Horoscope Today 12 March 2023: ಭಾನುವಾರ: ಈ ದಿನ ಯಾವ ರಾಶಿಗಳಿಗೆ ಶುಭ, ಯಾರಿಗಲ್ಲ

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್‌ 12ರ ರಾಶಿಫಲ ನೋಡೋಣ:

daily horoscope

ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯಣ
ಋತು: ಹೇಮಂತ
ಮಾಸ: ಚೈತ್ರ
ಪಕ್ಷ: ಕೃಷ್ಣಪಕ್ಷ
ತಿಥಿ: ಪಂಚಮಿ
ನಕ್ಷತ್ರ: ಸ್ವಾತಿ
ರಾಹುಕಾಲ: ಸಂಜೆ 5ರಿಂದ 06:30ರವರೆಗೆ

ಮೇಷ ರಾಶಿ

ಮೇಷ ರಾಶಿ

ಇಂದು ದೊಡ್ಡ ಚಿಂತೆ ದೂರಾಗಲಿದೆ. ಉದ್ಯೋಗಿಗಳ ಆದಾಯವನ್ನು ಹೆಚ್ಚಿಸುವ ಬಲವಾದ ಸಾಧ್ಯತೆಯಿದೆ. ಉದ್ಯಮಿಗಳು ಇಂದು ದೊಡ್ಡ ಆರ್ಥಿಕ ಲಾಭವನ್ನು ಪಡೆಯಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಮಿತಿ ಮೀರಿ ಹಣ ಖರ್ಚು ಮಾಡಬೇಡಿ.

ಅದೃಷ್ಟದ ಬಣ್ಣ: ತಿಳಿ ಗುಲಾಬಿ

ಅದೃಷ್ಟದ ಸಂಖ್ಯೆ: 12

ಅದೃಷ್ಟದ ಸಮಯ: ಮಧ್ಯಾಹ್ನ 12:40 ರಿಂದ ಸಂಜೆ 6:10 ರವರೆಗೆ

ವೃಷಭ ರಾಶಿ

ವೃಷಭ ರಾಶಿ

ನೀವು ಯಾರನ್ನಾದರೂ ಪ್ರೀತಿಸುತ್ತಿದ್ದರೆ ನಿಮ್ಮ ಪ್ರೇಮ ನಿವೇದನೆಗೆ ಉತ್ತಮ ದಿನ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ತುಂಬಾ ಹೊತ್ತು ಒಂದೇ ಕಡೆ ಕೂರುವುದು ಒಳ್ಳೆಯದಲ್ಲ.

ಅದೃಷ್ಟದ ಬಣ್ಣ: ಬಿಳಿ

ಅದೃಷ್ಟದ ಸಂಖ್ಯೆ: 15

ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 7:40 ರವರೆಗೆ

ಮಿಥುನ ರಾಶಿ

ಮಿಥುನ ರಾಶಿ

ಪೂರ್ವಿಕರ ಆಸ್ತಿಗೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ಆ ವಿವಾದಗಳು ಬಗೆಹರಿಯುವ ನಿರೀಕ್ಷೆಯಿದೆ. ಕೆಲಸದ ವಿಷಯದಲ್ಲಿ ನಿರ್ಲಕ್ಷ್ಯವು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಅನಗ್ಯತ ಚಿಂತೆಗಳಿಂದ ದೂರವಿರಿ. ನಿಮಗೆ ಮಧುಮೇಹ ಸಮಸ್ಯೆ ಇದ್ದರೆ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕಾಗಿದೆ.

ಅದೃಷ್ಟದ ಬಣ್ಣ: ಹಳದಿ

ಅದೃಷ್ಟದ ಸಂಖ್ಯೆ: 11

ಅದೃಷ್ಟದ ಸಮಯ: ಬೆಳಗ್ಗೆ 7 ರಿಂದ 11:30 ರವರೆಗೆ

ಕರ್ಕ ರಾಶಿ

ಕರ್ಕ ರಾಶಿ

ಉದ್ಯಮಿಗಳು ಇಂದು ಒಳ್ಳೆಯ ಲಾಭ ಪಡೆಯುವಿರಿ. ಉದ್ಯೋಗಿಗಳಿಗೆ ಈ ದಿನ ಸರಾಸರಿಯಾಗಿರಲಿದೆ. ಕುಟುಂಬ ಜೀವನದಲ್ಲಿ ಸಂತೋಷವಿರುತ್ತದೆ. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ಕಡೆಗೆ ಗಮನಹರಿಸಿ.

