Latest Updates
-
ಯುಗಾದಿ ಮಂತ್ರಗಳು: ಹಬ್ಬದಲ್ಲಿ ಈ ಮಂತ್ರ ಪಠಿಸಿದ್ರೆ ಕಷ್ಟಗಳು ದೂರಾಗುತ್ತೆ, ಅದೃಷ್ಟ ನಿಮ್ಮದಾಗುತ್ತೆ! -
ಯುಗಾದಿ ಹಬ್ಬದಲ್ಲಿ ಸಿಹಿಯೊಂದಿಗೆ ಬೇಬಿ ಕಾರ್ನ್ 65 ಸಹ ಮಾಡಿ! ಅದ್ಭುತ ರುಚಿಯ ತಿಂಡಿ ಇದು! -
Ugadi 2026: ಬೇವಿನ ಕಹಿ ಇರಲಿ, ಬೆಲ್ಲದ ಸಿಹಿ ಇರಲಿ! ನಿಮ್ಮ ಆತ್ಮೀಯರಿಗೆ ಈ ರೀತಿ ವಿಶೇಷ ಶುಭಾಶಯ ಕಳಿಸಿ -
ರವೆ ಮತ್ತು ತುಪ್ಪ ಬಳಸಿ ಸ್ಪಂಜಿನಂಥ ಕೇಕ್ ಮಾಡಿ! ಬಾಯಲ್ಲಿ ಇಟ್ಟರೆ ಕರಗುವ ರುಚಿ.. ಓವನ್ ಇಲ್ಲದೆ ಮಾಡಬಹುದು -
ಯುಗಾದಿ ಭವಿಷ್ಯ: ಹಬ್ಬದ ಬಳಿಕ ಈ ರಾಶಿಯವರಿಗೆ ಲಕ್ಷ್ಮಿ ಆಶೀರ್ವಾದ, ಆರ್ಥಿಕ ಲಾಭ! -
ಮುದ್ದೆ, ಗಂಜಿ ಬಿಡಿ.. ರಾಗಿ ಬಳಸಿ ಈ ರೆಸಿಪಿಗಳನ್ನು ಮಾಡಿ! ಆರೋಗ್ಯಕ್ಕೆ ಸೂಪರ್, ರುಚಿಯೂ ಮಿಸ್ ಆಗಲ್ಲ -
ಯುಗಾದಿ ಸ್ಪೆಷಲ್: ವಿಭಿನ್ನ ರುಚಿ ನೀಡುವ ತೊಗರಿ ಬೇಳೆ ಹೋಳಿಗೆ! -
ಗುರು ಮನೆಯಲ್ಲಿ ಸೂರ್ಯನ ಅಬ್ಬರ! ವೃಷಭ ಸೇರಿ ಈ ರಾಶಿಗಳಿಗೆ ಶುಭ ಫಲ.. ಯಾರಿಗೆ ಲಾಭ? ಯಾರಿಗೆ ನಷ್ಟ? -
ಯುಗಾದಿ ಯಾವಾಗ ಆಚರಿಸುತ್ತಾರೆ? ಇಲ್ಲಿದೆ ದಿನಾಂಕ, ಶುಭ ಮುಹೂರ್ತ, ಸಮಯದ ಕುರಿತ ಸಂಪೂರ್ಣ ಮಾಹಿತಿ -
10 ರೂಪಾಯಿಯಲ್ಲಿ ಬಾಯಿ ಚಪ್ಪರಿಸಿ ಸವಿಯು ಚಟ್ನಿ ಮಾಡಿ! ಇಲ್ಲಿದೆ ಹೊಸ ಬಗೆಯ ರೆಸಿಪಿ!
15-2-2019- ಶುಕ್ರವಾರದ ದಿನ ಭವಿಷ್ಯ
ನಮ್ಮ ಮನಸ್ಸು ದುರ್ಬಲ ಅಥವಾ ಬೇಸರದಲ್ಲಿರುವಾಗ ಸನ್ನಿವೇಶಗಳೇ ಸಮಸ್ಯೆಗಳಾಗಿ ಪರಿವರ್ತನೆಯಾಗುತ್ತದೆ. ಅದೇ ಮನಸ್ಸು ಸಮತೋಲನದಲ್ಲಿದ್ದಾಗ ಸನ್ನಿವೇಶಗಳು ಸವಾಲಾಗಿ ಕಾಣುತ್ತದೆ. ಅದೇ ಮನಸ್ಸು ಪ್ರಬಲವಾಗಿದ್ದಾಗ ಸನ್ನಿವೇಶಗಳು ಅವಕಾಶಗಳಾಗಿ ಬದಲಾಗುತ್ತವೆ. ನಿಜ, ನಮ್ಮ ಮನಸ್ಸು ಯಾವ ಸ್ಥಿತಿಯಲ್ಲಿದೆ ಎನ್ನುವುದರ ಆಧಾರದ ಮೇಲೆಯೇ ನಮ್ಮ ಸುತ್ತಲಿನ ಪರಿಸರ ಹಾಗೂ ಸನ್ನಿವೇಶಗಳನ್ನು ನಾವು ಸ್ವೀಕರಿಸುತ್ತೇವೆ. ಗೊಂದಲಮಯವಾದ ಮನಸ್ಸಿನಲ್ಲಿ ಎಲ್ಲಾ ವಿಚಾರವನ್ನು ಸ್ವೀಕರಿಸುವ ಬದಲು, ಮನಸ್ಸನ್ನು ಸದಾ ಶಾಂತ ಹಾಗೂ ಸಂತೋಷ ದಲ್ಲಿರಿಸಿಕೊಂಡು, ಸನ್ನಿವೇಶಗಳನ್ನು ಸ್ವೀಕರಿಸಿದರೆ ಬದುಕು ಸರಳ ಹಾಗೂ ಸುಖಮಯವಾಗಿ ಕೂಡಿರುತ್ತದೆ. ಆಗಲೇ ನಾವು ಸುಂದರವಾದ ಜೀವನದ ಅನುಭವ ಪಡೆಯಬಹುದು. ಶುಕ್ರವಾರವಾದ ಈ ಶುಭ ದಿನ ನಿಮ್ಮ ಬದುಕಿನಲ್ಲಿ ಯಾವೆಲ್ಲಾ ಬದಲಾವಣೆಗಳು ಉಂಟಾಗುತ್ತವೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲವಿದ್ದರೆ ಈ ಮುಂದಿರುವ ವಿವರಣೆಯನ್ನು ಪರಿಶೀಲಿಸಿ.

