Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಮಾರ್ಗಶಿರ ಮಾಸ 2023-24: ಈ ತಿಂಗಳಿನಲ್ಲಿ ಬರುವ ವಿಶೇಷ ದಿನಗಳಿವು
ಮಾರ್ಗಶಿರ ಮಾಸ ಕನ್ನಡ ಮಾಸದ 9ನೇ ತಿಂಗಳಾಗಿದೆ. ಈ ವರ್ಷ ಡಿಸೆಂಬರ್ 13ರಿಂದ 2024 ಜನವರಿಗೆ 11ರವರೆಗೆ ಮಾರ್ಗಶಿರ ಮಾಸವಿದೆ. ಈ ಮಾರ್ಗಶಿರ ಮಾಸದಲ್ಲಿ ಬರುವ ಪ್ರಮುಖ ಹಬ್ಬಗಳು ಹಾಗೂ ಮಾರ್ಗಶಿರ ಮಾಸದ ಸಂಪೂರ್ಣ ಕ್ಯಾಲೆಂಡರ್ ನೀಡಲಾಗಿದೆ ನೋಡಿ:
ಮಾರ್ಗಶಿರ ಮಾಸದ ಪ್ರಮುಖ ದಿನಗಳು
ಡಿಸೆಂಬರ್ 16: ಧನು ಸಂಕ್ರಾಂತಿ
ಡಿಸೆಂಬರ್ 17: ವಿವಾಹ ಪಂಚಮಿ
ಡಿಸೆಂಬರ್ 22: ಮೋಕ್ಷದ ಏಕಾದಶಿ
ಡಿಸೆಂಬರ್ 22: ಗೀತಾ ಜಯಂತಿ
ಡಿಸೆಂಬರ್ 26: ಮಾರ್ಗಶಿರ ಪೂರ್ಣಿಮಾ
ಜನವರಿ 7: ಸಫಲ ಏಕಾದಶಿ
ಜನವರಿ 11: ಮಾರ್ಗಶಿರ ಅಮವಾಸ್ಯೆ

ಮಾರ್ಗಶಿರ 2023-24 ಕ್ಯಾಲೆಂಡರ್
ಡಿಸೆಂಬರ್ 13: ಮಾರ್ಗಶಿರ ಮಾಸ ಶುಕ್ಲ ಪಕ್ಷ ಪ್ರತಿಪಾದ
ಡಿಸೆಂಬರ್ 14: ಮಾರ್ಗಶಿರ ಮಾಸ ಶುಕ್ಲ ಪಕ್ಷ ದ್ವಿತೀಯಾ
ಡಿಸೆಂಬರ್ 15: ಮಾರ್ಗಶಿರ ಮಾಸ ಶುಕ್ಲ ಪಕ್ಷ ತೃತೀಯಾ
ಡಿಸೆಂಬರ್ 16: ಮಾರ್ಗಶಿರ ಮಾಸ ಶುಕ್ಲ ಪಕ್ಷ ಚತುರ್ಥಿ
ಡಿಸೆಂಬರ್ 17: ಮಾರ್ಗಶಿರ ಮಾಸ ಶುಕ್ಲ ಪಕ್ಷ ಪಂಚಮಿ
ಡಿಸೆಂಬರ್ 18: ಮಾರ್ಗಶಿರ ಮಾಸ ಶುಕ್ಲ ಪಕ್ಷ ಷಷ್ಠಿ
ಡಿಸೆಂಬರ್ 19: ಮಾರ್ಗಶಿರ ಮಾಸ ಶುಕ್ಲ ಪಕ್ಷ ಸಪ್ತಮಿ
ಡಿಸೆಂಬರ್ 20: ಮಾರ್ಗಶಿರ ಮಾಸ ಶುಕ್ಲ ಪಕ್ಷ ಅಷ್ಟಮಿ|ನವಮಿ
ಡಿಸೆಂಬರ್ 21: ಮಾರ್ಗಶಿರ ಮಾಸ ಶುಕ್ಲ ಪಕ್ಷ ದಶಮಿ
