Latest Updates
-
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಗಣೇಶ ಚತುರ್ಥಿ: ಬಂಧು-ಬಾಂಧವರಿಗೆ ಶುಭ ಕೋರಲು ಇಲ್ಲಿವೆ ಶುಭಾಶಯಗಳು
ಆಗಸ್ಟ್ 27 ಮತ್ತು 27 ಹಿಂದೂಗಳಿಗೆ ವಿನಾಯಕ ಚತುರ್ಥಿಯ ಸಂಭ್ರಮ. ಹಿಂದೂ ಧರ್ಮದಲ್ಲಿ ಎಲ್ಲಾ ಪೂಜೆಗಳಲ್ಲಿ ಗಣಪನ ಪೂಜೆ ಮಾಡಿಯೇ ಮಾಡುತ್ತಾರೆ. ವಿಘ್ನ ನಿವಾರಕನನ್ನು ಪೂಜಿಸಿದರೆ ಎಲ್ಲಾ ಕಾರ್ಯಗಳು ನಿರ್ವಿಘ್ನವಾಗಿ ನಡೆಯುತ್ತದೆ ಎಂಬ ಅಚಲ ನಂಬಿಕೆ ಭಕ್ತರದ್ದು.

ಗಣೇಶ ಚತುರ್ಥಿಯಂದು ಗಣಪನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆಯನ್ನು ಮಾಡಿ, ಗಣಪನಿಗೆ ಇಷ್ಟವಾದ ಮೋದಕಗಳನ್ನು ನೈವೇದ್ಯ ವಾಗಿ ಇಟ್ಟು ನಂತರ ಮೂರು ದಿನಕ್ಕೆ ಅಥವಾ ಏಳು ದಿನಕ್ಕೆ ಹೀಗೆ ತಮ್ಮ ಅನುಕೂಲಕ್ಕೆ ತಕ್ಕಂತೆ ವಿಸರ್ಜನೆ ಮಾಡಲಾಗುವುದು.
ಇಲ್ಲಿ ನಾವು ಗಣೇಶ ಚತುರ್ಥಿಗೆ ನಿಮ್ಮ ಪ್ರೀತಿ ಪಾತ್ರರಿಗೆ ಶುಭಕೋರಲು ಶುಭಾಶಯಗಳನ್ನು ನೀಡಿದ್ದೇವೆ ನೋಡಿ:

ಶುಭಾಶಯ 1
ಏಕದಂತಂ ಮಹಕಾಯಂ
ಲಂಬೋದರ ಗಜಾನನಂ
ವಿಘ್ನ ನಾಶಕರ್ಮ ದೇವಂ
ಹೇರಮ್ಬಂ ಪ್ರಾಣ ಮಾಮ್ಯಹಂ
ಈ ಗಣೇಶ ಚತುರ್ಥಿಯ ವಿಶೇಷ ಸಂದರ್ಭದಲ್ಲಿ ಗಣಪ ನಿಮಗೆ ಸಕಲ ಐಶ್ವರ್ಯ, ಆರೋಗ್ಯ ನೀಡಿ ಹಾರೈಸಲಿ, ಗಣೇಶ ಚತುರ್ಥಿಯ ಶುಭ ಹಾರೈಕೆಗಳು

ಶುಭಾಶಯ 2
ಶುಕ್ಲಾಂಬರದರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ
ಪ್ರಸನ್ನ ವದನಂ ಧ್ಯಾಯೇತ್ ಸರ್ವ ವಿಘ್ನೋಪ ಶಾಂತಯೇ
ಅಗಜಾನನ ಪದ್ಮಾರ್ಕಂ ಗಜಾನನ ಮಹಾರ್ನಿಶಂ
ಅನೇಕದಂತಂ ಭಕ್ತಾನಾಂ ಏಕದಂತಂ ಉಪಾಸ್ಮಹೆಯ್
ಸಂಪತ್ತು ಮತ್ತು ಯಶಸ್ಸಿನ ಭಗವಂತನು ಗಣೇಶ ನಿಮ್ಮ ಮತ್ತು ಕುಟುಂಬದವರ ಮೇಲೆ ಆಶೀರ್ವಾದವನ್ನು ಸುರಿಸಲಿ.

ಶುಭಾಶಯ 3
ವಕ್ರತುಂಡ ಮಹಾಕಾಯ ಕೋಟಿ ಸೂರ್ಯ ಸಮಪ್ರಭ
ನಿರ್ವಿಘ್ನಂ ಕುರು ಮೇ ದೇವ ಸರ್ವ ಕಾರ್ಯೇಷು ಸರ್ವದ
ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಗಣೇಶ ಚತುರ್ಥಿಯ ಶುಭ ಹಾರೈಕೆಗಳು.

ಶುಭಾಶಯ 4
ವಿಘ್ನೇಶ್ವರಾಯ ವರದಾಯ ಸುರಪ್ರಿಯಯಾ
ಲಂಬೋದರಾಯ ಸಕಲಾಯ ಜಗದ್ವಿತಾಯ
ನಾಗಾನನ್ಯಾಯ ಶ್ರುತಿಯಗ್ನ ವಿಭೂಶಿತಾಯ
ಗೌರಿ-ಸುತಾಯ ಗಣನಾಥ ನಮೋ ನಮಸ್ತೆ
ಗಣಪತಿ ಬಪ್ಪ ಮೊರಿಯಾ! ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಗಣೇಶ ಚತುರ್ಥಿಯ ಶುಭ ಹಾರೈಕೆಗಳು.

