For Quick Alerts
ALLOW NOTIFICATIONS  
For Daily Alerts

ಮಂಗಳವಾರದ ರಾಶಿಫಲ (14-01-2020)

By ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
|

ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯ ರಾದ ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ.

http://Www.astrologerdurgasrinivas.com

ಮೇಷ ರಾಶಿ

ಮೇಷ ರಾಶಿ

ನಿಮ್ಮ ಲಕ್ಷಣವು ತುಂಬಾ ಆಕರ್ಷಿತವಾಗಿ ಇಂದು ಕಾಣಬಹುದು. ಪ್ರವಾಸ ಮನರಂಜನೆಗೆ ಹೆಚ್ಚಿನ ಒಲವು ವ್ಯಕ್ತಪಡಿಸುತ್ತೀರಿ ಹಾಗೂ ನಿಮ್ಮ ದೊಡ್ಡಸ್ಥಿಕೆಯಿಂದ ದುಂದುವೆಚ್ಚ ಮಾಡಬಹುದಾದ ಸಾಧ್ಯತೆ ಇದೆ. ಕುಟುಂಬಸ್ಥರ ಜೊತೆ ಹಾಗೂ ಕೆಲವು ವ್ಯಕ್ತಿಗಳ ಜೊತೆಗೂ ಸಹ ಒರಟುತನದ ವರ್ತನೆ ನಿಮಗೆ ಒಳ್ಳೆಯದಲ್ಲ. ನಿಮ್ಮ ಮನಸ್ಸಿನಲ್ಲಿ ತುಂಬಾ ಸುಂದರವಾದ ಕಲ್ಪನೆಗಳಿವೆ ಅವುಗಳನ್ನು ಜಾರಿಗೆ ತರಲು ಪ್ರಯತ್ನಿಸಿ. ಸ್ನೇಹಿತ ವರ್ಗದಲ್ಲಿ ಕೆಲವರು ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುತ್ತಿರಬಹುದು ಆದಕಾರಣ ನೀವು ಜಾಗೃತೆ ವಹಿಸುವುದು ಸೂಕ್ತ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ವೃಷಭ ರಾಶಿ

ವೃಷಭ ರಾಶಿ

ನಿರೀಕ್ಷಿತ ಕೆಲಸಗಳು ಮುಂದೂಡಲ್ಪಡುವ ಸಾಧ್ಯತೆ ಇದೆ. ಪತ್ನಿಯ ಪ್ರೇಮ ಅಲಕ್ಷಿಸುವುದು ಉತ್ತಮವಲ್ಲ. ನಭೂತೋ ನಭವಿಷ್ಯತಿ ಎಂಬಂತೆ ಸಾಧನೆಯ ಮಹಾಪರ್ವ, ಯಾರಿಂದಲೂ ಸಾಧ್ಯವಾಗದೆ ಇದ್ದದ್ದು ನಿಮ್ಮಿಂದ ಮಾತ್ರ ಸಾಧ್ಯವಾಗಲಿದೆ, ಇದಕ್ಕೆ ನಿಮ್ಮ ಇಚ್ಚಾಶಕ್ತಿ ಅವಶ್ಯಕ. ಕೋಪ ಆವೇಶವನ್ನು ಬದಿಗಿಟ್ಟು ಜೀವನದ ಪ್ರಯಾಣ ಮುಂದುವರಿಸಿ. ಕುಟುಂಬದ ಸಮಸ್ಯೆಗೆ ಸೂಕ್ತ ಪರಿಹಾರಗಳನ್ನು ಹುಡುಕಿ. ಉದ್ಯೋಗದಲ್ಲಿ ನವೀನ ತಂತ್ರಜ್ಞಾನ ಹಾಗೂ ಉತ್ತಮ ಕುಶಲತೆಗೆ ಒತ್ತು ನೀಡಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮಿಥುನ ರಾಶಿ

