Latest Updates
-
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು -
ಉದ್ದಿನ ಬೇಳೆ ಇದ್ರೆ ಸಾಕು! ಈ 4 ಹೊಸ ಬಗೆಯ ತಿಂಡಿ ಮಾಡಿ ನೋಡಿ.. ಎಲ್ಲರೂ ಇಷ್ಟಪಟ್ಟು ತಿಂತಾರೆ -
ಹಳೇ ಅನ್ನ ಎಸೆಯಬೇಡಿ! 10 ನಿಮಿಷದಲ್ಲಿ ಮಾಡಿ ಈ ಸ್ವಾದಿಷ್ಟ ದೋಸೆ.. ಉಳಿದ ಅನ್ನದ ಮ್ಯಾಜಿಕ್ ರೆಸಿಪಿ -
March 20 Horoscope: ಸ್ನೇಹ ಸಂಬಂಧಗಳಲ್ಲಿ ಶುಭಫಲ! -
ಅವಿವಾಹಿತರಿಗೆ ಇಂದು ಬಹಳ ಶುಭ ದಿನ! ಲವ್ಗೆ ಕುಟುಂಬದ ಬೆಂಬಲ -
ಜೀವನದಲ್ಲಿ ನೆಮ್ಮದಿ ಬೇಕಾ..? ಈ 5 ಕೆಲಸಗಳನ್ನು ಮಾಡುವಾಗ ಅತಿ ಹೆಚ್ಚು ತಾಳ್ಮೆ ಇರಲಿ! ಸಕ್ಸಸ್ ಮಂತ್ರ ಇಲ್ಲಿದೆ -
ಹೊರಗಿನ ಜ್ಯೂಸ್ ಬಿಡಿ..!! ಬಿಸಿಲಿಗೆ ಕಿಕ್ ಕೊಡೋ ಸ್ಪೆಷಲ್ ಶರಬತ್ತುಗಳಿವು! ಮನೆಯಲ್ಲಿ ಸಿಂಪಲ್ ಆಗಿ ಮಾಡಿ
ಭಾನುವಾರದ ರಾಶಿಫಲ (05-01-2020)
ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯ ರಾದ ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.
ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ.
http://Www.astrologerdurgasrinivas.com


ಮೇಷ ರಾಶಿ
ಆತುರದ ಹೂಡಿಕೆಗಳನ್ನು ಮಾಡುವುದು ಬೇಡ, ಕೆಲಸದ ಬಗೆಗಿನ ದೃಷ್ಟಿಕೋನದಲ್ಲಿ ಎಲ್ಲಾ ಆಯಾಮದಿಂದ ಪರಿಶೀಲಿಸುವುದು ಸೂಕ್ತ. ಈ ದಿನ ಆತ್ಮೀಯರನ್ನು ಬರಮಾಡಿಕೊಂಡು ಸಣ್ಣ ಔತಣ ಕೂಟವನ್ನು ಏರ್ಪಾಡು ಮಾಡುವ ಸಾಧ್ಯತೆ ಕಂಡುಬರುತ್ತದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ವೃಷಭ ರಾಶಿ
ನಿಮ್ಮ ಕಾರ್ಯಗಳು ಪ್ರಸಿದ್ಧಿ ತಂದುಕೊಡಲಿದೆ. ನಿಮ್ಮ ವ್ಯಕ್ತಿತ್ವವನ್ನು ಹಲವರು ಪ್ರಶಂಸಿಸುತ್ತಾರೆ ಹಾಗೂ ನಿಮ್ಮ ಮಾತಿನಂತೆ ನಡೆದುಕೊಳ್ಳುವ ಜನಗಳನ್ನು ಕಾಣುವಿರಿ. ಆರ್ಥಿಕವಾಗಿ ಬಲಿಷ್ಠರಾಗಿರುವ ಯೋಜನೆಯನ್ನು ರೂಪಿಸಿಕೊಳ್ಳಿ. ಮಕ್ಕಳ ಅಗತ್ಯಗಳಿಗೆ ನಿಮ್ಮ ಸಹಕಾರ ಇರುವುದು ಒಳಿತು.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಮಿಥುನ ರಾಶಿ
ಸ್ನೇಹಿತ ವರ್ಗದಿಂದ ದೊಡ್ಡಮಟ್ಟದ ಯೋಜನೆಗಳಿಗೆ ಸಹಕಾರ ದೊರೆಯಲಿದೆ. ಪರಿಸರ, ಪ್ರಕೃತಿ ಇವುಗಳ ಜೊತೆಗೆ ನಿಮ್ಮ ಒಡನಾಟ ಹೆಚ್ಚಾಗಲಿದೆ, ಸೌಂದರ್ಯವನ್ನು ಆರಾಧಿಸುವ ಕಲಾವಂತಿಕೆಯ ನಿಮ್ಮಲ್ಲಿ ಕಂಡುಬರುತ್ತದೆ. ಕೆಲಸದ ವಿಷಯವಾಗಿ ನಿಮ್ಮ ಯೋಜನೆಯನ್ನು ಒಪ್ಪಿಸುವ ಕಾರ್ಯ ನಡೆಸುತ್ತೀರಿ, ಇದು ಈ ದಿನ ಬಹಳ ಸಮಯ ಹಿಡಿಯಲಿದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಕರ್ಕಟಾಕ ರಾಶಿ
