Latest Updates
-
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ! -
ಗಣೇಶ ವಿಸರ್ಜನೆ ಮೆರವಣಿಗೆ: ಬೆನ್ನು, ಮೊಣಕಾಲು ನೋವು ತಡೆಯಲು 12 ನಿಮಿಷದ ಸ್ಮಾರ್ಟ್ ರೊಟೀನ್ ಇಲ್ಲಿದೆ! -
ಯುಸಿಸಿ ಸಮಿತಿಯಲ್ಲಿ ಭಿನ್ನಮತ: ನಿಮ್ಮ ಮದುವೆ, ಆಸ್ತಿ ಹಕ್ಕಿನ ಮೇಲೆ ಪರಿಣಾಮವೇನು? -
15 ನಿಮಿಷದ ಡೆಂಗ್ಯೂ ಹೋಮ್ ಆಡಿಟ್: ನಿಮ್ಮ ಮನೆಯೇ ಸೊಳ್ಳೆಗಳ ತಾಣವಾಗದಿರಲಿ, ಈ ಸರಳ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ನಕಲಿ ಪ್ರೋಟೀನ್ ಸಪ್ಲಿಮೆಂಟ್ಸ್ ಎಚ್ಚರಿಕೆ: ನಿಮ್ಮ ಆರೋಗ್ಯಕ್ಕೆ ಕಂಟಕವಾಗುವ ಮುನ್ನ ಈ ಲೇಬಲ್ ಚೆಕ್ ಮಾಡಿ! -
ಒಡಿಶಾ-ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ 'ಡೀಪ್ ಡಿಪ್ರೆಷನ್': ನಿಮ್ಮ ಸುರಕ್ಷತೆಗಾಗಿ ಈ 15 ನಿಮಿಷಗಳ ಮುನ್ನೆಚ್ಚರಿಕೆ ಮರೆಯದಿರಿ!
ವಿದ್ಯುತ್ ತಂತಿಗೆ ಏಣಿ ತಗುಲಿ ವ್ಯಕ್ತಿಗೆ ಬೆಂಕಿ ಹತ್ತಿ ಭಸ್ಮ! ವಿಡಿಯೋ ವೈರಲ್
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಹಿಡಿದುಕೊಂಡಿದ್ದ ಏಣಿಗೆ ವಿದ್ಯುತ್ ತಂತಿ ತಗುಲಿ ಆತ ಬೆಂಕಿಯಿಂದ ಸುಡುತ್ತಿರುವ ವೀಡಿಯೋ ವೈರಲ್ ಆಗಿತ್ತು. ಕಬ್ಬಿಣದ ಏಣಿಯಲ್ಲಿ ಹೋಗಿದ್ದ ವೇಳೆ ಅದು ವಿದ್ಯುತ್ ತಂತಿಗೆ ತಾಗಿ ಬೆಂಕಿ ಹಚ್ಚಿಕೊಂಡಿದೆ.
ಕೆಲವೇ ಸೆಕೆಂಡುಗಳಲ್ಲಿ ಈ ಘಟನೆಯು ನಡೆದುಹೋಯಿತು. ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯು ಕಬ್ಬಿಣದ ಏಣಿಯನ್ನು ಹಿಡಿದುಕೊಂಡು ಹೋಗುವಾಗ ಅದು ವಿದ್ಯುತ್ ಸಂಚರಿಸುತ್ತಿದ್ದ ತಂತಿಗೆ ತಗುಲಿ ಬೆಂಕಿ ಹತ್ತಿಕೊಂಡಿದೆ. ಈ ವ್ಯಕ್ತಿಯು ಕೆಲವೇ ಸೆಕೆಂಡುಗಳಲ್ಲಿ ಭಸ್ಮವಾಗುತ್ತಿರುವ ವೀಡಿಯೋ ವೈರಲ್ ಆಗಿತ್ತು.

ಇಲ್ಲಿ ತುಂಬಾ ಬೇಜವಾಬ್ದಾರಿಯ ಕೆಲಸವೆಂದರೆ ಆ ವ್ಯಕ್ತಿ ಬರಿಗಾಲಿನಲ್ಲಿ ಏಣಿಯ ಮೇಲೇರಿದ್ದ ಮತ್ತು ಏಣಿಯ ಎತ್ತರ ಮತ್ತು ತಂತಿ ಬಗ್ಗೆ ಗಮನಹರಿಸದೆ ಏಣಿ ದೂಡಿದ್ದಾನೆ. ಇದರ ಪರಿಣಾಮವಾಗಿ ಆ ವ್ಯಕ್ತಿಯು ಪ್ರಾಣ ಕಳೆದುಕೊಂಡಿದ್ದಾನೆ. ಈ ಘಟನೆಯು ಎಲ್ಲಿ ಮತ್ತು ಯಾವಾಗ ನಡೆದಿರುವುದು ಎನ್ನುವ ಬಗ್ಗೆ ಹೆಚ್ಚಿನ ಮಾಹಿತಿಗಳು ಇಲ್ಲ. ಆ ವ್ಯಕ್ತಿಯ ಬಗ್ಗೆಯು ಯಾವುದೇ ಮಾಹಿತಿಯಿಲ್ಲ.
ಆದರೆ ಇದನ್ನು ನಾವು ಒಂದು ಪಾಠವಾಗಿ ತೆಗೆದುಕೊಳ್ಳಬೇಕು ಮತ್ತು ಅಪಾಯವಿದ್ದ ಸ್ಥಳದಲ್ಲಿ ತುಂಬಾ ಎಚ್ಚರಿಕೆ ವಹಿಸಬೇಕು. ಅದರಲ್ಲೂ ವಿದ್ಯುತ್ ತಂತಿಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಲೇಬೇಕು.



Click it and Unblock the Notifications
