Latest Updates
-
ಯುಗಾದಿಗೆ ಸ್ಪೆಷಲ್.. ತೆಲಂಗಾಣ ಶೈಲಿಯ ಸಾಫ್ಟ್ ನೇತಿ ಒಬ್ಬಟ್ಟು ಮಾಡಿ! ಬಾಯಲ್ಲಿ ಇಟ್ಟರೆ ಕರಗುವ ರುಚಿ -
ಮಾಮೂಲಿ ಅಲ್ಲ ಆಂಧ್ರ ಶೈಲಿಯ ಬೇವು-ಬೆಲ್ಲ ಮಾಡಿ: ಯುಗಾದಿ ಸಂಭ್ರಮ ದುಪ್ಪಟ್ಟಾಗಿಸಿ! -
ಸಮ್ಮರ್ ಸ್ಪೆಷಲ್.. ಈ ಹೊಸ ರುಚಿಯ ಕಪ್ಪು ದ್ರಾಕ್ಷಿ ಲೆಮನೇಡ್ ಮಾಡಿ! ಬೇಸಿಗೆಯಲ್ಲಿ ಕೂಲ್ ಕೂಲ್ ಆಗಿ -
Ugadi 2026: ಯುಗಾದಿ ಹಬ್ಬದಂದು ಬೇವು-ಬೆಲ್ಲ ಸವಿಯುವುದರ ವೈಜ್ಞಾನಿಕ ಕಾರಣ ಏನು ಗೊತ್ತಾ? -
ದಶಕಗಳ ಬಳಿಕ ಅಪರೂಪದ ರಾಜಯೋಗ! ಈ ರಾಶಿಗಳಿಗೆ ಹರಿದು ಬರಲಿದೆ ಸಂಪತ್ತು.. ನಿಮ್ಮ ಕಷ್ಟಗಳೆಲ್ಲಾ ದೂರ! -
ಹೊಟ್ಟೆಗೆ ತಂಪು.. ನಾಲಿಗೆಗೆ ರುಚಿ..! ಇಡ್ಲಿ, ದೋಸೆ, ಅನ್ನಕ್ಕೆ ಸೂಪರ್.. ಸೌತೆಕಾಯಿ ಬಳಸಿ ಈ ರೀತಿ ಪಚ್ಚಡಿ ಮಾಡಿ -
March 18 Horoscope: ಪ್ರಯಾಣಗಳ ಮಾಡುವಾಗ ಎಚ್ಚರಿಕೆ ವಹಿಸಿ! -
ಲವ್ ಮ್ಯಾರೇಜ್ನ ಅಡೆತಡೆಗಳು ದೂರ! ಸಂಗಾತಿಗೆ ಹೊಸ ಉದ್ಯೋಗ -
ಯುಗಾದಿ ಹಬ್ಬಕ್ಕೆ ಮಾಡಿ ಗಸೆಗಸೆ ಪಾಯಸ: ಬಾಯಲ್ಲಿ ನೀರು ತರಿಸುವ ಸಿಹಿ -
Summer Garden: ಬೇಸಿಗೆಯಲ್ಲಿ ಬಾಡದ ಹೂವುಗಳಿವು! ಈ 5 ಹೂಗಳನ್ನು ನೆಡಿದ್ರೆ ಸಾಕು.. ನಿಮ್ಮ ಗಾರ್ಡನ್ ಕಲರ್ಫುಲ್
31-12-2018: ಸೋಮವಾರದ ದಿನ ಭವಿಷ್ಯ
ತ್ರಿಶೂಲವು ವಿವಿಧತೆಗೆ ಹಾಗೂ ಸಮೃದ್ಧಿಗೆ ಸಂಕೇತವಾಗಿದೆ. ಇದನ್ನು ಭಗವಂತನಾದ ಶಿವನು ಧರಿಸಿದ್ದಾನೆ ಮತ್ತು ಗಣೇಶನ ತಲೆಯನ್ನು ಕತ್ತರಿಸಲು ಬಳಸಲಾಗಿದೆ ಎಂದು ಹೇಳಲಾಗುತ್ತದೆ. ದುರ್ಗಾ ತನ್ನ ಅನೇಕ ಆಯುಧಗಳಲ್ಲಿ ಒಂದಾಗಿ ಒಂದು ತ್ರಿಶೂಲವನ್ನು ಸಹ ಹೊಂದಿದ್ದಾಳೆ. ಮೂರು ಅಂಶಗಳು ವಿವಿಧ ಅರ್ಥಗಳನ್ನು ಮತ್ತು ಮಹತ್ವವನ್ನುಹೊಂದಿವೆ. ಹಿಂದೂ ಧರ್ಮದಲ್ಲಿ ಸಾಮಾನ್ಯವಾಗಿ ಅವುಗಳ ಹಿಂದೆ ಹಲವಾರು ಕಥೆಗಳಿರುತ್ತವೆ. ತ್ರಿಶೂಲ ಸಾಮಾನ್ಯವಾಗಿ ಸೃಷ್ಟಿ, ನಿರ್ವಹಣೆ ಮತ್ತು ವಿನಾಶ; ಹಿಂದಿನ, ಪ್ರಸ್ತುತ ಮತ್ತು ಭವಿಷ್ಯದ; ಮೂರು ಗುಣಗಳು ಮೊದಲಾದ ಅನೇಕ ವಿಧದ ತ್ರಿವಿಧಗಳನ್ನು ಪ್ರತಿನಿಧಿಸುತ್ತದೆ ಎಂದು ಹೇಳಲಾಗುತ್ತದೆ. ತ್ರಿಶೂಲ ಸ್ವರ್ಗ, ಮರ್ತ್ಯ ಮತ್ತು ಪಾತಾಳ ಲೋಕಗಳನ್ನು ಪ್ರತಿಬಿಂಬಿಸುತ್ತದೆ.
ಶಿವನ ಆಯುಧವಾಗಿ ನೋಡಿದಾಗ, ತ್ರಿಶೂಲ ಭೌತಿಕ ಪ್ರಪಂಚ, ಪೂರ್ವಜರ ಜಗತ್ತು (ಹಿಂದಿನಿಂದ ಪಡೆದ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ) ಮತ್ತು ಮನಸ್ಸಿನ ಜಗತ್ತು (ಸಂವೇದನೆ ಮತ್ತು ಕರ್ಮಗಳ ಪ್ರಕ್ರಿಯೆಗಳನ್ನು ಪ್ರತಿನಿಧಿಸುತ್ತದೆ) ಈ ಮೂರು ಲೋಕಗಳನ್ನು ನಾಶಮಾಡುವುದೆಂದು ಹೇಳಲಾಗುತ್ತದೆ. ಶಿವನಿಂದ ಉಂಟಾದ ಅಸ್ತಿತ್ವದ ಅದ್ವೈತವೆನಿಸಿದ ಕೇವಲ ಆನಂದವನ್ನಾಗಿ ಮಾಡುವ ಮೂಲಕ ಮೂರು ಲೋಕಗಳನ್ನು ನಾಶಪಡಿಸುತ್ತಾನೆಂದು ಹೇಳಲಾಗಿದೆ.ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು 9845743807

