Horoscope Today 13 March 2023: ಸೋಮವಾರ: ಮೇಷ ರಾಶಿಯವರಿಗೆ ದಿನ ಚೆನ್ನಾಗಿದೆ, ಉಳಿದ ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್‌ 13ರ ರಾಶಿಫಲ ನೋಡೋಣ:

daily horoscope

ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯಣ
ಋತು: ಹೇಮಂತ
ಮಾಸ: ಚೈತ್ರ
ಪಕ್ಷ: ಕೃಷ್ಣಪಕ್ಷ
ತಿಥಿ: ಷಷ್ಠಿ
ನಕ್ಷತ್ರ: ವೈಶಾಖ
ರಾಹುಕಾಲ: ಬೆಳಗ್ಗೆ 7:29ರಿಂದ 9:29ರವರೆಗೆ

ಮೇಷ ರಾಶಿ

ಮೇಷ ರಾಶಿ

ಕುಟುಂಬ ಜೀವನ ಚೆನ್ನಾಗಿರಲಿದೆ. ಇಂದು ನೀವು ತೆಗೆದುಕೊಳ್ಳುವ ಪ್ರಮುಖ ನಿರ್ಧಾರಕ್ಕೆ ಕುಟುಂಬದ ಬೆಂಬಲ ಸಿಗಲಿದೆ. ಉದ್ಯೋಗಿಗಳು ತಮ್ಮ ಕಠಿಣ ಶ್ರಮದಿಂದ ಗುರುತಿಸಿಕೊಳ್ಲುತ್ತಾರೆ, ವ್ಯಾಪಾರಸ್ಥರಿಗೂ ಇಂದು ಲಾಭದಾಯಕವಾಗಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.

ಅದೃಷ್ಟದ ಬಣ್ಣ: ನೇರಳೆ

ಅದೃಷ್ಟದ ಸಂಖ್ಯೆ: 16

ಅದೃಷ್ಟದ ಸಮಯ: ಸಂಜೆ 7 ರಿಂದ ರಾತ್ರಿ 9 ರವರೆಗೆ

ವೃಷಭ ರಾಶಿ

ವೃಷಭ ರಾಶಿ

ಈ ದಿನಹಣದ ವಿಷಯದಲ್ಲಿ, ಯಾವುದೇ ರೀತಿಯ ಆತುರದ ನಿರ್ಧಾರ ಒಳ್ಳೆಯದಲ್ಲ. ನೀವು ಸಾಲವನ್ನು ತೆಗೆದುಕೊಳ್ಳುವ ಬಗ್ಗೆ ಯೋಚಿಸುತ್ತಿದ್ದರೆ, ಅಗತ್ಯಕ್ಕಿಂತ ಹೆಚ್ಚಿನ ಸಾಲ ಮಾಡದಿರುವುದು ಒಳ್ಳೆಯದು. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಿ.

ಅದೃಷ್ಟದ ಬಣ್ಣ: ಕಿತ್ತಳೆ

ಅದೃಷ್ಟದ ಸಂಖ್ಯೆ: 2

ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8:45 ರವರೆಗೆ

ಮಿಥುನ ರಾಶಿ

ಮಿಥುನ ರಾಶಿ

ವ್ಯಾಪಾರಸ್ಥರು ತಮ್ಮ ಶ್ರಮಕ್ಕೆ ತಕ್ಕ ಫಲ ಪಡೆಯಲಿದ್ದೀರಿ. ಉದ್ಯೋಗಿಗಳಿಗೂ ಈ ದಿನ ಉತ್ತಮವಾಗಿದೆ, ಹಣದ ಬಗ್ಗೆ ಹೇಳುವುದಾದರೆ ನಿಮ್ಮ ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನವಿರಲಿ. ಮನೆಯ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.

ಅದೃಷ್ಟದ ಬಣ್ಣ: ಮರೂನ್

ಅದೃಷ್ಟದ ಸಂಖ್ಯೆ: 10

ಅದೃಷ್ಟದ ಸಮಯ: ಬೆಳಿಗ್ಗೆ 7:15 ರಿಂದ ಮಧ್ಯಾಹ್ನ 12:45 ರವರೆಗೆ

ಕರ್ಕ ರಾಶಿ

ಕರ್ಕ ರಾಶಿ

ಇಂದು ಉದ್ಯಮಿಗಳಿಗೆ ಸವಾಲಿನ ದಿನವಾಗಿರುತ್ತದೆ. ಸರ್ಕಾರಿ ನೌಕರಿಗೆ ಪ್ರಯತ್ನಿಸುತ್ತಿರುವವರು ತಮ್ಮ ಪ್ರಯತ್ನ ಮತ್ತಷ್ಟು ಚುರುಕುಗೊಳಿಸಬೇಕು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಸಂಗಾತಿ ಜೊತೆ ಭಿನ್ನಾಭಿಪ್ರಾಯ ಹೆಚ್ಚಾಗಬಹುದು, ನೀವು ಸಮಾಧಾನದಿಂದ ಪರಿಸ್ಥಿತಿ ನಿಭಾಯಿಸಿ. ಆರೋಗ್ಯ ದುರ್ಬಲವಾಗಿರುತ್ತದೆ.

