Latest Updates
-
ಸಂಬಂಧಿಕರ ಮಾತುಗಳನ್ನು ನಿರ್ಲಕ್ಷಿಸಬೇಡಿ! ಸ್ನೇಹಿತರಿಂದ ಪೂರ್ಣ ಸಹಕಾರ -
March 16 Horoscope: ಹಣಕಾಸು ವಿಚಾರವಾಗಿ ಎಚ್ಚರದಿಂದ ವ್ಯವಹರಿಸಿ! -
ಯುಗಾದಿ ಹಬ್ಬದ ಸಿಹಿಗೆ ಮಾಡಿ ರವೆ ಉಂಡೆ: ಇಲ್ಲಿದೆ ಸುಲಭದ ವಿಧಾನ -
ಕುಂಭ ರಾಶಿಯಲ್ಲಿ ಅಪರೂಪದ ಮಹಾಲಕ್ಷ್ಮಿ ಯೋಗ: ಈ ರಾಶಿಯವರ ಹಣ, ಸಂಪತ್ತು ವೃದ್ಧಿಗೆ ಶುಭ ಸಮಯ! -
ಬ್ರೇಕ್ಫಾಸ್ಟ್ಗೆ ಮಸಾಲೆ ವಾಂಗೀಬಾತ್ ಮಾಡಿ: ಇಲ್ಲಿದೆ ಸುಲಭದ ವಿಧಾನ -
ಗ್ಯಾಸ್ ಹೆಚ್ಚು ದಿನ ಬಾಳಿಕೆ ಬರಬೇಕಾ? ಈ ಟಿಪ್ಸ್ ಫಾಲೋ ಮಾಡಿ, ಗ್ಯಾಸ್ ಲೀಕ್ ಪತ್ತೆ ಮಾಡೋದು ಸಹ ಸುಲಭ! -
ಎರಡು ಹೊತ್ತು ಸವಿಯಬಹುದಾದ ಕಾಬೂಲ್ ಕಡ್ಲೆ ಕುಷ್ಕ! ಥಟ್ ಅಂತ ರೆಡಿ ಮಾಡಬಹುದು -
ಮಂಗಳ-ಗುರು ಸಂಯೋಗದಿಂದ ಕಾದಿಗೆ ಅಪರೂಪದ ಯೋಗ: ಈ ಮೂರು ರಾಶಿಯವರ ಜೀವನದಲ್ಲಿ ಶುಭಯೋಗ! -
March 15 Horoscope: ಹಣಕಾಸು ಕುರಿತಾದ ವಿಚಾರವಾಗಿ ನಿಮ್ಮಲ್ಲಿ ಚಿಂತೆ ಇದೆ -
ಲವ್ನಲ್ಲಿ ಇರುವವರಿಗೆ ಶುಭ ಸುದ್ದಿ ಸಿಗುತ್ತೆ! ದೀರ್ಘಕಾಲದ ಸಮಸ್ಯೆ ಬಗೆಹರಿಯುತ್ತೆ
16-3-2019- ಶನಿವಾರದ ದಿನ ಭವಿಷ್ಯ
ಶನಿವಾರದ ದಿನ ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿ ಎಂಬ ವಾನರ ಮತ್ತು ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು ಪೂಜಿಸಲಾಗುತ್ತದೆ.ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ. ನೂರು ಯೋಜನ ವಿಸ್ತಾರದ ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ, ಸೀತೆಯನ್ನು ಲಂಕೆಯಿಂದ ಕರೆದುಕೊಂಡು ಬರಲು ರಾಮನಿಗೆ ಹನುಮಂತ ಹಲವು ವಿಧದಲ್ಲಿ ನೆರವಾಗುತ್ತಾನೆ.

ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವುದರಿಂದ ಮನೆಯಲ್ಲಿನ ಕಷ್ಟಗಳು ದೂರಾಗುತ್ತವೆ ಹಾಗೂ ಮನೆಯಲ್ಲಿ ದುಷ್ಟಶಕ್ತಿಗಳು ಸುಳಿಯುವುದಿಲ್ಲ, ಮಕ್ಕಳು ಚಂಡಿ ಹಿಡಿದರೆ ದೇವಸ್ಥಾನಕ್ಕೆ ಭೇಟಿ ನೀಡಿ ತಾಯತ ಹಾಕಿಸಿಕೊಳ್ಳುವುದರಿಂದ ಮಕ್ಕಳಲ್ಲಿರುವ ಗೊಂದಲ ಹಾಗೂ ತೊಂದರೆಗಳು ಇಲ್ಲವಾದಂತೆ ಆಗುತ್ತದೆ. ಈ ಆಂಜನೇಯನನ್ನು ಪ್ರಾರ್ಥಿಸುವುದರಿಂದ ಗಾಳಿ ಹಿಡಿಯುವುದು ಅಂದರೆ ಭೂತ ಪಿಶಾಚಿಗಳ ಮುಷ್ಟಿಗೆ ಒಳಪಡುವುದರಿಂದ ಮುಕ್ತಿ ಪಡೆಯಬಹುದು ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.ವಾಹನ, ಮನೆಯ ಮೇಲೆ ಬೀಳುವ ದೃಷ್ಟಿಯನ್ನು ಗಾಳಿ ಆಂಜನೇಯ ಸ್ವಾಮಿ ದೂರ ಮಾಡುತ್ತಾನೆಂಬ ನಂಬಿಕೆಯಿಂದಲೇ ಪ್ರತೀ ನಿತ್ಯ ತಮ್ಮ ವಾಹನಗಳಿಗೆ ಪೂಜೆ ಮಾಡಿಸುತ್ತಾರೆ. ಆಜಂನೇಯ ವಾಯುಪುತ್ರನನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು 9845743807

ಮೇಷ( 16 ಮಾರ್ಚ್ 2019)
ವಾರದ ಆರಂಭದ ದಿನದಲ್ಲಿ ಯೋಚಿಸಿದ್ದ ಪ್ರವಾಸವನ್ನು ಇಂದು ನಿರಾತಂಕವಾಗಿ ಮಾಡಬಹುದು. ವಾರಾಂತ್ಯದ ರಜಾ ದಿನಗಳಲ್ಲಿ ನಿಮ್ಮ ಮನಸ್ಸಿಗೆ ಒಪ್ಪುವ ಕ್ಷೇತ್ರಗಳಿಗೆ ಭೇಟಿ ನೀಡಲು ಮುಂದಾಗುವಿರಿ. ಇದರಿಂದಮನಸ್ಸುಪ್ರಫುಲ್ಲವಾಗುವುದು.'ಅಂಜಿಕಿನ್ಯಾತಕಯ್ಯಾ, ಹನುಮನ ನೆನೆದರೆ ಹಾರಿ ಹೋಗುವುದು ಪಾಪ' ಎಂದು ದಾಸರು ಹಾಡಿದ್ದಾರೆ. ಅಂತೆಯೇ ಮಾರುತಿಯ ದರ್ಶನ, ಆತನ ಸ್ತೋತ್ರ ಪಠಿಸಿ, ಮನಸ್ಸಿನ ತುಮುಲಗಳನ್ನು ದೂರ ಮಾಡಿ.9845743807 ಅದೃಷ್ಟ ಸಂಖ್ಯೆ:2

ವೃಷಭ
ಬೆಳಕು ಮುಗಿದು ಸಂಜೆ ಆವರಿಸುವಷ್ಟರಲ್ಲಿ ಬದಲಾವಣೆ ಆಗದು. ಆದಾಗ್ಯೂ ಬೆಳಗ್ಗೆ ಇದ್ದ ಭಯ ಸಂಜೆಯ ವೇಳೆಯಲ್ಲಿ ಇರಲಾರದು. ನವಗ್ರಹ ದೇವತೆಗಳನ್ನು ಆರಾಧನೆ ಮಾಡಿ. ಆಶ್ವತ್ಥ ಮರ ಪ್ರದಕ್ಷಿಣೆ ಹಾಕಿ.ವಿವೇಕಿಗಳಾದ ಮಕ್ಕಳಿಗೆ ಯಶಸ್ಸು ದೊರೆಯಲಿದೆ. ಉಪಯುಕ್ತವಾದ ಸಲಹೆ ಸಹಕಾರಗಳು ಮಕ್ಕಳಿಗೆ ದೊರೆಯುವುದರಿಂದ ಅವರು ಕೂಡಾ ಆನಂದಭರಿತ ದಿನವನ್ನು ಕಳೆಯುವರು.9845743807 ಅದೃಷ್ಟ ಸಂಖ್ಯೆ:1