ಶುಭಾಶಯ 5
ಓಂ ನಮೋ ವಿಘ್ನೇಶ್ವರಾಯ ನಮಃ
ಗಣಪತಿ ಬಪ್ಪ ಮೊರಿಯಾ! ಗಣೇಶ ಭಗವಂತ ನಿಮಗೆ ಎಲ್ಲಾ ಸಂತೋಷ ಮತ್ತು ಯಶಸ್ಸನ್ನು ನೀಡಲಿ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಗಣೇಶ ಚತುರ್ಥಿಯ ಶುಭ ಹಾರೈಕೆಗಳು.

ಶುಭಾಶಯ 6
ಶುಕ್ಲಾಂಬರದರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ
ಪ್ರಸನ್ನ ವದನಂ ಧ್ಯಾಯೇತ್ ಸರ್ವ ವಿಘ್ನೋಪ ಶಾಂತಯೇ
ಅಗಜಾನನ ಪದ್ಮಾರ್ಕಂ ಗಜಾನನ ಮಹಾರ್ನಿಶಂ
ಅನೇಕದಂತಂ ಭಕ್ತಾನಾಂ ಏಕದಂತಂ ಉಪಾಸ್ಮಹೆಯ್
ಸಂಪತ್ತು ಮತ್ತು ಯಶಸ್ಸಿನ ಭಗವಂತನು ಗಣೇಶ ನಿಮ್ಮ ಮತ್ತು ಕುಟುಂಬದವರ ಮೇಲೆ ಆಶೀರ್ವಾದವನ್ನು ಸುರಿಸಲಿ.

ಶುಭಾಶಯ 7
ಮೂಷಿಕ ವಾಹನ ಮೋದಕ ಹಸ್ತ
ಚಾಮರ ಕರ್ಣ ವಿಳಂಬಿತ ಸೂತ್ರ
ವಾಮನ ರೂಪ ಮಹೇಶ್ವರ ಪುತ್ರ
ವಿಘ್ನ ವಿನಾಯಕ ಪಾದ ನಮಸ್ತೆ
ಸಂಪತ್ತು ಮತ್ತು ಯಶಸ್ಸಿನ ಭಗವಂತನು ಗಣೇಶ ನಿಮ್ಮ ಮತ್ತು ಕುಟುಂಬದವರ ಮೇಲೆ ಆಶೀರ್ವಾದವನ್ನು ಸುರಿಸಲಿ.

ಶುಭಾಶಯ 8
ಮೂಷಿಕ ವಾಹನ ಮೋದಕ ಹಸ್ತ
ಚಾಮರ ಕರ್ಣ ವಿಳಂಬಿತ ಸೂತ್ರ
ವಾಮನ ರೂಪ ಮಹೇಶ್ವರ ಪುತ್ರ
ವಿಘ್ನ ವಿನಾಯಕ ಪಾದ ನಮಸ್ತೆ ನಮಸ್ತೆ ನಮಸ್ತೆ ನಮಃ
ಗಣಪತಿ ಬಪ್ಪ ಮೊರಿಯಾ! ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಗಣೇಶ ಚತುರ್ಥಿಯ ಶುಭ ಹಾರೈಕೆಗಳು

ಶುಭಾಶಯ 9
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ಈ ಗಣೇಶ ಚತುರ್ಥಿಯ ವಿಶೇಷ ಸಂದರ್ಭದಲ್ಲಿ ಗಣಪ ನಿಮಗೆ ಸಕಲ ಐಶ್ವರ್ಯ, ಆರೋಗ್ಯ ನೀಡಿ ಹಾರೈಸಲಿ, ಗಣೇಶ ಚತುರ್ಥಿಯ ಶುಭ ಹಾರೈಕೆಗಳು

ಶುಭಾಶಯ 10
ಭಾದ್ರಪದ ಶುಕ್ಲದ ಚೌತಿಯಂದು
ನೀ ಮನೆ ಮನೆಗೂ ದಯಾ ಮಾಡಿ ಹರಸು ಎಂದೂ |2|
ನಿನ್ನ ಸನ್ನಿ ಧಾನದಿ ತಲೆ ಭಾಗಿ ಕೈಯ್ಯ ಮುಗಿದು
ಬೇಡುವ ಭಕ್ತರಿಗೆ ನೀನೇ ದಯಾ ಸಿಂದು
ಈ ಗಣೇಶ ಚತುರ್ಥಿಯ ವಿಶೇಷ ಸಂದರ್ಭದಲ್ಲಿ ಗಣಪ ನಿಮಗೆ ಸಕಲ ಐಶ್ವರ್ಯ, ಆರೋಗ್ಯ ನೀಡಿ ಹಾರೈಸಲಿ, ಗಣೇಶ ಚತುರ್ಥಿಯ ಶುಭ ಹಾರೈಕೆಗಳು



Click it and Unblock the Notifications
