Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಇನ್ನು 4 ದಿನಗಳಲ್ಲಿ ಕರ್ಕ ರಾಶಿಗೆ ಬುಧನ ಸಂಚಾರ: ಈ 6 ರಾಶಿಯವರಿಗೆ ತರಲಿದೆ ಅದೃಷ್ಟ
ವೈದಿಕ ಶಾಸ್ತ್ರದಲ್ಲಿ ಬುಧ ಸಂಚಾರಕ್ಕೆ ತುಂಬಾನೇ ಮಹತ್ವವಿದೆ, ಏಕೆಂದರೆ ಇದು ನಮ್ಮ ಸಂವಹನ ಹಾಗೂ ತಾರ್ಕಿಕ ಸಾಮರ್ಥ್ಯದ ಮೇಲೆ ತುಂಬಾನೇ ಪ್ರಭಾವ ಬೀರುವುದು. ಆದ್ದರಿಂದ ಬುಧದ ರಾಶಿ ಬದಲಾವಣೆ ತುಂಬಾನೇ ಮುಖ್ಯವಾಗಿರುತ್ತದೆ. ಇದು ರಾಶಿ ಬದಲಾವಣೆ ಮಾಡಿದಾಗ ರಾಶಿಗಳ ಮೇಲೆ ಇದು ಬೀರುವ ಪ್ರಬಾವ ಕೂಡ ಭಿನ್ನವಾಗಿರುತ್ತದೆ.
ಇದೀಗ ಜುಲೈ 8ಕ್ಕೆ ಬುಧ ಮಿಥುನ ರಾಶಿಯನ್ನು ಬಿಟ್ಟು ಕರ್ಕ ರಾಶಿಯನ್ನು ಪ್ರವೇಶಿಸುವುದು, ಈ ಸಮಯ ಕೆಲವೊಂದು ರಾಶಿಗಳಿಗೆ ತುಂಬಾನೇ ಅನುಕೂಲಕರವಾಗಿದೆ, ಈ ಸಂಚಾರದ ಸಮಯದಲ್ಲಿ ಈ ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿರಲಿದೆ:

ಮೇಷ ರಾಶಿ
ವೈದಿಕ ಜ್ಯೋತಿಷ್ಯದ ಪ್ರಕಾರ ಬುಧ ಕರ್ಕ ರಾಶಿಗೆ ಪ್ರವೇಶ ಮಾಡಿದಾಗ ಮೇಷ ರಾಶಿಯವರಿಗೆ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಬುಧ ಸಂಕ್ರಮಣದಿಂದ ಮೇಷ ರಾಶಿಯವರ ಪ್ರತಿಯೊಂದು ಆಸೆಯೂ ಈಡೇರುತ್ತದೆ. ಈ ಅವಧಿಯಲ್ಲಿ ಒಂದಕ್ಕಿಂತ ಹೆಚ್ಚು ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಈ ಸಮಯದಲ್ಲಿ, ನಿಮ್ಮ ಪ್ರೀತಿ ಮತ್ತು ವೈಯಕ್ತಿಕ ಜೀವನವು ಅತ್ಯುತ್ತಮವಾಗಿರುತ್ತದೆ. ಈ ಅವಧಿಯಲ್ಲಿ ಅದೃಷ್ಟದ ಬೆಂಬಲ ನಿಮಗಿರಲಿದೆ.
ವೃಷಭ ರಾಶಿ
ವೈದಿಕ ಜ್ಯೋತಿಷ್ಯದ ಪ್ರಕಾರ, ವೃಷಭ ರಾಶಿಯವರಿಗೆ ಮಂಗಳಕರವಾಗಿದೆ. ಈ ಅವಧಿಯಲ್ಲಿ ಉದ್ಯೋಗದಲ್ಲಿ ಪ್ರಗತಿ ತರಲಿದೆ. ನಿರುದ್ಯೋಗಿಗಳು ಈ ಅವಧಿಯಲ್ಲಿ ಒಳ್ಳೆಯ ಉದ್ಯೋಗ ಅವಕಾಶ ದೊರೆಯಲಿದೆ. ಈ ಸಮಯದಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ, ಹೊಸ ಆದಾಯದ ಮೂಲಗಳು ಸೃಷ್ಟಿಯಾಗುತ್ತವೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ಈ ಸಮಯದಲ್ಲಿ ನೀವು ಕುಟುಂಬದ ಜೊತೆಗೆ ಒಳ್ಳೆಯ ಸಮಯ ಕಳೆಯುತ್ತೀರಿ. ಈ ರಾಶಿಯ ಸಮಯದಲ್ಲಿ ವ್ಯಾಪಾರಸ್ಥರಿಗೆ ಲಾಭದಾಯಕವಾಗಿರಲಿದೆ, ಈ ಅವಧಿಯಲ್ಲಿ ಉಳಿತಾಯ ಮಾಡಲು ಸಾಧ್ಯವಾಗುವುದು. ಉದ್ಯೋಗಸ್ಥರು ಬಡ್ತಿ ಪಡೆಯಬಹುದು, ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಕರ್ಕದಲ್ಲಿ ಬುಧ ಸಂಕ್ರಮಣ ಶುಭ ತರಲಿದೆ. ಬುಧ ಸಂಕ್ರಮಣದಿಂದಾಗಿ ಕನ್ಯಾ ರಾಶಿಯವರ ಆರ್ಥಿಕ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಉದ್ಯೋಗಸ್ಥರ ಸಂಬಳದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಕಚೇರಿಯಲ್ಲಿ ಸಿಬ್ಬಂದಿಯಿಂದ ಹೆಚ್ಚಿನ ಬೆಂಬಲ ದೊರೆಯಲಿದೆ.