ನಿಮ್ಮ ಮೃದುಸ್ವಭಾವವು ಎಲ್ಲರ ಮನವನ್ನು ಗೆಲ್ಲಲಿದೆ. ಈ ದಿನ ಸಂಗಾತಿಯೊಡನೆ ಭವಿಷ್ಯದ ಯೋಜನೆಗಳಿಗೆ ವಿಸ್ತೃತವಾದ ಚರ್ಚೆಗಳು ನಡೆಯುವ ಸಾಧ್ಯತೆ ಕಾಣಬಹುದು. ಕೆಲಸದಲ್ಲಿ ಕೃತಕತೆ ಬೇಡ ಇದು ಲಾಭ ತರುವುದಿಲ್ಲ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಸಿಗಲಿದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಸಿಂಹ ರಾಶಿ
ಗಣ್ಯವ್ಯಕ್ತಿಗಳ ಭೇಟಿಯಾಗುವ ಸಾಧ್ಯತೆ ಕಾಣಬಹುದು. ಹಣ ಗಳಿಕೆ ವಿಷಯದಲ್ಲಿ ಉತ್ತಮ ಸ್ವರೂಪದಿಂದ ಕೂಡಿರುತ್ತದೆ. ಯೋಜನೆಗಳನ್ನು ಪಡೆಯುವಾಗ ನಿಮ್ಮ ಸಂಭಾಷಣೆ ಅತ್ಯುತ್ತಮ ವಾಗಿರಲಿ. ಅನೇಕ ದಿನಗಳಿಂದ ಮಾಡಲು ಅಸಾಧ್ಯವಾಗಿರುವ ಕಾರ್ಯವು ಈ ದಿನ ಜರುಗುತ್ತದೆ, ಇದು ನಿಮ್ಮಲ್ಲಿ ಸಂತೋಷ ತಂದುಕೊಡಲಿದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಕನ್ಯಾ ರಾಶಿ
ನೆಂಟರಿಷ್ಟರು ಮನೆಗೆ ಆಗಮನ ವಾಗುವ ಸಾಧ್ಯತೆ ಕಾಣಬಹುದು. ನಿಮ್ಮ ಕಾರ್ಯಕ್ಷೇತ್ರದಲ್ಲಿ ಹೊಗಳುವ ಜನಗಳಿಂದ ಅಂತರ ಕಾಯ್ದುಕೊಳ್ಳುವುದು ಒಳ್ಳೆಯದು, ಅವರ ಮಾತುಗಳನ್ನು ನಂಬಿ ನಿಮ್ಮದೇ ಆದ ಲೋಕದಲ್ಲಿ ವಿಹರಿಸುವುದು ಸರಿ ಕಂಡುಬರುವುದಿಲ್ಲ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ತುಲಾ ರಾಶಿ
ದುಶ್ಚಟಗಳನ್ನು ಆದಷ್ಟು ತ್ಯಜಿಸುವುದು ಸೂಕ್ತ, ಸದೃಢ ಆರೋಗ್ಯವನ್ನು ಪ್ರಾಪ್ತಿ ಮಾಡಿಕೊಳ್ಳಿ. ನಿಮ್ಮ ಶ್ರಮದಾಯಕ ಕೆಲಸಗಳು ಉತ್ತಮ ಫಲಿತಾಂಶ ನೀಡಲಿದೆ. ಯೋಜನೆಯ ನಿಮಿತ್ತ ಪ್ರಯಾಣವನ್ನು ಮಾಡಬೇಕಾದ ಸಂದರ್ಭ ಬರಲಿದೆ, ಇದು ನಿಮಗೆ ಹೆಚ್ಚಿನ ಪ್ರಯೋಜನ ತಂದು ನೀಡಲಿದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ವೃಶ್ಚಿಕ ರಾಶಿ
ಸಂಗಾತಿಯೊಡನೆ ಮನಸ್ತಾಪ ಆಗಬಹುದು ಆದಷ್ಟು ಸರಿಮಾಡಿಕೊಳ್ಳಿ. ವೃತ್ತಿಯಲ್ಲಿ ಕೆಲವು ವೈಯಕ್ತಿಕ ಸಂಗತಿಗಳು ಹೆಚ್ಚಿನ ತೊಂದರೆ ನೀಡಲಿದೆ. ಯೋಜನೆಗಳಲ್ಲಿ ಮತ್ತು ಹೂಡಿಕೆಗಳಲ್ಲಿ ಜಾಗ್ರತೆ ಅವಶ್ಯಕವಾಗಿದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಧನಸ್ಸು ರಾಶಿ
