Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ತುಲಾದಲ್ಲಿ ಬುಧ ಸಂಚಾರ: ನವೆಂಬರ್ 6ರವರೆಗೆ ಈ 6 ರಾಶಿಯವರಿಗೆ ತುಂಬಾನೇ ಒಳ್ಳೆಯ ಸಮಯ
ಸಂವಹನ, ಬುದ್ಧಿವಂತಿಕೆ ಮೇಲೆ ಪ್ರಭಾವ ಬೀರುವ ಬುಧವು ತುಲಾ ರಾಶಿಯಲ್ಲಿದೆ. ಅಕ್ಟೋಬರ್ 19ಕ್ಕೆ ತುಲಾ ರಾಶಿಗೆ ಸಂಚರಿಸಿರುವ ಬುಧದ ಸ್ಥಾನವು ಕೆಲವೊಂದು ಗ್ರಹಗಳಿಗೆ ತುಂಬಾನೇ ಅನುಕೂಲಕರವಾಗಿದೆ. ಈ ಸಂಚಾರ ಯಾವೆಲ್ಲಾ ರಾಶಿಯವರಿಗೆ ಯೋಗಕಾರಕವಾಗಿದೆ ಎಂದು ನೋಡೋಣ ಬನ್ನಿ:
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಅವಧಿ ನಿಮಗೆ ಅನುಕೂಲಕರವಾಗಿದೆ. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿರುವವರು ಉತ್ತಮ ಅವಕಾಶ ಪಡೆಯಬಹುದು. ಈ ಅವಧಿಯಲ್ಲಿ ಒಳ್ಳೆಯ ಕೆಲಸ ಸಿಗಲಿದೆ. ವ್ಯಾಪಾರಸ್ಥರಿಗೆ ಈ ಅವಧಿ ಅನುಕೂಲಕರವಾಗಿದೆ. ಷೇರು ಮಾರುಕಟ್ಟೆಯಲ್ಲಿ ತೊಡಗಿಸಿಕೊಂಡವರು ಉತ್ತಮ ಲಾಭ ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ.

ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ, ಈ ಸಮಯದಲ್ಲಿ ನೀವು ಅಧಿಕ ಪ್ರಯಾಣ ಮಾಡುತ್ತೀರಿ. ವೃತ್ತಿ ಜೀವನಕ್ಕೆ ಸಂಂಧಿಸಿದಂತೆ ಈ ಅವಧಿ ನಿಮಗೆ ತುಂಬಾನೇ ಉತ್ತಮವಾಗಿದೆ. ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ಒಳ್ಳೆಯ ಕೆಲಸ ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ಹಣ ಉಳಿತಾಯ ಮಾಡಲು ಸಾಧ್ಯವಾಗುವುದು.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ಅವಧಿ ಆರ್ಥಿಕವಾಗಿ ತುಂಬಾನೇ ಒಳ್ಳೆಯದಿದೆ. ಈ ಅವಧಿಯಲ್ಲಿ ನಿಮ್ಮ ಸಂಪಾದನೆ ಚೆನ್ನಾಗಿರಲಿದೆ. ಹಣಕಾಸಿನ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ. ಪತಿ-ಪತ್ನಿ ಸಂಬಂಧದಲ್ಲಿ ತಿಳಿವಳಿಕೆ ತುಂಬಾ ಚೆನ್ನಾಗಿರಲಿದೆ. ಒಟ್ಟಿನಲ್ಲಿ ಈ ಸಮಯ ಅನುಕೂಲಕರವಾಗಿದೆ.