ಮೇಷ( 15 ಫೆಬ್ರವರಿ 2019)
ನಿಮ್ಮ ಯೋಜನೆಗಳನ್ನು ಹಿತಮಿತವಾಗಿ ಹಾಕಿಕೊಳ್ಳಿ. 'ಲಾಭ ಮತ್ತು ನಷ್ಟದ ವಿಚಾರದಲ್ಲಿ' ಸ್ಥಿತಪ್ರಜ್ಞನಾಗಿರು ಎಂದು ಗೀತೆಯು ಬೋಧಿಸುವುದು. ಗುರುವಿನ ಕೃಪೆಯನ್ನು ಹೊಂದುವುದು ಅನಿವಾರ್ಯ. ನವಮ ಭಾಗ್ಯದ ಶನಿ ಪಿತೃ ಆರೋಗ್ಯದಲ್ಲಿ ತೊಂದರೆ ಕೊಡುವ ಸಾಧ್ಯತೆ ಇದೆ. ಅಷ್ಟಮ ಶನಿಯ ಕಾಟವು ನಿಮಗೆ ಸೋಲನ್ನು ಉಂಟು ಮಾಡುವ ಸಾಧ್ಯತೆ ಇದೆ. ನಿರ್ವಿಘ್ನಗಳನ್ನು ತರದಂತೆ ಗಣಪತಿಯನ್ನು ಮತ್ತು ದುರ್ಗೆಯನ್ನು ಆರಾಧಿಸಿ. ಸಂಗಾತಿಯ ಸಕಾಲಿಕ ಎಚ್ಚರಿಕೆಯ ಮಾತನ್ನು ಕೇಳಿದಲ್ಲಿ ಹೆಚ್ಚಿನ ತೊಂದರೆ ಎದುರಾಗುವುದಿಲ್ಲ.9845743807 ಅದೃಷ್ಟ ಸಂಖ್ಯೆ:2

