Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಇಸ್ರೋ ಸಾಧನೆಗೆ ಮತ್ತೊದು ಗರಿ: SpaDeX ಉಡಾವಣೆ ಯಶಸ್ವಿ
ಇಡೀ ಜಗತ್ತೇ ಭಾರತದತ್ತ ಬೆರಗು ಕಣ್ಣುಗಳಿಂದ ನೋಡುತ್ತಿದೆ. ಬಾಹ್ಯಾಕಾಶ ಸಂಶೋಧನೆಯಲ್ಲಿ ತಾನೇ ಮೊದಲು ಎಂದು ಬೀಗುತ್ತಿರುವ ನಾಸಾ ಕೂಡ ನಮ್ಮ ಹೆಮ್ಮೆಯ ಇಸ್ರೋ ಸಾಧನೆಯನ್ನು ಕುತೂಹಲದಿಂದ ಗಮನಿಸುತ್ತಿದೆ.
ಬಾಹ್ಯಕಾಶದಲ್ಲಿ ಹಲವಾರು ಸಾಧನೆಯನ್ನು ಮಾಡುತ್ತಲೇ ಇದೆ ಇಸ್ರೋ. ಇದೀಗ ಇಸ್ರೋ ಹಿರಿಮೆಗೆ ಮತ್ತೊಂದು ಗರಿ ಸೇರಿಕೊಂಡಿದೆ. PSLV-ಸಿ60 ರಾಕೆಟ್ ಮೂಲಕ ಸ್ಪೇಸ್ ಡಾಕಿಂಗ್(SpaDeX) ಪ್ರಯೋಗ ಉಡಾವಣೆ ಯಶಸ್ವಿಯಾಗಿ ಮುಗಿದಿದೆ, ಇಸ್ರೋ ವಿಜ್ಞಾನಿಗಳು ಸಂಭ್ರಮದಿಂದ ಕುಣಿದಾಡುತ್ತಿದ್ದಾರೆ, ಇಡೀ ಭಾರತ ಇಸ್ರೋ ವಿಜ್ಞಾನಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.

ಇಸ್ರೋ ಸಾಧನೆಗೆ ಮತ್ತೊಂದು ಮೈಲುಗಲ್ಲು ಸ್ಪೇಸ್ ಡಾಕಿಂಗ್
ಬಾಹ್ಯಾಕಾಶದಲ್ಲಿ ಎರಡು ನೌಕೆಗಳನ್ನು ಡಾಕಿಂಗ್ ಮಾಡಿದೆ. ವಿಶ್ವದಲ್ಲಿಯೇ ಸ್ಪೇಸ್ ಡಾಕಿಂಗ್ ತಂತ್ರಜ್ಞಾನ ಹೊಂದಿರುವ ನಾಲ್ಕನೇ ರಾಷ್ಟ್ರವಾಗಿದೆ ಭಾರತ. ನಮಗಿಂತ ಮೊದಲಿ ಅಮರಿಕ, ಚೀನಾ, ರಷ್ಯಾ ಕೂಡ ಇಂಥ ಸಾಧನೆ ಮಾಡಿದೆ.
ಏನಿದು ಸ್ಪೇಸ್ ಡಾಕಿಂಗ್
ಇಸ್ರೋ ಸ್ವದೇಶಿ ಸ್ಪೇಸ್ ಡಾಕಿಂಗ್ ಕೇಂದ್ರ ತುಪಲಲು ಹೋಗಿದೆ. ಅದಕ್ಕೆ ಈ ಸ್ಪೇಸ್ ಡಾಕಿಂಗ್ ತಂತ್ರಜ್ಞಾನ ಅತ್ಯಾವಶ್ಯಕವಾಗಿದೆ. ಬಾಹ್ಯಾಕಾಶಕ್ಕೆ ಗಗನ ಯಾತ್ರಿಗಳನ್ನು ಕಳುಹಿಸಲು, ಚಂದ್ರನ ಅಂಗಳಕ್ಕೆ ಗಗಮನಯಾತ್ರಿಗಳನ್ನು ಕಳುಹಿಸಲು , ಆಹ್ಯಾಕಾಶದ ಬಗ್ಗೆ ಮತ್ತಷ್ಟು ಮಾಹಿತಿ ಪಡೆಯಲು ಸ್ಪೇಸ್ ಡಾಕಿಂಗ್ ತುಂಬಾನೇ ಅವಶ್ಯಕವಾಗಿದೆ. ಇದೀಗ ಇಸ್ರೋ ತನ್ನ ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಸಾಧಿಸಿದೆ.
ಸ್ಪೇಸ್ ಡಾಕಿಂಗ್ ಪ್ರಕ್ರಿಯೆ ಯಾವಾಗ ಶುರು?
ಭಾರತದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ PSLV-ಸಿ60 ರಾಕೆಟ್ ಯಶಸ್ವಿಯಾಗಿ ಉಡಾವಣೆಯಾಗಿದ್ದು ಜನವರಿಯಲ್ಲಿ ಸಪೇಸ್ ಡಾಕಿಂಗ್ ಶುರುವಾಗಲಿದೆ. ನಮ್ಮ ಇಸರೋ ಸಾಧನೆಗೆ ಭಾರತೀಯರ ಸಲಾಂ ನಮ್ಮ ಇಸ್ರೋ ನಮ್ಮ ಹೆಮ್ಮೆ...
ISRO SpaDEx PSLV Successfully Launched, Proud moment to India,



Click it and Unblock the Notifications
