ಭಾನುವಾರದ ರಾಶಿಫಲ (12-01-2020)

By ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯ ರಾದ ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.
ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ.
http://Www.astrologerdurgasrinivas.com

ಮೇಷ ರಾಶಿ

ಮೇಷ ರಾಶಿ

ಇಂದು ದಿನ ಪೂರ್ತಿ ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚಿನ ಶ್ರಮ ಪಡುವಿರಿ. ನಂಬಿಕಸ್ಥ ವ್ಯಕ್ತಿಗಳೇ ನಿಮ್ಮ ವಿರುದ್ಧ ಅಪಪ್ರಚಾರ ನಡೆಸಬಹುದು. ನಿಮ್ಮ ಪ್ರಾಮಾಣಿಕತೆ ನಿಮ್ಮ ವರ್ಚಸ್ಸನ್ನು ಕಾಪಾಡುತ್ತದೆ. ನಿಮ್ಮ ಧರ್ಮಪತ್ನಿ ಯಿಂದ ಇಂದು ಶುಭ ಸುದ್ದಿಯನ್ನು ಕೇಳುವಿರಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ವೃಷಭ ರಾಶಿ

ವೃಷಭ ರಾಶಿ

ನಿಮ್ಮ ವ್ಯವಸ್ಥಿತ ಯೋಜನೆಗಳಿಗೆ ಅಗತ್ಯ ಹಣಕಾಸಿನ ನೆರವು ಸಿಗಲಿದೆ.

ಸ್ವಾರ್ಥಿಗಳು ಇರುವ ಪ್ರಪಂಚದಲ್ಲಿ ನಿಸ್ವಾರ್ಥದ ಭಾವನೆ ನಿಮ್ಮಲ್ಲಿ ಇರುವುದು. ಯಾರೇ ನಿಮ್ಮ ವಿರುದ್ಧ ಮಾತನಾಡಿದರೂ ಚಿಂತೆ ಮಾಡುವ ಅಗತ್ಯವಿಲ್ಲ. ನಿಮ್ಮ ಹೂಡಿಕೆಗಳಿಂದ ಇಂದು ಲಾಭವನ್ನು ನಿರೀಕ್ಷಿಸಬಹುದು.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮಿಥುನ ರಾಶಿ

ಮಿಥುನ ರಾಶಿ

ಗೃಹ ಖರೀದಿ ಕನಸು ನನಸಾಗುವ ಸಾಧ್ಯತೆ ಕಾಣಬಹುದು. ಸಣ್ಣ ವಿಷಯಗಳಿಗೆ ಕೋಪಿಸಿಕೊಳ್ಳುವುದು ಮುಂದೆ ಹಾನಿಯಾಗಬಹುದು. ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಡಿ. ಕುಟುಂಬದವರ ಹಿತಾಸಕ್ತಿಗಳನ್ನು ಪೂರೈಸಲು ಶ್ರಮಪಡಬೇಕಾಗಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕರ್ಕಟಾಕ ರಾಶಿ

ಕರ್ಕಟಾಕ ರಾಶಿ

ವಿವಾಹಕ್ಕೆ ಸಿದ್ಧತೆ ನಡೆಸಿದ್ದಲ್ಲಿ ಖಂಡಿತ ಶುಭಸುದ್ದಿ ಕೇಳುತ್ತೀರಿ.

ಕೆಲಸವನ್ನು ಅರ್ಥಪೂರ್ಣವಾಗಿ ಮತ್ತು ಸಲೀಸಾಗಿ ಮೂಡಿಸುವಂತ ಕೌಶಲ್ಯ ನಿಮ್ಮಲ್ಲಿ ಕಂಡುಬರುತ್ತದೆ. ಹೊಸ ಆರ್ಥಿಕ ಒಪ್ಪಂದಗಳಿಂದ ಅವಕಾಶಗಳು ಹಾಗೂ ಆದಾಯ ವೃದ್ಧಿ ಆಗಲಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಸಿಂಹ ರಾಶಿ

ಸಿಂಹ ರಾಶಿ

ಮಾತಿನಲ್ಲಿ ಕಟು ಪದಗಳನ್ನು ಬಳಸಬೇಡಿ ಇದರಿಂದ ನಿಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಆಗಬಹುದು. ಕೌಟುಂಬಿಕ ಕಾರ್ಯಗಳಲ್ಲಿ ಇಂದು ನಿಮ್ಮ ಪಾಲ್ಗೊಳ್ಳುವಿಕೆ ಎಲ್ಲರಲ್ಲೂ ಚೈತನ್ಯ ತುಂಬಿರಲಿದೆ. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸಹಜ ಕೆಲವು ವಿಷಯಗಳನ್ನು ದೊಡ್ಡದಾಗಿ ಮಾಡುವುದು ಬೇಡ. ಅವಕಾಶಗಳ ಸುರಿಮಳೆ ಸುರಿಯಲಿದೆ. ಹಣಕಾಸಿನಲ್ಲಿ ಉತ್ತಮ ಆದಾಯ ಗಳಿಸುವಿರಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕನ್ಯಾ ರಾಶಿ