ವೃಷಭ
ಬೌದ್ಧಿಕ ಚಾತುರ್ಯ ಪ್ರವೀಣರಾದ ನಿಮಗೆ ಬಾಳಿನಲ್ಲಿ ಸಂತಸದ ಕ್ಷ ಣಗಳನ್ನು ಆಸ್ವಾದಿಸಲು ಸಾಕಷ್ಟು ಸಮಯ ದೊರೆಯುವುದು. ಹಳಿ ತಪ್ಪದ ರೈಲು ಸರಾಗವಾಗಿ ಓಡುತ್ತದೆ. ಆದರೆ ನಾಲಿಗೆ ತಪ್ಪಿ ಮಾತನಾಡಿದಾಗ ಅವಘಡಗಳು ಜಾಸ್ತಿ, ಮಾತಿನಲ್ಲಿ ಮೃದುತ್ವ ಇರಲಿ.ನಿಮ್ಮ ವಿಚಾರದಲ್ಲಿ ನೇರವಾಗಿಯೇ ಕಿರುಕುಳ ಕೊಡುವವರು ಕೆಲ ಜನ ಇರುತ್ತಾರೆ. ಆದರೆ ಗುರುವಿನ ಕೃಪೆ ನಿಮ್ಮ ಮೇಲೆ ಇದೆ. ಗುರು ಒಲಿದರೆ ಕೊರಡು ಕೊನರುವುದಯ್ಯಾ ಎನ್ನುವಂತೆ ಅವರೆಲ್ಲರ ಕಿರುಕುಳ ನಿಮಗೆ ಪುಷ್ಪವೃಷ್ಟಿಯನ್ನು ಮಾಡುವಂತೆ ಆಗುತ್ತದೆ. ಧೈರ್ಯದಿಂದಿರಿ.9845743807 ಅದೃಷ್ಟ ಸಂಖ್ಯೆ:1

ಮಿಥುನ
ಧೈರ್ಯದಿಂದ ಗೆಲ್ಲುವ ಕಾಲ ವಿರೋಧಿಗಳಿಂದಲೇ ಬರುವ ಸಂಭವವಿದೆ. ವ್ಯಯಸ್ಥಾನದ ರಾಹುವಿನ ಪ್ರಭಾವದಿಂದ ಕೆಲಕಾಲ ಊರನ್ನು ಬಿಡಿಸುವ ಸಾಧ್ಯತೆ ಇದೆ. ಆದರೆ ಇದರಿಂದ ನಿಮಗೆ ಲಾಭವೇ ಆಗುವುದು. ದಿವ್ಯವಾದ ಶಕ್ತಿಯ ಸಂಪಾದನೆಗೆ ದಾರಿ ಆಗುವುದು. ಅದರಿಂದ ಮನಸ್ಸು ಪ್ರಫುಲ್ಲವಾಗುವುದು. ಸಾಲದ ಬಾಧೆಯಿಂದ ಮುಕ್ತನಾಗಲು ಹೊಸ ಸಾಲ ಮಾಡುವುದು ತರವಲ್ಲ. ಹಾಸಿಗೆ ಇದ್ದಷ್ಟು ಕಾಲು ಚಾಚಿ, ನಿಮ್ಮನ್ನು ಬಾಧಿಸಲು ಹಠ ಹೊತ್ತಿರುವ ಜನರ ವಿರುದ್ಧ ಸಾತ್ವಿಕ ಹೋರಾಟ ಮಾಡಿ. ಕೆಲವೊಂದು ಅಗೋಚರ ಶಕ್ತಿಯು ನೀವು ಗೆಲ್ಲುವಂತೆ ಮಾಡುವುದು. ಭಗವಂತನಿಗೆ ಶರಣು ಹೋಗಿ.9845743807 ಅದೃಷ್ಟ ಸಂಖ್ಯೆ:4

