Latest Updates
-
भीषण गर्मी और तूफान का अलर्ट: वर्कआउट करते समय कहीं आप तो नहीं कर रहे ये बड़ी गलती? -
आमिर खान की 5 जुलाई की शादी: दूसरी शादी को सफल और सुरक्षित बनाने का सीक्रेट फॉर्मूला -
भीषण गर्मी में शादी का जश्न: मेहमानों को लू से बचाने के लिए अपनाएं ये स्मार्ट टिप्स -
मानसून की बारिश से घर को बचाएं: 60 मिनट में करें ये 4 जरूरी काम -
मानसून में वर्कआउट का नया रूटीन: बारिश और उमस के बीच फिटनेस कैसे बरकरार रखें? -
मानसून में शादी का प्लान है? इन 5 स्मार्ट टिप्स से अपनी वेडिंग को बनाएं यादगार और सुरक्षित -
ದೆಹಲಿ-ಎನ್ಸಿಆರ್ ಬಿರುಗಾಳಿ ಎಚ್ಚರಿಕೆ: ನಿಮ್ಮ ಬಾಲ್ಕನಿಯನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸಗಳನ್ನು ಮಾಡಿ! -
ಎನರ್ಜಿ ಡ್ರಿಂಕ್ಸ್ ಹೆಸರಲ್ಲಿ ವಿಷ ಕುಡಿತಿದ್ದೀರಾ? ಎಫ್ಎಸ್ಎಸ್ಎಐ ಎಚ್ಚರಿಕೆ ಮತ್ತು ಸುರಕ್ಷಿತ ಪಾನೀಯಗಳ ಮಾಹಿತಿ -
2026ರ ವಿಶ್ವ ಪರಿಸರ ದಿನ: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಗ್ರೀನ್ ಚಾಲೆಂಜ್ಗಳು, ನೀವೂ ಭಾಗವಹಿಸಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಈ ಸರಳ ಟಿಪ್ಸ್ ಪಾಲಿಸಿ, ಆರೋಗ್ಯವಾಗಿರಿ!
ದಂತಕಥೆ ಡಾ.ರಾಜ್ ಅವರ ಅಪರೂಪದ ಚಿತ್ರಗಳು ನಿಮಗಾಗಿ
ನಟಸಾರ್ವಭೌಮ ಡಾ. ರಾಜ್‌ಕುಮಾರ್ ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ಸುಮಾರು ಐದು ದಶಕಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ, 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ.ರಾಜ್ ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ.
ಕನ್ನಡ ರಂಗಭೂಮಿಯ ಹೆಸರಾಂತ ಪ್ರತಿಭೆ ಸಿಂಗನಲ್ಲೂರು ಪುಟ್ಟಸ್ವಾಮಯ್ಯ ಮತ್ತು ಲಕ್ಷ್ಮಮ್ಮ ದಂಪತಿಗಳ ಹಿರಿಯ ಮಗನಾಗಿ, ಚಾಮರಾಜನಗರ ಜಿಲ್ಲೆಯ ಗಡಿಭಾಗದಲ್ಲಿರುವ ದೊಡ್ಡ ಗಾಜನೂರಿನಲ್ಲಿ ಎಪ್ರೀಲ್ 24 1929 ರಂದು ರಾಜ್‌ಕುಮಾರ್ ಹುಟ್ಟಿದರು.
ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಮತ್ತು ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸಹ ಲಭಿಸಿವೆ. ಕರ್ನಾಟಕ ಸರ್ಕಾರದಿಂದ ಕರ್ನಾಟಕ ರತ್ನ ಎಂದು ಪುರಸ್ಕೃತರಾದವರು.
