Latest Updates
-
ಸಿಲಿಂಡರ್ 3 ತಿಂಗಳು ಬರಬೇಕೆ? ಇನ್ಮುಂದೆ ಗ್ಯಾಸ್ ಚಿಂತೆ ಬೇಡ.. LPG ಉಳಿಸಲು ಇಲ್ಲಿದೆ 5 ಸ್ಮಾರ್ಟ್ ಟಿಪ್ಸ್ -
ಅಕ್ಕಿ ಬೇಡ, ಉದ್ದಿನಬೇಳೆ ಬೇಡ.. 15 ನಿಮಿಷದ ಹೆಸರು ಬೇಳೆ-ತರಕಾರಿ ಇಡ್ಲಿ! ಉಳಿದ ಇಡ್ಲಿ ಫ್ರೆಶ್ ಆಗಿಡೋದು ಹೇಗೆ? -
ಗ್ಯಾಸ್ ಇಲ್ವಾ? ಚಿಂತೆ ಬೇಡ.. ಒಲೆ ಹಚ್ಚದೇ ಮಾಡುವ 5 ಆರೋಗ್ಯಕರ ಊಟಗಳಿವು! -
ಮಿಕ್ಸಿಯಲ್ಲೇ ಮಾಡಿ ಕಬ್ಬಿನ ಹಾಲು! ಕಬ್ಬು ಇಲ್ಲದೆಯೇ ಶುದ್ಧವಾದ ಹಾಲು ಮಾಡೋದು ಹೇಗೆ? ರಸ್ತೆ ಬದಿಗಿಂತ ರುಚಿ -
ಮಘಾ ನಕ್ಷತ್ರಕ್ಕೆ ಕೇತು.. ಈ ಎಲ್ಲಾ ರಾಶಿಯವರ ಜೀವನದಲ್ಲಿ ಭಾರಿ ಬದಲಾವಣೆ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? -
10 ನಿಮಿಷಗಳ ಅಪ್ಪೆ.. ಹೆಸರುಕಾಳು ಮತ್ತು ಬಟಾಣಿ ಬಳಸಿ ಮಾಡುವ ರೆಸಿಪಿ! ಮೃದುವಾಗಿ ಮಾಡೋದು ಹೇಗೆ ಗೊತ್ತಾ? -
ವಿವಾಹಿತ ದಂಪತಿಗಳಿಗೂ ಈ ದಿನ ಸಂತೋಷದಾಯಕ! ಸಂಗಾತಿ ಮೇಲೆ ಡೌಟ್ ಬೇಡ -
March 13 Horoscope: ಶುಭ ಕಾರ್ಯ ಸಂಬಂಧಿತ ಚರ್ಚೆಗಳಿವೆ -
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ
15-5-2019- ಬುಧವಾರದ ದಿನ ಭವಿಷ್ಯ
ಪ್ರತಿಯೊಬ್ಬರೂ ತಮ್ಮ ಭವಿಷ್ಯ ಉಜ್ವಲವಾಗಿರಬೇಕು. ಸದಾ ಖುಷಿಯಿಂದ ಕೂಡಿರಲಿ. ಯಾವುದೇ ಕಷ್ಟ ನಷ್ಟಗಳು ಉಂಟಾಗದಿರಲಿ ಎಂದು ಬಯಸುತ್ತಾರೆ. ಆದರೆ ಜಾತಕದಲ್ಲಿರುವ ಗ್ರಹಗತಿಗಳು ನಮ್ಮ ಭವಿಷ್ಯದಲ್ಲಿ ಸುಖ ಸಂತೋಷ ಎನ್ನುವ ಏರಿಳಿತವನ್ನು ನಿರಂತರವಾಗಿ ಮಾಡುತ್ತಲೇ ಇರುತ್ತದೆ. ಕೆಲವು ದೆಸೆ ಹಾಗೂ ಗ್ರಹಚಾರದ ಪ್ರಭಾವದಿಂದ ಕಡಿಮೆ ಪ್ರಮಾಣದ ಕಷ್ಟಗಳು ಹಾಗೂ ದೀರ್ಘ ಸಮಯದ ಸಂತೋಷಗಳು ಲಭಿಸುವವು.

