ಪೂಜೆಗಳಿಂದ ಲಕ್ಷ್ಮಿಯು ಸಂತೃಪ್ತಳಾಗುತ್ತಾಳೆ, ಆಕೆ ಒಲಿದರೆ ಮನೆಯಲ್ಲಿ ಹಣದ ಕೊರತೆ ಎದುರಾಗದು ಎಂದು ಸಹ ನಂಬಿಕೆ ಇದೆ.

ಹಾಗಿದ್ದರೆ ಮಹಾಲಕ್ಷ್ಮಿಯನ್ನು ಒಲಿಸಿಕೊಳ್ಳಲು ಅವರ ಪೂಜೆ ಪುನಸ್ಕಾರಗಳನ್ನು ಯಾವ ತೆರನಾಗಿ ಮಾಡಬೇಕು ಮತ್ತು ಅವರನ್ನು ಸಂತುಷ್ಟಗೊಳಿಸುವ ಸ್ತೋತ್ರಗಳೇನು ಎಂಬುದನ್ನು ತಿಳಿಯೋಣ.
ಲಕ್ಷ್ಮಿಬೀಜ ಮಂತ್ರ 1
ಓಂ ಹ್ರೀಮ್ ಶ್ರೀಮ್ ಲಕ್ಷ್ಮೀಭ್ಯೋ ನಮಃ
ಲಕ್ಷ್ಮಿ ಬೀಜ ಮಂತ್ರ 2
ಓಂ ಶ್ರಿಂಗ್ ಶ್ರೀಯೆ ನಮಃ
ಲಕ್ಷ್ಮಿ ಗಾಯತ್ರಿ ಮಂತ್ರ
ಓಂ ಶ್ರೀ ಮಹಾಲಕ್ಷ್ಮೀಯೇ ಚ ವಿದಾಮಹೇ ವಿಷ್ಣು ಪತ್ನಿಯೇ ಚ ದೀಮಹಿ ತನ್ನೊ ಲಕ್ಷ್ಮೀ ಪ್ರಚೋದಯಾತ್ ಓಂ
ಮಹಾಲಕ್ಷ್ಮಿ ಮಂತ್ರ
ಓಂ ಸರ್ವಬಾಧಾ ವಿನಿರ್ಮುಕ್ತೋ, ಧನ್ ಧಾನ್ಯ್ ಸು ತನ್ವಿತಾಃ ಮನುಷ್ಯೊ ಮತಪ್ರಸಾದಿನ್ ಭವಿಷ್ಯತಿ ನ ಸನ್ಷ್ಯಾ ಓಂ
ಲಕ್ಷ್ಮಿಮಂತ್ರ 1
ಓಂ ಶ್ರಿಂಗ್ ಹ್ರಿಂಗ್ ಕ್ಲಿಂಗ್ ತ್ರಿಭುವನ ಮಹಾಲಕ್ಷ್ಮಿಯೇ ಅಶ್ಮಾಕಮ್ ದಾರಿದ್ರ್ಯ ನಾಶಾಯ ಪ್ರಚುರ್ ಧನ್ ದೇಹಿ ದೇಹಿ ಕ್ಲಿಂಗ್ ಹ್ರಿಂಗ್ ಶ್ರಿಂಗ್ ಓಮ್
ಲಕ್ಷ್ಮಿ ಮಂತ್ರ 2
ಓಂ ಶ್ರಿಂಗ್ ಹ್ರಿಂಗ್ ಕ್ಲಿಂಗ್ ಅಲಿಂಗ್ ಸಾಂಗ್ ಓಂ ಹ್ರಿಂಗ್ ಕ ಎ ಇ ಲಾ ಹ್ರಿಂಗ್ ಹ ಸ ಕ ಹ ಲ ಹ್ರಿಂಗ್ ಸಕಲ ಹ್ರಿಂಗ್ ಸಾಂಗ್ ಅಲಿಂಗ್ ಕ್ಲಿಂಗ್ ಹ್ರಿಂಗ್ ಶ್ರಿಂಗ್ ಓಂ
ಲಕ್ಷ್ಮಿ ಮಂತ್ರ 3
ಓಂ ಹ್ರಿಂಗ್ ಶ್ರಿಂಗ್ ಕ್ರಿಂಗ್ ಶ್ರಿಂಗ್ ಕ್ರಿಂಗ್ ಕ್ಲಿಂಗ್ ಶ್ರಿಂಗ್ ಮಹಾಲಕ್ಷ್ಮಿ ಮಾಮ್ ಗ್ರಿಹಿ ಧನಂ ಪೂರೇ ಪೂರೇ ಚಿಂತಾಯೇ ದೂರಾಯ್ ದೂರಾಯ್ ಸ್ವಾಹಾ
ಜ್ಯೇಷ್ಠ ಲಕ್ಷ್ಮಿ ಮಂತ್ರ
ಓಂ ಅಲಿಂಗ್ ಹ್ರಿಂಗ್ ಶ್ರಿಂಗ್ ಜ್ಯೇಷ್ಠ ಲಕ್ಷ್ಮಿ ಸ್ವಯಂಭೂವೆ ಹ್ರಿಂಗ್ ಜ್ಯೇಷ್ಟಾಯೀ ನಮಃ
ಶ್ರೀ ಲಕ್ಷ್ಮಿ ನರಸಿಂಗ ಮಂತ್ರ
ಓಂ ಹ್ರಿಂಗ್ ಕ್ಷರಂಗ್ ಶ್ರಿಂಗ್ ಲಕ್ಷ್ಮಿ ನರಸಿಂಹಾಯಾ ನಮಃ
ಓಂ ಕ್ಲಿಂಗ್ ಕ್ಷರಂಗ್ ಶ್ರಿಂಗ್ ಲಕ್ಷ್ಮಿ ದೇವಾಯೀ ನಮಃ
ಏಕಾದಶಾಕ್ಷರ್ ಸಿದ್ಧ ಲಕ್ಷ್ಮಿ ಮಂತ್ರ
ಓಂ ಶ್ರಿಂಗ್ ಹ್ರಿಂಗ್ ಕ್ಲಿಂಗ್ ಶ್ರಿಂಗ್ ಸಿದ್ಧದಾ ಲಕ್ಷ್ಮೀಯೇ ನಮಃ
ದ್ವದಶಾಕ್ಷರ್ ಮಹಾಲಕ್ಷ್ಮಿ ಮಂತ್ರ
ಓಮ್ ಅಲಿಂಗ್ ಹ್ರಿಂಗ್ ಶ್ರಿಂಗ್ ಕ್ಲಿಂಗ್ ಸಾಹು ಜಗತ್ಪ್ರಸೂತಾಯಿ ನಮಃ



Click it and Unblock the Notifications