ಬೇಡರ ಕಣ್ಣಪ್ಪ ಚಿತ್ರದಲ್ಲಿ ನಾಯಕನಾಗಿ ನಟಿಸುವ ಮುನ್ನ ಡಾ.ರಾಜ್ ಅವರ ಹೆಸರು ಮುತ್ತುರಾಜ ಎಂದಿತ್ತು. ಮುತ್ತುರಾಜನ ತಂದೆ ಸಿಂಗಾನಲ್ಲೂರು ಪುಟ್ಟಸ್ವಾಮಯ್ಯನವರು ಕನ್ನಡ ರಂಗಭೂಮಿಯ ದೊಡ್ಡ ಹೆಸರು. ರೌದ್ರ ಪಾತ್ರಗಳಿಗೆ ಹೆಸರಾಗಿದ್ದ ಪುಟ್ಟಸ್ವಾಮಯ್ಯನವರು ಗುಬ್ಬಿ ಕಂಪನಿ ಯಲ್ಲಿ ಕಲಾವಿದರಾಗಿದ್ದರು. ಬಡತನದಿಂದಾಗಿ ಮುತ್ತುರಾಜ್ ವಿದ್ಯಾಭ್ಯಾಸ ನಾಲ್ಕನೆ ತರಗತಿಗೆ ನಿಂತಿತು. ಗುಬ್ಬಿ ಕಂಪನಿಯೇ ವಿಶ್ವ ವಿದ್ಯಾನಿಲಯವಾಯಿತು. ತಂದೆಯನ್ನು ನೆರಳಿನಂತೆ ಹಿಂಬಾಲಿಸಿದ ಮುತ್ತುರಾಜ್‌ಗೆ ಅವರಿಂದಲೇ ತರಬೇತಿಯಾಯಿತು. ನಾಟಕಗಳಲ್ಲಿ ಸಣ್ಣ ಪುಟ್ಟ ಪಾತ್ರ ನಿರ್ವಹಿಸುತ್ತಿದ್ದರು.
ಡಾ.ರಾಜ್‌ಕುಮಾರ್ ಜೀವನದಲ್ಲಿ ತಂದೆ ಬೀರಿರುವ ಪ್ರಭಾವ ಅಪಾರ. ಫಾಲ್ಕೆ ಪ್ರಶಸ್ತಿ ಪ್ರಕಟವಾದಾಗ ಅವರು ಮೊದಲು ನೆನಪಿಸಿಕೊಂಡದ್ದು ತಂದೆ ಹೇಳಿದ ಮಾತುಗಳನ್ನೇ: "ಇಂತಹ ಸಾಧನೆ ನಿನ್ನಿಂದ ಸಾಧ್ಯ" ಎಂದು ಪುಟ್ಟಸ್ವಾಮಯ್ಯನವರು ಮಗನ ಭವಿಷ್ಯವನ್ನು ಅಂದೇ ನುಡಿದಿದ್ದರು. ಅದು ನಿಜವಾಯಿತು.
"ನನ್ನ ತಂದೆ ರಂಗದ ಮೇಲೆ ಹುರಿ ಮೀಸೆ ತಿರುಗಿಸುತ್ತಾ, ಆರ್ಭಟಿಸುತ್ತಾ ರಂಗ ಪ್ರವೇಶಿಸಿದರೆಂದರೆ ಎಂತಹವರಿಗೂ ಒಂದು ಬಾರಿ ನಡುಕ ಬರುತ್ತಿತ್ತು" ಎಂದು ತಂದೆಯವರ ಅಭಿನಯವನ್ನು ಬಣ್ಣಿಸುವ ರಾಜ್‌ಕುಮಾರ್ ಅವರಿಗೆ ತಂದೆಯ ಅಭಿನಯ ಬಲು ಪ್ರಿಯ. "ನಾನೂ ಅದೇ ರೀತಿ ಮಾಡಬೇಕೆಂದು ಭಕ್ತ ಪ್ರಹ್ಲಾದ ಚಿತ್ರದಲ್ಲಿ ಹಿರಣ್ಯ ಕಶಿಪು ಪಾತ್ರದಲ್ಲಿ ಅವರಂತೆ ಅಭಿನಯಿಸಲು ಸಾಧ್ಯವೇ ಎಂದು ಪ್ರಯತ್ನಿಸಿದೆ; ಆದರೆ ಬರಲಿಲ್ಲ" ಎಂದು ಹೇಳಿದ್ದಾರೆ.
ಬನ್ನಿ ಅವರ 86 ನೇ ಹುಟ್ಟು ಹಬ್ಬದ ಪ್ರಯುಕ್ತ ಅವರು ನಟಿಸಿರುವ ಚಲನಚಿತ್ರಗಳ ಫೋಟೋ ಗ್ಯಾಲರಿ ನಿಮಗಾಗಿ:

ಡಾ. ರಾಜ್‌ಕುಮಾರ್ ವಿಶೇಷತೆ
ಅಣ್ಣಾವ್ರು ನಟಿಸಿರುವ ಚಲನಚಿತ್ರಗಳ ಫೋಟೋ ಗ್ಯಾಲರಿ ನಿಮಗಾಗಿ

Click it and Unblock the Notifications