ಭವಿಷ್ಯ ಹೇಗೇ ಇದ್ದರೂ ನಾವು ಮೊದಲು ಭಗವಂತನ ಆರಾಧನೆ ಮಾಡಬೇಕು. ಆತನ ಪ್ರೀತಿಗೆ ಪಾತ್ರರಾಗಬೇಕು. ಆಗಲೇ ನಮ್ಮ ಜೀವನ ಸಾರ್ಥಕ ಹಾಗೂ ಸಂತೋಷದಿಂದ ಕೂಡಿರುತ್ತದೆ. ಬುಧವಾರವಾದ ಇಂದು ನಿಮ್ಮ ಭವಿಷ್ಯ ಹೇಗಿದೆ? ದಿನವಿಡೀ ಯಾವೆಲ್ಲಾ ಸಮಸ್ಯೆಗಳನ್ನು ಅನುಭವಿಸಬೇಕಾಗುವುದು ಎನ್ನುವದನ್ನು ನೀವು ತಿಳಿದುಕೊಳ್ಳಬೇಕು ಎನ್ನುವ ಬಯಕೆಯಲ್ಲಿದ್ದರೆ ಮುಂದಿರುವ ರಾಶಿ ಭವಿಷ್ಯವನ್ನು ಅರಿಯಿರಿ.

ಮೇಷ(15 ಮೇ 2019)
ವ್ಯಾಪಾರದಲ್ಲಿ ಹಲವು ಜನ ಹೊಸ ವಹಿವಾಟಿನ ಮಳಿಗೆ ತೆರೆಯಲು ಸಲಹೆ ನೀಡುವರು. ಇನ್ನು ಕೆಲವರು ನೀವು ಇರುವ ರಾಜಕೀಯ ಪಕ್ಷ ವನ್ನು ಬಿಟ್ಟು ನಮ್ಮ ಪಕ್ಷ ಕ್ಕೆ ಬಂದು ಬಿಡಿ ಎಂದು ದುಂಬಾಲು ಬೀಳುವರು. ಸದ್ಯಕ್ಕೆ ಆತುರದ ನಿರ್ಧಾರ ಮಾಡುವುದು ಒಳ್ಳೆಯದಲ್ಲ. ವಿದ್ಯಾರ್ಥಿಗಳಿಗೆ ಹೆಚ್ಚಿನ ವ್ಯಾಸಂಗದ ಬಗೆಗಿನ ಅವಕಾಶ ಕೂಡಿ ಬರುವ ಸಂದರ್ಭಗಳು ಹೇರಳವಾಗಿವೆ. ಕೆಲ ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಬರುವವು. ಸಂಗಾತಿಯ ಪ್ರೀತಿ ವಾತ್ಸಲ್ಯಕ್ಕೆ ಕರಗಿ ಹೋಗುವಿರಿ.9845743807 ಅದೃಷ್ಟ ಸಂಖ್ಯೆ:2

ವೃಷಭ
ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿರುವವರಿಗೆ ಉನ್ನತ ಅವಕಾಶಗಳು ಬರುವವು. ನೀವು ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಮುತುವರ್ಜಿಯಿಂದ ವರ್ತಿಸಿದಲ್ಲಿ ಹೆಚ್ಚಿನ ಲಾಭ ಮತ್ತು ಗೌರವವನ್ನು ಸಾಮಾಜಿಕ ಕ್ಷೇತ್ರದಲ್ಲಿ ಹೊಂದುವಿರಿ. ಬಹುದಿನಗಳಿಂದ ನಿರೀಕ್ಷಿಸುತ್ತಿರುವ ಕೊಟ್ಟ ಸಾಲದ ಹಣ ಹಿಂತಿರುಗಲು ದೈವ ಬಲದ ಸಹಾಯ ದೊರೆಯುವುದು. ಹಾಗಾಗಿ ನಿಮ್ಮಿಂದ ಸಾಲ ಪಡೆದವರು ತಾವೇ ಖುದ್ದಾಗಿ ನಿಮ್ಮ ಬಳಿ ಬಂದು ಹಣ ಮರುಪಾವತಿ ಮಾಡುವರು.9845743807 ಅದೃಷ್ಟ ಸಂಖ್ಯೆ:8