ಮೇಷ( 31 ಡಿಸೆಂಬರ್ 2018)
ಯಾವುದೇ ರೀತಿಯ ವ್ಯರ್ಥ ಚರ್ಚೆಗಳನ್ನು ಮುಂದುವರೆಸದೆ ಇರುವುದು ಒಳ್ಳೆಯದು. ನಿಮ್ಮ ಸೋಲು ಇತರರಿಗೂ ಪಾಠ ಕಲಿಸಿದೆ. ಮುಂದಿನ ದಿನಗಳಲ್ಲಿ ಹೇಗೆ ಕಾರ್ಯ ಹಮ್ಮಿಕೊಳ್ಳಬೇಕು ಎಂದು ಸಾವಧಾನದಿಂದ ಚಿಂತಿಸಿ.ಯಾರೊಡನೆಯೂ ಮುಖ ಗಂಟಿಕ್ಕಿ ಮಾತನಾಡದಿರಿ. ಮುಖಕ್ಕೆ ನಗುವೇ ಶೃಂಗಾರ. ಹಾಗಾಗಿ ಎದುರಾದ ಜನರನ್ನು ನಗುನಗುತ್ತಲೇ ಮಾತನಾಡಿಸಿ ಮತ್ತು ಮಾತಿನ ನಾಜುಕೂತನದಿಂದಲೇ ಪರರ ತಪ್ಪನ್ನು ಎತ್ತಿ ತೋರಿಸಿ.9845743807 ಅದೃಷ್ಟ ಸಂಖ್ಯೆ:2

