Latest Updates
-
ಈ ರೀತಿ ಟೊಮೆಟೊ ಸೆಟ್ ದೋಸೆ! ಹಿಟ್ಟು ರುಬ್ಬುವ ಅವಶ್ಯಕತೆಯಿಲ್ಲ.. ಬ್ಯಾಚುಲರ್ಗಳಿಗೆ ಬೆಸ್ಟ್, ತೂಕ ಇಳಿಕೆಗೆ ಸೂಪರ್! -
ಸಂಬಂಧಿಕರ ಮಾತುಗಳನ್ನು ನಿರ್ಲಕ್ಷಿಸಬೇಡಿ! ಸ್ನೇಹಿತರಿಂದ ಪೂರ್ಣ ಸಹಕಾರ -
March 16 Horoscope: ಹಣಕಾಸು ವಿಚಾರವಾಗಿ ಎಚ್ಚರದಿಂದ ವ್ಯವಹರಿಸಿ! -
ಯುಗಾದಿ ಹಬ್ಬದ ಸಿಹಿಗೆ ಮಾಡಿ ರವೆ ಉಂಡೆ: ಇಲ್ಲಿದೆ ಸುಲಭದ ವಿಧಾನ -
ಕುಂಭ ರಾಶಿಯಲ್ಲಿ ಅಪರೂಪದ ಮಹಾಲಕ್ಷ್ಮಿ ಯೋಗ: ಈ ರಾಶಿಯವರ ಹಣ, ಸಂಪತ್ತು ವೃದ್ಧಿಗೆ ಶುಭ ಸಮಯ! -
ಬ್ರೇಕ್ಫಾಸ್ಟ್ಗೆ ಮಸಾಲೆ ವಾಂಗೀಬಾತ್ ಮಾಡಿ: ಇಲ್ಲಿದೆ ಸುಲಭದ ವಿಧಾನ -
ಗ್ಯಾಸ್ ಹೆಚ್ಚು ದಿನ ಬಾಳಿಕೆ ಬರಬೇಕಾ? ಈ ಟಿಪ್ಸ್ ಫಾಲೋ ಮಾಡಿ, ಗ್ಯಾಸ್ ಲೀಕ್ ಪತ್ತೆ ಮಾಡೋದು ಸಹ ಸುಲಭ! -
ಎರಡು ಹೊತ್ತು ಸವಿಯಬಹುದಾದ ಕಾಬೂಲ್ ಕಡ್ಲೆ ಕುಷ್ಕ! ಥಟ್ ಅಂತ ರೆಡಿ ಮಾಡಬಹುದು -
ಮಂಗಳ-ಗುರು ಸಂಯೋಗದಿಂದ ಕಾದಿಗೆ ಅಪರೂಪದ ಯೋಗ: ಈ ಮೂರು ರಾಶಿಯವರ ಜೀವನದಲ್ಲಿ ಶುಭಯೋಗ! -
March 15 Horoscope: ಹಣಕಾಸು ಕುರಿತಾದ ವಿಚಾರವಾಗಿ ನಿಮ್ಮಲ್ಲಿ ಚಿಂತೆ ಇದೆ
9-3-2019-ಶನಿವಾರದ ದಿನ ಭವಿಷ್ಯ
ಹಿಂದೂ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದಿವ್ಯ ನವಗ್ರಹಗಳಲ್ಲಿ ಒಂದು ಶನಿ. ಛಾಯಾದೇವಿ ಮತ್ತು ಸೂರ್ಯ ದೇವರ ಪುತ್ರನೇ ಶನಿಮಹಾರಾಜ. ಹಿಂದೂ ಸಂಪ್ರದಾಯದ ಪ್ರಕಾರ ಶನಿ ಯಮದೇವರ ಹಿರಿಯ ಸಹೋದರ. ಸೂರ್ಯದೇವರ ಇಬ್ಬರು ಪುತ್ರರಾದ ನ್ಯಾಯದೇವರಂದೇ ಹೇಳಲಾಗುವ ಯಮ ಮತ್ತು ಶನಿ ಜೀವಿತಕಾಲದಲ್ಲಿ ಮತ್ತು ಮರಣಾನಂತರ ಅವರವರು ಮಾಡಿದ ತಪ್ಪಿಗೆ ಶಿಕ್ಷೆ ನೀಡುತ್ತಾನೆ. ಶನಿದೇವರು ಸೂರ್ಯನನ್ನು ಒಂದು ಸುತ್ತು ಪ್ರದಕ್ಷಿಣೆ ಹಾಕಲು 30 ವರ್ಷ ತೆಗೆದುಕೊಳ್ಳುತ್ತಾನೆ. ಶನಿ ಕಪ್ಪು ಬಣ್ಣದವನಾಗಿದ್ದು ಸುಂದರರೂಪಿಯಾಗಿದ್ದು, ಕಾಲಭೈರವನನ್ನು ಪೂಜಿಸುವವನಾಗಿದ್ದಾನೆ.
ಮನುಷ್ಯನ ಜೀವಿತಾವಧಿಯಲ್ಲಿ ಮೂರು ಬಾರಿ ಪ್ರವೇಶ ಮಾಡುತ್ತಾನೆ ಎನ್ನುವುದು ಜ್ಯೋತಿಷ ಶಾಸ್ತ್ರ.ಪುಂಗುಶನಿ, ಮಂಕುಶನಿ ಮತ್ತು ಕಟ್ಟಕಡೆಯ ಬಾರಿಗೆ ಮರಣಶನಿಯ ರೂಪದಲ್ಲಿ ಶನೀಶ್ಚ್ವರ ಪ್ರವೇಶವಾಗುತ್ತಾನೆ. ಪುಂಗುಶನಿ ಒಳ್ಳೆದನ್ನು, ಮಂಕುಶನಿ ಮತ್ತು ಮರಣಶನಿ ಕೆಟ್ಟದನ್ನು ಮಾಡುತ್ತಾನೆ, ಆದರೆ ಇದೆಲ್ಲಾ ಮನುಷ್ಯನ ಜನ್ಮಕುಂಡಲಿ ಮತ್ತು ಹಿಂದಿನ ಜನ್ಮದ ಪಾಪದ ಫಲಕ್ಕೆ ಅನುಗುಣವಾಗಿ ಶನಿ ಒಳ್ಳೆದು, ಕೆಟ್ಟದನ್ನು ಮಾಡುತ್ತಾನೆ ಎನ್ನುತ್ತೆ ಜ್ಯೋತಿಷ್ಯ. ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ. ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು 9845743807