ಕಟಕ
ನಯವಂಚಕರನ್ನು ನಯವಾಗಿಯೇ ನಿಯಂತ್ರಿಸಿ. ಅನೇಕ ರೀತಿಯ ಒಳಿತುಗಳನ್ನು ಸಾಧಿಸಿಕೊಳ್ಳಲು ಕಾಲ ಪಕ್ವವಾಗಿದೆ. ಎಲ್ಲರೊಂದಿಗೂ ಮುಕ್ತವಾಗಿ ಬೆರೆಯಿರಿ. ಆದರೆ ಅವರು ನಿಮ್ಮ ಹೇಗಲೇರಿ ಕುಳಿತುಕೊಳ್ಳದಂತೆ ನಿಗಾ ವಹಿಸಿ. ನಿಮ್ಮ ಸ್ವಂತ ಶಕ್ತಿಯಿಂದ ಲಾಭವುಂಟಾಗುವುದು.ಹೊಯ್ದಾಡುವ ಮನಸ್ಸು ಅಪಾಯಕಾರಿ. ಬಹುಮುಖ್ಯವಾದುದನ್ನು ಮಾಡಿ ಮುಗಿಸಬೇಕೆಂಬ ಸಂಕಲ್ಪದೊಂದಿಗೆ ಕೆಲಸ ಆರಂಭಿಸಿ. ಆಗ ನಿಮ್ಮ ಕಾರ್ಯಗಳಲ್ಲಿ ಜಯ ಹೊಂದಲು ಸಾಧ್ಯವಾಗುವುದು. ಬಹು ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ವಿಳಂಬವಾದರೂ ಕಾರ್ಯಸಿದ್ಧಿ ಆಗುವುದು.9845743807 ಅದೃಷ್ಟ ಸಂಖ್ಯೆ:6

ಸಿಂಹ
ಬಹು ಖರ್ಚಿನ ಬಾಬ್ತುಗಳ ಬಗ್ಗೆ ವಿಚಾರ ಮಾಡದೆ ನಿಮ್ಮನ್ನು ನೀವು ತೊಡಗಿಸಿಕೊಳ್ಳಲು ಮುಂದಾಗದಿರಿ. ಗುರುವಿನ ಅನುಗ್ರಹ ಮತ್ತು ಆಂಜನೇಯನ ಕೃಪಾಶೀರ್ವಾದಕ್ಕಾಗಿ ಹನುಮಾನ್ ಚಾಲೀಸಾ ಪಠಣ ಮಾಡಿ. ಪ್ರಯಾಣ ಕಾಲದಲ್ಲಿ ತುಸು ಎಚ್ಚರಿಕೆ ಅಗತ್ಯ.ಅಧಿಕಾರವನ್ನು ಪಡೆಯಲು ಮತ್ತು ಮಹತ್ವದ ಪುರಸ್ಕಾರ ಪಡೆಯಲು ಲಾಭದಾಯಕ ವ್ಯವಹಾರದಲ್ಲಿ ಕೈಹಾಕಲು ಇದು ಉತ್ತಮ ಅವಧಿ. ನೀವು ಬುದ್ಧಿವಂತರು ಎಂಬುದಕ್ಕೆ ಎರಡು ಮಾತಿಲ್ಲ. ಆದರೆ ಅನ್ಯರನ್ನು ಅಳೆದು ಅವರ ಶಕ್ತಿ ತಿಳಿಯಲು ತಾಳ್ಮೆ ಇರಲಿ. ಧೈರ್ಯಹೀನರಾಗದಿರಿ.9845743807 ಅದೃಷ್ಟ ಸಂಖ್ಯೆ:6

