ಮಂಗಳವಾರದ ದಿನ ಭವಿಷ್ಯ (31-12-2019)

By ಪಂಡಿತ್ ಶ್ರೀನಿವಾಸ್ ಗುರೂಜಿ

ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯ ರಾದ ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.
ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ.
http://Www.astrologerdurgasrinivas.com

Dina Bhavishya

ಮೇಷ ರಾಶಿ

ಮೇಷ ರಾಶಿ

ವಿಶ್ರಾಂತವಿಲ್ಲದ ಕೆಲಸದಿಂದ ಅನಾರೋಗ್ಯ ಬಾದೆ. ಪ್ರತಿಷ್ಠಿತ ವ್ಯಕ್ತಿಗಳಿಗೆ ಸಾರ್ವಜನಿಕ ಕ್ಷೇತ್ರದಲ್ಲಿ ಹಿನ್ನಡೆ. ಮನೆಯಲ್ಲಿ ಶುಭ ಸಮಾರಂಭ ಸಾಧ್ಯತೆ. ಕೆಟ್ಟ ಜನರ ಸಹವಾಸದಿಂದ ನಿಮ್ಮ ವ್ಯಕ್ತಿತ್ವಕ್ಕೆ ಕಳಂಕ ಹಚ್ಚಬಹುದು, ಆದಷ್ಟು ಅವರನ್ನು ದೂರದಲ್ಲಿಡಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ವೃಷಭ ರಾಶಿ

ವೃಷಭ ರಾಶಿ

ಬಹುದಿನದ ನಂತರ ಬಂಧುಮಿತ್ರರ ಭೇಟಿಯಾಗಲಿದ್ದಾನೆ. ನಿಮ್ಮ ಕೆಲಸದಲ್ಲಿ ನಿಮ್ಮಿಂದ ಸಾಧ್ಯಾಸಾಧ್ಯತೆ ಪರಾಮರ್ಶಿಸಿ ಮುಂದಿನ ಯೋಜನೆ ರೂಪಿಸಿ. ಆಪ್ತರ ಸಹಾಯದಿಂದ ನಿಮ್ಮ ಉದ್ಯೋಗದಲ್ಲಿ ಬದಲಾವಣೆ. ಹಣಕಾಸಿನ ವಿಷಯದಲ್ಲಿ ಮಂದಗತಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮಿಥುನ ರಾಶಿ

ಮಿಥುನ ರಾಶಿ

ನಿಮ್ಮ ದೃಢತೆಯಿಂದ ಕೆಲಸ ಕಾರ್ಯಗಳಲ್ಲಿ ಲಾಭಾಂಶ ತರಲಿದೆ. ಕನಸುಗಳನ್ನು ನನಸು ಮಾಡಲು ಪ್ರಯತ್ನಪಡಿ. ಯಾವುದೇ ಮಾತಿಗೆ ಆವೇಶದಿಂದ ಚರ್ಚಿಸುವುದು ಬೇಡ. ಉದ್ಯೋಗ ಮತ್ತು ಮನೆಯ ಪರಿಸ್ಥಿತಿಯಲ್ಲಿ ಬದಲಾವಣೆ ತನ್ನಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕರ್ಕಾಟಕ ರಾಶಿ

ಕರ್ಕಾಟಕ ರಾಶಿ

ಒತ್ತಡದ ಮನಸ್ಸಿನಿಂದ ಹೊರ ಬರಲು ಪ್ರಯತ್ನಿಸಿ. ಕೊಟ್ಟಿರುವ ಸಾಲ ಪಾವತಿಯಾಗುತ್ತದೆ. ಸ್ನೇಹಿತರ ಸಹಾಯದಿಂದ ಬರುವ ಕಷ್ಟ ದೂರವಾಗುತ್ತದೆ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚಲಿದ್ದೀರಿ. ವೈವಾಹಿಕ ಜೀವನ ಕೊಂಚ ಮಟ್ಟಿಗೆ ಏರುಪೇರು.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಸಿಂಹ ರಾಶಿ

ಸಿಂಹ ರಾಶಿ

ನಿರ್ಧರಿತ ಕೆಲಸಗಳು ಪೂರ್ಣಗೊಳ್ಳುವ ಅಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯ ರಾದ ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ.

http://Www.astrologerdurgasrinivas.com

ಕನ್ಯಾ ರಾಶಿ

ಕನ್ಯಾ ರಾಶಿ

ನಿಮ್ಮ ಕ್ರಿಯಾತ್ಮಕ ಬುದ್ಧಿವಂತಿಕೆಯಿಂದ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ. ಆರೋಗ್ಯದಲ್ಲಿ ಏರು-ಪೇರು ಸಾಧ್ಯತೆ ಇದೆ. ತಡರಾತ್ರಿ ಮೋಜು ಮಸ್ತಿಗಳಲ್ಲಿ ಸ್ನೇಹಿತರೊಡನೆ ಹೋಗುವುದು ಒಳಿತಲ್ಲ. ಸಂಗಾತಿಯೊಡನೆ ಪ್ರೇಮದಿಂದ ಇರುವುದು ಸಂತೋಷ ನೀಡುತ್ತದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ತುಲಾ ರಾಶಿ