ಮೇಷ ( 9 ಮಾರ್ಚ್ 2019)
ಕೆಲವರಿಗೆ ವೃತ್ತಿಯಲ್ಲಿ ಬದಲಾವಣೆ ದೊರೆಯುವುದು. ಕೆಲವರಿಗೆ ತಮ್ಮ ಕಚೇರಿಯಲ್ಲಿನ ಉಸಿರುಗಟ್ಟುವ ವಾತಾವರಣದಿಂದ ಕೆಲಸಕ್ಕೆ ರಾಜೀನಾಮೆ ನೀಡುವಂತಹ ಸಂದರ್ಭ ಬರುವುದು. ಯಾವುದಕ್ಕೂ ಎರಡು ಬಾರಿ ಚಿಂತಿಸಿ ಕಾರ್ಯ ಪ್ರವೃತ್ತರಾಗಿ. ನಿಮ್ಮ ಯೋಜನೆಗಳು ಯಾವಾಗಲೂ ವಿಶೇಷತೆಯಿಂದಲೇ ಕೂಡಿರುತ್ತವೆ. ಹಾಗಾಗಿ ನೀವು ಬೇರೆಯವರಿಗಿಂತ ಬೇಗನೆ ಜಯಶಾಲಿ ಆಗುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. 9845743807 ಅದೃಷ್ಟ ಸಂಖ್ಯೆ:2