ಮಿಥುನ
ಸಮಸ್ಯೆಗಳ ನಡುವೆಯೇ ಜೀವನ ನಡೆಸುವುದು ಅನಿವಾರ್ಯ. ಅಂತೆಯೇ ನಿಮ್ಮ ಬುದ್ಧಿ ಚಾತುರ್ಯದ ಫಲವಾಗಿ ಸಾಫಲ್ಯತೆ ಸಿಗಲು ಮಕ್ಕಳಿಂದ ಬೆಂಬಲ ದೊರೆಯುವುದು. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ಚಿಕ್ಕ ವಿಷಯವನ್ನು ದೊಡ್ಡದಾಗಿಸಿ ಪ್ರಕರಣವನ್ನು ಹಿಗ್ಗಿಸಲು ಹೋಗಬೇಡಿ. ಬಾಳಸಂಗಾತಿಯ ಕೋಪಕ್ಕೆ ಅವಕಾಶ ಕೊಡದಿರಿ. ಇದ್ದ ವಿಷಯವನ್ನು ಕುಳಿತು ನೇರವಾಗಿ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ.9845743807 ಅದೃಷ್ಟ ಸಂಖ್ಯೆ:4

ಕಟಕ
ನಿಮ್ಮ ಸಂಬಂಧಿಗಳು ಹಳೆಯ ಆಸ್ತಿ ವಿಚಾರದಲ್ಲಿ ಹೊಸ ತಗಾದೆ ತೆಗೆದು ಕಿರಿಕಿರಿ ಎಬ್ಬಿಸುವ ಸಾಧ್ಯತೆ ಇದೆ. ನಿಮ್ಮ ಬೀಗರ ಮನೆ ಸಮಸ್ಯೆಯ ವಿಚಾರದಲ್ಲಿ ಮೂಗು ತೂರಿಸುವುದು ಒಳ್ಳೆಯದಲ್ಲ. ಅವರ ಮನೆ ವಿಚಾರ ಬಗೆಹರಿಸಲು ಹೋಗಬೇಡಿ.ನಿಮ್ಮದೇ ಆದ ಹೊಸ ಮನೆಯನ್ನು ಕಟ್ಟಲು ಹೊಸ ವಿನ್ಯಾಸಕಾರರೊಬ್ಬರ ಸಲಹೆ ಸೂಚನೆಗಳನ್ನು ನೀವು ಪಡೆಯುವಿರಿ. ಇಲ್ಲವೆ ನಿಮ್ಮದೇ ಆದ ಬೃಹತ್ ಯೋಜನೆಯನ್ನು ಕಾರ್ಯಗತಗೊಳಿಸಿಕೊಳ್ಳಲು ಇಂದು ಉತ್ತಮ ದಿನವಾಗಿದೆ.9845743807 ಅದೃಷ್ಟ ಸಂಖ್ಯೆ:6

ಸಿಂಹ
ಆರೋಗ್ಯದ ಕಡೆ ಗಮನ ಹರಿಸಿ. ವಾತಾವರಣ ಬದಲಾವಣೆಯಿಂದ ಅಜೀರ್ಣ ಕಾಡುವ ಸಾಧ್ಯತೆ ಇದ್ದು ಮನೆ ವೈದ್ಯರ ಸಲಹೆಯನ್ನು ಪಡೆಯುವುದು ಒಳ್ಳೆಯದು.ಕೆಲಸ ಮಾಡುವ ಕಚೇರಿಯಲ್ಲಿ ಪದೋನ್ನತಿಯ ವಿಚಾರದಲ್ಲಿ ನಿಮ್ಮ ಪರವಾಗಿ ಕೆಲವರು ಮೇಲಧಿಕಾರಿಗಳಿಗೆ ಒತ್ತಡ ಹೇರುವರು. ಅದು ಕಾರ್ಯರೂಪಕ್ಕೂ ಬರುವ ಸಾಧ್ಯತೆ ಇರುವುದು.9845743807 ಅದೃಷ್ಟ ಸಂಖ್ಯೆ:6

ಕನ್ಯಾ
ಹಲವು ಹೊಸ ವ್ಯಕ್ತಿಗಳು ನಿಮ್ಮ ವಹಿವಾಟಿನ ವಿಚಾರದಲ್ಲಿ ನೀಡುವ ಸಲಹೆ ಸೂಚನೆಗಳಿಗೆ ನಿರ್ಧಾರ ತಿಳಿಸದಿರಿ. ತಾಳಿದವನು ಬಾಳಿಯಾನು ಎಂಬ ತತ್ವವನ್ನು ಪಾಲಿಸಿ. ವ್ಯಾಜ್ಯದ ಕುರಿತು ಹೊಂದಾಣಿಕೆಗಾಗಿ ಸಂಬಂಧಿಗಳ ಸಹಾಯ ಸಿಗಲು ವಿಫುಲ ಅವಕಾಶಗಳಿವೆ. ಸಮಸ್ಯೆ ಸರಿಪಡಿಸಿಕೊಳ್ಳಿ. ಹಣಕಾಸಿನ ವಿಷಯದಲ್ಲಿ ತೊಂದರೆ ಇರುವುದಿಲ್ಲ. ಮಕ್ಕಳು ನಿಮ್ಮನ್ನು ಗೌರವಿಸುವರು.9845743807 ಅದೃಷ್ಟ ಸಂಖ್ಯೆ:2

