Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
Naga Panchami 2025: ನಾಗರ ಪಂಚಮಿಗೆ ಶುಭಾಶಯ ಕೋರಲು ವಾಟ್ಸಾಪ್ ಫೋಟೋಗಳು ಇಲ್ಲಿವೆ.!
ಶ್ರಾವಣ ಮಾಸದ ಮೊದಲ ಹಬ್ಬವಾಗಿ ನಾವು ನಾಗರ ಪಂಚಮಿಯನ್ನು ಆಚರಿಸುತ್ತಿದ್ದೇವೆ. ನಾಗರ ಪಂಚಮಿ ಹಬ್ಬಗಳಿಗೆ ಶುಭ ಆರಂಭ ನೀಡುವ ಹಬ್ಬ ಎನ್ನಬಹುದು. ಈ ಹಬ್ಬ ಮುಗಿಯುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಆಗಮವಾಗಲಿದೆ. ಈ ಜುಲೈ 29ರಂದು ನಾಗರ ಪಂಚಮಿ ಹಬ್ಬ ಆಚರಿಸಲಾಗುತ್ತದೆ.
ಈ ಹಬ್ಬದಂದು ವಿಶೇಷ ಪೂಜೆಗಳು, ನಾಗರ ಕಲ್ಲುಗಳಿಗೆ ಪೂಜೆ ಮಾಡುವುದು, ಹಾಲು ಎರೆಯುವುದು, ದೇವಾಲಯಗಳಲ್ಲಿ ಪೂಜೆ ಮಾಡಿಸುವುದು ನೋಡಬಹುದು. ಹಾಗಾದ್ರೆ ಈ ಹಬ್ಬದಂದು ನಿಮ್ಮ ಪ್ರೀತಿ ಪಾತ್ರರಿಗೆ, ಕುಟುಂಬಸ್ಥರಿಗೆ, ಸ್ನೇಹಿತರು ಹಾಗೆ ವಾಸ್ಟಾಪ್ ಸ್ಟೇಟಸ್‌ನಲ್ಲಿ ಹಾಕಲು ನಾಗರ ಪಂಚಮಿಯ ಶುಭಾಶಯಗಳು ಇಲ್ಲಿವೆ.

ನಾಗರ ಪಂಚಮಿ ಹಬ್ಬದ ಶುಭಾಶಯಗಳು
ಹಬ್ಬಗಳ ಸಂಭ್ರಮ ಹೊತ್ತು ಬಂದಿದೆ ನಾಗರ ಪಂಚಮಿ, ನಿಮ್ಮಲ್ಲಾ ಖುಷಿ ದುಪ್ಪಟ್ಟಾಗಲಿ, ದೇವರ ಕೃಪೆ ಸದಾ ನಿಮ್ಮ ಮೇಲಿರಲಿ
ನಾಗರ ಪಂಚಮಿ ಹಬ್ಬದ ಶುಭಾಶಯಗಳು
ನಾಗರ ಪಂಚಮಿ ಹಬ್ಬದ ಶುಭಾಶಯಗಳು
ನಾಗ ದೇವರ ಆಶೀರ್ವಾದದಿಂದ ನಿಮ್ಮೆಲ್ಲಾ ಸಮಸ್ಯೆಗಳು ದೂರಾಗಲಿ, ಬದುಕಿನಲ್ಲಿ ಎಲ್ಲವೂ ಒಳಿತೇ ಆಗಲಿ. ನಿಮಗೂ ನಿಮ್ಮ ಕುಟುಂಬಕ್ಕೂ ನಾಗರ ಪಂಚಮಿ ಹಬ್ಬದ ಶುಭಾಶಯಗಳು
ನಾಗರ ಪಂಚಮಿ ಹಬ್ಬದ ಶುಭಾಶಯಗಳು
ಶಿವನ ಆಶೀರ್ವಾದ ಸದಾ ನಿಮ್ಮ ಮೇಲಿರಲಿ, ನಿಮ್ಮ ಬದುಕಿನಲ್ಲಿ ಸಂಪತ್ತು, ಸಮೃದ್ಧಿ ವೃದ್ಧಿಸಲಿ, ಆರೋಗ್ಯದಲ್ಲಿ ಯಶಸ್ಸು ಸಿಗಲಿ.
ನಾಗರ ಪಂಚಮಿ ಹಬ್ಬದ ಶುಭಾಶಯಗಳು
ನಿಮ್ಮೆಲ್ಲಾ ಕೆಲಸಗಳಲ್ಲೂ ನಾಗ ದೇವರ ಕೃಪೆ ಇರಲಿ. ನಿಮ್ಮ ಮನೆಯಲ್ಲಿ ಶಾಂತಿ ತರಲಿ.
ನಾಗರ ಪಂಚಮಿ ಹಬ್ಬದ ಶುಭಾಶಯಗಳು
ಸರ್ವರಿಗೂ ಪವಿತ್ರ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯ ಶುಭಾಶಯಗಳು
ನಾಗರ ಪಂಚಮಿ ಹಬ್ಬದ ಶುಭಾಶಯಗಳು
ನಾಗರ ಪಂಚಮಿಯ ಶುಭ ಸಂದರ್ಭದಲ್ಲಿ, ನಿಮ್ಮ ಎಲ್ಲಾ ಇಷ್ಟಾರ್ಥಗಳು ಈಡೇರಲಿ ಮತ್ತು ನಿಮ್ಮ ಎಲ್ಲಾ ಅಡೆತಡೆಗಳು ದೂರಾಗಲಿ.
ನಾಗರ ಪಂಚಮಿ ಹಬ್ಬದ ಶುಭಾಶಯಗಳು
ನಿಮ್ಮ ಬಯಕೆಗಳು ಈಡೇರಲಿ, ನಿಮ್ಮ ಆಸೆಗಳಿಗೆ ಶುಭವಾಗುವಂತಹ ದಿನಗಳು ಮುಂದೆ ಬರಲಿ. ನಾಗರ ಪಂಚಮಿಯ ಶುಭಾಶಯಗಳು



Click it and Unblock the Notifications







