Latest Updates
-
ಸಖತ್ ರುಚಿ ನೀಡುವ ಸುಲಭದ ಧನಿಯಾ ರಸಂ: ಸೂಪ್ನಂತೆ ಕುಡಿಯಬಹುದು! -
Weekly Horoscope: ಮಾರ್ಚ್ 15 ರಿಂದ ಮಾರ್ಚ್ 22ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 15 ರಿಂದ ಮಾರ್ಚ್ 22ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಗ್ಯಾಸ್ ಹಚ್ಚೋದೆ ಬೇಡ; ಸುಲಭವಾಗಿ ಮಾಡಿ ಈ ಅದ್ಭುತ ರುಚಿಯ ಸ್ವೀಟ್! -
ಕೆಲಸ ಮಾಡಲು ದೇಹಕ್ಕೆ ಬಲಬೇಕಾದರೆ ಈ ಹೆಸರುಕಾಳಿನ ಸೂಪರ್ಫುಡ್ ತಿನ್ನಿ! ವಾರಕ್ಕೊಂದು ಉಂಡೆ ಸಾಕು! -
ಅರ್ಧದಷ್ಟು ಭಾರತೀಯರಲ್ಲಿ 6 ಗಂಟೆಗೂ ಕಡಿಮೆ ನಿದ್ರೆ: ಸಮೀಕ್ಷೆಯಲ್ಲಿದೆ ಆತಂಕಕಾರಿ ವಿಚಾರ! -
ವಿವಾಹ ಯೋಗ ಕೂಡುವ ಸಾಧ್ಯತೆ ಇದೆ! ಸಂಗಾತಿಗೆ ಗಿಫ್ಸ್ ನೀಡಬಹುದು -
ಮಹಿಳೆಯರು ಕಾಲುಂಗುರ ಏಕೆ ಧರಿಸಬೇಕು? ಎಷ್ಟು ಸುತ್ತು ನಿಮ್ಗೆ ಯಶಸ್ಸು ತರುತ್ತೆ? ರಹಸ್ಯ ತಿಳಿಯಿರಿ -
March 14 Horoscope: ಪ್ರಯಾಣಗಳ ಮಾಡುವ ದಿನವಾಗಲಿದೆ! -
ಸಿಲಿಂಡರ್ 3 ತಿಂಗಳು ಬರಬೇಕೆ? ಇನ್ಮುಂದೆ ಗ್ಯಾಸ್ ಚಿಂತೆ ಬೇಡ.. LPG ಉಳಿಸಲು ಇಲ್ಲಿದೆ 5 ಸ್ಮಾರ್ಟ್ ಟಿಪ್ಸ್
26-3-2019-ಮಂಗಳವಾರದ ದಿನ ಭವಿಷ್ಯ
ಮಂಗಳವಾರ ದಿನ ಹುಟ್ಟಿದವರು ಬಲೇ ಧೈರ್ಯವಂತರು. ನಾಯಕತ್ವ ಗುಣಗಳಿರುತ್ತವೆ. ಅಧಿಪತಿ ಕುಜ. ಕೆಲವು ಸಲ ತಾಳ್ಮೆ ಕಳೆದುಕೊಂಡರೆ ಮಾತ್ರ ಇವರನ್ನು ಸುಧಾರಿಸುವುದು ತೀರಾ ಕಷ್ಟ ಕಷ್ಟ. ಕೋಪದ ಭರದಲ್ಲಿ ಕೆಲ ಬಾರಿ ಅನಾಹುತಗಳನ್ನು ಮಾಡಿಕೊಳ್ಳುವುದು ಸಹ ಉಂಟು. ಆಗ ತಮ್ಮದೇ ವಸ್ತುವಾದರೂ ಬಿಸಾಡಿ, ಚಚ್ಚಿ-ಕುಟ್ಟಿ ಹಾಳು ಮಾಡ್ತಾರೆ. ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು 9845743807