ತುಲಾ
ಸಾಮಾಜಿಕವಾಗಿ ವಿಶೇಷವಾದುದನ್ನು ಸಾಧಿಸಿ ಪ್ರಶಂಸೆ ಗಳಿಸಲು ಗ್ರಹಗಳು ಸಹಕಾರ ನೀಡುವವು. ಅಂತೆಯೇ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಹಣಕಾಸಿನ ನೆರವು ವಿವಿಧ ಮೂಲಗಳಿಂದ ಹರಿದು ಬರುವುದು.ಅವಸರದ ನಿರ್ಣಯ ತೆಗೆದುಕೊಂಡು ನಂತರ ಕೈ ಕೈ ಹಿಸುಕಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಯಾವುದೇ ಕಾರ್ಯ ಮಾಡುವ ಮುನ್ನ ಎರಡು ಬಾರಿ ಚಿಂತಿಸಿ. ಸ್ವಯಂಕೃತ ಅಪರಾಧದಿಂದ ತೊಂದರೆಗೆ ಸಿಲುಕಿಕೊಳ್ಳುವಿರಿ.9845743807 ಅದೃಷ್ಟ ಸಂಖ್ಯೆ:5

ವೃಶ್ಚಿಕ
ವಿವೇಕದ ಮಾತುಗಳನ್ನು ಆಡಿದಾಗಲೂ ಅಹಂಕಾರ ತೋರುವ ಜನರನ್ನು ನಿರ್ದಾಕ್ಷಿಣ್ಯವಾಗಿ ದೂರವಿಡಿ. ಇದರಿಂದ ನಿಮ್ಮ ಕಾರ್ಯ ಸಾಧುವಾಗುವುದು. ಹಣಕಾಸಿನ ಸ್ಥಿತಿ ಸದ್ಯಕ್ಕೆಉತ್ತಮವಾಗಿರುವುದಿಲ್ಲ.ನಿಮ್ಮ ನಿರೀಕ್ಷೆಯನ್ನು ಮೀರಿ ಹೆಚ್ಚಿನ ಲಾಭ ಬರುವ ಉತ್ತಮ ಅವಕಾಶ ನಿಮಗೆ ದೊರೆಯಲಿದೆ. ಇದರಿಂದ ನಿಮ್ಮ ಬಹುತೇಕ ಸಮಸ್ಯೆಗಳು ತಿಳಿಗೊಳ್ಳುವವು. ಗುರು ರಾಘವೇಂದ್ರ ಸ್ವಾಮಿಯ ಅಶೀರ್ವಾದ ಪಡೆಯಿರಿ ಮತ್ತು ಗುರು ಕಾಣಿಕೆ ಸಲ್ಲಿಸಿ.9845743807 ಅದೃಷ್ಟ ಸಂಖ್ಯೆ:1

ಧನುಸ್ಸು
ವಿನಾಕಾರಣ ನಿಮ್ಮ ಅಮೂಲ್ಯ ಸಮಯವನ್ನು ಹಾಳುಗೆಡಹುವ ಜನರು ನಿಮಗೆ ತಲೆನೋವು ತರುವ ಸಾಧ್ಯತೆ ಇದೆ. ಅವರನ್ನು ಜಾಣ್ಮೆಯಿಂದ ಸಾಗ ಹಾಕಿ. ಸಮಾಜದಲ್ಲಿ ನಿಮಗೆ ಉತ್ತಮ ಗೌರವ ಆದರಗಳು ದೊರೆಯುವವು.ಪ್ರವಾಸದ ಸಂದರ್ಭದಲ್ಲಿ ನಡೆಸಿದ ಮಾತುಕತೆಗೆ ವ್ಯತಿರಿಕ್ತವಾಗಿ ವರ್ತಿಸಿದವರನ್ನು ನಿರ್ಲಕ್ಷಿಸಿ ಮತ್ತು ಅವರನ್ನು ದೂರ ಇಡಿ. ಬಹುದಿನದ ಬಯಕೆ ಈಡೇರುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಗಮನ ನೀಡಿ.9845743807 ಅದೃಷ್ಟ ಸಂಖ್ಯೆ:5