ತುಲಾ ರಾಶಿ

ಶೈಕ್ಷಣಿಕ ಉನ್ನತಿಗೆ ಪರಿಶ್ರಮ ಅಗತ್ಯ. ನಿಮ್ಮ ಬಾಕಿ ಉಳಿದಿರುವ ಕೆಲಸ ಪೂರ್ಣಗೊಳ್ಳುವ ನಿರೀಕ್ಷೆ. ಸಹೋದರರ ಜೊತೆ ವಾಗ್ವಾದ ಬೇಡ. ಕೆಲವು ಯೋಜಿತ ಕಾರ್ಯಗಳಿಗೆ ಸಂಗಾತಿಯಾ ಮಾತನ್ನು ಕೇಳುವುದು ಲಾಭಕಾರಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ನಿಮ್ಮ ಆರ್ಥಿಕ ವ್ಯವಸ್ಥೆಯಲ್ಲಿ ಗೃಹ ಸಂಬಂಧಿ ಕೆಲಸದಿಂದ ಅಧಿಕ ಖರ್ಚು. ವ್ಯವಹಾರದಲ್ಲಿ ವಿಸ್ತರಣೆ ಆಗುವ ಸಂದರ್ಭವಿದೆ. ಅನಗತ್ಯ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ,ಸಾಲ ಬಾದೆ ಹೆಚ್ಚಾಗುವ ಸಂದರ್ಭ. ವಿಭಿನ್ನ ವಿಚಾರಗಳಿಂದ ನಿಮ್ಮ ಕಾರ್ಯ ಯೋಜನೆ ಅಸ್ತಿತ್ವಕ್ಕೆ ಬರಲಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಧನಸ್ಸು ರಾಶಿ

ಧನಸ್ಸು ರಾಶಿ

ಮಕ್ಕಳಿಂದ ಶುಭ ಸುದ್ದಿ ನಿರೀಕ್ಷೆ. ಆರ್ಥಿಕ ಯೋಜನೆಗಳನ್ನು ಲಾಭಕರವಾಗಿ ಮಾರ್ಪಡಿಸಲು ಕೆಲವು ಕ್ರಿಯಾತ್ಮಕ ಚಟುವಟಿಕೆ ಅಗತ್ಯ. ಕೆಲವು ಮೋಸದ ವ್ಯವಹಾರ ಜಾಲದಲ್ಲಿ ಬೀಳದಿರಿ. ಗುರುಹಿರಿಯರ ಅಭಿಪ್ರಾಯದಂತೆ ನಡೆದುಕೊಳ್ಳಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮಕರ ರಾಶಿ

ಮಕರ ರಾಶಿ

ಇಂದು ಹೊಸತನದಿಂದ ಕೂಡಿದ ದಿನವಾಗಿದೆ. ಹಲವು ದಿನಗಳ ಪೂಜೆಯ ಕಾರ್ಯಗಳು ಇಂದು ನೆರವೇರಲಿದೆ. ಕೆಲವು ಗೊಂದಲಗಳು ಅಥವಾ ಸಣ್ಣ ತಪ್ಪುಗಳು ಬೇಸರ ತರಿಸಬಹುದು.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕುಂಭ ರಾಶಿ

ಕುಂಭ ರಾಶಿ

ಕೆಲಸದಲ್ಲಿನ ಶ್ರದ್ಧೆ ಮತ್ತು ಪ್ರಾಮಾಣಿಕತೆ ನಿಮ್ಮನ್ನು ದೊಡ್ಡ ಸ್ಥಾನದಲ್ಲಿ ಇರಿಸುತ್ತದೆ. ಸಂಘ ಸಹವಾಸ ದುಶ್ಚಟಗಳಿಗೆ ಸಿಲುಕದಿರಿ. ಹೊಸದಾದ ಆವಿಷ್ಕಾರದಲ್ಲಿ ಮನಸ್ಸು ಚಡಪಡಿಸುತ್ತದೆ. ನಿಮಗೆ ಅದೃಷ್ಟದ ಬಾಗಿಲು ತೆರೆದಿದೆ ಅವಕಾಶವನ್ನು ಉಪಯೋಗಿಸಿಕೊಳ್ಳಿ

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮೀನ ರಾಶಿ

ಮೀನ ರಾಶಿ

ನಿಮ್ಮ ವ್ಯವಸ್ಥಿತ ಯೋಜನೆಯಲ್ಲಿ ಮತ್ತೊಬ್ಬರ ಪ್ರವೇಶವನ್ನು ನಿಷೇಧಿಸಿ ನಿಮ್ಮ ವಿರುದ್ಧ ಮಾತನಾಡುವ ಮಂದಿ ಸುಮ್ಮನಾಗುತ್ತಾರೆ ಹೊಸ ಕೆಲಸದಿಂದ ಆರ್ಥಿಕ ಚೈತನ್ಯ ಹಾಗೂ ಒತ್ತಡದ ಜೀವನ ಎದುರಿಸಬೇಕಾಗುತ್ತದೆ ಧನಾತ್ಮಕ ಶಕ್ತಿ ವೃತ್ತಿಯಿಂದ ಶುಭ ಫಲಗಳು ಕಾಣಬಹುದು.

ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ

ದಕ್ಷಿಣ ಕನ್ನಡ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಹಣಕಾಸು,ಪ್ರೇಮ ವಿಚಾರ, ವಿವಾಹದ ಸಮಸ್ಯೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.

ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755

http://Www.astrologerdurgasrinivas.com

English summary

Daily Horoscope 31 Dec 2019 In Kannada

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words and scopos meaning "time" and "observer".
Story first published: Tuesday, December 31, 2019, 10:21 [IST]
X
Desktop Bottom Promotion