ಅದೃಷ್ಟದ ಬಣ್ಣ: ಗಾಢ ನೀಲಿ

ಅದೃಷ್ಟದ ಸಂಖ್ಯೆ: 37

ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 7:55 ರವರೆಗೆ

ಸಿಂಹ ರಾಶಿ

ಸಿಂಹ ರಾಶಿ

ನಿಮ್ಮ ಆರೋಗ್ಯದ ಕಡೆಗೆ ಅಧಿಕ ಗಮನ ಹರಿಸಬೇಕಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಪ್ರೇಮಿಗಳಿಗೂ ಈ ದಿನ ಚೆನ್ನಾಗಿರಲಿದೆ. ಕೆಲಸ ಸಂಬಂಧಿತ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿದೆ. ಇಂದು ನೀವು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಹಣದ ಬಗ್ಗೆ ಹೇಳುವುದಾದರೆ ನೀವು ಸಾಲವನ್ನು ಮರುಪಾವತಿಸಲು ಪ್ರಯತ್ನಿಸುತ್ತೀರಿ.

ಅದೃಷ್ಟದ ಬಣ್ಣ: ಕಿತ್ತಳೆ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 5:30 ರವರೆಗೆ

ಕನ್ಯಾ ರಾಶಿ

ಕನ್ಯಾ ರಾಶಿ

ಸಮಸ್ಯೆಗಳಿಂದ ಓಡಿಹೋಗುವ ಬದಲು ಅವುಗಳನ್ನು ಎದುರಿಸಲು ಪ್ರಯತ್ನಿಸಿ. ಉದ್ಯಮಿಗಳಿಗೆ ಹಾಗೂ ಉದ್ಯೋಗಿಗಳಿಗೆ ಈ ದಿನ ಒಳ್ಳೆಯದಿದೆ. ಆರ್ಥಿಕ ಸ್ಥಿತಿಯ ಬಗ್ಗೆ ಹೇಳುವುದಾದರೆ ಖರ್ಚು ಕಡಿಮೆ ಮಾಡಿ. ಆರೋಗ್ಯ ಸಾಮಾನ್ಯವಾಗಿರಲಿದೆ.

ಅದೃಷ್ಟದ ಬಣ್ಣ: ಹಸಿರು

ಅದೃಷ್ಟದ ಸಂಖ್ಯೆ: 39

ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ

ತುಲಾ ರಾಶಿ

ತುಲಾ ರಾಶಿ

ಅಪೇಕ್ಷಿತ ಫಲ ಪಡೆಯಲು ನೀವು ಮತ್ತಷ್ಟು ಶ್ರಮವಹಿಸಬೇಕಾಗಿದೆ. ಹಣದ ವಿಚಾರದಲ್ಲಿ ಜಾಗರೂಕರಾಗಿರಬೇಕು. ಇತರರನ್ನು ಮೆಚ್ಚಿಸಲು ಹೆಚ್ಚು ಖರ್ಚು ಮಾಡಬೇಡಿ. ಈ ದಿನ ಹಣಕ್ಕೆ ಸಂಬಂಧಿಸಿದಂತೆ ದೊಡ್ಡ ವ್ಯವಹಾರ ಮಾಡದಿದ್ದರೆ ಒಳ್ಳೆಯದು. ಮಗುವಿಗೆ ಸಂಬಂಧಿಸಿದ ಚಿಂತೆ ಕಾಡಬಹುದು. ಆರೋಗ್ಯ ದುರ್ಬಲವಾಗಿರುತ್ತದೆ.

ಅದೃಷ್ಟದ ಬಣ್ಣ: ಆಕಾಶ ನೀಲಿ

ಅದೃಷ್ಟದ ಸಂಖ್ಯೆ: 20

ಅದೃಷ್ಟದ ಸಮಯ: 7:55 ರಿಂದ 11:30 ರವರೆಗೆ

 ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ಕೆಲವರು ನಿಮ್ಮ ದಾರಿ ತಪ್ಪಿಸುವ ಪ್ರಯತ್ನ ಮಾಡಬಹುದು, ನೀವು ಎಚ್ಚರವಾಗಿರಿ. ಅತ್ಯಧಿಕ ಕೆಲಸದ ಒತ್ತಡದಿಮದ ಆಯಾಸ ಉಂಟಾಗಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ಪ್ರಯೋಜನವಾಗಬಹುದು. ಇದಲ್ಲದೆ, ನೀವು ಹೊಸ ಆದಾಯದ ಮೂಲವನ್ನು ಪಡೆಯಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.

