Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಅಕ್ಟೋಬರ್ ಮೊದಲ ವಾರವೇ ಬುಧ, ಶುಕ್ರ ಸಂಚಾರ: ಈ 6 ರಾಶಿಯವರಿಗೆ ಅದೃಷ್ಟದ ಸಮಯ
ಅಕ್ಟೋಬರ್ ಮೊದಲ ವಾರವೇ ಎರಡು ಪ್ರಮುಖ ಗ್ರಹಗಳ ಸಂಚಾರವಾಗಿದೆ. ಸೌಕರ್ಯದ ಅಧಿಪತಿ ಶುಕ್ರ ಸಿಂಹ ರಾಶಿಗೆ, ಬುಧ ಕನ್ಯಾ ರಾಶಿಗೆ ಪ್ರವೇಶಿಸಿದೆ. ಈ ಸಂಚಾರ ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಿದ್ದು ಈ 6 ರಾಶಿಯವರಿಗೆ ತುಂಬಾನೇ ಮಂಗಳಕರವಾಗಿದೆ:
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಬುಧ, ಶುಕ್ರನ ಸ್ಥಾನದಿಂದಾಗಿ ಅನುಕೂಲಕರವಾಗಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ಉದ್ಯೋಗದಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ಹೊಸ ವ್ಯವಹಾರ ಮಾಡಲು ಈ ಅವಧಿ ಅನುಕೂಲಕರವಾಗಿದೆ. ಈ ಸಮಯವು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಅನುಕೂಲಕರವಾಗಿದೆ. ಷೇರು ಮಾರುಕಟ್ಟೆಯಲ್ಲಿ ಉತ್ತಮ ಲಾಭ ಪಡೆಯುತ್ತಾರೆ. ಆಸ್ತಿ ಅಥವಾ ವಾಹನ ಖರೀದಿಸಲು ಈ ಅವಧಿ ಅನುಕೂಲಕರವಾಗಿದೆ.

ಕರ್ಕ ರಾಶಿ
ಕರ್ಕ ರಾಶಿಯವರಿಹೆ ಬುಧ, ಶುಕ್ರನ ಸ್ಥಾನದಿಂದಾಗಿ ಅನುಕೂಲಕರವಾಗಿದೆ. ವ್ಯಾಪಾರಸ್ಥರಿಗೆ ಈ ಅವಧಿ ಅನುಕೂಲಕರವಾಗಿದೆ. ಕೆಲವರಿಗೆ ಹೊಸ ಉದ್ಯೋಗ ಅವಕಾಶಗಳು ದೊರೆಯಲಿದೆ. ವೃತ್ತಿ ಜೀವನದಲ್ಲಿ ಉತ್ತಮ ಬೆಳವಣಿಗೆ ಕಂಡು ಬರುವುದು. ಈ ಅವಧಿಯಲ್ಲಿ ಉಳಿತಾಯ ಮಾಡಲು ಸಾಧ್ಯವಾಗುವುದು. ವೈವಾಹಿಕ ಜೀವನದಲ್ಲಿ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಅದು ಕೊನೆಯಾಗಲಿದೆ. ವೃತ್ತಿ ಜೀವನದಲ್ಲಿದ್ದ ಸಮಸ್ಯೆ ಬಗೆಹರಿಯಲಿದೆ.
ತುಲಾ ರಾಶಿ
ಶುಕ್ರ, ಬುಧನ ಸ್ಥಾನವು ತುಲಾ ರಾಶಿಯವರಿಗೆ ಅನುಕೂಲಕರವಾಗಿದೆ. ವ್ಯಾಪಾರಸ್ಥರು ಉತ್ತಮ ಲಾಭ ಪಡೆಯುತ್ತೀರಿ. ಆರ್ಥಿಕವಾಗಿಯೂ ಈ ಅವಧಿ ಉತ್ತಮವಾಗಿರಲಿದೆ, ಹೊಸ ಆರ್ಥಿಕ ಯೋಜನೆಯಲ್ಲಿ ತೊಡಗಿಕೊಳ್ಳಲು ಈ ಅವಧಿ ಉತ್ತಮವಾಗಿದೆ. ಆಮದು-ರಫ್ತಿಗೆ ಸಂಬಂಧಿಸಿದ ವ್ಯವಹಾರವನ್ನು ಮಾಡುತ್ತಿರುವವರು ಹೆಚ್ಚಿನ ಲಾಭ ಪಡೆಯುತ್ತಿರಿ. ಆರೋಗ್ಯ ಉತ್ತಮವಾಗಿರಲಿದೆ.