ಮಿಥುನ ರಾಶಿ

ರಾಜಕೀಯ ಸಾಮಾಜಿಕವಾಗಿ ಉತ್ತಮವಾದ ಶ್ರೇಷ್ಠಮಟ್ಟದ ಸಾಧನೆ ಕಾಣಬಹುದು. ಹಣಕಾಸಿನಲ್ಲಿ ನಿಮ್ಮ ನಿರೀಕ್ಷೆ ಮೀರಿ ಲಾಭಾಂಶ ಪಡೆಯಬಹುದಾದ ದಿನ. ಆತುರದ ನಿರ್ಣಯ ಗಳಿಂದ ಅನಗತ್ಯ ವಿವಾದಗಳು ನಿಮ್ಮ ಮೇಲೆ ಎಳೆದುಕೊಳ್ಳುವ ಸಾಧ್ಯತೆ. ಕೆಲವೊಂದು ವಿಷಯಗಳಿಗೆ ವೆಚ್ಚ ಮಾಡುವುದು ತಪ್ಪೇನಲ್ಲ ಅಧಿಕ ಜಿಪುಣತನದ ವರ್ತನೆ ಒಳ್ಳೆಯದಲ್ಲ. ನೆನೆಗುದಿಗೆ ಬಿದ್ದಿರುವ ಕಾರ್ಯಗಳಿಗೆ ಮರುಹುಟ್ಟು ನೀಡುವ ಸಮಯ ಬರಲಿದೆ ಕೆಲವು ಆತ್ಮೀಯ ಜನರು ಇದಕ್ಕೆ ಸಹಕಾರ ನೀಡಲಿದ್ದಾರೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕಟಕ ರಾಶಿ

ಕಟಕ ರಾಶಿ

ಆರ್ಥಿಕಸ್ಥಿತಿ ಉತ್ತಮವಾಗಿದ್ದು ಚಿಂತೆ ಮಾಡುವ ಅವಶ್ಯಕತೆ ಇಲ್ಲ. ಮಾತಿನಲ್ಲಿ ತಾಳ್ಮೆ ಇರಲಿ, ಕೆಲಸದಲ್ಲಿ ಶ್ರದ್ಧೆ ಇರಲಿ, ಮುಖದಲ್ಲಿ ನಗುವಿರಲಿ, ನೀವು ಎಲ್ಲವನ್ನೂ ಗೆದ್ದು ಬಿಗುವಿರಿ. ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಕಾಣುವುದು ಇಂದು ಕಠಿಣವಾಗಲಿದೆ. ಕೆಲವು ಕೆಲಸಗಳು ನಿಮಗೆ ಹೆಚ್ಚು ಆಯಾಸ ತಂದೊಡ್ಡಬಹುದು.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಸಿಂಹ ರಾಶಿ

ಸಿಂಹ ರಾಶಿ

ನಿಮ್ಮ ವೈಯಕ್ತಿಕ ಅಭಿರುಚಿ ಹೊಂದಿರುವ ಇಷ್ಟ ಕಾರ್ಯಗಳು ನೆನೆಗುದಿಗೆ ಬೀಳಲಿದೆ. ಹಣಕಾಸಿನ ಪರಿಸ್ಥಿತಿ ತುಂಬಾ ತಳಮಟ್ಟದಲ್ಲಿ ನಿಮ್ಮ ಮನಸ್ಸು ಕಾಡುತ್ತದೆ. ಸೂಕ್ತ ತಿಳುವಳಿಕೆ ಜ್ಞಾನವನ್ನು ಕೆಲಸದಲ್ಲಿ ವೃದ್ಧಿಸಿಕೊಳ್ಳಿ. ಕೆಲವು ತಪ್ಪುಗಳಿಂದ ಹಲವು ಸಮಸ್ಯೆಗಳು ಬರುತ್ತದೆ. ಪತ್ನಿಯ ಹಿತಾಸಕ್ತಿಯಿಂದ ಸಮಸ್ಯೆ ನಿವಾರಣೆಯಾಗಲಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕನ್ಯಾ ರಾಶಿ