ಮೇಷ(26 ಮಾರ್ಚ್ 2019)
ನೀವು ನಿರ್ಭಯವಾಗಿ ನಿಮ್ಮದೇ ಆದ ಅಧಿಕಾರವನ್ನು ಚಲಾಯಿಸಲು ಸ್ವತಂತ್ರರಿದ್ದೀರಿ. ಹಾಗಾಗಿ ವಿರೋಧಿಗಳ ಅಥವಾ ಕುಹಕಿಗಳ ಮಾತಿಗೆ ಬೆಲೆ ನೀಡದಿರಿ. ಆನೆ ನಡೆದದ್ದೇ ದಾರಿ ಎನ್ನುವಂತೆ ಧೈರ್ಯವಾಗಿ ನಿಮ್ಮ ಪಥದಲ್ಲಿ ಸಾಗಿ. ಯಶಸ್ಸು ಪಡೆಯುವಿರಿ. ಹತ್ತಿರದವರೊಬ್ಬರು ನಿಮ್ಮನ್ನು ಆರಾಧಿಸಿ, ಹೊಗಳಿ ಸನ್ಮಾನಿಸುವ ಸಾಧ್ಯತೆ ಇದೆ ಮತ್ತು ನಿಮ್ಮ ಕಷ್ಟದಲ್ಲಿ ಸಹಾಯ ಮಾಡಬಹುದು. ಬಹಳ ದಿನಗಳ ನಂತರ ಬಂಧುಬಾಂಧವರು ಒಂದೆಡೆ ಸೇರಿ ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ಜ್ಞಾನ ಸಂಪಾದನೆಗಾಗಿನ ಮಾರ್ಗವು ಉತ್ತಮವಾಗಿದ್ದು ಮುಖದಲ್ಲಿ ತೇಜಸ್ಸು ಬರುವುದು. ವಿದ್ಯಾರ್ಥಿಗಳಿಗೆ ಯಶಸ್ಸಿನ ದಾರಿ ತೆರೆದುಕೊಳ್ಳವುದು. ಮಾತಿನ ಮೇಲೆ ಹಿಡಿತವಿದ್ದಲ್ಲಿ ಹೆಚ್ಚು ಒಳಿತಾಗುವುದು.8050559094

ವೃಷಭ
ಕೂಡಿಟ್ಟ ಹಣ ಅಪವ್ಯಯವಾಗುವುದನ್ನು ಕಂಡು ಸುಮ್ಮನಿರಬೇಕಾದ ಪರಿಸ್ಥಿತಿ ನಿಮ್ಮದಾಗುವುದು. ಹಣ ಖರ್ಚಾಗುವುದನ್ನು ತಡೆಗಟ್ಟಲು ವಿಫಲ ಪ್ರಯತ್ನ ಮಾಡುವಿರಿ. ಕಳೆದುಕೊಂಡ ಹಣ ಡಿಪಾಡಿಟ್ ಇಟ್ಟಿರುವೆ ಎಂದು ಭಾವಿಸಿ. ಮಹತ್ವದ ಸಾತ್ವಿಕ ಶಕ್ತಿಯೊಂದು ನಿಮ್ಮಲ್ಲಿ ಪ್ರವೇಶಿಸಿ ಮಹತ್ತರ ಕಾರ್ಯವನ್ನು ಸುಲಭವಾಗಿ ಮಾಡಲು ಪ್ರೇರೇಪಿಸುವುದು. ಮಗನ ಮದುವೆಯನ್ನು ವಿದ್ಯುಕ್ತವಾಗಿ ಮಾಡುವ ಕನಸು ನನಸಾಗುವುದು. ಇದರಿಂದ ಬಂಧುಬಾಂಧವರಿಂದ ಪ್ರಶಂಸೆ ಪಡೆಯುವಿರಿ. ಅನ್ಯೋನ್ಯತೆಯನ್ನು ಸಾಧಿಸಿ ಕುಟುಂಬದಲ್ಲಿ ಸಂತೋಷವನ್ನು ನಿರ್ಮಿಸುವಿರಿ. ನಿಮ್ಮ ಈ ಗುಣವೇ ಎಲ್ಲೆಡೆ ನಿಮಗೆ ಗೌರವ ತಂದುಕೊಡುವುದು. ಹಲವು ಪ್ರಮುಖ ಜನರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. 8050559094