ಮಕರ
ವಾಯುಪ್ರಕೋಪ, ಇಲ್ಲವೆ ಮಿತಿ ಮೀರಿದ ಅಲರ್ಜಿ ತೊಂದರೆಗಳು ನಿಮ್ಮನ್ನು ಕಾಡುವ ಸಾಧ್ಯತೆ ಇವೆ. ಆದಷ್ಟು ಊಟ ಉಪಚಾರಗಳಲ್ಲಿ ನಿಯಮ ಕಾಪಾಡಿಕೊಳ್ಳಿ.ಮಾತನಾಡುವುದು ಅನಿವಾರ್ಯ ಆದಾಗಲೂ ಮೌನದಿಂದ ಇರಲು ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಸಾಕಷ್ಟು ಆಂತರಿಕ ಹಾಗೂ ಬಾಹ್ಯ ಸಮಸ್ಯೆಗಳು ಕಡಿಮೆ ಆಗುವವು. ಪ್ರಯಾಣ ಕಾಲದಲ್ಲಿ ಎಚ್ಚರ ಇರಲಿ. ಸಾಧ್ಯವಾದಲ್ಲಿ 18 ಉದ್ದಿನಕಾಳನ್ನು ಜೇಬಿನಲ್ಲಿಟ್ಟುಕೊಳ್ಳಿ.9845743807 ಅದೃಷ್ಟ ಸಂಖ್ಯೆ:9

ಕುಂಭ
ಅನ್ಯರ ಮಾತು ಕೇಳಿ ನಿಮಗೆ ತೊಂದರೆ ಕೊಡುತ್ತಿರುವ ಮೇಲಧಿಕಾರಿಗೆ ತಪ್ಪಿನ ಅರಿವಾಗಲಿದೆ. ಈ ಬಗ್ಗೆ ಅವರು ನಿಮ್ಮ ಬಳಿ ಕ್ಷ ಮೆಯಾಚಿಸುವ ಸಾಧ್ಯತೆ ಇದೆ. ಹಾಗಂತ ನೀವು ಅಹಂಕಾರ ಪಡುವುದು ಸೂಕ್ತವಲ್ಲ. ಆಂಜನೇಯ ಸ್ವಾಮಿ ಮಂತ್ರ ಜಪಿಸಿ.ದೂರದ ಬೆಟ್ಟ ನುಣ್ಣಗೆ ಎಂಬುದು ತಿಳಿದಿದ್ದರೂ ಪುನಃ ಪುನಃ ದೊಡ್ಡ ಯೋಜನೆಗಳನ್ನು ಕೈಗೆತ್ತಿಕೊಂಡು ಸೋಲನ್ನು ಅನುಭವಿಸುವಿರಿ. ಸದ್ಯದ ಪರಿಸ್ಥಿತಿಯಲ್ಲಿ ಈಗಿರುವ ಕೆಲಸವನ್ನೇ ಮುಂದುವರೆಸಿಕೊಂಡು ಹೋಗುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:2

ಮೀನ
ನಿಮ್ಮ ಬುದ್ಧಿಮತ್ತೆ ಎಲ್ಲೆಡೆ ಚರ್ಚೆಗೆ ಒಳಪಡುವುದು ಮತ್ತು ಈ ವರ್ಚಸ್ಸಿನ ವಿಷಯದಲ್ಲಿ ಹಲವು ರೀತಿಯ ಸದವಕಾಶಗಳು ನಿಮಗೆ ಬರಲಿದ್ದು ನೀವುಇನ್ನೂಎತ್ತರಕ್ಕೆಏರಲುಅನುಕೂಲವಾಗುವುದು.ಪರರ ಮಾತುಗಳನ್ನು ಕೇಳಿಸಿಕೊಂಡು ಕ್ರಮ ಕೈಗೊಳ್ಳುವ ವಿಚಾರ ಭವಿಷ್ಯದ ದೃಷ್ಟಿಯಿಂದ ಒಳಿತಲ್ಲ. ಆದಷ್ಟು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಿ. ಒಳಿತಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸ ಬಹುದು. ಮದುವೆ, ಸಂತಾನಕೊರತೆ, ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮ ವಿಚಾರ, ವಿದೇಶಿ ಯೋಗ, ಅನಾರೋಗ್ಯ, ಮನೆಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/whatsapp



Click it and Unblock the Notifications