ವೃಷಭ
ಗೊತ್ತಿದ್ದು ಗೊತ್ತಿದ್ದೂ ಅಯೋಗ್ಯರ ಸಂಗಡ ನಿಮ್ಮ ಮುಂದಿನ ಕಾರ್ಯ ರೂಪುರೇಷೆಗಳ ವಿಚಾರ ಪ್ರಸ್ತಾಪಿಸದಿರಿ. ಇದರಿಂದ ನಿಮಗೆ ಮುಂದೊಂದು ದಿನ ತೊಂದರೆಯಾಗುವುದು. ಕೆಲಕಾಲ ನಿಮ್ಮ ಮನಸ್ಸಿನ ಆಲೋಚನೆಗಳನ್ನು ಹೊರಗೆಡಹದಿರಿ.ದೂರದ ಸಂಬಂಧಿಗಳಾಗಲಿ, ಹಳೆಯ ಸ್ನೇಹಿತರಾಗಲಿ ನಿಮ್ಮನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಅವರಿಗೆ ಅಗತ್ಯವಾದ ಸಲಹೆ ಸಹಕಾರ ನೀಡಿ ಸಂತೋಷ ಪಡಿಸುವಿರಿ.9845743807 ಅದೃಷ್ಟ ಸಂಖ್ಯೆ:1

ಮಿಥುನ
ಯಾರನ್ನೂ ದಿಢೀರನೆ ನಂಬಬೇಡಿ. ಅಂತೆಯೇ ನಿಮ್ಮ ಕಾರ್ಯ ಯೋಜನೆಗೆ ಸಹಾಯವಾಗುವ ವಿಷಯವನ್ನು ಖಂಡಿತವಾಗಿ ಪರಿಶೀಲಿಸಿ. ಮನೆಯ ಸದಸ್ಯರೊಡನೆ ಮತ್ತು ನೆರೆಹೊರೆ ಜನರೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಳ್ಳುವುದು ಕ್ಷೇಮ.ಕಾರ್ಯಾರಂಭದ ಮುನ್ನವೇ ನಾನು ಸೋಲಬಹುದು ಎಂಬ ಭಯವನ್ನು ನೀವು ಬಿಡುವುದು ಒಳ್ಳೆಯದು. ಭಗವಂತನ ನಾಮಸ್ಮರಣೆಯೊಂದಿಗೆ ಕಾರ್ಯ ಆರಂಭಿಸಿ. ನಿಮ್ಮ ಸದಿಚ್ಛೆಯಂತೆ ಭಗವಂತ ಕರುಣೆ ತೋರುವರು.9845743807 ಅದೃಷ್ಟ ಸಂಖ್ಯೆ:2

ಕಟಕ
ಎಲ್ಲಾ ಕಾರ್ಯ ಕಲಾಪಗಳಲ್ಲಿ ಸೋಲು ಕಾಣುತ್ತಿರುವ ಈ ಸಂದರ್ಭದಲ್ಲಿ ಸಕಲ ನಿರ್ವಿಘ್ನದಾಯಕನಾದ ಚೇತೋಹಾರಿ ಮಹಾಗಣಪನನ್ನು ಆರಾಧಿಸಿ. ಆತನ ಕೃಪೆಯಿಂದ ನಿಮ್ಮ ಕಾರ್ಯಗಳು ಕೈಗೂಡುವವು. ಭಗವಂತನ ಆಟ ಬಲ್ಲವರಾರು. ಒಮ್ಮೆ ಸಂತೋಷ ಕೊಡುವನು ಮತ್ತೊಮ್ಮೆ ದುಃಖವನ್ನುಂಟು ಮಾಡುವನು. ಅಂತೆಯೇ ನಿಮ್ಮನ್ನು ಗೌರವಿಸುವ ಅಭಿಮಾನಿಗಳ ಪ್ರಶಂಸೆಯು ನಿಮ್ಮನ್ನು ಹುರಿದುಂಬಿಸುವುದು. ಮುಂದಿನ ಕಾರ್ಯಗಳಿಗೆ ನಾಂದಿ ಆಗುವುದು.9845743807 ಅದೃಷ್ಟ ಸಂಖ್ಯೆ:4