ವೃಷಭ
ಸಿನಿಮಾ, ನೃತ್ಯ, ನಾಟಕ ಅಥವಾ ಸಾಂಸ್ಕೃತಿಕ ಕ್ಷೇತ್ರದಲ್ಲಿನ ಜನರಿಗೆ ಹೆಚ್ಚಿನ ಅವಕಾಶಗಳು ಲಭ್ಯವಾಗಲಿವೆ. ಅವರ ಬಹುದಿನದ ಬೇಡಿಕೆಗಳು ಈಡೇರುವ ಸಾಧ್ಯತೆ ಇದೆ. ಅಲ್ಲಿ ಚುನಾವಣೆ ನಡೆದಲ್ಲಿ ಅದರಲ್ಲಿ ಪಾಲ್ಗೊಳ್ಳುವ ಅವಕಾಶ ಇರುತ್ತದೆ. ಮನೆಯ ವಾತಾವರಣವನ್ನು ನೀವು ದೂರ ಮಾಡಿಕೊಳ್ಳದಿರಿ. ಮನೆ ಗೆದ್ದು ಮಾರು ಗೆಲ್ಲು ಎನ್ನುವಂತೆ ಮೊದಲು ಮನೆಯ ಸದಸ್ಯರ ವಿಶ್ವಾಸವನ್ನು ಪಡೆದುಕೊಂಡು ಹೊರ ಜಗತ್ತಿನಲ್ಲಿ ವ್ಯವಹರಿಸಿ.9845743807 ಅದೃಷ್ಟ ಸಂಖ್ಯೆ:1

ಮಿಥುನ
ಮಿಥುನ ನೀವು ಮಾಡುತ್ತಿರುವ ಕೆಲಸಕ್ಕೆ ಸರಿಯಾದ ಸಂಬಳ ಅಥವಾ ಗೌರವ ದೊರೆಯುತ್ತಿಲ್ಲ ಎಂಬುದು ನಿಜವೇ. ಆದರೆ, ನೀವು ಅತ್ಯಂತ ಸ್ವಾಭಿಮಾನಿಯಾದ್ದರಿಂದ ಸಂಬಳ ಹೆಚ್ಚು ಮಾಡಿ ಎಂದು ನಿಮ್ಮ ಬಾಸಿನ ಹತ್ತಿರ ಹೇಳಿಕೊಳ್ಳಲು ಸಂಕೋಚ ಪಡದಿರಿ.ಹೊಸ ರೀತಿಯ ನಿಮ್ಮ ಕನಸನ್ನು ವಾಸ್ತವದಲ್ಲಿ ಕಾರ್ಯರೂಪಕ್ಕೆ ತರಲು ಹೇರಳ ಅವಕಾಶಗಳು ದೊರೆಯುವವು. ನಿಮಗೆ ಒದಗಿ ಬರುವ ಮಹತ್ತರ ಕಾಲಾವಕಾಶವನ್ನು ವ್ಯರ್ಥ ಮಾಡಿ ಕೊಳ್ಳದಿರಿ.9845743807 ಅದೃಷ್ಟ ಸಂಖ್ಯೆ:2