ಮಿಥುನ
ಅನವರತವಾದ ಸಿದ್ಧಿ ದೊರೆಯುವುದು ಮತ್ತು ಮುಂದಿನ ಏಳಿಗೆಗಾಗಿ ಹೊಸದಾದ ಯೋಜನೆಗಳನ್ನು ಕ್ರಮಬದ್ಧವಾಗಿ ಆಯೋಜಿಸಿಕೊಂಡಲ್ಲಿ ಗೆಲುವನ್ನು ಸಾಧಿಸುವಿರಿ. ಗುರು-ಹಿರಿಯರ ಎಚ್ಚರಿಕೆಯ ಮಾತುಗಳನ್ನು ಅಳವಡಿಸಿಕೊಳ್ಳುವುದು ಒಳ್ಳೆಯದು. ಅನಿರೀಕ್ಷಿತವಾದ ಒತ್ತಡಗಳು ದುತ್ತನೆ ಮೇಲೆದ್ದು ಬರಲು ಹವಣಿಸುತ್ತಿವೆ. ಈ ಬಗ್ಗೆ ಹುಷಾರಾಗಿರಿ. ನೀವು ನಂಬಿದ ಗುರುವಿನ ಮೊರೆ ಹೋಗಿ ಮತ್ತು ಗುರು ಮಂದಿರಕ್ಕೆ ಹೋಗಿ ಗುರುಗಳ ದರ್ಶನ ಮಾಡಿಕೊಂಡು ಬನ್ನಿ. ಗ್ರಹಗಳು ಹೇಗೆ ತೊಂದರೆಗಳನ್ನು ಉಂಟು ಮಾಡುವರು ಎಂಬುದು ಗೊತ್ತಾಗುವುದಿಲ್ಲ. ಹಾಗಾಗಿ ನೀವು ನಿಮ್ಮ ಎಚ್ಚರಿಕೆಯಲ್ಲಿರುವುದು ಒಳ್ಳೆಯದು. ತಪ್ಪದೆ ಹನುಮಾನ್ ಚಾಲೀಸ್ ಪಠಣ ಮಾಡುತ್ತಾ ಬನ್ನಿ. ಹಣಕಾಸಿನ ವ್ಯವಹಾರವನ್ನು ಮುಂದೂಡುವುದು ಒಳ್ಳೆಯದು.8050559094

ಕಟಕ
ಕೃಷಿ ಸಂಬಂಧ ಮತ್ತು ಭೂ ಸಂಬಂಧ ವ್ಯಾಪಾರ-ವ್ಯವಹಾರದಲ್ಲಿ ಅಧಿಕ ಲಾಭ ಕಂಡು ಬರುವುದು. ನಿಮಗೆ ಬರಬೇಕಾಗಿದ್ದ ದೊಡ್ಡ ಮೊತ್ತದ ಹಣ ನಿಮ್ಮ ಬ್ಯಾಂಕಿಗೆ ಜಮಾ ಆಗುವ ಸಾಧ್ಯತೆ ಇದೆ. ಕುಲದೇವರ ಪ್ರಾರ್ಥನೆ ಮಾಡಿ. ಯಶಸ್ಸಿಗಾಗಿ ಮಾಡಿದ ಸಂಕಲ್ಪದಿಂದಲೇ ಅರ್ಧ ಗೆಲುವನ್ನು ಸಾಧಿಸಬಲ್ಲಿರಿ. ಇನ್ನರ್ಧ ಕೆಲಸವು ದೇವರ ಕೃಪೆಯಿಂದ ಮತ್ತು ನಿಮ್ಮ ಮೇಲಧಿಕಾರಿಗಳ ಜಯದಿಂದ ಆಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮಗೊಳ್ಳುವುದು.ನಿಮ್ಮ ಅತ್ಯಂತ ಸಮೀಪದವರೇ ವಿನಾಕಾರಣ ಜಗಳವನ್ನು ಸೃಷ್ಟಿಸುವ ಸಾಧ್ಯತೆ ಇದೆ. ಆದರೆ ದೈವಾನುಗ್ರಹ ನಿಮ್ಮ ರಾಶಿಯ ಮೇಲೆ ಇರುವುದರಿಂದ ಚಿಂತಿಸುವ ಅಗತ್ಯವಿಲ್ಲ. ಎಲ್ಲವೂ ಒಳಿತಾಗುವುದು.8050559094

ಸಿಂಹ
ಅಪರಿಚಿತ ವ್ಯಕ್ತಿಗಳ ಮಾತಿಗೆ ಮರುಳಾಗದಿರಿ. ಹಿರಿಯರ ಸಲಹೆಗಳು ನಿಮ್ಮ ವ್ಯವಹಾರಕ್ಕೆ ನೆರವಾಗುವವು. ಯಾರನ್ನೇ ಆಗಲೀ ಕೀಳರಿಮೆಯಿಂದ ಕಾಣಬೇಡಿ. ಹೊಸ ಸ್ನೇಹಿತರ ಪರಿಚಯವಾಗಲಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುವರು. ಉತ್ತಮ ಯೋಜನೆಗಳು ಕಾರ್ಯಗತವಾಗಲಿವೆ. ಗಳಿಸಿದ ಸಂಪತ್ತು ದುಪ್ಪಟ್ಟಾಗುವ ಸಾಧ್ಯತೆ ಇದೆ. ದಾನ ಮಾಡಿದರೆ ಒಳ್ಳೆಯದು.ನಿಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸ ಬೇಕಾಗುವುದು. ಅನವಶ್ಯಕ ಚಿಂತೆಗಳನ್ನು ಮಾಡಬೇಡಿ. ಆಹಾರ ದೋಷದಿಂದ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದೆ. ಸೂಕ್ತ ವೈದ್ಯಕೀಯ ತಪಾಸಣೆ ಮಾಡಿಸಿ.8050559094