ಅದೃಷ್ಟದ ಬಣ್ಣ: ನೇರಳೆ

ಅದೃಷ್ಟದ ಸಂಖ್ಯೆ: 13

ಅದೃಷ್ಟದ ಸಮಯ: ಬೆಳಗ್ಗೆ 10:10 ರಿಂದ ಮಧ್ಯಾಹ್ನ 12:25 ರವರೆಗೆ

ಧನು ರಾಶಿ

ಧನು ರಾಶಿ

ಇಂದು ಕಚೇರಿಯ ವಾತಾವರಣ ಅಷ್ಟು ಸರಿಯಿರಲ್ಲ, ಕೆಲಸದಲ್ಲಿ ತಪ್ಪುಗಳಾಗದಂತೆ ಎಚ್ಚರವಹಿಸಿ. ನೀವು ಉದ್ಯಮಿಯಾಗಿದ್ದರೆ, ನೀವು ದೊಡ್ಡ ಸವಾಲನ್ನು ಎದುರಿಸಬೇಕಾಗಬಹುದು. ಆರ್ಥಿಕ ಸ್ಥಿತಿ ಸಹಜವಾಗಿರಲಿದೆ. ಪ್ರತಿಕೂಲ ಸಂದರ್ಭಗಳಲ್ಲಿ, ನಿಮ್ಮ ಜೀವನ ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ.

ಅದೃಷ್ಟದ ಬಣ್ಣ: ಗಾಢ ಕೆಂಪು

ಅದೃಷ್ಟದ ಸಂಖ್ಯೆ: 2

ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 8:20 ರವರೆಗೆ

ಮಕರ ರಾಶಿ

ಮಕರ ರಾಶಿ

ಈ ಸಮಯವು ನಿಮಗೆ ಬಹಳ ಮುಖ್ಯವಾಗಿದೆ, ಕೆಟ್ಟ ಸಂಗದಿಂದ ದೂರವಿರಿ, ಅನಗ್ಯತ ಖರ್ಚು ಮಾಡಬೇಡಿ. ಉದ್ಯೋಗಸ್ಥರಿಗೆ ಇಂದು ಅತ್ಯಂತ ಅದೃಷ್ಟದ ದಿನವಾಗಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗಲಿದೆ. ಹಣದ ವಿಷಯದಲ್ಲಿ ನಿಮಗೆ ದುಬಾರಿಯಾಗಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.

ಅದೃಷ್ಟದ ಬಣ್ಣ: ತಿಳಿ ಹಳದಿ

ಅದೃಷ್ಟದ ಸಂಖ್ಯೆ: 9

ಅದೃಷ್ಟದ ಸಮಯ: ಬೆಳಿಗ್ಗೆ 4:40 ರಿಂದ ಮಧ್ಯಾಹ್ನ 3:00 ರವರೆಗೆ

ಕುಂಭ ರಾಶಿ

ಕುಂಭ ರಾಶಿ

ಮಕ್ಕಳ ಬಗ್ಗೆ ಸಂತೋಷ ಪಡುತ್ತೀರಿ.ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಂಪೂರ್ಣ ಬೆಂಬಲ ಸಿಗಲಿದೆ. ವ್ಯಾಪಾರಸ್ಥರು ಹಠಾತ್ ಪ್ರಯಾಣ ಮಾಡಬೇಕಾಗಬಹುದು. ನಾವು ನಿಮ್ಮ ಆರ್ಥಿಕ ಸ್ಥಿತಿಯ ಬಗ್ಗೆ ಹೇಳುವುದಾದರೆ ಈ ದಿನ ಉಳಿತಾಯ ಮಾಡುತ್ತೀರಿ. ಇಂದು ಆರೋಗ್ಯದ ಕಡೆ ಸ್ವಲ್ಪ ಗಮನ ಹರಿಸಿ.

ಅದೃಷ್ಟದ ಬಣ್ಣ: ಕಿತ್ತಳೆ

ಅದೃಷ್ಟದ ಸಂಖ್ಯೆ: 9

ಅದೃಷ್ಟದ ಸಮಯ: 11:30 ರಿಂದ ಮಧ್ಯಾಹ್ನ 2 ರವರೆಗೆ

ಮೀನ ರಾಶಿ

ಮೀನ ರಾಶಿ

ಹಣದ ವಿಷಯದಲ್ಲಿ, ದಿನವು ತುಂಬಾ ದುಬಾರಿಯಾಗಲಿದೆ. ಮನೆಯ ಖರ್ಚುಗಳು ಹೆಚ್ಚಾಗಲಿದೆ. ಕೆಲಸದ ಹೊರೆ ಕೂಡ ಅಧಿಕವಿರಲಿದೆ. ಇಂದು ಉದ್ಯಮಿಗಳಿಗೆ ಬಹಳ ಮುಖ್ಯವಾದ ದಿನವಾಗಿದೆ. ನೀವು ಅಪೂರ್ಣವಾಗಿದ್ದ ಕೆಲಸ ಪೂರ್ಣಗೊಳಿಸುವ ಮೂಲಕ ಆರ್ಥಿಕ ಲಾಭವನ್ನು ಮಾಡುವ ನಿರೀಕ್ಷೆಯಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.

ಅದೃಷ್ಟದ ಬಣ್ಣ: ಬಿಳಿ

ಅದೃಷ್ಟದ ಸಂಖ್ಯೆ: 14

ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಮಧ್ಯಾಹ್ನ 3 ರವರೆಗೆ

English summary

Dina Bhavishya -March 13 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 13 March 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
X
Desktop Bottom Promotion