ಮಿಥುನ
ಮನಸ್ಸಿನ ದುಗುಡಗಳು ಗದ್ದಲದ ಸಂತೆಯಲ್ಲಿ ಇದ್ದದ್ದೆ. ಆದರೆ ಇಂದು ಅಂತಹುದೇ ರಗಳೆಯಿಂದ ಹೊರಬರುವಿರಿ. ಅತ್ಯಂತ ಆತ್ಮೀಯ ಸ್ನೇಹಿತರ ಸಹಕಾರ ದೊರೆಯುವುದು. ಇದರಿಂದ ಜೀವನದಲ್ಲಿ ಹೊಸ ಉತ್ಸಾಹ ಮೂಡುವುದು.ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲಿ ಕೊಡೆ ಹಿಡಿದ ಎಂಬ ಮಾತಿನಂತೆ ನೀವು ದಿಢೀರನೆ ಶ್ರೀಮಂತರಾಗುವ ಎಲ್ಲಾ ಲಕ್ಷ ಣಗಳು ಕಂಡು ಬರುವವು. ಆದರೆ ನಿಮ್ಮ ವಿವೇಕವನ್ನು ಸರಿಯಾದ ದಿಕ್ಕಿನಲ್ಲಿ ಚಿಂತಿಸುವಂತೆ ಮಾಡಿ. ಒಳಿತಾಗುವುದು.9845743807 ಅದೃಷ್ಟ ಸಂಖ್ಯೆ:4

ಕಟಕ
ಗುರು ಹಿರಿಯರ ಆಶೀರ್ವಾದ ಪಡೆಯಿರಿ. 16ರ ವಯಸ್ಸು ಅದು ಹುಚ್ಚು ಕೋಡಿಯ ಮನಸ್ಸು ಎನ್ನುವಂತೆ ಯೌವ್ವನದ ಹುರುಪಿನಲ್ಲಿ ಹಲವು ತಪ್ಪ್ಪುಗಳು ನುಸುಳುವ ಸಾಧ್ಯತೆ ಇದೆ. ಹಿರಿಯರ ವಚನದಂತೆ ನಡೆದುಕೊಂಡಲ್ಲಿ ಸಮಾಜದ ಗೌರವಕ್ಕೆ ಪಾತ್ರರಾಗುವಿರಿ.ಶನಿಕಾಟದ ತೀವ್ರತರವಾದ ಬಿರುಗಾಳಿ ಇದ್ದರೂ ಗುರುಬಲ ಇರುವುದರರಿಂದ ನಿಮ್ಮ ಕೆಲಸಗಳು ಸರಾಗವಾಗಿ ಆಗುವವು. ಈಶ್ವರ ದೇವಸ್ಥಾನ ಇಲ್ಲವೆ ಶನೇಶ್ಚರ ದೇವಾಲಯಕ್ಕೆ ಎಳ್ಳೆಣ್ಣೆ ದಾನ ಮಾಡಿ.9845743807 ಅದೃಷ್ಟ ಸಂಖ್ಯೆ:6

ಸಿಂಹ
ನೀವು ಮಾಡುವ ಕೆಲಸವನ್ನು ಪರರ ಕೆಲಸಕ್ಕೆ ಹೋಲಿಸಿಕೊಂಡು ಕೀಳರಿಮೆ ಬೆಳೆಸಿಕೊಳ್ಳುವುದು ಒಳ್ಳೆಯದಲ್ಲ. ಧೈರ್ಯಶಾಲಿಗೆ ಭಗವಂತ ಸಹಾಯ ಮಾಡುತ್ತಾನೆ. ಹಾಗಾಗಿ ನೀವು ಮಾಡುವ ಕೆಲಸವನ್ನು ಶ್ರದ್ಧೆಯಿಂದ ಮಾಡಿ.ವ್ಯಯಸ್ಥಾನದ ಶನಿ ಆರ್ಥಿಕ ಮುಗ್ಗಟ್ಟು ಮತ್ತು ಅನಾರೋಗ್ಯ ಬಾಧೆಯನ್ನು ನೀಡುವನು. ಆದಾಗ್ಯೂ ಗುರುವಿನ ಶುಭ ಸಂಚಾರದಿಂದಾಗಿ ಹತ್ತಿಯ ಬೆಟ್ಟಕ್ಕೆ ಬೆಂಕಿಯ ಕಿಡಿ ತಗುಲಿದಂತೆ ಎಲ್ಲಾ ಕಷ್ಟಗಳು ಪರಿಹಾರವಾಗುತ್ತವೆ.9845743807 ಅದೃಷ್ಟ ಸಂಖ್ಯೆ:4

