Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಇಂಜಿನಿಯರ್ಸ್ ಡೇ: ನಿಮ್ಮ ನೆಚ್ಚಿನ ಇಂಜಿನಿಯರ್ ಗೆ ಶುಭಕೋರಲು ಇಲ್ಲಿವೆ ಉಲ್ಲೇಖಗಳು ಮತ್ತು ಸಂದೇಶಗಳು
ಸೆಪ್ಟೆಂಬರ್ 15ರಂದು ಇಂಜಿನಿಯರ್ಸ್ ಡೇ. ಭಾರತ ದೇಶ ಕಂಡ ಚಾಣಾಕ್ಷ ಇಂಜಿನಿಯರ್, ಹೆಮ್ಮೆಯ ಕನ್ನಡಿಗ, ಭಾರತ ರತ್ನ ಪ್ರಶಸ್ತಿ ವಿಜೇತ ವಿಶ್ವೇಶ್ವರಯ್ಯ ಅವರ ಹುಟ್ಟುಹಬ್ಬವನ್ನು ಪ್ರತಿವರ್ಷ 'ಇಂಜಿನಿಯರ್ಸ್ ದಿನವಾಗಿ' ಆಚರಣೆ ಮಾಡಲಾಗುತ್ತದೆ.

"ಕೈಗಾರಿಕೀಕರಣ ಹೊಂದಿ ಇಲ್ಲವೇ ನಾಶವಾಗಿ" ಎಂದು ದೇಶಕ್ಕೆ ಕರೆಕೊಟ್ಟ ಸರ್.ಎಂವಿ, ಭಾರತ ಕಂಡ ಶ್ರೇಷ್ಠ ಸಿವಿಲ್ ಇಂಜಿನಿಯರ್, ಆಣೆಕಟ್ಟು ನಿರ್ಮಾತೃ, ಅರ್ಥಶಾಸ್ತ್ರಜ್ಞ, ದಿವಾನರಾಗಿ ಗುರುತಿಸಿಕೊಂಡಿದ್ದರು, ಮಾತ್ರವಲ್ಲದೇ ದೇಶ ಕಟ್ಟುವ ನಿಟ್ಟಿನಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು. ಇಲ್ಲಿ ನಾವು ಸರ್ ಎಂ ವಿಶ್ವೇಶ್ವರಯ್ಯ ಹುಟ್ಟುಹಬ್ಬವಾದ ಇಂಜಿನಿಯರ್ಸ್ ಡೇ ಗೆ ಶುಭಕೋರಲು ಶುಭಾಶಯಗಳನ್ನು ನೀಡಿದ್ದೇವೆ.
ಸರ್ ಎಂ ವಿಶ್ವೇಶ್ವರಯ್ಯ ಹುಟ್ಟುಹಬ್ಬವಾದ ಇಂಜಿನಿಯರ್ಸ್ ಡೇ ಗೆ ಶುಭಕೋರಲು ಸಂದೇಶಗಳನ್ನು ಈ ಕೆಳಗೆ ನೀಡಲಾಗಿದೆ:
ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮವಾರ್ಷಿಕೋತ್ಸವ ಹಾಗೂ
ಇಂಜಿನಿಯರ್ ದಿನದ ಶುಭಾಶಯಗಳು
ನಾಡಿನ ಪ್ರತಿಯೊಬ್ಬ ಇಂಜಿನಿಯರ್ ಗೂ
ಇಂಜಿನಿಯರ್ಸ್ ಡೇಯ ಶುಭಾಶಯಗಳು
ರಸ್ತೆ, ಸೇತುವೆ, ಮನೆ, ಕಟ್ಟಡ ಹೀಗೆ ಪ್ರತಿಯೊಂದು ಕಾಮಗಾರಿಯಲ್ಲಿ ತಮ್ಮ ಚಾಣಾಕ್ಷ ತೋರಿ ಪ್ರಗತಿಗೆ ಸಹಕಾರಿಯಾಗಿರುವ ಪ್ರತಿಯೊಬ್ಬ ಇಂಜಿನಿಯರ್ಸ್ಗೆ ಇಂಜಿನಿಯರ್ ದಿನದ ಶುಭಾಶಯಗಳು
ದುಡಿಮೆಗೆ ಗುರಿಯಿರಲಿ
ದುಡಿಯುವುದರಲ್ಲಿ ನಿಯಮವಿರಲಿ -ಸರ್ ಎಂ.ವಿಶ್ವೇಶ್ವರಯ್ಯ
ಇಂಜಿನಿಯರ್ ದಿನದ ಶುಭಾಶಯಗಳು
ನಾಡು ಕಂಡು ಮಹೋನ್ನತ ಇಂಜಿಯನರ್ ಸರ್ ಎಂ ವಿ,
ಅವರ ಹಾದಿಯಲ್ಲಿ ಸಾಗುತ್ತಿರುವ ನಿಮಗೆ
ಇಂಜಿನಿಯರ್ಸ್ ಡೇಯ ಶುಭಾಶಯಗಳು



Click it and Unblock the Notifications