ಅದೃಷ್ಟದ ಬಣ್ಣ: ಹಸಿರು

ಅದೃಷ್ಟದ ಸಂಖ್ಯೆ: 33

ಅದೃಷ್ಟದ ಸಮಯ: ಬೆಳಿಗ್ಗೆ 5:20 ರಿಂದ ಮಧ್ಯಾಹ್ನ 3:05 ರವರೆಗೆ

ಸಿಂಹ ರಾಶಿ

ಸಿಂಹ ರಾಶಿ

ಇಂದು ಆರೋಗ್ಯದ ವಿಷಯದಲ್ಲಿ ನಿಮಗೆ ಏರಿಳಿತಗಳಿರುತ್ತದೆ. ಕೆಲಸದ ವಿಷಯದಲ್ಲಿ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ. ಶಾಂತ ಮನಸ್ಸಿನಿಂದ ನಿಮ್ಮ ಕೆಲಸದ ಮೇಲೆ ಗಮನ ಕೇಂದ್ರೀಕರಿಸಲು ಪ್ರಯತ್ನಿಸಿ. ನೀವು ಉದ್ಯಮಿಯಾಗಿದ್ದರೆ ಇಂದು ನೀವು ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ.

ಅದೃಷ್ಟದ ಬಣ್ಣ: ಆಕಾಶ ನೀಲಿ

ಅದೃಷ್ಟದ ಸಂಖ್ಯೆ: 20

ಅದೃಷ್ಟದ ಸಮಯ: ಬೆಳಿಗ್ಗೆ 5 ರಿಂದ 11:30 ರವರೆಗೆ

ಕನ್ಯಾ ರಾಶಿ

ಕನ್ಯಾ ರಾಶಿ

ವ್ಯಾಪಾರಸ್ಥರಿಗೆ ಇಂದು ಸರಾಸರಿ ದಿನವಾಗಿರುತ್ತದೆ. ಹಣಕಾಸಿನ ಸ್ಥಿತಿ ಹದಗೆಡುವ ಸಾಧ್ಯತೆ ಇದೆ. ಹಣದ ವಿಷಯದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಇಂದು ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ

ಅದೃಷ್ಟದ ಬಣ್ಣ: ನೀಲಿ

ಅದೃಷ್ಟದ ಸಂಖ್ಯೆ: 17

ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 3:20 ರವರೆಗೆ

ತುಲಾ ರಾಶಿ

ತುಲಾ ರಾಶಿ

ಕೇವಲ ಅದೃಷ್ಟವನ್ನು ನೆಚ್ಚಿಕೊಂಡರೆ ಏನನ್ನೂ ಸಾಧಿಸಲಾಗುವುದಿಲ್ಲ. ಕಷ್ಟಪಟ್ಟು ಕೆಲಸ ಮಾಡಲು ಸಲಹೆ ನೀಡಲಾಗಿದೆ. ನೀವು ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವುದಾದರೆ ನಿಮ್ಮ ಹಿರಿಯರಿಂದ ಸಲಹೆ ಪಡೆಯಿರಿ. ಕಚೇರಿಯಲ್ಲಿ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ. ಹಣಕ್ಕೆ ಸಂಬಂಧಿಸಿದ ಯಾವುದೇ ದೊಡ್ಡ ಸಮಸ್ಯೆ ಬಗೆಹರಿಯಲಿದೆ. ಉತ್ತಮ ಆರೋಗ್ಯಕ್ಕಾಗಿ, ನೀವು ಅನಗತ್ಯ ಚಿಂತೆಗಳಿಂದ ದೂರವಿರಬೇಕು.

ಅದೃಷ್ಟದ ಬಣ್ಣ: ನೇರಳೆ

ಅದೃಷ್ಟದ ಸಂಖ್ಯೆ: 21

ಅದೃಷ್ಟದ ಸಮಯ: ಸಂಜೆ 5:20 ರಿಂದ ರಾತ್ರಿ 8 ರವರೆಗೆ

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ಪ್ರಣಯ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಈ ದಿನ ನಿಮ್ಮ ಬಜೆಟ್‌ಗೆ ಅನುಗುಣವಾಗಿ ಖರ್ಚು ಮಾಡುವುದು ಉತ್ತಮ. ವ್ಯಾಪಾರಸ್ಥರಿಗೆ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಸಿಗಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಹವಾಮಾನ ಬದಲಾವಣೆಯಿಂದ ಕೆಲವು ಸಮಸ್ಯೆಗಳಿರಬಹುದು.

