Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ಕೀಕಿ ಚಾಲೆಂಜ್ ನ ವಿಡಿಯೋ- ನಕ್ಕು-ನಕ್ಕು ಸಾಕಾಗುತ್ತದೆ!!
ಸಾಮಾಜಿಕ ಜಾಲತಾಣಗಳಲ್ಲಿ ಚಾಲೆಂಜ್ ಸ್ವೀಕರಿಸುವುದು ಎಂದರೆ ಸಮೂಹ ಸನ್ನಿಯಾಗುತ್ತಿದೆ. ಅದರಲ್ಲೂ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಇಂತಹ ಚಾಲೆಂಜ್ ಸ್ವೀಕಾರ ಮಾಡುತ್ತಿರುವುದು ಜನಸಾಮಾನ್ಯರನ್ನು ಕೂಡ ಸೆಳೆಯಲು ಪ್ರಮುಖ ಕಾರಣವಾಗಿದೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಕೀಕಿ ಚಾಲೆಂಜ್' ತುಂಬಾ ಜನಪ್ರಿಯವಾಗುತ್ತಲಿದೆ. ಇದನ್ನು ತುಂಬಾ ಅಪಾಯಕಾರಿ ಎಂದು ಪರಿಗಣಿಸಿ ನಿಷೇಧ ಕೂಡ ಹೇರಲಾಗಿದೆ. ಆದೆ ಕೀಕಿ ಚಾಲೆಂಜ್' ನ ಕೆಲವು ವಿಡಿಯೋಗಳನ್ನು ನಿಮಗಾಗಿ ಅರ್ಪಿಸಲಾಗುತ್ತಿದೆ. ಈ ವಿಡಿಯೋಗಳು ವೈರಲ್ ಆಗುತ್ತಲಿದೆ. ಇದನ್ನು ನೀವು ಕೂಡ ನೋಡಿ.

ಕೀಕಿ ಚಾಲೆಂಜ್'ಬಗ್ಗೆ ಹೆಚ್ಚಿನ ವಿವರ ನೀಡಬೇಕೆಂದೇನಿಲ್ಲ. ಯಾಕೆಂದರೆ ಇದು ಈಗಾಗಲೇ ವಿಶ್ವದಾದ್ಯಂತ ಜನಪ್ರಿಯವಾಗಿದೆ. ಇದು ಯುವಜನತೆ ಮೇಲೆ ಎಷ್ಟರ ಮಟ್ಟಿಗೆ ಪರಿಣಾಮ ಬೀರಿದೆ ಎಂದರೆ ಕೆಲವರು ಇದರಿಂದ ಅಪಘಾತಕ್ಕೀಡಾಗಿದ್ದಾರೆ. ಇದನ್ನು ಪರಿಗಣಿಸಿ ಕರ್ನಾಟಕ ಸಹಿತ ಹೆಚ್ಚಿನ ರಾಜ್ಯ ಹಾಗೂ ದೇಶಗಳಲ್ಲಿ ಇದಕ್ಕೆ ನಿಷೇಧವಿದೆ. ಕೀಕಿ ಚಾಲೆಂಜ್ ನ ಕೆಲವು ತಮಾಷೆ ವಿಡಿಯೋಗಳನ್ನು ನೀವಿಲ್ಲಿ ನೋಡಿ.
ವಿಶೇಷ ಸೂಚನೆ: ನಾವು ಕೀಕಿ ಚಾಲೆಂಜ್ ನ್ನು ಪ್ರಚಾರ ಮಾಡುತ್ತಿಲ್ಲ. ಇಂತಹ ಅಪಾಯಕಾರಿ ಚಾಲೆಂಜ್ ನ್ನು ಸ್ವೀಕರಿಸುವವರು ಒಂದು ಮಾತನ್ನು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಇದಕ್ಕೆ ಭಾರತದಲ್ಲಿ ನಿಷೇಧ ಹೇರಲಾಗಿದೆ ಮತ್ತು ಇದನ್ನು ಮಾಡಿದರೆ ನಿಮಗೆ ಶಿಕ್ಷೆಯು ಆಗಬಹುದು. ಇದರಿಂದ ಇದನ್ನು ನೀವು ಮಾಡದೆ ಇದ್ದರೆ ಒಲಿತು. ಗ್ರಾಮೀಣ ಯುವಕರು ಈ ಚಾಲೆಂಜ್ ನ್ನು ಯಾವ ರೀತಿ ಸ್ವೀಕರಿಸಿದರು ಎಂದು ನೋಡಿ.



Click it and Unblock the Notifications