ಕನ್ಯಾ
ಗುತ್ತಿಗೆ ಕಾರ್ಮಿಕರಿಗೆ ಎಲ್ಲಿಲ್ಲದ ಬೇಡಿಕೆ ಬರಲಿದೆ. ಸಾರ್ವಜನಿಕ ಅಧಿಕಾರಿಗಳಿಗೆ ಅನಿರೀಕ್ಷಿತ ವರ್ಗಾವಣೆ ಆಗಬಹುದು. ಬಿಡುವಿಲ್ಲದ ಕೆಲಸಗಳು ಇರುವಂತೆ ಕಂಡರೂ ಅದರಲ್ಲಿ ಲಾಭ ಕಡಿಮೆ ಇರುತ್ತದೆ. ಮನೆಯಲ್ಲಿ ಚಿಕ್ಕಪುಟ್ಟ ವಾದ ವಿವಾದಗಳು ಕಂಡುಬರುವ ಸಾಧ್ಯತೆಯಿದೆ. ವ್ಯವಹಾರ ಅಭಿವೃದ್ಧಿಗೆ ಚಿಂತನೆ ನಡೆಸುವಿರಿ. ವಿದ್ಯಾರ್ಥಿಗಳಿಗೆ ಸಾಮಾಜಿಕ ಮನ್ನಣೆ ಹಾಗೂ ಸತ್ಕಾರಗಳು ಸಿಗುವವು. ಮನೆಯಲ್ಲಿ ಅತಿಥಿ ಸತ್ಕಾರ ನಡೆಯಲಿದೆ. ನ್ಯಾಯಾಲಯದ ವ್ಯಾಜ್ಯಗಳು ನಿಮ್ಮ ಪರವಾಗಿ ಆಗುತ್ತವೆ. ಆತ್ಮವಿಶ್ವಾಸದಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸು ಹೊಂದುವಿರಿ.8050559094

ತುಲಾ
ಶಕ್ತಿ ಮೀರಿ ವಹಿಸಿಕೊಳ್ಳುವ ಜವಾಬ್ದಾರಿ ಮಾನಸಿಕ ಹಿಂಸೆಗೆ ಕಾರಣವಾಗುವುದು. ರಾಜಕಾರಣಿಗಳಿಗೆ ಪಕ್ಷ ದಲ್ಲಿ ಮನ್ನಣೆ ದೊರೆಯಲಿದೆ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಿರಿ.ಮಿತಿಮೀರಿದ ಹಾಗೂ ಅರ್ಥವಿಲ್ಲದೆ ಮಾಡಿದ ಸಾಲಗಳ ಫಲವನ್ನು ಅನುಭವಿಸುವಿರಿ. ಸಾಲ ಕೊಟ್ಟವರು ನಿಮ್ಮ ಮನೆಯ ಮುಂದೆ ಧರಣಿ ನಡೆಸಬಹುದು. ಸೂಕ್ತ ರಕ್ಷ ಣೆ ಪಡೆದುಕೊಳ್ಳಿ. ಧಾರ್ಮಿಕ ಚಟುವಟಿಕೆಗಳಿಗೆ ವಂತಿಗೆ ನೀಡುವಿರಿ. ಸಭೆ, ಸಮಾರಂಭಗಳಲ್ಲಿ ಗೌರವ ಪಡೆಯುವಿರಿ. ಸಹೋದ್ಯೋಗಿಗಳಿಂದ ನಿಮ್ಮ ಬಗ್ಗೆ ಮೆಚ್ಚುಗೆ ಮಾತು ಕೇಳಿ ಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.8050559094