ಡಿಸೆಂಬರ್ 22: ಮಾರ್ಗಶಿರ ಮಾಸ ಶುಕ್ಲ ಪಕ್ಷ ಏಕಾದಶಿ
ಡಿಸೆಂಬರ್ 23: ಮಾರ್ಗಶಿರ ಮಾಸ ಶುಕ್ಲ ಪಕ್ಷ ದ್ವಾದಶಿ
ಡಿಸೆಂಬರ್ 24: ಮಾರ್ಗಶಿರ ಮಾಸ ಶುಕ್ಲ ಪಕ್ಷ ತ್ರಯೋದಶಿ
ಡಿಸೆಂಬರ್ 25: ಮಾರ್ಗಶಿರ ಮಾಸ ಶುಕ್ಲ ಪಕ್ಷ ಚತುರ್ದಶಿ
ಡಿಸೆಂಬರ್ 26: ಮಾರ್ಗಶಿರ ಮಾಸ ಪೂರ್ಣಿಮಾ
ಡಿಸೆಂಬರ್ 27: ಮಾರ್ಗಶಿರ ಮಾಸ ಕೃಷ್ಣ ಪಕ್ಷ ಪ್ರತಿಪಾದ
ಡಿಸೆಂಬರ್ 28: ಮಾರ್ಗಶಿರ ಮಾಸ ಕೃಷ್ಣ ಪಕ್ಷ ಪ್ರತಿಪಾದ
ಡಿಸೆಂಬರ್ 29: ಮಾರ್ಗಶಿರ ಮಾಸ ಕೃಷ್ಣ ಪಕ್ಷ ದ್ವಿತೀಯಾ
ಡಿಸೆಂಬರ್ 30: ಮಾರ್ಗಶಿರ ಮಾಸ ಕೃಷ್ಣ ಪಕ್ಷ ತೃತೀಯಾ
ಡಿಸೆಂಬರ್ 31: ಮಾರ್ಗಶಿರ ಮಾಸ ಕೃಷ್ಣ ಪಕ್ಷ ಚತುರ್ಥಿ
ಜನವರಿ 1: ಮಾರ್ಗಶಿರ ಮಾಸ ಕೃಷ್ಣ ಪಕ್ಷ ಪಂಚಮಿ
ಜನವರಿ 2: ಮಾರ್ಗಶಿರ ಮಾಸ ಕೃಷ್ಣ ಪಕ್ಷ ಷಷ್ಠಿ
ಜನವರಿ 3: ಮಾರ್ಗಶಿರ ಮಾಸ ಕೃಷ್ಣ ಪಕ್ಷ ಸಪ್ತಮಿ
ಜನವರಿ 4: ಮಾರ್ಗಶಿರ ಮಾಸ ಕೃಷ್ಣ ಪಕ್ಷ ಅಷ್ಟಮಿ
ಜನವರಿ 5: ಮಾರ್ಗಶಿರ ಮಾಸ ಕೃಷ್ಣ ಪಕ್ಷ ನವಮಿ
ಜನವರಿ 6: ಮಾರ್ಗಶಿರ ಮಾಸ ಕೃಷ್ಣ ಪಕ್ಷ ದಶಮಿ
ಜನವರಿ 7: ಮಾರ್ಗಶಿರ ಮಾಸ ಕೃಷ್ಣ ಪಕ್ಷ ಏಕಾದಶಿ
ಜನವರಿ 8: ಮಾರ್ಗಶಿರ ಮಾಸ ಕೃಷ್ಣ ಪಕ್ಷ ದ್ವಾದಶಿ
ಜನವರಿ 9: ಮಾರ್ಗಶಿರ ಮಾಸ ಕೃಷ್ಣ ಪಕ್ಷ ತ್ರಯೋದಶಿ
ಜನವರಿ 10: ಮಾರ್ಗಶಿರ ಮಾಸ ಕೃಷ್ಣ ಪಕ್ಷ ಚತುರ್ದಶಿ
ಜನವರಿ 11: ಮಾರ್ಗಶಿರ ಅಮವಾಸ್ಯೆ



Click it and Unblock the Notifications
