Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
Happy Varalakshmi Vrata : ವರಮಹಾಲಕ್ಷ್ಮಿ ಹಬ್ಬ 2022 ಶುಭ ಕೋರಲು ಇಲ್ಲಿವೆ ಶುಭಾಶಯಗಳು
ಶ್ರಾವಣ ಮಾಸ ಬಂತೆಂದರೆ ಸಾಕು, ಸಾಲು ಸಾಲು ಹಬ್ಬಗಳ ಸಂಭ್ರಮ. ಅದರಲ್ಲೂ ಈ ಮಾಸದ ಶುಕ್ರವಾರ ಬರುವ ವರಮಹಾಲಕ್ಷ್ಮಿ ಹಬ್ಬಕ್ಕೆ ವಿಶೇಷ ಪಾಮುಖ್ಯತೆ. ಎಲ್ಲೆಲ್ಲೂ ಹೂವು-ಹಣ್ಣುಗಳು, ಹೆಂಗಳೆಯರ ಉತ್ಸಾಹ ಮನೆಮನೆಯಲ್ಲಿ ನೆಲೆಯೂರಿರುತ್ತದೆ. ಸಕಲ ಸಂಪನ್ನಗಳ ತಾಯಿ ಎಂದು ಕರೆಯಲ್ಪಡುವ ವರಮಹಾಲಕ್ಷ್ಮಿಯನ್ನು ಪೂಜಿಸಿದರೆ, ಆಕೆ ಅಷ್ಟೈಶ್ವರ್ಯಗಳನ್ನು ಪ್ರಾಪ್ತಿಸುತ್ತಾಳೆ ಎಂಬ ನಂಬಿಕೆ ಈ ಹಬ್ಬದ ಹಿಂದಿದೆ.
ಇದೇ ಬರುವ ಶುಕ್ರವಾರ ಅಂದರೆ, ಆಗಸ್ಟ್ 12ರಂದು ನಡೆಯಲಿರುವ ಈ ವರ್ಷದ ವರಮಹಾಲಕ್ಷ್ಮಿ ಹಬ್ಬದಂದು ನಿಮ್ಮ ಬಂಧುಭಾಂದವರಿಗೆ ಶುಭಕೋರಲು ಸಂದೇಶಗಳನ್ನು ಇಲ್ಲಿ ನೀಡಲಾಗಿದೆ. ಈ ಮೂಲಕ ನಿಮ್ಮವರಿಗೆ ವರಮಹಾಲಕ್ಷ್ಮಿ ವ್ರತದ ಶುಭಾಶಯ ಕೋರಿ.
ವರಮಹಾಲಕ್ಷ್ಮಿ ಹಬ್ಬದಂದು ನಿಮ್ಮ ಬಾಂಧವರಿಗೆ ಶುಭಕೋರಲು ಸಂದೇಶಗಳನ್ನು ಈ ಕೆಳಗೆ ನೀಡಲಾಗಿದೆ:

ಶುಭಾಶಯ- 1
ಶ್ರೀ ವರಮಹಾಲಕ್ಷ್ಮಿ ದೇವಿ ನಿಮಗೂ ಹಾಗೂ ನಿಮ್ಮ ಕುಟುಂಬಕ್ಕೂ ಆರೋಗ್ಯ, ಐಶ್ವರ್ಯ ನೆಮ್ಮದಿ ಕೊಟ್ಟು ಕಾಪಾಡಲಿ
ನಾಡಿನ ಸಮಸ್ತ ಜನತೆಗೆ ಶ್ರೀವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು

ಶುಭಾಶಯ-2
ದೇವಿ ನಿಮ್ಮೆಲ್ಲಾ ಸಕಲ ಇಷ್ಟಾರ್ಥಗಳನ್ನು ಈಡೇರಿಸಿ ಸದಾ ಕಾಪಾಡಲಿ
ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು

ಶುಭಾಶಯ-3
ಹಣವಿಲ್ಲದೇ ಏನೂ ಇಲ್ಲ.. ಹಣವೇ ಎಲ್ಲವೂ ಅಲ್ಲ..
ಈ ಎರಡರ ಅರಿವು ನಮಗಿರಲಿ.. ಬದುಕಲ್ಲಿ ಸಿರಿ ಸಮೃದ್ಧಿ ತುಂಬಲಿ
ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

ಶುಭಾಶಯ-4
ನಿಮಗೂ ನಿಮ್ಮ ಕುಟುಂಬದವರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

ಶುಭಾಶಯ-5
ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

ಶುಭಾಶಯ-6
ನಿಮಗೂ ನಿಮ್ಮ ಕುಟುಂಬಕ್ಕೂ ವರಮಹಾಲಕ್ಷ್ಮಿ ದೇವಿ ಅಷ್ಟೈಶ್ವರ್ಯಗಳನ್ನು ಕರುಣಿಸಲಿ
ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು

ಶುಭಾಶಯ-7
ದೇವಿಯ ಆಶೀರ್ವಾದ ಸದಾ ನಿಮ್ಮ ಮೇಲಿರಲಿ
ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

ಶುಭಾಶಯ-8
ಶ್ರೀ ವರಮಹಾಲಕ್ಷ್ಮಿಯು ತಮಗೆಲ್ಲರಿಗೂ ಆಯುರಾರೋಗ್ಯ ಐಶ್ವರ್ಯಾಭಿವೃದ್ಧಿಯೊಂದಿಗೆ ಮನಸ್ಸಿಗೆ ಶಾಂತಿಯನ್ನುಂಟು ಮಾಡಲಿ
ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು



Click it and Unblock the Notifications