ಕನ್ಯಾ
ಕೆಲಸ ಕಾರ್ಯಗಳು ಜಯ ತರುತ್ತದೆಯಾದರೂ ಖರ್ಚಿಗೂ ಅನೇಕ ದಾರಿಗಳಿವೆ. ಗಣಪತಿ ಆರಾಧನೆಯಿಂದ ವ್ಯರ್ಥ ಕಸರತ್ತುಗಳಿಗೆ ಅಡೆತಡೆಗಳು ಬೀಳುತ್ತವೆ. ಸ್ವಯಂ ಉದ್ಯೋಗಿಗಳು ಕಟ್ಟಡ ವಿನ್ಯಾಸಕಾರರಿಗೆ ಉತ್ತಮ ಫಲ ದೊರೆಯಲಿದೆ.ಅಂದುಕೊಂಡ ವೇಗದಲ್ಲಿ ಹೆಜ್ಜೆ ಇಡಲು ಸಾಧ್ಯವಾಗದು. ಏನೋ ಒಂದು ತಡೆಯುತ್ತಿರುವಂತೆ ಜಡತೆ ಬಂದು ಕಿರಿಕಿರಿ ಎನಿಸುವ ವರ್ತಮಾನವನ್ನು ಎದುರಿಸಬೇಕಾಗುವುದು. ಮನೆಯ ಸಮಸ್ಯೆಗಳನ್ನು ಹೊರಗಡೆ ಚರ್ಚೆ ಮಾಡುವುದು ಸೂಕ್ತವಲ್ಲ.9845743807 ಅದೃಷ್ಟ ಸಂಖ್ಯೆ:4

ತುಲಾ
ಟೀಕೆ ಟಿಪ್ಪಣಿಗಳಿಗೆ ಹೆದರದಿರಿ. ಹಾಗಂತ ಭಂಡತನ ಪ್ರದರ್ಶನ ಮಾಡಬೇಡಿ. ಅಪರೂಪದ ವಿಷಯವೊಂದು ಸಿದ್ಧಿಸಲಿದೆ. ಕೆಲಸವನ್ನು ಬಹು ಎಚ್ಚರಿಕೆಯಿಂದ ಮಾಡಿ. ಗೆಲುವಿಗೆ ಹಲವು ದಾರಿಗಳಿವೆ.ಬಂಧುಗಳು, ಹಿತೈಷಿಗಳು ನಿಮ್ಮನ್ನು ಕೊಂಡಾಡುವರು. ಮಗನ ಮದುವೆ ಮಾತುಕತೆಗಾಗಿ ಕೆಲವು ಹೆಣ್ಣಿನ ಜಾತಕಗಳ ಮಾಹಿತಿ ನೀಡುವರು. ಆದರೆ ಎಲ್ಲವೂ ಕಾಲವೇ ನಿರ್ಧರಿಸುವುದರಿಂದ ನೀವು ಮೂಕ ಪ್ರೇಕ್ಷ ಕನಂತೆ ವರ್ತಿಸಬೇಕಾಗುವುದು.9845743807 ಅದೃಷ್ಟ ಸಂಖ್ಯೆ:9

