For Quick Alerts
ALLOW NOTIFICATIONS  
For Daily Alerts

1-7-2019: ಸೋಮವಾರದ ದಿನ ಭವಿಷ್ಯ

By ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯ�
|

ಸೋಮವಾರದ ದಿನ ಶಿವನಿಗೆ ಲಯಕಾರಕ ಎಂದೂ ಸಹ ಕರೆಯುತ್ತಾರೆ. ಅಂದರೆ ಸೃಷ್ಟಿಮಾಡುವುದು ಬ್ರಹ್ಮನ ಕೆಲಸವಾದರೆ, ಆ ಸೃಷ್ಟಿಯಾದ ಆಕರಗಳಿಗೆ (ಜೀವಿಗಳಿಗೆ) ಸ್ಥಿತಿ ಕೊಡುವುದು ವಿಷ್ಣುವಿನ ಕೆಲಸ. ಈ ರೀತಿ ಸೃಷ್ಟಿ, ಸ್ಥಿತಿ ಪಡೆದ ಆಕರಗಳಿಗೆ ಲಯ (ಕೊನೆ) ಕಾಣಿಸುವವನು ಶಿವ. ಆದ್ದರಿಂದ ಶಿವನಿಗೆ ಲಯಕಾರ ಎಂದೂ ಸಹ ಕರೆಯುತ್ತಾರೆ. ಸಂಹಾರಕ ಅಥವಾ ಲಯಕಾರಕ ದೇವತೆ:

horoscope

ಶಿವ ಅಥವಾ ರುದ್ರ.ಶಿವ, ಈಶ್ವರ, ಶಂಭು, ಶಂಕರ, ಪಶುಪತಿ, ಮುಕ್ಕಣ್ಣ, ಶಶಿಧರ, ಚಂದ್ರಶೇಖರ, ನೀಲಕಂಠ, ನಂಜುಂಡ, ಮಹದೇಶ್ವರ, ಮಹೇಶ್ವರ, ನಾಗರಾಜ, ನಾಗೇಶ, ಕೈಲಾಸ ಪತಿ ಎನ್ನುವ ವಿಶೇಷಣವನ್ನು ಬಳಸಲಾಗಿದೆ. ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು 9845743807

ಮೇಷ (1 July 2019)

ಮೇಷ (1 July 2019)

ನಿಮ್ಮದೇ ಆದ ಪ್ರತ್ಯೇಕ ಪ್ರಯತ್ನಗಳು ಯಶಸ್ಸು ಪಡೆಯಲು ಹೆಚ್ಚಿನ ಅವಕಾಶ ಲಭ್ಯವಾಗಲಿದೆ. ಇದು ನಿಮ್ಮ ಮುಂದಿನ ಬಾಳಿನ ಮೈಲಿಗಲ್ಲು ಆಗುವುದು. ಯಾವುದಕ್ಕೂ ಒಂದು ಬಾರಿ ಮನೆಯ ಹಿರಿಯರೊಡನೆ ಚರ್ಚಿಸಿ ಮುಂದುವರಿಯಿರಿ.9845743807 ಅದೃಷ್ಟ ಸಂಖ್ಯೆ:4

ವೃಷಭ

ವೃಷಭ

ಎದುರಾಗುವ ಅನಿರೀಕ್ಷಿತ ಟೀಕೆಗಳನ್ನು ಧೈರ್ಯದಿಂದ ಎದುರಿಸಿ. ನಿಮಗೆ ಇದು ಪರೀಕ್ಷೆಯ ಕಾಲ. ಕಪಟವರಿಯದ ನಿಮಗೆ ನೀವು ಆಡುವ ಸತ್ಯನುಡಿಗಳೇ ವಜ್ರಾಯುಧ. ದೈವಕೃಪೆ ನಿಮ್ಮ ಮೇಲಿರುವುದರಿಂದ ಅಂಜುವ ಅಗತ್ಯ ಇರುವುದಿಲ್ಲ. 9845743807 ಅದೃಷ್ಟ ಸಂಖ್ಯೆ:5