ಕಟಕ
ಕೆಲವು ದಿನಗಳಿಂದ ನಿಮ್ಮ ಬಾಸ್ ನಿಮ್ಮ ಕೆಲಸದಿಂದ ಸಂತೃಪ್ತಿಗೊಂಡಿದ್ದಾರೆ. ಇದು ನಿಮ್ಮ ಮುಂದಿನ ಭವಿಷ್ಯದ ಭದ್ರ ಬುನಾದಿಗೆ ಕಾರಣವಾಗುವುದು. ಮನೆಯಲ್ಲಿ ಮಡದಿ ಮಕ್ಕಳ ಸಹಕಾರವು ನಿಮಗೆ ನೆಮ್ಮದಿ ತರುವುದು. ಬಾಳಸಂಗಾತಿಯ ಆರೋಗ್ಯದಲ್ಲಿ ಏರು ಪೇರು ಗಳುಂಟಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಮನೆಯ ಸದಸ್ಯರ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:4

ಸಿಂಹ
ಸಾರ್ವಜನಿಕ ಜೀವನದಲ್ಲಿ ಜನಾನುರಾಗಿ ಎನಿಸಲಿದ್ದೀರಿ. ಮಾತಿನ ಚಾತುರ್ಯವು ನಿಮಗೆ ದೊಡ್ಡ ಆಸ್ತಿ ಆಗಲಿದೆ. ಆಂಜನೇಯ ಸ್ವಾಮಿಯನ್ನು ಅನನ್ಯ ಭಕ್ತಿಯಿಂದ ಪೂಜಿಸಿ. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಯಾರದೋ ಮಾತು ಕೇಳಿ ಇನ್ಯಾರ ಬಗೆಗೋ ತಪ್ಪು ಕಲ್ಪನೆ ಹೊಂದದಿರಿ. ತಪ್ಪು ಕಲ್ಪನೆ ತಾಳಿದ ವ್ಯಕ್ತಿಯಿಂದಲೇ ನಿಮಗೆ ಹೆಚ್ಚಿನ ಸಹಾಯ ಸಿಗುವುದು. ಹಾಗಾಗಿ ಸುಖಾಸುಮ್ಮನೆ ಮತ್ತೊಬ್ಬರ ಗುಣಾವಗುಣಗಳನ್ನು ತುಲನೆ ಮಾಡದಿರಿ.9845743807 ಅದೃಷ್ಟ ಸಂಖ್ಯೆ:5

ಕನ್ಯಾ
ಶಂಕರನ ಸ್ಮರಣೆಯಿಂದ ನಿಮ್ಮ ಕೆಲಸವು ಪುಟಕ್ಕಿಟ್ಟ ಬಂಗಾರದಂತೆ ಶೋಭಿಸುವುದು. ನಿಮ್ಮ ಮೇಲಧಿಕಾರಿಯು ನಿಮ್ಮ ಬಗ್ಗೆ ಮೆಚ್ಚುಗೆಯ ನುಡಿಗಳನ್ನು ಆಡುವರು.ಶಂಭು ಶಿವನ ಆರಾಧನೆಯಿಂದ ಮಾನಸಿಕ ಬೇಗುದಿ ತಲ್ಲಣಗಳು ಒಂದು ಹಂತದ ನಿಯಂತ್ರಣಕ್ಕೆ ಬರುವವು. ಹಣಕಾಸಿನ ಏರುಪೇರಿನ ಸ್ಥಿತಿಯು ನಿಮ್ಮ ಮನಸ್ಸನ್ನು ಕಂಗೆಡಿಸುವುದು. ಈ ಬಗ್ಗೆ ಹೆಚ್ಚು ಚಿಂತೆ ಬೇಡ9845743807 ಅದೃಷ್ಟ ಸಂಖ್ಯೆ:4

