Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
12-10-2018: ಶುಕ್ರವಾರದ ದಿನ ಭವಿಷ್ಯ
ಶಾಂತಿ ಎಲ್ಲಿ ಅಡಗಿರುತ್ತದೆಯೋ ಅಲ್ಲಿ ದೈವ ನೆಲೆಸಿರುತ್ತದೆ. ದಯೆ, ದಾನ, ಸಹನೆ , ಸಹಕಾರ ಇವುಗಳನ್ನು ಅಡಗಿಸಿಕೊಳ್ಳುತ್ತಾ ಈ ದಿನವಾದ ಶುಕ್ರವಾರದ ದಿನ ರಾಶಿ ಭವಿಷ್ಯವನ್ನು ತಿಳಿಯೋಣ.

ಮೇಷ
ನಿನ್ನೆ ಬಿದ್ದ ಕೆಟ್ಟ ಕನಸುಗಳಿಂದಾಗಿ ನಿಮ್ಮಲ್ಲಿ ಲವಲವಿಕೆ ಕಂಡು ಬರುವುದಿಲ್ಲ.ನಿಮಗೆ ಮತ್ತು ನಿಮ್ಮ ಸಂಗಾತಿಗೆ ಇಂದು ಅದ್ಭುತ ಸುದ್ದಿ ಸಿಗುತ್ತವೆ.ಸಹೋದ್ಯೋಗಿಗಳನ್ನು ನಿರ್ವಹಿಸುವಾಗ ಜಾಣತನದ ಅಗತ್ಯವಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ. . ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ . ನಿಮ್ಮ ಪ್ರೀತಿಪಾತ್ರರ ನಿಷ್ಠೆಯನ್ನು ಅನುಮಾನಿಸಬೇಡಿ. . ನಿಮಗೆ ಉದ್ರೇಕ ಶಮನ ಮಾಡುವಂತಹ ಮಾನಸಿಕ ನೆಮ್ಮದಿ ದೊರಕಲಿದೆ. ಎಲ್ಲರ ಸಮಸ್ಯೆಗಳಿಗೂ ಕಿವಿಗೊಡಿ ಹಾಗೂ ವಿಷಯಗಳನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ.
ಅದೃಷ್ಟ ಸಂಖ್ಯೆ: 1

ವೃಷಭ
ಹಲವಾರು ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನೀವು ಇಂದು ಸಂಪೂರ್ಣವಾಗಿ ಆರೋಗ್ಯ ಪರಿಪೂರ್ಣವಾಗಿರುತ್ತದೆ. ಅನಿರೀಕ್ಷಿತವಾಗಿ ಹಣಕಾಸು ಪಡೆದುಕೊಳ್ಳುವ ಅವಕಾಶಗಳೂ ಸಹ ಇದೆ.ನಿಮಗೆ ಪರೀಕ್ಷಾ ಸಮಯ ಎದುರಾಗಿದೆ ಎನ್ನುವುದನ್ನು ಗಮನಿಸಿ.
ಅದೃಷ್ಟ ಸಂಖ್ಯೆ: 1

ಮಿಥುನ
ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ.ಸ್ನೇಹಿತರು ನಿಮ್ಮ ಆಲೋಚನೆಗಳ ಮೇಲೆ ಗಮನಾರ್ಹ ಪ್ರಭಾವ ಬೀರಬಹುದಾದ ಯಾರಾದರೂಬ್ಬರನ್ನು ನಿಮಗೆ ಪರಿಚಯಿಸುತ್ತಾರೆ. . ನಗುವಿನ ಚಿಕಿತ್ಸೆ ಎಲ್ಲಾ ಸಮಸ್ಯೆಗಳಿಗೂ ಮದ್ದಾಗಿರುವುದರಿಂದ ನಿಮ್ಮ ಅನಾರೋಗ್ಯ ಗುಣಪಡಿಸಲು ನಗುವಿನ ಚಿಕಿತ್ಸೆ ಬಳಸಿ.ನಾಳೆ ಬಹಳ ತಡವಾಗಬಹುದಾದ್ದರಿಂದ ಇಂದು ನಿಮ್ಮ ದೀರ್ಘಕಾಲದ ಜಗಳವನ್ನು ಪರಿಹರಿಸಿಕೊಳ್ಳಿ. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ.ಹಣಕಾಸನ್ನು ನಿರ್ವಹಿಸುವಾಗ ಹೆಚ್ಚುವರಿ ಎಚ್ಚರಿಕೆ ಅವಶ್ಯಕವಾಗಿದೆ.
ಅದೃಷ್ಟ ಸಂಖ್ಯೆ: 8