ಮಕರ ರಾಶಿ
ಬುಧ, ಶುಕ್ರನ ಸ್ಥಾನವು ಮಕರ ರಾಶಿಯವರಿಗೆ ಮಂಗಳಕರವಾಗಿದೆ. ವೃತ್ತಿ ಜೀವನಕ್ಕೆ ಈ ಅವಧಿ ಅನುಕೂಲಕರವಾಗಿದೆ. ವ್ಯಾಪಾರಸ್ಥರು ಈ ಅವಧಿಯಲ್ಲಿ ಉತ್ತಮ ಲಾಭ ಪಡೆಯುತ್ತಾರೆ. ಹಣಕಾಸಿನ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಈ ಸಮಯದಲ್ಲಿ ಹಣದ ಉಳಿತಾಯ ಮಾಡಬಹುದು. ಈ ಅವಧಿಯಲ್ಲಿ ಆಸ್ತಿ ಖರೀದಿಸಲು ಬಯಸಿದರೆ ಈ ಅವಧಿಯಲ್ಲಿ ಅನುಕೂಲಕರವಾಗಿದೆ.
ಕುಂಭ ರಾಶ
ಕುಂಭ ರಾಶಿಯವರಿಗೆ ಕೂಡ ಶುಕ್ರ ಹಾಗೂ ಬುಧ ಉತ್ತಮ ಫಲಿತಾಂಶ ನೀಡಲಿದೆ. ವೃತ್ತಿ ಜೀವನದಲ್ಲಿ ಈ ಅವಧಿಯಲ್ಲಿ ಪ್ರಗತಿ ಕಾಣಲಿದೆ. ವ್ಯಾಪಾರಸ್ಥರಿಗೆ ಈ ಅವಧಿ ಫಲಪ್ರದವಾಗಿದೆ. ನೀವು ಹೊಸ ವ್ಯವಹಾರ ಮಾಡಲು ಬಯಸುವುದರೆ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ಉಳಿತಾಯ ಮಾಡಲು ಸಾಧ್ಯವಾಗುವುದು.
ಮೀನ ರಾಶಿ
ಮೀನ ರಾಶಿಯವರಿಗೆ ಈ ಸಮಯ ಅನುಕೂಲಕರವಾಗಿದೆ. ನೀವು ವರ್ಗಾವಣೆ ಬದಲಾಯಿಸಿದರೆ ಈ ಅವಧಿ ಅನುಕೂಲಕರವಾಗಿದೆ. ಉದ್ಯೋಗದಲ್ಲಿ ಬಡ್ತಿ ಮತ್ತು ಆದಾಯದಲ್ಲಿ ಹೆಚ್ಚಳದ ಬಲವಾದ ಸಾಧ್ಯತೆಯಿದೆ. ವ್ಯಾಪಾರ ಕ್ಷೇತ್ರದೊಂದಿಗೆ ಸಂಬಂಧ ಹೊಂದಿರುವವರು ಹೂಡಿಕೆಯಿಂದ ಲಾಭವನ್ನು ಪಡೆಯಬಹುದು. ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಈ ಸಮಯದಲ್ಲಿ ನೀವು ನಿಮ್ಮ ವೃತ್ತಿಜೀವನದಲ್ಲಿ ಪ್ರಗತಿ ಕಾಣುತ್ತೀರಿ. ಈ ಅವಧಿಯಲ್ಲಿ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.



Click it and Unblock the Notifications