ತುಲಾ
ನಿಮ್ಮ ಸಮಸ್ಯೆಗಳಿಗೆ ಆತ್ಮೀಯರಿಂದ ಉತ್ತಮ ಸಲಹೆ ಸಿಗುವುದು. ಖಾಸಗಿ ಕಂಪನಿ ನೌಕರರಿಗೆ ಸಂತಸದ ಸುದ್ದಿ ದೊರೆಯುವುದು. ತಾಯಿ ಕಡೆಯಿಂದ ಆರ್ಥಿಕ ನೆರವು ಸಿಗಲಿದೆ. ಆರ್ಥಿಕ ಸಮಸ್ಯೆಗಳು ಒಂದು ತಾತ್ವಿಕ ಕೊನೆ ಕಾಣಲಿದೆ.ಬಂಧುಗಳ ಮನೆಯಲ್ಲಿ ನಡೆಯುವ ಮಂಗಳ ಕಾರ್ಯಕ್ಕೆ ಪರಿವಾರ ಸಮೇತ ತೆರಳುವಿರಿ. ಶತ್ರುಗಳ ಭೀತಿ ದೂರವಾಗಲಿದೆ. ಮನೆಯಲ್ಲಿ ಹಿರಿಯರ ಕಡೆಯಿಂದ ವಿವಾಹ ವಿಷಯ ಪ್ರಸ್ತಾಪವಾಗುವುದು.9845743807
ಅದೃಷ್ಟ ಸಂಖ್ಯೆ:2

ವೃಶ್ಚಿಕ
ಆಮೆ ವೇಗದಲ್ಲಿ ಸಾಗುತ್ತಿದ್ದ ಕೆಲಸಗಳು ವೇಗ ಹೆಚ್ಚಿಸಿಕೊಳ್ಳುವವು. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಬರುವುದು. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ಕಡಿಮೆ ಆಗುವುದು. ಬಂಧುಗಳೊಡನೆ ಸಂಬಂಧ ಗಟ್ಟಿಗೊಳ್ಳುವುದು.ಸ್ನೇಹಿತರಿಂದ ಆರ್ಥಿಕ ನೆರವು ಸಿಗಲಿದೆ. ಕೊಟ್ಟ ಸಾಲ ಭಾಗಶಃ ವಸೂಲಾಗುವ ಸಾಧ್ಯತೆಯಿದೆ. ಆದಾಯ ಮೂಲಗಳು ಹೆಚ್ಚಾಗುವವು. ಖರ್ಚು ವೆಚ್ಚಗಳಿಗೆ ಸರಿಯಾದ ಲೆಕ್ಕವಿಡುವುದು ಒಳ್ಳೆಯದು.9845743807
ಅದೃಷ್ಟ ಸಂಖ್ಯೆ:6

ಧನುಸ್ಸು
ಆಸ್ತಿ ಪಾಲು ಕುರಿತು ಚರ್ಚೆಯಾಗಲಿದೆ. ಕುಟುಂಬದಲ್ಲಿ ಒಗ್ಗಟ್ಟು ಮೂಡಲಿದೆ. ಪತ್ನಿಯ ಆರೋಗ್ಯ ಸುಧಾರಣೆಯಿಂದ ನೆಮ್ಮದಿ ಎನಿಸುವುದು. ಹಿಡಿದ ಕೆಲಸ ಕೈಗೂಡಲು ನವಗ್ರಹಾರಾಧನೆ ಮಾಡಿ.ನೀವು ಊಹಿಸದ ರೀತಿಯಲ್ಲಿ ಸಹೋದ್ಯೋಗಿಗಳು ನಿಮ್ಮ ವಿರುದ್ಧ ತಿರುಗಿ ಬೀಳುವ ಸಾಧ್ಯತೆಯಿದೆ. ನೀವು ಸಂಧಾನ ಚತುರರಾಗಿರುವ ಕಾರಣ ಅದನ್ನು ಸಮರ್ಥವಾಗಿ ಎದುರಿಸುವಿರಿ. ನಿಮ್ಮ ನಿಲುವನ್ನು ಯಾವುದೇ ಕಾರಣಕ್ಕೂ ಬದಲಾಯಿಸಬೇಡಿ.9845743807
ಅದೃಷ್ಟ ಸಂಖ್ಯೆ:5