ಸಿಂಹ
ನಿಮ್ಮನ್ನು ಎದುರಿಗೆ ಹಾಡಿ ಹೊಗಳುವವರೇ ನಿಮ್ಮನ್ನು ಮಟ್ಟಹಾಕಲು ಒಳಸಂಚು ರೂಪಿಸುವರು. ದುಷ್ಮನ್ ಕಹಾ ಹೇ ಅಂತ ನೋಡಿದರೆ ಬಗಲ್ ಮೆ ಹೇ ಎನ್ನುವಂತಹ ಸ್ಥಿತಿ ನಿರ್ಮಾಣವಾಗುವುದು. ಯಾವುದಕ್ಕೂಸನ್ನದ್ಧರಾಗಿ.ಬಹುದಿನಗಳ ಕನಸು ಭಾವನಾತ್ಮಕ ಸಂಬಂಧದಿಂದ ನನಸಾಗುವುದು. ಅನಿರೀಕ್ಷಿತವಾಗಿ ಹೊಸ ಆಲೋಚನೆ ನಿಮ್ಮನ್ನು ಹೊಸ ಕಾರ್ಯಕ್ಕೆ ಪ್ರೇರೇಪಿಸುವುದು. ಹಣಕಾಸು ಕೂಡಾ ಸೂಕ್ತ ಸಮಯದಲ್ಲಿ ದೊರೆ ಯುವುದು.9845743807 ಅದೃಷ್ಟ ಸಂಖ್ಯೆ:9

ಕನ್ಯಾ
ಗಾಳಿಗೆ ಗುದ್ದಿ ಮೈ ನೋಯಿಸಿಕೊಂಡ ಹಾಗೆ ಇಂದಿನ ಪರಿಸ್ಥಿತಿ. ನಿಮ್ಮ ಅನುಭವದ ಹಿನ್ನೆಲೆಯಲ್ಲಿ ನೀವು ಪರರಿಗೆ ಉಪಕಾರ ಆಗಲಿ ಎಂದು ಬುದ್ಧಿಮಾತು ಹೇಳಿದರೆ ಅದು ವ್ಯರ್ಥವಾಗುವುದು. ವ್ಯರ್ಥವಾಗುವ ಇಂತಹ ಕಾರ್ಯಗಳಿಗೆ ಕೈ ಹಾಕಬೇಡಿ. ಅನಿರೀಕ್ಷಿತ ಬೆಳವಣಿಗೆಯೊಂದು ನಿಮ್ಮ ದಿನದ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಸಾಧ್ಯವಾದರೆ ವಿಷ್ಣುವಿನ ಸ್ತೋತ್ರ ಪಠಿಸಿ. ತಾಳ್ಮೆಯಿಂದ ಪರಿಸ್ಥಿತಿ ಎದುರಿಸಿ.9845743807 ಅದೃಷ್ಟ ಸಂಖ್ಯೆ:2

ತುಲಾ
ಪ್ರಯತ್ನ ಪಡುವವನಿಗೆ ಭಗವಂತನೂ ಸಹಾಯ ಮಾಡುತ್ತಾನೆ. ಹಾಗಾಗಿ ನೀವು ಪ್ರಯತ್ನ ಮಾಡುವುದನ್ನು ನಿಲ್ಲಿಸದೆ ಮುಂದುವರೆಸಿರಿ. ಗೆಲುವು ನಿಮ್ಮದಾಗುವುದು. ಗುರುವಿನ ಅನುಗ್ರಹವಿದ್ದು ಶುಭ ಫಲ ಕಾಣುವಿರಿ.ಮಾಯೆಯನ್ನು ಜಯಿಸುವ ಸಕಾರಾತ್ಮಕ ಶಕ್ತಿ ನಿಮಗೆ ಬರಲಿದೆ. ಬುದ್ಧಿಬಲ ಉಪಯೋಗಿಸಿ ಎಲ್ಲೆಡೆ ಗೆಲುವು ಸಾಧಿಸುವಿರಿ. ಇದರಿಂದ ನಿಮ್ಮ ಆತ್ಮಸ್ಥೈರ್ಯ ಹೆಚ್ಚಾಗುವುದು.9845743807 ಅದೃಷ್ಟ ಸಂಖ್ಯೆ:8

