Latest Updates
-
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ?
ಅಚ್ಚರಿಯಾದರೂ ನಿಜ! ಆನೆ ಹೊಟ್ಟೆಯೊಳಗೆ ಪಶುವೈದ್ಯ!
ಭೂಮಿ ಮೇಲಿರುವಂತಹ ಸಸ್ತನಿಗಳಲ್ಲಿ ಬೃಹತ್ ಕಾಯವನ್ನು ಹೊಂದಿರುವುದು ಆನೆ. ಗಜರಾಜನೆಂದು ಕರೆಯಲ್ಪಡುವ ಆನೆಯ ಹೊಟ್ಟೆಯಲ್ಲಿ ಇಬ್ಬರು ಮನುಷ್ಯರನ್ನು ತುಂಬಿಸಬಹುದಂತೆ! ಈಗ ಕೇರಳದ ಪಶು ವೈದ್ಯರೊಬ್ಬರು ಸತ್ತ ಆನೆಯ ಹೊಟ್ಟೆಯ ಒಳಗೆ ಹೋಗಿರುವ ವಿಡಿಯೋ ವೈರಲ್ ಆಗಿದೆ. ಇದು ತಮಾಷೆಯಾಗಿ ಕಂಡುಬಂದರೂ ವೈದ್ಯರು ಅಕ್ಷರಶಃ ಹೊಟ್ಟೆಯೊಳಗೆ ಹಿಸುಕಿ ಹಾಕಿಕೊಂಡಿರುವುದು ಕಂಡುಬಂದಿದೆ.
ಕೇರಳದಲ್ಲಿ ಪಶುವೈದ್ಯರಾಗಿರುವ ಮಹೇಶ್ ಬಾಬು ಅವರು ಸತ್ತ ಪ್ರಾಣಿಗಳ ಅಂಗಾಂಗಗಳನ್ನು ತೆಗೆದು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸುವ ಕೆಲಸ ಮಾಡುತ್ತಾರೆ. ಈ ಆನೆಯು ವಿದ್ಯುತ್ ತಗುಲಿ ಸಾವನ್ನಪ್ಪಿದೆ. ಆನೆಯ ಹೊಟ್ಟೆಯೊಳಗಿನ ಅಂಗಾಂಗಗಳನ್ನು ತೆಗೆಯಲು ಆಗುವುದಿಲ್ಲವೆಂದು ತಿಳಿದ ಅವರು ಆನೆಯ ಹೊಟ್ಟೆಯೊಳಗೆ ಹೋಗಲು ನಿರ್ಧರಿಸಿದರು.

ಗದ್ದೆಯೊಳಗೆ ಆನೆಗಳ ಹಿಂಡು ನುಗ್ಗಿ ಬಂದು ಬೆಳೆಗೆ ಹಾನಿ ಮಾಡುವುದನ್ನು ತಡೆಯಲು ಇಲ್ಲಿನ ರೈತರು ತಮ್ಮ ಹೊಲಗಳಿಗೆ ವಿದ್ಯುತ್ ಬೇಲಿಯನ್ನು ಅಳವಡಿಸಿದ್ದಾರೆ. ಈ ಆನೆಯು ಬೇಲಿಯ ವಿದ್ಯುತ್ ಆಘಾತಕ್ಕೆ ಸಿಲುಕಿ ಸಾವನ್ನಪ್ಪಿದೆ. ಈ ವಿಡಿಯೋ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಬಾಕ್ಸ್ ಗೆ ಹಾಕಲು ಮರೆಯಬೇಡಿ. ಇಂತಹ ಇನ್ನಷ್ಟು ವಿಡಿಯೋಗಳಿಗಾಗಿ ಇದೇ ಸೆಕ್ಷನ್ ಅನ್ನು ನೋಡುತ್ತಲಿರಿ...



Click it and Unblock the Notifications