ಮಿಥುನ

ಮಿಥುನ

ಹಳೆಯ ಕಡತಗಳನ್ನು ಹಿಂದೆ, ಮುಂದೆ ನೋಡದೆ ಬಿಸಾಡದಿರಿ. ಕಣ್ಣಲ್ಲಿ ಕಣ್ಣಿಟ್ಟು ನೋಡಿ ಬೇಡದ್ದನ್ನು ಬಿಸಾಡಿ. ಕೆಲವು ಕಡತಗಳಲ್ಲಿ ಬಹುಮುಖ್ಯವಾದ ಟೀಕೆ ಟಿಪ್ಪಣಿಗಳ ಕೈಬರಹದ ಚೀಟಿಗಳು ಪತ್ತೆಯಾಗುವುದು. ಅದರಿಂದ ನಿಮಗೆ ಅನುಕೂಲವಾಗುವುದು. 9845743807 ಅದೃಷ್ಟ ಸಂಖ್ಯೆ:2

ಕಟಕ

ಕಟಕ

ವಿನಾಕಾರಣ ಜಗಳವಾಡಿ ವಾತಾವರಣ ಅಶಾಂತಿಯ ಗೂಡಾಗುವ ಹಾಗೆ ಮಾಡುವ ನಿಮ್ಮ ಕೋಪ ಕೈಬಿಡಿ. ಆ ಕೋಪ ನಿಮ್ಮ ಇಡೀ ದಿನದ ಸಂತೋಷ ಹಾಳು ಮಾಡುವುದಲ್ಲದೆ ಮನೆಯವರ ನೆಮ್ಮದಿ ಕೆಡಿಸುವುದು. ತಾಳ್ಮೆಯಿಂದಿರಿ.9845743807 ಅದೃಷ್ಟ ಸಂಖ್ಯೆ:4

ಸಿಂಹ

ಸಿಂಹ

ಮನೋಜಯನಾದ, ಸ್ಥೈರ್ಯ, ಧೈರ್ಯ ನಿಧಿಯಾದ ಮಾರುತಿಯನ್ನು ಆರಾಧಿಸಿ. ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ. ಐದು ವರ್ಷದ ಒಳಗಿನ ಹೆಣ್ಣುಮಕ್ಕಳಿಗೆ ಸಿಹಿ ಅಥವಾ ಪುಸ್ತಕ ಕೊಟ್ಟು ಪ್ರೋತ್ಸಾಹಿಸಿ.9845743807 ಅದೃಷ್ಟ ಸಂಖ್ಯೆ:6

ಕನ್ಯಾ

ಕನ್ಯಾ

ನಿಮ್ಮ ಪಾಲಿಗೆ ಅದೃಷ್ಟದ ದಿನ. ಬಹುದಿನದ ನಿಮ್ಮ ಬಯಕೆ ಈಡೇರುವ ದಿನ. ಇದರಿಂದ ಒಂದು ಬಹುದೊಡ್ಡ ಸಮಸ್ಯೆ ನಿವಾರಣೆ ಆದಂತೆ ಆಗುವುದು. 9845743807 ಅದೃಷ್ಟ ಸಂಖ್ಯೆ:4

ತುಲಾ

ತುಲಾ

ಹಳೆ ಗೆಳೆಯರ ಇಲ್ಲವೆ ಬಂಧುಗಳ ಆಗಮನದಿಂದ ಮನಸ್ಸಿಗೆ ಹರ್ಷ ಉಂಟಾಗಲಿದೆ. ಬಿಸ್ನೆಸ್‌ ವಿಚಾರದಲ್ಲಿ ಚೇತರಿಕೆ ಕಂಡು ಬರುವುದು. ಹಳೆ ಸಾಲದ ಬಾಕಿಯನ್ನು ತೀರಿಸಲು ಮುಂದಾಗುವಿರಿ. ಹಣವನ್ನು ಇತಿಮಿತಿಯಾಗಿ ಬಳಸಿಕೊಳ್ಳಿ.9845743807 ಅದೃಷ್ಟ ಸಂಖ್ಯೆ:2