ಅದೃಷ್ಟದ ಬಣ್ಣ: ಗಾಢ ಹಳದಿ

ಅದೃಷ್ಟದ ಸಂಖ್ಯೆ: 7

ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ

ಧನು ರಾಶಿ

ಧನು ರಾಶಿ

ಉದ್ಯೋಗಿಗಳ ಮೇಲೆ ಕೆಲಸದ ಹೊರೆ ಹೆಚ್ಚಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಯಾರಿಗಾದರೂ ಆರ್ಥಿಕವಾಗಿ ಸಹಾಯ ಮಾಡಬಹುದು. ಇಂದು ನಿಮ್ಮ ಸಂಗಾತಿಯೊಂದಿಗೆ ಉತ್ತಮ ದಿನವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೆಳುವುದಾದರೆ ನೀವು ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.

ಅದೃಷ್ಟದ ಬಣ್ಣ: ಕಂದು

ಅದೃಷ್ಟದ ಸಂಖ್ಯೆ: 2

ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 6 ರವರೆಗೆ

ಮಕರ ರಾಶಿ

ಮಕರ ರಾಶಿ

ಹೆಚ್ಚುತ್ತಿರುವ ಕೆಲಸದ ಹೊರೆಯಿಂದಾಗಿ ಇಂದು ನೀವು ಹೆಚ್ಚಿನ ಒತ್ತಡವನ್ನು ಅನುಭವಿಸುವಿರಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ದೊಡ್ಡ ಖರ್ಚು ಮಾಡಬೇಡಿ. ಕುಟುಂಬದಲ್ಲಿ ಸಮಸ್ಯೆಯಿದ್ದರೆ ಮಾತನಾಡುವ ಮೂಲಕ ಸಮಸ್ಯೆ ಬಗೆಹರಿಸಿ.

ಅದೃಷ್ಟದ ಬಣ್ಣ: ತಿಳಿ ಕೆಂಪು

ಅದೃಷ್ಟದ ಸಂಖ್ಯೆ: 9

ಅದೃಷ್ಟದ ಸಮಯ: ಮಧ್ಯಾಹ್ನ 1:55 ರಿಂದ ಸಂಜೆ 6:50 ರವರೆಗೆ

 ಕುಂಭ ರಾಶಿ

ಕುಂಭ ರಾಶಿ

ನೀವು ನಿರುದ್ಯೋಗಿಗಳಾಗಿದ್ದರೆ ಮತ್ತು ಉದ್ಯೋಗವನ್ನು ಹುಡುಕುತ್ತಿದ್ದರೆ, ಇಂದು ನಿಮಗೆ ಬಹಳ ಮುಖ್ಯವಾಗಿರುತ್ತದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಜಾಗರೂಕರಾಗಿರಬೇಕು. ಅಗತ್ಯಕ್ಕಿಂತ ಹೆಚ್ಚಾಗಿ ಯಾರನ್ನೂ ನಂಬಬೇಡಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ.

ಅದೃಷ್ಟದ ಬಣ್ಣ: ಕೆನೆ

ಅದೃಷ್ಟದ ಸಂಖ್ಯೆ: 21

ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 7:20 ರವರೆಗೆ

ಮೀನ ರಾಶಿ

ಮೀನ ರಾಶಿ

ಕೆಲಸದ ದೃಷ್ಟಿಯಿಂದ ಇಂದು ನಿಮಗೆ ತುಂಬಾ ಶುಭವಾಗಲಿದೆ. ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ, ಇಂದು ನೀವು ಉತ್ತಮ ಯಶಸ್ಸನ್ನು ಪಡೆಯಬಹುದು. ಈ ದಿನ ಆರ್ಥಿಕವಾಗಿ ಒಳ್ಳೆಯದಿದೆ. ಆರೋಗ್ಯ ಚೆನ್ನಾಗಿರಲಿದೆ.

ಅದೃಷ್ಟದ ಬಣ್ಣ: ಕಿತ್ತಳೆ

ಅದೃಷ್ಟದ ಸಂಖ್ಯೆ: 6

ಅದೃಷ್ಟದ ಸಮಯ: ಬೆಳಿಗ್ಗೆ 9:40 ರಿಂದ ಮಧ್ಯಾಹ್ನ 2:30 ರವರೆಗೆ

English summary

Dina Bhavishya -March 12 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 12 March 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Saturday, March 11, 2023, 23:38 [IST]
X
Desktop Bottom Promotion