ವೃಶ್ಚಿಕ
ವಿನಾಕಾರಣ ವೈರ ಸಾಧಿಸುವ ಛಲ ಬೇಡ. ಬಾಳು ಮೂರು ದಿನದ್ದು ಹಾಗಾಗಿ ಯಾರಲ್ಲಿಯೂ ದ್ವೇಷ ಸಾಧಿಸದೆ ಸ್ನೇಹ ಪ್ರೀತಿಯ ಮೂಲಕ ಔದಾರ್ಯ ಮೆರೆಯಿರಿ. ಇದರಿಂದ ನಿಮಗೆ ಸಮಾಜದಲ್ಲಿ ಹೆಚ್ಚಿನ ಮನ್ನಣೆ ದೊರೆಯುವುದು. ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ ಇದೆ. ಸಕಲವನ್ನು ಗೆಲ್ಲಬಲ್ಲೆ ಎಂಬ ಆತ್ಮವಿಶ್ವಾಸ ಇದೆ. ಅದಕ್ಕೆ ಪೂರಕವಾಗಿ ಬಂಧುಬಾಂಧವರು ಸಹಕರಿಸುವರು. ಹಾಗಾಗಿ ಅತ್ಯಂತ ಹರ್ಷದಾಯಕವಾದ ದಿನವಾಗಿದೆ. ಮನೆಯಲ್ಲಿ ಸಂಭ್ರಮದ ವಾತಾವರಣ ಉಂಟಾಗುವುದು.9845743807 ಅದೃಷ್ಟ ಸಂಖ್ಯೆ:6

ಧನುಸ್ಸು
ನಿಮ್ಮನ್ನು ಹಣಕಾಸಿನ ವಿಷಯದಲ್ಲಿ ಕಟ್ಟಿ ಹಾಕಲು ಷಡ್ಯಂತ್ರ ನಡೆಯಲಿದೆ. ಈ ಹಿಂದೆ ನೀವು ತೆಗೆದುಕೊಂಡ ನಿರ್ಧಾರದ ಫಲವಾಗಿ ನಿಮ್ಮನ್ನು ಬ್ಲಾಕ್ ಮೇಲ್ ಮಾಡುವ ಎಲ್ಲಾ ಸಾಧ್ಯತೆ ಇದ್ದು ಅದಕ್ಕೆ ಪೂರಕವಾದ ಸೂಕ್ತ ದಾಖಲೆಗಳನ್ನು ಇಟ್ಟುಕೊಳ್ಳುವುದು ಕ್ಷೇಮ.ಪ್ರಶ್ನಿಸದೆ ಯಾವುದನ್ನೂ ಒಪ್ಪಿಕೊಳ್ಳಬೇಡಿ. ಆದರೆ ಒರಟುತನದಿಂದ ಪ್ರಶ್ನಿಸುವುದು ಮತ್ತು ಉತ್ತರಿಸುವುದು ಜ್ಞಾನವಂತರ ಲಕ್ಷ ಣವಲ್ಲ. ಆದಷ್ಟು ಸಾವಧಾನದಿಂದ ಗ್ರಾಹಕರೊಂದಿಗೆ ವ್ಯವಹರಿಸಿ. ಯಶಸ್ಸಿಗೆ ದಾರಿ ಸುಗಮವಾಗುವುದು.9845743807 ಅದೃಷ್ಟ ಸಂಖ್ಯೆ:8