ವೃಶ್ಚಿಕ

ವೃಶ್ಚಿಕ

ಹಿರಿಯರೊಬ್ಬರು ನಿಮ್ಮ ವಿಚಾರದಲ್ಲಿ ಕರುಣಾಳುಗಳಾಗಿರುತ್ತಾರೆ. ಅವರ ಮಾರ್ಗದರ್ಶನ ಮತ್ತು ಹಿತನುಡಿಗಳು ನಿಮ್ಮ ಮೇಲೆ ಗಾಢ ಪರಿಣಾಮ ಬೀರಿರುವವು. ಅದನ್ನು ಮುಕ್ತಕಂಠದಿಂದ ಎಲ್ಲರಿಗೂ ತಿಳಿಯುವಂತೆ ಹೇಳಿ. ಆ ಮೂಲಕ ಹಿರಿಯರಿಗೆ ಗೌರವ ಸೂಚಿಸಿ.9845743807 ಅದೃಷ್ಟ ಸಂಖ್ಯೆ:6

ಧನುಸ್ಸು

ಧನುಸ್ಸು

ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಗಮನ ಇರಲಿ. ಸುಮ್ಮನೆ ಪೊಳ್ಳು ಮಾತುಗಳನ್ನು ನಂಬಿ ಇರುವ ವ್ಯವಹಾರವನ್ನು ಅಭಿವೃದ್ಧಿ ಪಡಿಸಲು ಮುಂದಾಗದಿರಿ. ಇದರಿಂದ ತೊಂದರೆ ಅನುಭವಿಸಬೇಕಾಗುವುದು. ಆಂಜನೇಯ ಸ್ವಾಮಿ ಮಂತ್ರ ಪಠಿಸಿ.9845743807 ಅದೃಷ್ಟ ಸಂಖ್ಯೆ:2

ಮಕರ

ಮಕರ

ಬಾಳಸಂಗಾತಿಯ ಬಯಕೆಗಳನ್ನು ನಯವಾಗಿ ತಿರಸ್ಕರಿಸಿ. ಅವರು ಬಹು ಮೊತ್ತದ ಖರ್ಚಿನ ದಾರಿಗೆ ನಿಮ್ಮನ್ನು ಎಳೆಯಲು ಬಯಸುತ್ತಿರುವರು. ಆದರೆ ಅಗತ್ಯವಾದ ವಸ್ತುಗಳನ್ನು ಖರೀದಿಸಲು ಅವರಿಗೆ ಸಹಾಯ ಮಾಡಿ.9845743807 ಅದೃಷ್ಟ ಸಂಖ್ಯೆ:9

ಕುಂಭ

ಕುಂಭ

ಯಶಸ್ಸಿನ ದಾರಿಗಳನ್ನು ತಿಳಿಸಿಕೊಡುವ ಅಥವಾ ನಿರ್ದೇಶಿಸುವ ಹಿರಿಯರನ್ನು ಭೇಟಿಯಾಗುವ ಅವಕಾಶ ಸ್ಪಷ್ಟವಾಗಿರುವುದು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸುಸಂದರ್ಭವನ್ನು ನೀವು ಅನುಭವಿಸುವಿರಿ.9845743807 ಅದೃಷ್ಟ ಸಂಖ್ಯೆ:2

ಮೀನ

ಮೀನ

ಸ್ಥಿತಿವಂತರನ್ನು ಕಂಡು ಕರುಬುವ ಮಂದಿಯೇ ಬಹಳ ಆಗಿರುವುದರಿಂದ ಹೆಚ್ಚಿನ ಸಂತೋಷವನ್ನು ಹೊಂದಲು ಆಗುವುದಿಲ್ಲ. ದೇವಿ ಪಾರ್ವತಿ ಇಲ್ಲವೆ ದುರ್ಗಾಮಾತೆಯನ್ನು ಅನನ್ಯವಾಗಿ ಭಜಿಸಿ.9845743807 ಅದೃಷ್ಟ ಸಂಖ್ಯೆ:1

ದೈವಜ್ಞ ಜ್ಯೋತಿಷ್ಯರು 9845743807

ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸ ಬಹುದು. ಮದುವೆ, ಸಂತಾನಕೊರತೆ ,ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮ ವಿಚಾರ, ವಿದೇಶಿ ಯೋಗ, ಅನಾರೋಗ್ಯ,ಮನೆಕಟ್ಟುವಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/whatsapp

English summary

your daily horoscope 1 July 2019

Know what astrology and the planets have in store for you today. Choose your zodiac sign and read the details..
Story first published: Monday, July 1, 2019, 10:41 [IST]
X
Desktop Bottom Promotion