ವೃಶ್ಚಿಕ
ಕವಿ, ಕಲಾವಿದರಿಗೆ ಉತ್ತಮ ಸಂಭಾವನೆಯ ಅವಕಾಶ ದೊರೆಯಲಿದೆ. ದವಸ ಧಾನ್ಯ ವ್ಯಾಪಾರಿಗಳು ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸುವುದು ಒಳ್ಳೆಯದು. ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ. ಉತ್ತಮ ಮನಃಸ್ಥಿತಿ ಕಾಯ್ದುಕೊಳ್ಳುವಿರಿ. ವಿಪರೀತ ಕೆಲಸದ ಒತ್ತಡದಿಂದ ದೇಹಾಲಸ್ಯ ಕಾಡುವುದು. ಅಲ್ಪ ವಿಶ್ರಾಂತಿ ಪಡೆಯಿರಿ. ಸಮಯೋಚಿತ ನಿರ್ಧಾರದಿಂದ ಕಾರ್ಯಸಿದ್ಧಿ ಆಗುವುದು. ಆಧ್ಯಾತ್ಮದ ಕಡೆ ಒಲವು ತೋರುವಿರಿ. ಉದ್ಯೋಗ ವ್ಯವಹಾರದಲ್ಲಿ ಯಶಸ್ಸು ಕಾಣುವಿರಿ. ಆಸ್ತಿ ವಿವಾದ ಬಗೆಹರಿಯುವುದು. ನಿರೀಕ್ಷಿತ ಶುಭ ಸಮಾಚಾರವೊಂದನ್ನು ಕೇಳುವಿರಿ. ಹಳೆ ಸ್ನೇಹಿತರನ್ನು ಭೇಟಿಯಾಗುವ ಸಾಧ್ಯತೆ ಇದೆ.8050559094

ಧನುಸ್ಸು
ಮನಸ್ಸಿನ ಕಾಮನೆಗಳು ಪೂರ್ಣಗೊಳ್ಳುವವು. ಅಂದುಕೊಂಡಿದ್ದನ್ನು ಸಾಧಿಸುವಿರಿ. ಕುಟುಂಬ ಸದಸ್ಯರೊಂದಿಗೆ ದೇವರ ದರ್ಶನ ಪಡೆಯುವಿರಿ. ಮನಸ್ಸಿಗೆ ಮುದ ನೀಡುವ ದಿನವಿದು. ಆರ್ಥಿಕ ಸ್ಥಿತಿಗತಿಗಳು ಉತ್ತಮವಾಗಿವೆ.ಸ್ನೇಹಿತರ ಮನೆಯ ಸಡಗರದಲ್ಲಿ ಪಾಲ್ಗೊಳ್ಳುವಿರಿ. ನಿಮ್ಮ ಇಷ್ಟದಂತೆ ಕೆಲಸಗಳು ನಡೆಯುವವು. ನೂತನ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಸಕಾಲವಿದು. ಕೆಲಸದಲ್ಲಿ ಬಂಧುಗಳ ಹಾಗೂ ಸ್ನೇಹಿತರ ಸಹಕಾರ ದೊರೆಯುವುದು. ಮನೆಯ ಅಲಂಕಾರಿಕ ವಸ್ತುಗಳ ಖರೀದಿಗೆ ಹಣ ಖರ್ಚು ಮಾಡುವಿರಿ. ಸಾವಧಾನದಿಂದ ನಿರ್ಧಾರ ತೆಗೆದುಕೊಳ್ಳುವಿರಿ.8050559094

ಮಕರ
ವಿವಾಹ ಯೋಗ್ಯರಿಗೆ ಕಂಕಣಬಲ ಕೂಡಿಬರುವುದು. ಮದುವೆ ಮಾತುಕತೆ ಫಲಪ್ರದವಾಗುವುದು. ಮನೆಯಲ್ಲಿ ಸಂತಸ ಮೂಡುವುದು. ಸಂಗಾತಿಯ ತಮಾಷೆಯ ಮಾತಿಗೆ ಕೋಪಗೊಳ್ಳಬೇಡಿ. ಮಕ್ಕಳ ಪ್ರಗತಿ ಸಂತಸ ನೀಡುವುದು.ವ್ಯಾಪಾರ ವ್ಯವಹಾರದಲ್ಲಿ ನಿಗದಿತ ಲಾಭ ಬರುವುದು. ಹಣಕಾಸಿನ ನೆರವು ಕೇಳಿಕೊಂಡು ನಿಮ್ಮ ಸ್ನೇಹಿತರು ನಿಮ್ಮಲ್ಲಿ ಬರುವ ಸಾಧ್ಯತೆ ಇದೆ. ನಿಮ್ಮ ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಹಿರಿಯರ ಆರೋಗ್ಯದ ಕಡೆ ಗಮನ ನೀಡಿ.ವಾಹನ, ನಿವೇಶನ ಖರೀದಿಸುವವರಿಗೆ ಸಕಾಲವಿದು. ಮಹತ್ತರ ಕೆಲಸದ ಒಪ್ಪಂದಕ್ಕೆ ಸಹಿ ಹಾಕುವಿರಿ. ಕೆಲಸಗಳು ದೈವಕೃಪೆಯಿಂದಾಗಿ ಪೂರ್ಣಗೊಳ್ಳುವವು. ಸಣ್ಣ ವಿಷಯಗಳಿಗೆ ತಲೆ ಕೆಡಿಸಿಕೊಳ್ಳಬೇಡಿ.8050559094