ಕನ್ಯಾ
ಬಹು ನಿರೀಕ್ಷೆ ಇಟ್ಟುಕೊಂಡಿರುವ ನಿಮಗೆ ಆಶಾದಾಯಕ ವಾರ್ತೆ ಕೇಳಿಬರುವುದು. ನಿಮ್ಮ ಶ್ರಮಕ್ಕೆ ಸೂಕ್ತ ಪ್ರತಿಫಲ ದೊರೆಯುವುದು. ಗುರುವಿನ ಮಂತ್ರ, ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.ನಿಮ್ಮ ದೈನಂದಿನ ವ್ಯವಹಾರಗಳಲ್ಲಿ ಲೆಕ್ಕಪತ್ರಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಇದೀಗ ಜನ ಸಾಮಾನ್ಯರೂ ವ್ಯವಹಾರಗಳಲ್ಲಿ ಪಾರದರ್ಶಕತೆ ಇಟ್ಟುಕೊಳ್ಳಬೇಕಾದ ಸಮಯ. ಇದರಿಂದ ಯಾವುದೇ ಅನಿಶ್ಚಿತತೆ ಇರುವುದಿಲ್ಲ.9845743807 ಅದೃಷ್ಟ ಸಂಖ್ಯೆ:8

ವೃಶ್ಚಿಕ
ನಿಮ್ಮ ಕುಟುಂಬದ ಹಳೆಯ ಸ್ನೇಹಿತರ ಹೊಸ ಯೋಜನೆಗಳು ಕಾರ್ಯರೂಪಕ್ಕೆ ಬರುವವು. ಆದರೆ ಹಣಕಾಸಿನ ವಿಚಾರವನ್ನು ತೂಗಿಸಲು ಅನ್ಯರ ಬಳಿ ಸಾಲ ಮಾಡಬೇಕಾಗುವುದು. ಮಾತಿನಲ್ಲಿ ನಯ ವಿನಯ ರೂಢಿಸಿಕೊಳ್ಳಿ.ಗುರುವಿನ ಶುಭ ದೃಷ್ಟಿಯಿದೆ. ಕೈಯಲ್ಲಿ ಯಥೇಚ್ಛವಾಗಿ ಹಣ ಹರಿದಾಡುತ್ತಿದೆ ಎಂದು ಮತ್ತೆ ಹಳೆಯ ದಾರಿ ಹಿಡಿಯಬೇಡಿ. ಉತ್ತಮ ಸ್ನೇಹಿತರ ಸಹವಾಸ ಮಾಡಿ. ಕೆಟ್ಟ ಸ್ನೇಹಿತರು ನಿಮ್ಮಲ್ಲಿರುವ ಹಣ ಖರ್ಚು ಮಾಡಲು ಚಿಂತಿಸುತ್ತಿರುವರು.9845743807
ಅದೃಷ್ಟ ಸಂಖ್ಯೆ:9

ಧನುಸ್ಸು
ಸಕಲ ಗ್ರಹಬಲ ನೀನೇ ಸರಸಿಜಾಕ್ಷ ಎನ್ನುವಂತೆ ಭಗವಂತನ ಒಲುಮೆ ಆಗುವವರೆಗೂ ಸುಮ್ಮನಿರುವುದು ಒಳ್ಳೆಯದು. ನಿಮ್ಮ ಘನತೆ, ಗೌರವವನ್ನು ರಕ್ಷಿಸಿಕೊಳ್ಳುವುದು ಅನಿವಾರ್ಯವಾಗಿದ್ದು, ಮಾತಿನಲ್ಲಿ ಸಣ್ಣತನ ತೋರಿ ಸಣ್ಣವರಾಗಬೇಡಿ. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಹೆಸರು ಮಾಡುವಿರಿ. ನಿಮ್ಮ ವಿರೋಧಿಗಳು ಸಹ ನಿಮ್ಮ ಸ್ನೇಹ ಸಂಪಾದಿಸಲು ಹಾತೊರೆಯುವರು. ಈ ಹಿಂದೆ ದೂರವಾಗಿದ್ದ ಬಂಧುಗಳು ನಿಮ್ಮ ಸಖ್ಯ ಬೆಳೆಸಲು ಮುಂದೆ ಬರುವರು.9845743807 ಅದೃಷ್ಟ ಸಂಖ್ಯೆ:6