ಮಕರ
ನಿಮ್ಮ ಅತಿ ಮುಂಗೋಪವೇ ಎಲ್ಲಾ ಅನರ್ಥಕ್ಕೆ ಕಾರಣವಾಗುವುದು. ಇದನ್ನೇ ಮುಂದು ಮಾಡಿಕೊಂಡು ನಿಮ್ಮ ಬಾಳಸಂಗಾತಿಯು ಮನೆ ತೊರೆಯುವ ಬೆದರಿಕೆ ಹಾಕುವ ಸಾಧ್ಯತೆ ಇದೆ. ಆದಷ್ಟು ಸಮಾಧಾನದಿಂದ ವ್ಯವಹರಿಸಿ. ಹೆಚ್ಚಿನ ಹಾನಿಯನ್ನು ತಡೆಗಟ್ಟಿ. ಪಾರ್ಟನರ್‌ಶಿಪ್ ವ್ಯವಹಾರಗಳಿಗೆ ಕೈಹಾಕಿದ ಮೇಲೆ ನಂಬಿಕೆ ಇಟ್ಟುಕೊಳ್ಳಬೇಕು. ಸಂಶಯಾತ್ಮ ವಿನಶ್ಯಾಂತಿ ಎನ್ನುವಂತೆ ಸಂಶಯ ನಿಮ್ಮ ವ್ಯವಹಾರದ ಮೇಲೆ ಕೆಟ್ಟ ಪರಿಣಾಮ ಬೀರುವುದು. ಇದರಿಂದ ಆರ್ಥಿಕ ಹೊರೆ ಎದುರಿಸಬೇಕಾಗುವುದು.9845743807 ಅದೃಷ್ಟ ಸಂಖ್ಯೆ:4

ಕುಂಭ
ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿರುತ್ತದೆ. ಅಪರೂಪದ ಪ್ರಭಾವಿ ಜನರು ನಿಮ್ಮಿಂದ ಸಹಾಯ ಬಯಸಿದ್ದಾರೆ. ನೀವು ಅವರಿಗೆ ಸಹಾಯ ಮಾಡುವುದರಿಂದ ಮುಂದೆ ಅವರಿಂದ ನಿಮಗೆ ವಿಶೇಷ ಸಹಕಾರ ದೊರೆಯುವುದು.ಹೊಸ ಸ್ನೇಹಿತ ವಲಯವೊಂದನ್ನು ನೀವು ಸಂಪಾದಿಸಲಿದ್ದೀರಿ. ಗೌರವಾನ್ವಿತ ವ್ಯಕ್ತಿಗಳು ನಿಮ್ಮ ಸ್ನೇಹಕ್ಕಾಗಿ ಕೈ ಚಾಚುವರು. ಇದರಿಂದ ನಿಮ್ಮ ಗೌರವ ಘನತೆ ಹೆಚ್ಚಾಗುವವು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. 9845743807 ಅದೃಷ್ಟ ಸಂಖ್ಯೆ:2

ಮೀನ
ಕಾರ್ಯವಾಸಿ ಕತ್ತೆಕಾಲು ಹಿಡಿ ಎನ್ನುವಂತೆ ನಿಮಗೆ ಬೇಡದೆ ಇದ್ದರೂ ನಿಮ್ಮ ಕಾರ್ಯ ಸಾಧನೆಗಾಗಿ ವಿರೋಧಿಯ ಸಹಕಾರವನ್ನು ಪಡೆಯಬೇಕಾಗುವುದು. ಮೇಲಧಿಕಾರಿಗಳ ಸಹಕಾರ ನಿಮಗೆ ದೊರೆಯಲಿದೆ. ನಿಮ್ಮ ಹಿತೈಷಿಗಳು ಬಂಧುಗಳು ನಿಮ್ಮನ್ನು ಸುತ್ತುವರೆಯುವರು. ನೀವು ಹಮ್ಮಿಕೊಂಡ ಕಾರ್ಯಗಳು ಸರಾಗವಾಗಿ ನಡೆಯುವವು. ಮಗನ ಮಾತು ನಿಮಗೆ ಅಲ್ಪ ಬೇಸರ ಉಂಟು ಮಾಡುವ ಸಾಧ್ಯತೆ ಇದೆ.9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸ ಬಹುದು. ಮದುವೆ, ಸಂತಾನಕೊರತೆ ,ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮವಿಚಾರ,ವಿದೇಶಿಯೋಗ,ಅನಾರೋಗ್ಯ,ಮನೆಕಟ್ಟುವಯೋಗ,ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/whatsapp



Click it and Unblock the Notifications