ಮಕರ
ಪರಿವಾರದವರೊಂದಿಗೆ ವಿಹಾರಕ್ಕೆ ಹೋಗಲು ಸಿದ್ಧತೆ ಮಾಡಿಕೊಳ್ಳುವಿರಿ. ಕುಟುಂಬದಲ್ಲಿ ಸಂತಸದ ವಾತಾವರಣ ನೆಲೆಸಲಿದೆ. ವಾಹನ ಖರೀದಿಯನ್ನು ಮುಂದೂಡುವುದು ಒಳ್ಳೆಯದು. ನಿಮ್ಮ ಧೈರ್ಯ ಸ್ವಭಾವ ಎಲ್ಲರ ಮೆಚ್ಚುಗೆ ಪಡೆಯಲಿದೆ.ಅನಿರೀಕ್ಷಿತವಾಗಿ ಪ್ರೀತಿ ಪಾತ್ರರನ್ನು ಭೇಟಿಯಾಗುವಿರಿ. ವ್ಯಾಪಾರ ವ್ಯವಹಾರದಲ್ಲಿ ಅಲ್ಪ ನಷ್ಟ ಕಂಡುಬರುವುದು. ಹಿರಿಯರ ಮೇಲೆ ವಿನಾಕಾರಣ ಮುನಿಸು ತೋರಿಸಬೇಡಿ. ಪ್ರೇಮ ಪ್ರಕರಣಗಳಿಂದ ದೂರವಿರುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:6

ಕುಂಭ
ರಾಜಕಾರಣಿಗಳ ಸಹವಾಸದಿಂದ ದೂರವಿರುವುದು ಉತ್ತಮ. ಇಲ್ಲವಾದರೆ ಅವರಿಂದ ಮಾನಸಿಕ ಕಿರುಕುಳ ಆನುಭವಿಸ ಬೇಕಾಗುವುದು. ಪಾಲುದಾರರ ಇಬ್ಬಗೆಯ ನೀತಿಯಿಂದಾಗಿ ವ್ಯವಹಾರದಲ್ಲಿ ನಷ್ಟಅನುಭವಿಸಬೇಕಾದೀತು.ಪೂರ್ವ ಸಿದ್ಧತೆ ಇಲ್ಲದೆ ಪ್ರಯಾಣ ಮಾಡ ಬೇಡಿ. ತಾಂತ್ರಿಕ ಪರಿಣಿತರಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಸರ್ಕಾರಿ ನೌಕರರಿಗೆ ಅನಿರೀಕ್ಷಿತವಾಗಿ ಅಸ್ಥಿರತೆ ಕಾಣುವುದು. ಕುಲದೇವರ ಪ್ರಾರ್ಥನೆ ಮಾಡಿ.9845743807 ಅದೃಷ್ಟ ಸಂಖ್ಯೆ:2

ಮೀನ
ಆರ್ಥಿಕ ಪರಿಸ್ಥಿತಿ ಸ್ವಲ್ಪ ಬಿಗಡಾಯಿಸಬಹುದು. ಲೇವಾದೇವಿ ವ್ಯವಹಾರಕ್ಕೆ ಕೊಂಚ ಹಿನ್ನಡೆಯುಂಟಾಗುವುದು. ಮಾಧ್ಯಮ ದವರಿಗೆ ಸರ್ಕಾರದಿಂದ ಸವಲತ್ತುಗಳು ದೊರೆಯುತ್ತವೆ. ಹೊಸ ವ್ಯವಹಾರದ ಆರಂಭವನ್ನು ಮುಂದೂಡುವುದು ಉತ್ತಮ. ಯೋಚಿಸಿ ಮಾತನಾಡಿ. ಅನವಶ್ಯಕ ಘರ್ಷಣೆ ಬೇಡ. ಅವಿವಾಹಿತ ಕನ್ಯೆಗೆ ಯೋಗ್ಯ ವರ ದೊರೆಯುವನು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಇದೆ.9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸ ಬಹುದು.ಮದುವೆ,ಸಂತಾನಕೊರತೆ ,ಶತ್ರುಕಾಟ, ಕುಜ ದೋಷ ಪರಿಣಾಮ,ಮಕ್ಕಳು ತೊಂದರೆ,ಸ್ತ್ರೀಪುರುಷ ಪ್ರೇಮ ವಿಚಾರ, ವಿದೇಶಿ ಯೋಗ,ಅನಾರೋಗ್ಯ,ಮನೆಕಟ್ಟುವಯೋಗ,ರಾಜಕೀಯದ ಭವಿಷ್ಯ,ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದಸಮಸ್ಯೆ,ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp



Click it and Unblock the Notifications