ಕನ್ಯಾ ರಾಶಿ

ನಿಮ್ಮ ಯೋಜಿತ ಕಾರ್ಯಗಳು ಯಶಸ್ವಿಯಾಗಿ ನಡೆಯಲಿದೆ. ಜನಾಕರ್ಷಣೆ ಮಾಡಿಕೊಳ್ಳುವ ಚತುರತೆ ನಿಮ್ಮಲ್ಲಿ ಕಂಡುಬರುತ್ತದೆ. ಬಾಕಿ ಹಣಕಾಸು ಬರುವ ನಿರೀಕ್ಷೆ ಹುಸಿಯಾಗಬಹುದಾದ ಸಾಧ್ಯತೆ ಇದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ತುಲಾ ರಾಶಿ

ತುಲಾ ರಾಶಿ

ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಯೋಜಿತ ಕಾರ್ಯಸಾಧನೆಗೆ ಕೆಲವು ಗಣ್ಯ ವ್ಯಕ್ತಿಗಳ ಸಂಪರ್ಕ ಸಾಧನೆ ಆಗಲಿದೆ. ಕುಟುಂಬಸ್ಥರ ಆರೋಗ್ಯದಲ್ಲಿ ಸಮಸ್ಯೆಗಳು ಕಾಣಬಹುದು. ನಿಮ್ಮ ಉದ್ಯೋಗರಂಗದಲ್ಲಿ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಉತ್ತಮ ದಿನವಾಗಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ನಿರೀಕ್ಷಿತ ನಿಮ್ಮ ಕಾರ್ಯ ಸಾಧನೆ ಸಫಲವಾಗಲಿದೆ. ನಿಮ್ಮ ಆದಾಯವು ನಿರೀಕ್ಷೆಯ ಮಟ್ಟ ತಲುಪುವುದಿಲ್ಲ ಆದರೆ ದುಂದುವೆಚ್ಚ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಸಂಕಷ್ಟಗಳಿಗೆ ನಿಮ್ಮ ಪತ್ನಿಯ ಮಾತು ಕೇಳುವುದರಿಂದ ಪಾರಾಗುವಿರಿ.

ವ್ಯವಹಾರದಲ್ಲಿ ಕೆಲವೊಂದು ಸಮಸ್ಯೆಗಳು ಉದ್ಭವವಾಗಬಹುದಾಗಿದೆ. ನಿಮ್ಮ ಬುದ್ಧಿವಂತಿಕೆಯಿಂದ ಪರಿಹಾರ ಮಾಡಿಕೊಳ್ಳುವುದು ಸೂಕ್ತ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಧನಸ್ಸು ರಾಶಿ

ಧನಸ್ಸು ರಾಶಿ

ಗೃಹ ಸಂಬಂಧಪಟ್ಟ ವಿಚಾರಗಳಲ್ಲಿ ನಿರೀಕ್ಷಿತ ಲಾಭ ತರಲಿದೆ. ಆಕರ್ಷಣ ವ್ಯಕ್ತಿತ್ವದಿಂದ ಹಲವು ಜನಗಳನ್ನು ಅಭಿಮಾನಿಗಳಾಗಿ ಸೃಷ್ಟಿಸಿಕೊಳ್ಳುವಿರಿ. ಪ್ರೇಮಿಗಳಿಗೆ ಉಲ್ಲಾಸ ಮತ್ತು ಆರಾಮದಾಯಕ ದಿನವಾಗಿರುತ್ತದೆ. ನಿಮ್ಮ ಯೋಜನೆಗೆ ಸಂಬಂಧಪಟ್ಟಹಾಗೆ ಕಚೇರಿ ಕೆಲಸಗಳಲ್ಲಿ ನಿರೀಕ್ಷಿತ ಗೆಲುವು ಆಗಲಿದೆ. ದಾಂಪತ್ಯದಲ್ಲಿ ಮೂರನೇ ವ್ಯಕ್ತಿಯಿಂದ ಸಮಸ್ಯೆ ಬರಬಹುದು ಎಚ್ಚರ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮಕರ ರಾಶಿ