ತುಲಾ ರಾಶಿ
ಬುಧ ಸಂಕ್ರಮಣವು ತುಲಾ ರಾಶಿಯವರಿಗೆ ಹೊಸ ಉದ್ಯೋಗವನ್ನು ನೀಡಲಿದೆ. ನೀವು ಸ್ಥಾನದ ಜೊತೆಗೆ ಹಣವನ್ನೂ ಪಡೆಯುತ್ತೀರಿ. ಅದೇ ಸಮಯದಲ್ಲಿ, ಪ್ರಸ್ತುತ ಉದ್ಯೋಗದಲ್ಲಿ ಬಡ್ತಿ ಪಡೆಯುವ ಅವಕಾಶವೂ ಇದೆ. ಉದ್ಯಮಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸುವುದರಿಂದ ಆರ್ಥಿಕವಾಗಿ ಮತ್ತಷ್ಟು ಪ್ರಗತಿಯಾಗಲಿದೆ.
ಮಕರ ರಾಶಿ
ಕರ್ಕದಲ್ಲಿ ಬುಧ ಸಂಕ್ರಮಣವು ಮಕರ ರಾಶಿಯವರಿಗೆ ಅನೇಕ ವಿಷಯಗಳಲ್ಲಿ ಲಾಭವನ್ನು ನೀಡಲಿದೆ. ಈ ಅವಧಿಯಲ್ಲಿ ಹೊಸ ಜನರನ್ನು ಭೇಟಿ ಮಾಡುತ್ತೀರಿ. ಈ ಅವಧಿಯಲ್ಲಿ ನಿಮ್ಮ ಉದ್ಯೋಗದಲ್ಲಿ, ವ್ಯವಹಾರದಲ್ಲಿ ಪ್ರಗತಿ ಕಾಣುತ್ತೀರಿ, ಆರೋಗ್ಯ ಉತ್ತಮವಾಗಿರುತ್ತದೆ. ಜೀವನ ಸಂಗಾತಿಯೊಂದಿಗೆ ಹೊಂದಾಣಿಕೆ ಇರಲಿದೆ. ಅನೇಕ ಮೂಲಗಳಿಂದ ಹಣವನ್ನು ಪಡೆಯುವ ಬಲವಾದ ಅವಕಾಶಗಳಿವೆ. ಈ ಅವಧಿಯನ್ನು ಖುಷಿಯಿಂದ ಕಳೆಯಲು ಸಾಧ್ಯವಾಗುವುದು.
ಮೀನ ರಾಶಿ
ಕರ್ಕದಲ್ಲಿ ಬುಧ ಸಂಕ್ರಮಣವು ಮೀನ ರಾಶಿಯವರಿಗೆ ಮಂಗಳಕರವಾಗಿದ್ದು ನಿಮ್ಮ ಸಮಸ್ಯೆ ಬಗೆಹರಿಯಲಿದೆ. ಈ ಅವಧಿಯಲ್ಲಿ ಧನಾತ್ಮಕವಾಗಿರುತ್ತೀರಿ. ಈ ಅವಧಿಯಲ್ಲಿ ನೀವು ಉತ್ತಮ ಹಣವನ್ನು ಗಳಿಸುವಿರಿ. ಹೊಸ ವ್ಯವಹಾರಕ್ಕೆ ಕೈ ಹಾಕಿದರೆ ಲಾಭ ಗಳಿಸುತ್ತೀರಿ. ಅವಾಹಿತರಾಗಿದ್ದರೆ ನಿಮ್ಮ ಮದುವೆ ನಿಶ್ಚಯವಾಗಬಹುದು. ವೈಯಕ್ತಿಕ ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು.



Click it and Unblock the Notifications