ತುಲಾ ರಾಶಿ
ತುಲಾ ರಾಶಿಯಲ್ಲಿ ಬುಧನ ಸಂಚಾರ ನಿಮಗೆ ಎಲ್ಲಾ ರೀತಿಯಿಂದಲೂ ಒಳ್ಳೆಯದಿದೆ. ಈ ಅವಧಿಯಲ್ಲಿ ನೀವು ಮಾಡುವ ಕೆಲಸ ಕಾರ್ಯದಲ್ಲಿ ಯಶಸ್ಸು ಪಡೆಯುತ್ತೀರಿ. ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಗಳು ಸಿಗಲಿದೆ. ವ್ಯಾಪಾರಸ್ಥರಿಗೆ ಈ ಅವಧಿ ತುಂಬಾನೇ ಲಾಭದಾಯಕವಾಗಿದೆ. ಆರೋಗ್ಯ ಚೆನ್ನಾಗಿರಲಿದೆ.
ಧನು ರಾಶಿ
ಧನು ರಾಶಿಯವರಿಗೆ ಈ ಅವಧಿ ಉತ್ತಮವಾಗಿದೆ. ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಪಡೆಯುತ್ತೀರಿ. ಉದ್ಯೋಗಕ್ಕೆ ಸಂಬಂಧಿಸಿದಂತೆ ಮಂಗಳಕರ ಅವಕಾಶಗಳನ್ನು ಪಡೆಯುತ್ತೀರಿ. ವ್ಯಾಪಾರಸ್ಥರಿಗೆ ಈ ಅವಧಿ ಲಾಭ ಸಿಗಲಿದೆ. ಈ ಅವಧಿಯಲ್ಲಿ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಮಕರ ರಾಶಿ
ತುಲಾ ರಾಶಿಯಲ್ಲಿ ಬುಧ ಸಂಚಾರ ನಿಮಗೆ ಅನುಕೂಲಕರವಾಗಿದೆ. ಹೊಸ ಉದ್ಯೋಗವನ್ನು ಹುಡುಕುತ್ತಿದ್ದರೆ ಈ ಸಮಯ ತುಂಬಾನೇ ಅನುಕೂಲಕರವಾಗಿದೆ. ಕೆಲಸಕ್ಕೆ ಸಂಬಂಧಿಸಿದಂತೆ ನೀವು ದೂರದ ಪ್ರಯಾಣವನ್ನು ಮಾಡಬೇಕಾಗಬಹುದು. ನಿಮ್ಮ ವ್ಯವಹಾರಕ್ಕೆ ಸಂಬಂಧಿಸಿದಂತೆ ನೀವು ಯಾವುದೇ ಹೊಸ ತಂತ್ರವನ್ನು ಅಳವಡಿಸಿಕೊಂಡರೆ ಅದರಿಂದ ಹೆಚ್ಚಿನ ಲಾಭ ಪಡೆಯುತ್ತೀರಿ. ತುಲಾ ರಾಶಿಯಲ್ಲಿ ಬುಧದ ಸಾಗಣೆಯು ನಿಮಗೆ ಹೆಚ್ಚಿನ ಹಣವನ್ನು ಗಳಿಸುವಲ್ಲಿ ಮತ್ತು ಉಳಿಸುವಲ್ಲಿ ಯಶಸ್ವಿಯಾಗುತ್ತೀರಿ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ಅವಧಿ ಉದ್ಯೋಗದ ದೃಷ್ಟಿಯಿಂದ ಅನುಕೂಲಕರವಾಗಿದೆ. ನಿಮ್ಮ ಕೆಲಸದಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರಸ್ಥರು ಈ ಸಮಯದಲ್ಲಿ ಹೆಚ್ಚಿನ ಲಾಭ ಗಳಿಸುತ್ತೀರಿ. ಈ ಅವಧಿಯಲ್ಲಿ, ನೀವು ಹೊಸ ವ್ಯಾಪಾರ ತಂತ್ರವನ್ನು ಕಂಡುಹಿಡಿಯುವಲ್ಲಿ ಯಶಸ್ವಿಯಾಗುತ್ತೀರಿ. ಆರೋಗ್ಯದ ದೃಷ್ಟಿಯಿಂದ ಅನುಕೂಲಕರವಾಗಿದೆ.



Click it and Unblock the Notifications