ಕನ್ಯಾ ರಾಶಿ

ಆಕರ್ಷಿತ ವಾದಂತಹ ನಿಮ್ಮ ಕಾರ್ಯವೈಖರಿ ಮೆಚ್ಚುಗೆ ಗಳಿಸುತ್ತದೆ. ಇಂದು ಚುಟುಕು ಪ್ರವಾಸದ ಯೋಚನೆ ನಿಮ್ಮ ಮನದಲ್ಲಿ ಮೂಡುತ್ತದೆ. ಅನ್ಯರ ಮುಂದೆ ನಿಮ್ಮ ಪ್ರಾಬಲ್ಯ ತೋರಿಸಲು ಹೆಚ್ಚು ಹಣ ಖರ್ಚು ಮಾಡುತ್ತೀರಿ. ನಿಮ್ಮ ವರ್ತನೆಯಿಂದ ಹಲವರು ಬೇಸರ ಪಟ್ಟುಕೊಳ್ಳಬಹುದು. ಸ್ನೇಹಿತರನ್ನೇ ಅತಿ ವಿಶ್ವಾಸ ತೆಗೆದುಕೊಳ್ಳುವುದು ಅಷ್ಟು ಸಮಂಜಸವಲ್ಲ. ನಿಮ್ಮ ಯೋಜನೆ ಕಾರ್ಯದ ವಿಳಂಬತೆಯಿಂದ ತಡೆಹಿಡಿಯುತ್ತದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ತುಲಾ ರಾಶಿ

ತುಲಾ ರಾಶಿ

ಆಕಸ್ಮಿಕವಾಗಿ ಎದುರಾಗುವ ಸಮಸ್ಯೆಗಳನ್ನು ಎದುರಿಸಲು ನಿಮ್ಮ ಬುದ್ಧಿವಂತಿಕೆಯನ್ನು ಪ್ರದರ್ಶಿಸಿ. ಇಂದಿನ ಕೆಲಸದಲ್ಲಿ ಸಮಯದ ಪರಿಪಾಲನೆ ಮಾಡುವುದು ಅಗತ್ಯವಿದೆ. ನಿಮ್ಮ ಕಾರ್ಯಗಳಲ್ಲಿ ಅಡ್ಡಿ ಆತಂಕವಿಲ್ಲದೆ ಪರಿಪೂರ್ಣ ಮಾಡುವ ಸ್ಥಿತಿ ನಿರ್ಮಾಣವಾಗುತ್ತದೆ. ಸಾಲಭಾದೆ ಸಮಸ್ಯೆ ನಿಮಗೆ ಹೆಚ್ಚು ಕಾಡಬಹುದಾದ ದಿನ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ಆರ್ಥಿಕ ವ್ಯವಹಾರಗಳಲ್ಲಿ ಮಧ್ಯಮ ಸ್ಥಿತಿ ಈ ದಿನ ಕಾಣಬಹುದು.

ಸಮಸ್ಯೆ ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖೇನ ಪರಿಹಾರ ಕಾಣಿರಿ. ಉತ್ತಮವಾದ ಆರೋಗ್ಯದಿಂದ ಯೋಜನೆಗಳಲ್ಲಿ ಪಾಲ್ಗೊಳ್ಳುವಿರಿ. ನಿಮ್ಮ ಕಾರ್ಯಕ್ರಮಗಳು ಅಂದುಕೊಂಡ ಹಾಗೆ ನಡೆಯಲಿದೆ. ಕೆಲಸದಲ್ಲಿ ಉತ್ತಮ ಅವಕಾಶ ಮತ್ತು ಯಶಸ್ಸು ನಿಮ್ಮ ಪಾಲಾಗುತ್ತದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಧನಸ್ಸು ರಾಶಿ