ವೃಶ್ಚಿಕ
ಕೆಲವರನ್ನು ಭೇಟಿಯಾಗಲಿದ್ದೀರಿ. ಇದರಿಂದ ಒಳ್ಳೆಯವರು ಯಾರು ಕೆಟ್ಟವರು ಯಾರು ಎಂದು ಗೊತ್ತಾಗುವುದು. ಹಣಕಾಸು ಲೇವಾದೇವಿ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ. ನೆರೆಹೊರೆಯವರಿಂದ ಉತ್ತಮವಾದ ಸಲಹೆ ಸೂಚನೆಗಳು ದೊರಕಿ ಕೌಟುಂಬಿಕ ವಿಚಾರದಲ್ಲಿ ನೆಮ್ಮದಿ ವೃದ್ಧಿಸಲಿದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರುವುದು. ಖರ್ಚಿನಲ್ಲಿ ಹಿಡಿತವಿರಲಿ.9845743807 ಅದೃಷ್ಟ ಸಂಖ್ಯೆ:5

ಧನುಸ್ಸು
ಕಷ್ಟಗಳನ್ನು ಎದುರಿಸಿದ್ದೀರಿ. ಹಿರಿಯರೊಬ್ಬರು ಕೊಡುವ ಉಪಯುಕ್ತ ಸಲಹೆಗಳನ್ನು ಸ್ವೀಕರಿಸಿ. ಇದರಿಂದ ಕಷ್ಟದಿಂದ ಪಾರಾಗಲು ನಿಮಗೆ ದಾರಿ ದೊರೆಯುವುದು. ಮಗನ ಬಗ್ಗೆ ಚಿಂತೆ ಮಾಡುವುದರಿಂದ ಪ್ರಯೋಜನವಿಲ್ಲ. ದಿಢೀರನೇ ಕಾರ್ಯವೊಂದನ್ನು ಪೂರೈಸಬಹುದು ಎಂಬ ನಿಮ್ಮ ಲೆಕ್ಕಾಚಾರ ತಪ್ಪಾಗುವ ಸಾಧ್ಯತೆಗಳಿವೆ. ಎಚ್ಚರದಿಂದ ಇರಿ. ಹಲವು ಸಂಘ ಸಂಸ್ಥೆಗಳು ನಿಮ್ಮ ಬುದ್ಧಿಮತ್ತೆಗೆ ಬೆರಗಾಗಿ ಉನ್ನತ ಅಧಿಕಾರ ನೀಡಲು ಆಹ್ವಾನ ನೀಡುವರು.9845743807 ಅದೃಷ್ಟ ಸಂಖ್ಯೆ:4