ಕುಂಭ
ಶ್ರಮಕ್ಕೆ ತಕ್ಕ ಪ್ರತಿಫಲವಿದೆ. ಸದಾ ಹೊರ ಜಗತ್ತಿನ ಚಿಂತೆ ಮಾಡುವ ನೀವು ಕುಟುಂಬ ಸದಸ್ಯರ ಬೇಕು ಬೇಡಗಳಿಗೆ ಸ್ಪಂದಿಸುವುದು ಉತ್ತಮ. ನಿಮ್ಮ ಒಳ್ಳೆಯ ಕೆಲಸಗಳಿಗೆ ಕುಟುಂಬ ಸದಸ್ಯರ ಬೆಂಬಲ ದೊರೆಯುವುದು. ಒಳ್ಳೆಯ ಕೆಲಸಗಳಿಗೆ ಅನೇಕ ವಿಘ್ನಗಳು ತಲೆದೋರುವವು. ಹಿರಿಯರ ಮಾರ್ಗದರ್ಶನದಂತೆ ನಡೆದರೆ ಒಳಿತಾಗುವುದು. ಆಂಜನೇಯ ಜಪ ಮಾಡಿ. ಆರೋಗ್ಯದ ಕಡೆ ಗಮನ ನೀಡಿ.ಲೇವಾದೇವಿ ವ್ಯವಹಾರದಲ್ಲಿ ಧನಾಗಮನವಿದೆ. ವಿದ್ಯಾರ್ಥಿಗಳಿಗೆ ಕನಸು ನನಸಾಗುವ ಕಾಲ. ಬಾಕಿ ಬರಬೇಕಾಗಿದ್ದ ಹಣ ನಿಮ್ಮ ಕೈ ಸೇರುವುದು. ಇದರಿಂದಾಗಿ ನಿಮ್ಮ ಆರ್ಥಿಕ ಸಮಸ್ಯೆಗೆ ಪರಿಹಾರ ದೊರೆಯುವುದು.8050559094

ಮೀನ
ಕೆಲಸಗಳಲ್ಲಿ ಹೆಚ್ಚಿನ ಲಾಭ ಕಂಡು ಬರುವುದು. ಕೆಲಸಗಳು ಸುಗಮವಾಗಲು ಹಿರಿಯರ ಮಾರ್ಗದರ್ಶನ ಪಡೆಯಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಹಿರಿಯರ ಆರೋಗ್ಯದ ಕಡೆ ಗಮನ ನೀಡಿ. ಮುಂದಾಲೋಚನೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ನಿಮ್ಮ ಮೇಲಧಿಕಾರಿಗಳು ನಿಮ್ಮ ಕಾರ್ಯ ವೈಖರಿಯನ್ನು ಮೆಚ್ಚುವರು. ಸಂಶೋಧನಾತ್ಮಕ ಲೇಖನಗಳಿಗೆ ಮನ್ನಣೆ ದೊರೆಯುವುದು.ವೃತ್ತಿಯಲ್ಲಿ ಸ್ವಲ್ಪ ಪರಿಶ್ರಮ ಅಗತ್ಯ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಪ್ರಯಾಣದಲ್ಲಿ ಎಚ್ಚರಿಕೆ ಇರಲಿ. ಪ್ರಯಾಣ ವೇಳೆ ನರಸಿಂಹ ದೇವರ ಪ್ರಾರ್ಥನೆ ಮಾಡಿ.8050559094
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 8050559094
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು. ಮದುವೆ, ಸಂತಾನ ಕೊರತೆ, ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮವಿಚಾರ, ವಿದೇಶಿ ಯೋಗ, ಅನಾರೋಗ್ಯ, ಮನೆಕಟ್ಟುವಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 8050559094 call/whatsapp



Click it and Unblock the Notifications