ಮಕರ ರಾಶಿ

ಕೆಲವೊಂದು ವಾದವಿವಾದಗಳು ನಿಮ್ಮನ್ನು ತೀರಾ ಸಣ್ಣಮಟ್ಟದ ವ್ಯಕ್ತಿಯನ್ನಾಗಿ ಬಿಂಬಿಸಲಿದೆ ಎಚ್ಚರ. ಆತ್ಮೀಯ ವರ್ಗದಲ್ಲಿ ವಿವೇಚನಾರಹಿತವಾಗಿ ವರ್ತಿಸುವುದು ಬೇಡ. ಹಣಕಾಸಿನ ಸಮಸ್ಯೆಯಿಂದ ನಿಮ್ಮ ಯೋಜನೆ ಹಳ್ಳಹಿಡಿಯಬಹುದು. ನಿಮ್ಮಲ್ಲಿ ಆವರಿಸಿಕೊಂಡಿರುವ ಸೋಮಾರಿತನವನ್ನು ತೆಗೆದುಹಾಕಿ. ಜೀವನದಲ್ಲಿ ಭರವಸೆಯಿಟ್ಟು ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿರಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕುಂಭ ರಾಶಿ

ಕುಂಭ ರಾಶಿ

ಇಂದು ಹಲವು ಮೂಲಗಳಿಂದ ಹಣಕಾಸಿನ ನೆರವು ನಿಮಗೆ ಸಿಗುವುದು. ದಾಂಪತ್ಯದಲ್ಲಿ ಪ್ರೇಮದ ಭಾವನೆ, ಪ್ರೀತಿಯ ಅನುರಾಗ ಮನೆ ಮಾಡಲಿದೆ. ಆರ್ಥಿಕ ಉತ್ತೇಜನಕ್ಕೆ ಇಂದು ಶುಭ ಗಳಿಗೆ ಪ್ರಾರಂಭವಾಗುತ್ತದೆ. ಹಳೆಯ ಪಾವತಿ ವಸೂಲಿ ಕಾರ್ಯ ಕೈಗೂಡಲಿದೆ. ನಿಮ್ಮಲ್ಲಿ ಆವರಿಸಿಕೊಂಡಿರುವ ಮಾನಸಿಕ ಖಿನ್ನತೆಯನ್ನು ದೂರ ಮಾಡಿಕೊಳ್ಳಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮೀನ ರಾಶಿ

ಮೀನ ರಾಶಿ

ಕೌಟುಂಬಿಕ ಜೀವನದಲ್ಲಿ ಉತ್ತಮ ಸಂವಹನೆ ಕಾಣಬಹುದಾಗಿದೆ. ಪ್ರಣಯದಲ್ಲಿ ಇಂದು ಬಹಳಷ್ಟು ನಿರೀಕ್ಷೆ ಇಡುವಿರಿ. ಪತ್ನಿಯ ಸಾಂಗತ್ಯದಲ್ಲಿ ಆನಂದಮಯ ಜೀವನ ಕಾಣಬಹುದು. ಲೇವಾದೇವಿ ವ್ಯವಹಾರದಲ್ಲಿ ವ್ಯಕ್ತಿಯ ಪೂರ್ವಾಪರವನ್ನು ಅಧ್ಯಯನ ಮಾಡಿ ನಂತರ ಕಾರ್ಯಕ್ಕೆ ಕೈ ಹಾಕುವುದು ಒಳ್ಳೆಯದು. ಹೂಡಿಕೆಗಳಲ್ಲಿ ಮೋಸ ಆಗಬಹುದಾದ ಸಂದರ್ಭ ಬರಬಹುದು ಎಚ್ಚರವಿರಿ. ಪರಿಣಿತರ ಸಲಹೆಯನ್ನು ಪಡೆಯುವುದು ಅಗತ್ಯ. ನಿಮ್ಮ ಸಂಗಾತಿಯು ನಿಮ್ಮ ಜೀವನದ ಅಭಿವೃದ್ಧಿಗಾಗಿ ಕೆಲವೊಂದು ಮಾರ್ಗೋಪಾಯಗಳನ್ನು ಸೂಚಿಸುವರು.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ

ದಕ್ಷಿಣ ಕನ್ನಡ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಹಣಕಾಸು,ಪ್ರೇಮ ವಿಚಾರ, ವಿವಾಹದ ಸಮಸ್ಯೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.

ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755

http://Www.astrologerdurgasrinivas.com

English summary

Daily Astrology 12 Jan 2020 In Kannada

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words and scopos meaning "time" and "observer".
Story first published: Sunday, January 12, 2020, 9:54 [IST]
X
Desktop Bottom Promotion