ಕಟಕ
ನೀವು ಕೆಲಸದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ ಮತ್ತು ಪ್ರಭಾವವನ್ನು ಬಳಸಬೇಕಾಗುತ್ತದೆ.ನೀವು ಕೆಲಸದಲ್ಲಿ ದಿನವಿಡೀ ಕಡಿಮೆ ಚೈತನ್ಯವನ್ನು ಹೊಂದಿರಬಹುದು.ನಿಮ್ಮ ಸಂಗಾತಿ ನಿಮ್ಮ ಒಂದು ಯೋಜನೆಯನ್ನು ಹಾಳುಮಾಡಬಹುದು; ತಾಳ್ಮೆ ಕಳೆದುಕೊಳ್ಳಬೇಡಿ. ಮನೆಯ ಕೆಲಸ ನಿಮ್ಮನ್ನು ಯಾವಾಗಲೂ ವ್ಯಸ್ತವಾಗಿರಿಸುತ್ತದೆ. ಅದೃಷ್ಟ ಸಂಖ್ಯೆ: 1

ಸಿಂಹ
ನೀವು ಕುಟುಂಬದಲ್ಲಿ ಒಂದು ಸಂಧಿಗಾರನಂತೆ ವರ್ತಿಸುತ್ತೀರಿ.ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. . ನಿಮ್ಮ ಪ್ರೀತಿ ಅಸಮ್ಮತಿಯನ್ನು ಆಮಂತ್ರಿಸಬಹುದು. . ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ನೀವು ದಿನದ ಸಮಯದಲ್ಲಿ ನಿಮ್ಮ ಸಂಗಾತಿಯ ಜೊತೆ ಜಗಳ ಮಾಡಬಹುದಾದರೂ, ರಾತ್ರಿಯ ಊಟದ ಸಮಯದಲ್ಲಿ ಅದು ಪರಿಹಾರವಾಗುತ್ತದೆ. ಅದೃಷ್ಟ ಸಂಖ್ಯೆ: 2

ಕನ್ಯಾ
ಹಣಕಾಸಿನ ಮುಗ್ಗಟ್ಟು ಟೀಕೆ ಮತ್ತು ವಾದಗಳಿಗೆ ಕಾರಣವಾಗಬಹುದು -ನಿಮ್ಮಿಂದ ಬಹಳಷ್ಟು ನಿರೀಕ್ಷಿಸುವವರಿಗೆ ಇಲ್ಲ ಎಂದು ಹೇಳಲು ಸಿದ್ಧರಾಗಿರಿ. ಒಟ್ಟಾರೆ ಆರೋಗ್ಯ ಉತ್ತಮವಾಗಿದ್ದರೂ ಪ್ರಯಾಣ ಒತ್ತಡಮಯವೂ ಮತ್ತು ಕಷ್ಟಕರವೂ ಆಗಿರುತ್ತದೆ. ರಹಸ್ಯ ಪ್ರಣಯಗಳು ನಿಮ್ಮ ಖ್ಯಾತಿಯನ್ನು ನಾಶಮಾಡಬಹುದು. ನೌಕರರೊಡನೆ - ಸಹೋದ್ಯೋಗಿಗಳು ಮತ್ತು ಸಹಭಾಗಿಗಳೊಂದಿಗೆ ತೊಂದರೆಗಳ ಸಾಧ್ಯತೆಯನ್ನು ತಳ್ಳಿಹಾಕಲಾಗದು.ಅದೃಷ್ಟ ಸಂಖ್ಯೆ: 8

ತುಲಾ
ನ್ಯಾಯ ಮತ್ತು ಧರ್ಮದ ಮೇಲಿನ ನಿಮ್ಮ ನಿಷ್ಠೆ ಹೆಚ್ಚುತ್ತದೆ. ಕೋಪಗಳ ಉಲ್ಬಣಗೊಳ್ಳುವಿಕೆಯನ್ನು ತಡೆಯಲಾಗದು-ಆದರೆ ನಿಮ್ಮನ್ನು ಪ್ರೀತಿಸುವವರ ಮತ್ತು ನಿಮ್ಮ ಬಗ್ಗೆ ಕಾಳಜಿ ತೆಗೆದುಕೊಳ್ಳುವವರನ್ನು ನೋಯಿಸದಂತೆ ನಿಮ್ಮ ಮಾತುಗಳ ಬಗ್ಗೆ ಎಚ್ಚರ ವಹಿಸಿ.ಅನಿರೀಕ್ಷಿತವಾಗಿ ಹಣಕಾಸು ಪಡೆದುಕೊಳ್ಳುವ ಅವಕಾಶಗಳೂ ಸಹ ಇದೆ.ನೀವು ಸಂಚಾರ ಮಾಡುತ್ತಾ ಇರುವಿರಿ. ಕೆಲಸದ ಒತ್ತಡ ಇರುತ್ತದೆ. ಅದೃಷ್ಟ ಸಂಖ್ಯೆ: 1