ಮಕರ
ಬರೀ ಹಗಲುಗನಸುಗಳೇ ನಿಮ್ಮ ಆಸ್ತಿ ಆಗಬಾರದು. ವಾಸ್ತದಲ್ಲಿನ ನಿಖರತೆ ಅರಿತುಕೊಂಡರೆ ಗೆಲುವಿದೆ. ಸಂಗಾತಿಯ ವಿಚಾರಧಾರೆಗಳು ಕೆಲವು ಸಲ ನಿಮ್ಮನ್ನು ಸಂದಿಗ್ಧಕ್ಕೆ ಸಿಲುಕಿಸುವುದು. ವಿವೇಚನೆಯಿಂದ ಕಾರ್ಯ ಪ್ರವೃತ್ತರಾಗಿ.ಮನಸ್ಸಿನಲ್ಲಿ ಮಂಡಿಗೆ ಇಟ್ಟುಕೊಂಡು ಗೋಧಿಲೆಕ್ಕವನ್ನು ಕೇಳಿದರೆ ಹೇಗೆ. ಅಂತೆಯೆ ನಿಮ್ಮ ಭಾವನೆಗಳನ್ನು ಪರರ ಮುಂದೆ ಹೇಳಿಕೊಳ್ಳದೆ ನಿಮ್ಮ ಕೆಲಸವನ್ನು ಹೇಗೆ ತಾನೇ ಮಾಡಲು ಸಾಧ್ಯ.9845743807 ಅದೃಷ್ಟ ಸಂಖ್ಯೆ:9

ಕುಂಭ
ಅನಿರೀಕ್ಷಿತವಾದ ಬೆಳವಣಿಗೆಯೊಂದು ಮೇಲ್ನೋಟಕ್ಕೆ ದುಃಖ ತಂದರೂ ಹಲವು ಹೊಸ ದಾರಿಗಳು ತೆರೆಯುತ್ತವೆ. ದೃಢ ಮನಸ್ಸಿನಿಂದ ಕಾರ್ಯ ಪ್ರವೃತ್ತವಾದರೆ ಒಳಿತಾಗುವುದು. ದಶಮಸ್ಥಾನದ ಗ್ರಹಸ್ಥಿತಿಯಿಂದಾಗಿ ಉದ್ಯೋಗದಲ್ಲಿ ಉದ್ವಿಗ್ನತೆ ಕಂಡು ಬರುವುದು. ಶನಿ ದೇವರ ಆರಾಧನೆ ಮಾಡುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಎಚ್ಚರಿಕೆ ಅಗತ್ಯ. ಆಂಜನೇಯ ಸ್ತೋತ್ರ ಪಠಿಸಿ.9845743807 ಅದೃಷ್ಟ ಸಂಖ್ಯೆ:3

ಮೀನ
ನಿಮ್ಮ ವಿಚಾರದಲ್ಲಿ ಜನರ ಪ್ರಶಂಸೆಗಳು ಉತ್ತಮವಾಗಿದ್ದು ಸಂಘಟನಾ ಶಕ್ತಿಯನ್ನು ಇನ್ನು ಹೆಚ್ಚು ವೃದ್ಧಿಸಿಕೊಳ್ಳಲು ಸಕಾಲವಾಗಿದೆ. ನಿಮ್ಮ ಸ್ನೇಹಿತರು ಬಂಧುಗಳು ನಿಮಗೆ ಸಹಾಯ ಮಾಡುವರು. ಮಧ್ಯವರ್ತಿಗಳ ಉಪಟಳದಿಂದ ಆಗುವ ಕೆಲಸ ಕಾರ್ಯಗಳಿಗೆ ಅಡೆತಡೆ ಉಂಟಾಗುವುದು. ಕುಲದೇವರನ್ನು ಸ್ಮರಿಸಿ. ಸ್ವಲ್ಪ ದಿನಗಳ ನಂತರ ನಿಮ್ಮ ಗ್ರಹಗತಿಯಲ್ಲಿ ಬದಲಾವಣೆ ಕಂಡು ಬಂದು ಒಳ್ಳೆದಾಗುವುದು.9845743807 ಅದೃಷ್ಟ ಸಂಖ್ಯೆ:5
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು. ಮದುವೆ, ಸಂತಾನಕೊರತೆ , ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ,ಸ್ತ್ರೀಪುರುಷ ಪ್ರೇಮವಿಚಾರ,ವಿದೇಶಿಯೋಗ,ಅನಾರೋಗ್ಯ,ಮನೆಕಟ್ಟುವಯೋಗ,ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp



Click it and Unblock the Notifications