ಮಕರ
ದಿಢೀರ್ ಶ್ರೀಮಂತರಾಗಬೇಕೆಂಬ ಯೋಜನೆಗಳನ್ನು ಕೈಬಿಡಿ. ಇದೇ ತೆರನಾದ ಯೋಜನೆಗಳಿಂದ ಈಗಾಗಲೇ ಸಾಕಷ್ಟು ಹಣ ಕಳೆದುಕೊಂಡಿರುವಿರಿ. ನಿಮ್ಮ ಇತಿಮಿತಿಗಳನ್ನು ಅರಿತು ನಡೆಯುವುದು ಒಳ್ಳೆಯದು. ಹಣವನ್ನು ನೀರಿನಂತೆ ಖರ್ಚು ಮಾಡದಿರಿ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಹಳೆಯ ಆದರ್ಶಗಳು ನಿಜಜೀವನಕ್ಕೆ ಉಪಯೋಗಕ್ಕೆ ಬರುವುದಿಲ್ಲ. ಕಾಲಕ್ಕೆ ತಕ್ಕಂತೆ ಕೊಡೆ ಹಿಡಿಯಬೇಕು ಎಂಬಂತೆ ವ್ಯಾಪಾರ ವ್ಯವಹಾರದಲ್ಲಿ ಕೆಲವೊಮ್ಮೆ ಮೋಸ ಮಾಡುವ ಪ್ರಸಂಗಗಳು ಎದುರಾಗುತ್ತವೆ.9845743807 ಅದೃಷ್ಟ ಸಂಖ್ಯೆ:4

ಕುಂಭ
ಪಾಲುಗಾರಿಕೆ ವ್ಯವಹಾರದಲ್ಲಿ ಭಿನ್ನಾಭಿಪ್ರಾಯಗಳು ಎದುರಾಗುವವು. ಇದರಿಂದ ವ್ಯವಹಾರದಲ್ಲಿ ನಷ್ಟ ಉಂಟಾಗುವುದು. ನಿಮಗೆ ಒಪ್ಪಿಗೆ ಇಲ್ಲದಿದ್ದಲ್ಲಿ ಪಾಲುಗಾರಿಕೆ ವ್ಯವಹಾರದಿಂದ ಹೊರಬನ್ನಿ. ವಿವಿಧ ರೀತಿಯ ಕೆಲಸಗಳು ನಿಮ್ಮ ಯೋಜನಾ ಸ್ವರೂಪದಲ್ಲಿ ಸೂಕ್ತ ಎನಿಸುವವು. ಗುರು ಲಾಭ ಸ್ಥಾನದಲ್ಲಿ ಸಂಚರಿಸುವ ಮೂಲಕ ಹೇರಳ ಧನಾಗಮನವನ್ನೇ ನೀಡುವನು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ.9845743807 ಅದೃಷ್ಟ ಸಂಖ್ಯೆ:2

ಮೀನ
ಮನೆಯಲ್ಲಿ ಶಾಂತಿ ನೆಲೆಸುವುದು. ಕಚೇರಿಯ ಕೆಲಸದಲ್ಲಿ ಮೇಲಧಿಕಾರಿಗಳು ನಿಮ್ಮ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವರು. ಹಣಕಾಸಿನ ನೆರವು ದೊರೆಯುವುದು.
ಸಿನಿಮಾ ಹಂಚಿಕೆದಾರರು, ನಿರ್ಮಾಪಕರು, ಫೈನಾನ್ಸಿಯರ್‌ಗಳು ಸೂಕ್ತ ದಾಖಲಾತಿಗಳನ್ನು ಇಟ್ಟುಕೊಳ್ಳುವುದು ಒಳ್ಳೆಯದು. ಯಾರೋ ಮಾಡಿದ ತಪ್ಪಿಗೆ ಮತ್ತ್ಯಾರೋ ಶಿಕ್ಷೆಯನ್ನು ಅನುಭವಿಸುವಂತೆ ಆಗುತ್ತದೆ. ವ್ಯವಹಾರ ಪಾರದರ್ಶಕವಾಗಿರಲಿ.9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸ ಬಹುದು. ಮದುವೆ, ಸಂತಾನಕೊರತೆ , ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮ ವಿಚಾರ, ವಿದೇಶಿ ಯೋಗ, ಅನಾರೋಗ್ಯ, ಮನೆಕಟ್ಟುವ ಯೋಗ, ರಾಜಕೀಯದ ಭವಿಷ್ಯ,ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದಸಮಸ್ಯೆ,ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp



Click it and Unblock the Notifications