ವೃಶ್ಚಿಕ
ನಿಮ್ಮ ಕುಟುಂಬ ಸದಸ್ಯರೊಂದಿಗಿನ ಸಂಬಂಧ ಹೆಚ್ಚು ಬಲಗೊಳ್ಳುತ್ತದೆ. ನಿಮ್ಮ ಹಳೆಯ ಸ್ನೇಹಿತರು ನಿಮಗೆ ಸಹಾಯ ಮಾಡಲು ಹಿಂತಿರುಗುತ್ತಾರೆ.ವಿವಾದ ಶೀಘ್ರದಲ್ಲಿ ಬಗೆಹರಿಯಲಿವೆ.ಕಟ್ಟುಕತೆಗಳು ಮತ್ತು ವದಂತಿಗಳಿಂದ ದೂರವಿರಿ. ನಿಮ್ಮ ಸಂಗಾತಿಯ ವರ್ತನೆ ಇಂದು ನಿಮ್ಮ ವೃತ್ತಿಪರ ಸಂಬಂಧಗಳಿಗೆ ತೊಂದರೆಯನ್ನುಂಟುಮಾಡಬಹುದು.
ಅದೃಷ್ಟ ಸಂಖ್ಯೆ: 3

ಧನು
ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನೀವು ಮಾಮೂಲಿನಂತೆ ಬುದ್ಧಿವಂತಿಕೆ ತೋರಲು ಸಾಧ್ಯವಾಗದಿರಬಹುದು.ಕುಟಂಬದಲ್ಲಿ ಕಲಹಗಳು ಅಂತ್ಯವಾಗಲಿವೆ.ವ್ಯಾಪಾರ-ವ್ಯವಹಾರಗಳು ನಿಮ್ಮ ಮನಸ್ಸಿನಂತೆ ಆಗುವುದು ಹಾಗೂ ನೀವು ಹಾಕಿದ ಬಂಡವಾಳಕ್ಕೂ ಮಿಗಿಲಾಗಿ ಲಾಭಾಂಶ ದೊರೆಯುವುದು. ಬಂದ ಲಾಭಾಂಶಗಳಲ್ಲಿ ಶೇಕಡ 10ರಷ್ಟು ದಾನ ಮಾಡಿ.
ಅದೃಷ್ಟ ಸಂಖ್ಯೆ: 9

ಮಕರ
ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.
ಅದೃಷ್ಟ ಸಂಖ್ಯೆ: 9

ಕುಂಭ
ನಿದ್ದೆಗೇಡು ಬುದ್ಧಿಗೇಡು ಎನ್ನುವಂತೆ ಸಣ್ಣಪುಟ್ಟ ವಿಷಯಗಳ ಮೇಲೆ ಕೂಗಾಡುವಿರಿ. ಆದಷ್ಟು ತಾಳ್ಮೆ ಇರಲಿ.ಕಾಡಿನ ಸಿಂಹಕ್ಕೆ ಹಸಿವಿದ್ದರೂ ಅದು ಹುಲ್ಲು ತಿನ್ನುವುದಿಲ್ಲ. ಅಂತೆಯೇ ಕೆಲವೊಮ್ಮೆ ನಿಮ್ಮಿಂದ ತಪ್ಪಾದರೂ ನೀವು ಕ್ಷಮೆಯಾಚಿಸುವುದಿಲ್ಲ. ಇದರಿಂದಾಗಿ ಜನರು ನಿಮ್ಮನ್ನು ಅಪಾರ್ಥ ಮಾಡಿಕೊಳ್ಳುವರು. ನಡೆನುಡಿಯಲ್ಲಿ ಸೌಮ್ಯತೆ ಇರಲಿ. ಅದೃಷ್ಟ ಸಂಖ್ಯೆ: 7

ಮೀನ
ಕೋರ್ಟು ಕಚೇರಿಯ ಕೆಲಸಗಳು ಸರಾಗವಾಗಿ ನಡೆಯುವವು. ತೀರ್ಪು ಕೂಡಾ ನಿಮ್ಮ ಪರವಾಗಿ ಬರುವುದರಿಂದ ಮನಸ್ಸಿಗೆ ಸಂತಸವಾಗುವುದು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ. ಮನಸ್ಸಿನ ತಲ್ಲಣಗಳಿಂದ ಮುಕ್ತಿ ಹೊಂದಲು ಕುಲದೇವರ ಪ್ರಾರ್ಥನೆ ಮಾಡಿ. ಕೆಲವರಿಗೆ ವೃತ್ತಿಯಲ್ಲಿ ಬದಲಾವಣೆ ಕಂಡು ಬರುವುದು. ಶ್ರಮವಹಿಸಿ ಮಾಡುವ ಕೆಲಸಗಳಿಗೆ ವಿಘ್ನ ಬರುವ ಸಾಧ್ಯತೆ ಇದೆ. ಗಣಪತಿ ಪ್ರಾರ್ಥನೆ ಮಾಡಿ.
ಅದೃಷ್ಟ ಸಂಖ್ಯೆ: 5
ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯೋತಿಷ್ಯರು 9845743807 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp



Click it and Unblock the Notifications