ಸುಖಾಸುಮ್ಮನೆ ವಾಗ್ದಾನಗಳನ್ನು ನೀಡಿ ಸಿಲುಕಬೇಡಿ ಇದು ನಿಮ್ಮ ವ್ಯಕ್ತಿತ್ವಕ್ಕೆ ಸಮಸ್ಯೆ ನೀಡಬಹುದು. ಕೆಲವು ಸಮಸ್ಯೆಗಳಲ್ಲಿ ನೀವು ಏಕಪಕ್ಷೀಯವಾಗಿ ನಿರ್ಣಯ ತೆಗೆದುಕೊಳ್ಳುವುದು ಬೇಡ, ಇದು ನಿಮ್ಮ ಹೆಸರಿಗೆ ಕಪ್ಪು ಚುಕ್ಕೆ ಆಗಬಹುದು. ಆರೋಗ್ಯ ಸಂಬಂಧಿತ ಸಮಸ್ಯೆಗಳು ಅಸ್ವಸ್ಥತೆಯನ್ನು ಉಂಟುಮಾಡಬಹುದು.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಮಕರ ರಾಶಿ
ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನೆರೆಮನೆಯವರ ಜೊತಗಿನ ಜಗಳ ನಿಮ್ಮ ಮನಸ್ಸು ಕೆಡಿಸುತ್ತದೆ. ಆದರೆ ನಿಮ್ಮ ಸಹನೆ ಕಳೆದುಕೊಳ್ಳಬೇಡಿ, ಏಕೆಂದರೆ ಇದು ಬೆಂಕಿಗೆ ತುಪ್ಪ ಸುರಿಯುತ್ತದೆ. ನೀವು ಸಹಕರಿಸದಿದ್ದಲ್ಲಿ ಯಾರೂ ನಿಮ್ಮ ಜೊತ ಜಗಳ ಮಾಡಲು ಸಾಧ್ಯವಿಲ್ಲ. ಒಳ್ಳೆಯ ಬಾಂಧವ್ಯ ಇಟ್ಟುಕೊಳ್ಳಲು ಶ್ರಮಿಸಿ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಕುಂಭ ರಾಶಿ
ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ - ನಿಮ್ಮ ಪ್ರೀತಿಪಾತ್ರರು ನಿಮಗೆ ಅಪಾರ ಸಂತೋಷ ತರುತ್ತಾರೆ. ಕೆಲಸದಲ್ಲಿ ಜನರ ಮುಂದಾಳತ್ವ ವಹಿಸಿ - ನಿಮ್ಮ ಪ್ರಾಮಾಣಿಕತೆ ಪ್ರಗತಿ ಹೊಂದಲು ನಿಮಗೆ ಸಹಾಯ ಮಾಡುತ್ತದೆ. ನಿಮ್ಮ ಗತಕಾಲದ ಯಾರೋ ನಿಮ್ಮನ್ನು ಸಂಪರ್ಕಿಸಬಹುದು ಮತ್ತು ಇದನ್ನು ಒಂದು ಸ್ಮರಣೀಯ ದಿನವಾಗಿಸಬಹುದು. ನಿಮ್ಮ ಸಂಗಾತಿಯ ಪ್ರೀತಿಗಾಗಿ ನೀವು ಹಂಬಲಿಸುತ್ತಿದ್ದಲ್ಲಿ, ಈ ದಿನ ನಿಮ್ಮನ್ನು ಆಶೀರ್ವದಿಸುತ್ತದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಮೀನ ರಾಶಿ
ನಿಮ್ಮ ಪ್ರಯತ್ನಶೀಲತೆ ಗುಣಗಳು ಉತ್ತಮ ಮಟ್ಟದ್ದಾಗಿದ್ದು ಅವುಗಳಿಂದ ನಿರೀಕ್ಷಿತ ಫಲಿತಾಂಶ ದೊರೆಯಲಿದೆ. ಉದ್ಯೋಗದಲ್ಲಿನ ಪ್ರಮುಖ ಸಮಸ್ಯೆಗಳನ್ನು ಆದಷ್ಟು ಪರಿಹಾರ ಮಾಡಲು ಮುಂದಾಗುವುದು ಒಳ್ಳೆಯದು. ಕುಟುಂಬದ ಸದಸ್ಯರ ಬೆಂಬಲ ಸಕಾಲದಲ್ಲಿ ದೊರೆಯಲಿದೆ, ಇದರಿಂದ ನಿಮ್ಮ ಯೋಜನೆಗಳು ನಿರಾತಂಕವಾಗಿ ಸಾಗಲಿದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ
ದಕ್ಷಿಣ ಕನ್ನಡ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಹಣಕಾಸು,ಪ್ರೇಮ ವಿಚಾರ, ವಿವಾಹದ ಸಮಸ್ಯೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.
ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755
http://Www.astrologerdurgasrinivas.com



Click it and Unblock the Notifications