ಧನಸ್ಸು ರಾಶಿ

ಆರ್ಥಿಕವಾಗಿ ಲಾಭದಾಯಕ ಪ್ರಯೋಜನ ಈ ದಿನ ಕಾಣಬಹುದು. ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುವುದು ಒಳ್ಳೆಯದು. ಹೂಡಿಕೆಗಳಿಂದ ಲಾಭಾಂಶ ಹೆಚ್ಚುತ್ತದೆ. ಯೋಜನೆಯ ನಿಮಿತ್ತ ಬಂಡವಾಳ ಕ್ರೋಡಿಕರಣ ಮಾಡುವ ವ್ಯವಸ್ಥೆ ಈ ದಿನ ಕಾಣಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಉದ್ಯಮಿಗಳಿಗೆ ಆರ್ಥಿಕ ವ್ಯವಹಾರ ಉತ್ತಮವಾಗಿರಲಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮಕರ ರಾಶಿ

ಮಕರ ರಾಶಿ

ನಿಮ್ಮ ಮಾನಸಿಕ ಸ್ಥಿರತೆಯಿಂದ ಅಸಾಧ್ಯವಾದದ್ದನ್ನು ಸಾಧಿಸುವ ಛಲ ಮೂಡಲಿದೆ. ಯೋಜನೆಗಳಲ್ಲಿ ಲಾಭದಾಯಕ ಬೆಳವಣಿಗೆ ಕಾಣಬಹುದು. ಅವಕಾಶಗಳು ಹೆಚ್ಚಿದ್ದರೂ ಸಹ ಹಣಕಾಸಿನ ಸ್ಥಿತಿ ಮಧ್ಯಮದಲ್ಲಿರುವುದು. ಕೌಟುಂಬಿಕ ಆರೋಗ್ಯಕ್ಕಾಗಿ ಶುಭ್ರತೆ ಮತ್ತು ಸ್ವಾಸ್ಥ್ಯಕ್ಕೆ ಒತ್ತು ನೀಡಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕುಂಭ ರಾಶಿ

ಕುಂಭ ರಾಶಿ

ಹಣಕಾಸಿನ ಲೇವಾದೇವಿ ವ್ಯವಹಾರದಲ್ಲಿ ಮನಸ್ತಾಪ ಹೆಚ್ಚಾಗಬಹುದು. ಕೊಟ್ಟಿರುವ ಸಾಲವನ್ನು ವಸೂಲಿ ಮಾಡಲು ಪರದಾಡುವಿರಿ. ಕಾರ್ಯಗಳಲ್ಲಿ ಆಲಸ್ಯ ಹೆಚ್ಚಾಗಲಿದೆ. ವ್ಯಾವಹಾರಿದಲ್ಲಿ ನಿಮ್ಮ ನಡೆ-ನುಡಿ ಮಾತುಗಳನ್ನು ಉತ್ತಮ ಪಡಿಸಿಕೊಳ್ಳಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮೀನ ರಾಶಿ

ಮೀನ ರಾಶಿ

ಏಕಾಗ್ರತೆಯನ್ನು ರೂಢಿಸಿಕೊಳ್ಳಿ. ನಿಮ್ಮ ಬಯಕೆಗಳಿಗೆ ಆದಷ್ಟು ಕಡಿವಾಣ ಹಾಕಿ. ಪ್ರೇಮಿಗಳಿಗೆ ಉತ್ತಮವಾದ ದಿನವಿದು. ಯೋಜನೆಗಳಲ್ಲಿ ಅವಕಾಶಗಳು ಹೆಚ್ಚಾಗುವ ಸಾಧ್ಯತೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಆಸಕ್ತಿವಹಿಸುವಿರಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ

ದಕ್ಷಿಣ ಕನ್ನಡ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಹಣಕಾಸು,ಪ್ರೇಮ ವಿಚಾರ, ವಿವಾಹದ ಸಮಸ್ಯೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.

ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755

http://Www.astrologerdurgasrinivas.com

English summary

Daily Astrology 14 Jan 2020 In Kannada

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words and scopos meaning "time" and "observer".
Story first published: Tuesday, January 14, 2020, 10:41 [IST]
X